Male nakshtragalu- 2024 ಈ ವರ್ಷದ ಮಳೆ ನಕ್ಷತ್ರಗಳು ಮತ್ತು ಮಳೆ ಪ್ರಾರಂಭ ದಿನಾಂಕ ಹೀಗಿವೆ!

2024ನೇ ವರ್ಷದ ಮಳೆ ನಕ್ಷತ್ರಗಳು(Male nakshtragalu- 2024) ಮತ್ತು ಮಳೆ ಪ್ರಾರಂಭ ದಿನಾಂಕ  ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದ್ದು ಪ್ರಸ್ತುತ ರಾಜ್ಯದ್ಯಂತ ದಿನೇ ದಿನೇ ತಾಪಮಾನ ಏರಿಕೆಯಾಗಿತ್ತಿದ್ದು ನೀರಿನ ಲಭ್ಯತೆಯು ಕಡಿಮೆಯಾಗಿತ್ತಿದ್ದು ಅದಷ್ಟು ಬೇಗ ಮಳೆ ಬರುವುಕೆಗೆ ಮಾನವ ಕುಲವು ಕಾಯುತ್ತಿದೆ. 2024ನೇ ವರ್ಷದಲ್ಲಿ ನಕ್ಷತ್ರವಾರು ಯಾವ ಯಾವ ತಿಂಗಳಲ್ಲಿ ಮಳೆ ಆರಂಭವಾಗಲಿದೆ ನಕ್ಷತ್ರವಾರು ಮಳೆ ಪ್ರಾರಂಭವಾಗುವ ದಿನಾಂಕವನ್ನು ಈ ಕೆಳಗೆ ತಿಳಿಸಲಾಗಿದೆ. ಇದನ್ನೂ ಓದಿ: Railway Recruitment 2024- ರೈಲ್ವೆ ಇಲಾಖೆ ಬೃಹತ್ ನೇಮಕಾತಿ 9000+ … Read more

Land Records- ಜಮೀನಿನ ಪೋಡಿ ಹೇಗೆ ಮಾಡಿಸಬೇಕು? ಪೋಡಿ ಎಂದರೇನು? ಇಲ್ಲಿದೆ ಸಂಪೂರ್ಣ ವಿವರ.

ಜಮೀನಿನ ಪೋಡಿ(Land Records) ಹೇಗೆ ಮಾಡಿಸಬೇಕು? ಪೋಡಿಯಿಂದಾಗುವ ಉಪಯೋಗಗಳ ಸಂಪೂರ್ಣ ಮಾಹಿತಿ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಪೋಡಿ ಎಂದರೆ ಜಮೀನಿನ ದುರಸ್ತಿ ಅಥವಾ ಭಾಗ ಮಾಡುವುದು ಎಂದರ್ಥ. ಒಬ್ಬರಿಗಿಂತ ಹೆಚ್ಚು ಆರ್.ಟಿ.ಸಿ/ಉತಾರ್/ಪಹಣಿ ದಾರರ ಹೆಸರು ಒಂದೇ ಸರ್ವೇ ನಂಬರ್ ನಲ್ಲಿ ಇದ್ದರೆ ಅದನ್ನು ಬಹುಮಾಲಿಕತ್ವದ ಆರ್.ಟಿಸಿ ಎನ್ನಲಾಗುತ್ತದೆ. ಒಂದು ಸರ್ವೆನಂಬರ್ ಎರಡಕ್ಕಿಂತ ಹೆಚ್ಚು ಜನರ ಹೆಸರಿದ್ದರೆ ಅದನ್ನು ಪ್ರತ್ಯೇಕವಾಗಿ ಹೆಸರು ಮಾಡುವುದಕ್ಕೆ ಪೋಡಿ ಎನ್ನುವರು. ಪೋಡಿಯಲ್ಲಿ ನಾಲ್ಕು ವಿಧಗಳಿವೆ. 1. ತತ್ಕಾಲ್ … Read more

Mutation status- ನಿಮ್ಮ ಜಮೀನಿನ ಹಳೆಯ ಪಹಣಿ ಮತ್ತು ಮ್ಯುಟೇಷನ್ ವಿವರ ತಿಳಿಯುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ.

