Crop insurance amount-2024: 13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

2023-24 ನೇ ಸಾಲಿನಲ್ಲಿ ಪಸಲ್ ಭೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಬೆಳೆಗಳಿಗೆ ಬೆಳೆ ವಿಮೆ(Crop insurance) ಮಾಡಿಕೊಂಡಿರುವ ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರ ವರ್ಗಾವಣೆ ಕುರಿತು ಕೃಷಿ ಸಚಿವರು ನೀಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪಸಲ್ ಬೀಮಾ ಯೋಜನೆಯಡಿಯಲ್ಲಿ ತಾವು ಬೆಳೆದಿರುವ ಬೆಳೆ ವಿಮೆಗಾಗಿ ಈ ವರ್ಷ ಸುಮಾರು 25 ಲಕ್ಷ ಜನ ರೈತರು ಹೆಸರನ್ನು ನೋಂದಾಯಿಸಿಕೊಂಡಿದ್ದು ಮಾರ್ಚ್ -2024 ತಿಂಗಳ ಅಂತ್ಯದ ವೇಳೆಗೆ 13 ಲಕ್ಷ ರೈತರಿಗೆ 1,400 ಕೋಟಿ ಮೊತ್ತವನ್ನು(Crop … Read more

Annabhagya yojana- ಈ ಪಟ್ಟಿಯಲ್ಲಿರುವವರಿಗೆ ಮಾರ್ಚ-2024 ತಿಂಗಳ ಅನ್ನಭಾಗ್ಯ ಅಕ್ಕಿ ವಿತರಣೆ ಮತ್ತು ಅಕ್ಕಿ ಹಣ ವರ್ಗಾವಣೆ ಪ್ರಾರಂಭ!

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಮಾರ್ಚ್-2024 ತಿಂಗಳಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮತ್ತು ಹೆಚ್ಚುವರಿ ಅಕ್ಕಿ ಬದಲು ಅರ್ಥಿಕ ಸಹಾಯಧನದ ಹಣ(Annabhagya yojana) ವರ್ಗಾವಣೆ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ್ ಮಾರಿಹಾಳ್ ರವರು ಮಾಹಿತಿ ಹಂಚಿಕೊಂಡಿದ್ದಾರೆ. ಆಹಾರ ಇಲಾಖೆಯ ಅಧಿಕೃತ https://ahara.kar.nic.in ಈ ವೆಬ್ಸೈಟ್ ನಲ್ಲಿ ಮಾರ್ಚ-2024 ತಿಂಗಳ ಜಿಲ್ಲಾವಾರು ಅರ್ಹ ಮತ್ತು ಅನರ್ಹ ರೇಷನ್ ಕಾರ್ಡ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಅರ್ಹ ಪಟ್ಟಿಯಲ್ಲಿರುವರಿಗೆ ಈ … Read more

NLM Scheme-2024: ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ಈ ಯೋಜನೆಯಡಿ ಶೇ 50% ಸಹಾಯಧನ!

ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮ (NLM EDP) ಈ ಯೋಜನೆಯಡಿ ಶೇ 50% ಸಹಾಯಧ ಪಡೆಯಬಹುದಾಗಿದೆ. ಈ ಯೋಜನೆಯಡಿ ಸಹಾಯಧನ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸಬೇಕು? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ನಿಮಗೆ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಮೊಬೈಲ್ ನಲ್ಲಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಈ ಕಾರ್ಯಕ್ರಮದಡಿ … Read more

RTC adhar link status- ನಿಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಗಿದಿಯಾ? ಎಂದು ಚೆಕ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ.

ಬಹುತೇಕ ಎಲ್ಲರಿಗೂ ತಿಳಿದಿರುವ ಹಾಗೆಯೇ ಕಂದಾಯ ಇಲಾಖೆಯ ನೂತನ ಪ್ರಕಟಣೆಯನ್ವಯ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಕಾರ್ಡ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಳ್ಳಿ ಮಟ್ಟದಲ್ಲಿ ಈಗಾಗಲೇ ಆಂದೋಲನ ಮಾದರಿಯಲ್ಲಿ ಆರ್.ಟಿ.ಸಿ ಗಳಿಗೆ ಆಧಾರ್ ಲಿಂಕ್ ಮಾಡುವ ಕೆಲಸದಲ್ಲಿ ತೊಡಗಿದ್ದು, ಇಂದು ಈ ಲೇಖನದಲ್ಲಿ ಜಮೀನು ಹೊಂದಿರುವವರು ತಮ್ಮ ಪಹಣಿಗೆ ಆಧಾರ್ ಲಿಂಕ್(RTC adhar link status) ಅಗಿದಿಯೋ? ಇಲ್ಲವೋ? ಎಂದು ತಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳಬಹುದು … Read more

Lok Adalat- ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು!

ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು ಹೌದು ರೈತ ಭಾಂದವರೇ ಅನೇಕ ವರ್ಷಗಳಿಂದ ಇತ್ಯರ್ಥವಾಗದ ಸಿವಿಲ್ ಪ್ರಕರಣಗಳನ್ನು ಮುಕ್ತಾಯಗೊಳಿಸಲು “ರಾಷ್ಟ್ರೀಯ ಲೋಕ್ ಅದಾಲತ್‌(Lok Adalat)” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಜಿಲ್ಲೆಗಳ ನ್ಯಾಯಾಲಯದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಏನಿದು ರಾಷ್ಟ್ರೀಯ ಲೋಕ್ ಅದಾಲತ್‌? ಹೇಗೆ ನಡೆಯುತ್ತದೆ? ಯಾವ ದಿನಾಂಕದಂದು ನಡೆಯುತ್ತದೆ? ಇಲ್ಲಿ ಹೇಗೆ ನಾವು ಜಮೀನಿನ ಸಂಬಂಧಿಸಿದ ವ್ಯಾಜ್ಯಗಳಿಗೆ ಅಂತಿಮ ತೀರ್ಪನ್ನು ಪಡೆದುಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಗ್ರಾಮೀಣ ಭಾಗದ ರೈತರು … Read more

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

ಕೃಷಿ ಮಾರಾಟ ಇಲಾಖೆಯ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಬೆಂಬಲ ಬೆಲೆಯಲ್ಲಿ(Copra msp price) ಉಂಡೆ ಕೊಬ್ಬರಿಯನ್ನು ಖರೀದಿಸಲು ರೈತರ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಎಷ್ಟು ದಿನ ರೈತರಗೆ  ನೋಂದಣಿಗೆ ಅವಕಾಶ ನೀಡಲಾಗಿದೆ? ಯಾವೆಲ್ಲ ಜಿಲ್ಲೆಗಳಲ್ಲಿ ಅವಕಾಶ? ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಎಲ್ಲಾ ರೈತ ಭಾಂದವರಿಗೆ ಈ ಮಾಹಿತಿ ತಿಳಿಸಲು ಸಹಕರಿಸಿ. ಇದನ್ನೂ … Read more

How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಅನ್ನು  ಜೋಡಣೆ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಜಮೀನು ಹೊಂದಿರುವ ಸಾರ್ವಜನಿಕರು ಕಂದಾಯ ಇಲಾಖೆಯಿ ಈ ಅಧಿಕೃತ ವೆಬ್ಸೈಟ್ ಅನ್ನು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು  ಭೇಟಿ ಮಾಡಿ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಜಮೀನಿನ ಪಹಣಿಗೆ(RTC/ಊತಾರ್) ಆಧಾರ್ ಕಾರ್ಡ ಅನ್ನು ಲಿಂಕ್ ಮಾಡಬಹುದು. ನಿಮಗೆಲ್ಲ ತಿಳಿದಿರುವ ಹಾಗೆಯೇ ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡುವುದು ಕಡ್ದಾಯಗೊಳಿಸಲಾಗಿದೆ ಅದ್ದರಿಂದ ಸಾರ್ವಜನಿಕರು ಈ ಕೆಳಗೆ ತಿಳಿಸಿರುವ … Read more

Bara Parihara status- ಮೊದಲ ಕಂತಿನ ಬರ ಪರಿಹಾರ ನಿಮಗೆ ಬಂದಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮ!

2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ರೈತ ಬೆಳೆ ನಷ್ಟವಾಗಿತ್ತು ಇದಕ್ಕೆ ರಾಜ್ಯ ಸರಕಾರದಿಂದ NDRF ಮಾರ್ಗಸೂಚಿಯನ್ವಯ ಮೊದಲ ಕಂತಿನ ಬರ ಪರಿಹಾರವನ್ನು(Bara Parihara) ಈಗಾಗಲೇ ಶೇ 90 ಕ್ಕಿಂತ ಹೆಚ್ಚಿನ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಕೆಲವು ರೈತರಿಗೆ ತಮ್ಮ ಮೊಬೈಲ್ ಗೆ ಪರಿಹಾರದ ಹಣ ನಿಮಗೆ ಸಂದಾಯ ಮಾಡಲಾಗಿದೆ ಎಂದು ಸಂದೇಶ ಬಂದಿದ್ದರು ಅವರ ಬ್ಯಾಂಕ್ ಖಾತೆಗೆ ಮೊದಲ ಕಂತಿನ  ರೂ 2,000 … Read more

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

ಈಗಾಗಲೇ ಬಹುತೇಕ ಜನರಿಗೆ ತಿಳಿದಿರುವ ಹಾಗೆಯೇ ಜಮೀನಿನ ಪಹಣಿ/ಉತಾರ್/RTC ಗೆ ಆಧಾರ್ ಜೋಡಣೆ(RTC adhar link) ಮಾಡುವುದನ್ನು ಕಂದಾಯ ಇಲಾಖೆಯಿಂದ ಕಡ್ಡಾಯ ಗೊಳಿಸಲಾಗಿದೆ. ಈ ಕುರಿತು ನೂತನ ಕ್ರಮ ಒಂದನ್ನು ಕಂದಾಯ ಇಲಾಖೆಯಿಂದ ಜಾರಿಗೆ ತರಲಾಗಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿ ಮಾಹಿತಿಯನ್ವ ರಾಜ್ಯದಾದ್ಯಂತ ಆರ್.ಟಿ.ಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ 15 ಲಕ್ಷ ಆರ್.ಟಿ.ಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ.  ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್.ಟಿ. ಸಿ ಮಾಲೀಕರನ್ನು ತಲುಪಲು ರೂಪುರೇಷ … Read more

Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾರ್ವಜನಿಕರಿಗೆ ಸರಳವಾಗಿ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra Whatsapp Chat) ಸೇವೆಯಲ್ಲು ಪ್ರಾರಂಭಿಸಿದೆ. ಪಂಚಮಿತ್ರ ವಾಟ್ಸಾಪ್ ಚಾಟ್ ಅನ್ನು ಬಳಕೆ ಮಾಡಿಕೊಂಡು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೆ ಮತ್ತು ಸೇವೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಸಹ ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದಾಗಿದೆ. ಯಾವೆಲ್ಲ ಸೇವೆಗಳನ್ನು ಪಂಚಮಿತ್ರದಲ್ಲಿ ಅವಕಾಶ ಮಾಡಿಕೊಡಲಾಗಿದೆ? … Read more