ಜಮೀನಿನ ಮಾಲೀಕರ ವಿವರಕ್ಕೆ ಸಂಬಂಧಿಸಿದಂತೆ ಹಳೆಯ ವರ್ಷದ ಪಹಣಿ ಮತ್ತು ಮ್ಯುಟೇಷನ್ ವಿವರವನ್ನು(Mutation status) ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಮನೆಯಲ್ಲಿ ಕುಳಿತುಕೊಂಡು ಸಂಪೂರ್ಣ ಮಾಹಿತಿಯನ್ನು ಅಂಗೈಯಲ್ಲಿ ಹೇಗೆ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಆತ್ಮೀಯ ರೈತ ಬಾಂಧವರೇ ಜಮೀನಿನ ಮಾಲೀಕರ ವಿವರಕ್ಕೆ ಸಂಬಂಧಿಸಿದಂತೆ ಹಳೆಯ ವರ್ಷದ ಪಹಣಿ ಮತ್ತು ಮ್ಯುಟೇಷನ್ ವಿವರವನ್ನು ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಕಂದಾಯ ಇಲಾಖೆ ವೆಬ್ಸೈಟ್ ಭೇಟಿ ಮಾಡಿ 2001 ರಿಂದ 2023 ರವರೆಗಿನ ಪಹಣಿ ಮತ್ತು ಮುಟೇಶನ್(Mutation … Read more

How to get a solar pump set subsidy-2024: ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು?

ರೈತರು ಕೃಷಿ ಚಟುವಟಿಗೆ ಬಳಕೆ ಮಾಡುವ ಪಂಪ್ ಸೆಟ್ ಗಳಿಗೆ ಸರಕಾರದಿಂದ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಗಳನ್ನು(solar pump set subsidy) ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್‌ಸೆಟ್ ಯೋಜನೆ (ಕುಸುಮ್ … Read more

Loan interest- ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ!

ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ(Loan interest) ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ. ರೈತರು ಸಹಕಾರ ಬ್ಯಾಂಕುಗಳಿಂದ ಪಡೆದಿರುವ ಸಾಲವು 2023ರ ಡಿಸೆಂಬರ್ 31ರವರೆಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ(Agriculture loan) ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿದರೆ ಮಾತ್ರ ನಿಮಗೆ ಈ ಸಾಲದ ಮೇಲಿನ ಬಡ್ಡಿ ಮನ್ನಾ ಅಗುತ್ತದೆ. ರೈತರು ಬಡ್ಡಿ … Read more

Lok sabha election-2024: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಪರಿಶೀಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ.

ಇನ್ನೆನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಗೆ(Lok sabha election-2024) ವೋಟ್ ಮಾಡುವ ದಿನ ಬರಲಿದ್ದು  ನಾಗರಿಕರು ಈ ಲೇಖನದಲ್ಲಿ ವಿವರಿಸಿಸುವ ಮಾಹಿತಿಯನ್ನು ಅನುಸರಿಸಿ ವೋಟರ್ ಲಿಸ್ಟ್ ನಲ್ಲಿ(voter list) ನಿಮ್ಮ ಹೆಸರು ಇದಿಯಾ? ಎಂದು ನಿಮ್ಮ ಮೊಬೈಲ್ ನಲ್ಲೇ ಪರಿಶೀಲಿಸಿಕೊಳ್ಳಬಹುದು. ಮತ ಚಲಾಯಿಸಲು ಕೇವಲ ಮತದಾರರ ಗುರುತಿನ ಚೀಟಿ ಇದ್ದರೆ ಸಾಕಾಗುವುದಿಲ್ಲ ಅಲ್ಲದೇ ಮತದಾರರ ಪಟ್ಟಿ ಕಾಲಕಾಲಕ್ಕೆ ಪರಿಷ್ಕರಣೆ ಅಗುತ್ತಿರುತ್ತದೆ ಕೆಲವೊಮ್ಮೆ, ಕೆಲವು ಹೆಸರುಗಳು ವಿನಃ ಕಾರಣ ತಾಂತ್ರಿಕ ಸಮಸ್ಯೆಗಳಿಂದ ಮಾಯವಾಗುತ್ತವೆ ಅಥವಾ ಹಲವಾರು ಕಾರಣಗಳಿಂದಾಗಿ ಪಟ್ಟಿಯಿಂದ … Read more

Pension status check-ಮಾರ್ಚ-2024 ತಿಂಗಳ ಎಲ್ಲಾ ಬಗ್ಗೆಯ ಪಿಂಚಣಿ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

ಸಾಮಾಜಿಕ ಭದ್ರತಾ ಪಿಂಚಣಿಗಳ ನಿರ್ದೇಶನಾಲಯದಿಂದ ಪ್ರತಿ ತಿಂಗಳು ಎಲ್ಲಾ ಬಗ್ಗೆಯ ಪಿಂಚಣಿಯನ್ನು ಪಡೆಯುವ ಅರ್ಹ ಫಲಾನುಭವಿಗಳಿಗೆ ಮಾರ್ಚ-2024 ತಿಂಗಳ ಪಿಂಚಣಿ(Pension status check) ಹಣವನ್ನು ವರ್ಗಾವಣೆ ಮಾಡಲಾಗಿದೆ. ವಿವಿಧ ಯೋಜನೆಯಡಿ ಅಂದರೆ ಅಂಗವಿಕಲರ ಪಿಂಚಣಿ(Disability Pay), ವಿಧವಾ ವೇತನ , ಸಂಧ್ಯಾ ಸುರಕ್ಷಾ (Sandhya Suraksha Pay), (Manaswini Pay), ಮೈತ್ರಿ (Maitrhi Pay),ವೃದ್ಧರು, ಅಂಗವಿಕಲರು, ವೃದ್ಧಾಪ್ಯ ವೇತನ (Old Age Pay) ಯೋಜನೆಯಡಿ ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿರುವವರು ನಿಮ್ಮ ಬ್ಯಾಂಕ್ ಅಕೌಂಟ್ ಗೆ ಈ … Read more

Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

ಕಂದಾಯ ಇಲಾಖೆಯ(Revenue Department) ಎಲ್ಲಾ ಕಡತಗಳ ವಿಲೇವಾರಿಗೆ ಶೀಘ್ರದಲ್ಲಿಯೇ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಕಲ್ಪಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಪತ್ರಿಕಾ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಒದಗಿಸಿ, ಜನರನ್ನು ಕಚೇರಿಗಳಿಗೆ ಭೇಟಿ ಮಾಡುವುದರಿಂದ ಮುಕ್ತಿಗೊಳಿಸುವುದೇ ನಮ್ಮ ಮುಖ್ಯ ಉದ್ದೇಶವೆಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ನಿನ್ನೆ ವಿಕಾಸಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕಂದಾಯ ಇಲಾಖೆ, ಭೂಮಾಪನ, ಕಂದಾಯ ವವ್ಯಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕಂದಾಯ … Read more

Baal aadhaar- ಚಿಕ್ಕ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ! ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿ ತಿಳಿಯಿರಿ!

ಆಧಾರ್ ಪ್ರಾಧಿಕಾರದಿಂದ ಚಿಕ್ಕ ಮಕ್ಕಳಿಗೆ ನೀಲಿ ಬಣ್ಣದ ಆಧಾರ್ ಕಾರ್ಡ(Baal aadhaar) ಅನ್ನು ನೀಡಲಾಗುತ್ತದೆ ಇದರ ಮಾನ್ಯತಾ ಅವದಿ ಮತ್ತು ಇತ್ಯಾದಿ ಅಗತ್ಯ ವಿಷಯಗಳ ಕುರಿತು ಇಂದು ಈ ಲೇಖನದಲ್ಲಿ ವಿವರಿಸಲಾಗಿದ್ದು ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿಯನ್ನು ಸಪೂರ್ಣವಾಗಿ ತಿಳಿಯಿರಿ. ಆಧಾರ್ ಅನ್ನು ನಮ್ಮ ದೇಶದಲ್ಲಿ ಪ್ರಮುಖ ದೃಢೀಕರಣ ದಾಖಲೆಯಾಗಿ ಬಳಕೆ ಮಾಡಲಾಗುತ್ತದೆ. ಆಧಾರ್ ಕಾರ್ಡ್, ಸಂಪೂರ್ಣ ಹೆಸರು, ಆ ನಾಗರಿಕನ ಶಾಶ್ವತ ವಿಳಾಸ ಮತ್ತು ಜನ್ಮ ದಿನಾಂಕದ ವಿವರ ಒಳಗೊಂಡಂತೆ ನಾಗರಿಕರ … Read more

Gobi manchurian- ರಾಜ್ಯದ್ಯಂತ ಗೋಬಿ ಮಂಚೂರಿ ಬ್ಯಾನ್ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

ರಾಜ್ಯದ್ಯಂತ ಗೋಬಿ ಮಂಚೂರಿ(Gobi manchurian) ಬ್ಯಾನ್ ಮಾಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ತೀರ್ವ ಚರ್ಚೆಯಾಗುತ್ತಿದ್ದು ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಹಂಚಿಕೊಂಡಿರುವ ಮಾಧ್ಯಮ ಪ್ರಕಟಣೆ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕೃತಕ ಬಣ್ಣ ಹಾಕಿ ತಯಾರಿಸುವ ಆಹಾರ ಪದಾರ್ಥಗಳನ್ನು ದೀರ್ಘವಾಧಿವರೆಗೆ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವಿಷಯ ಅಧ್ಯಯನದಿಂದ ಹೊರ ಬಂದಿರುವ ಕಾರಣ ಕಾಟನ್ ಕ್ಯಾಂಡಿ(Cotton candy) ಮತ್ತು ಗೋಬಿ ಮಂಚೂರಿಯನ್ನು ರಾಜ್ಯ ದಲ್ಲಿ ಬ್ಯಾನ್ ಮಾಡಲಾಗುತ್ತದೆ ಎಂದು ತೀರ್ವ ಚರ್ಚೆ ಸಾಮಾಜಿಕ … Read more