Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

Maize msp price

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (KMF) ಪಶು ಆಹಾರ ಉತ್ಪಾದನಾ ಘಟಕಕ್ಕೆ ಮೆಕ್ಕೆಜೋಳ ಪೂರೈಕೆ ಮಾಡಲು ರೈತರಿಂದ ಮೆಕ್ಕೆಜೋಳವನ್ನು(Maize msp price) ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯಲು ಸಿದ್ದತೆಯನ್ನು ನಡೆಸಿದೆ. ರಾಜ್ಯದಲ್ಲಿ KMF ಡೈರಿಗಳಿಗೆ ಹಾಲನ್ನು ಪೂರೈಕೆ ಮಾಡುವ ರೈತರಿಗೆ ಪಶು ಆಹಾರವನ್ನು ಮಂಡಳಿಯಿಂದ ನೀಡಲಾಗುತ್ತದೆ ಇದಕ್ಕಾಗಿ ಪಶು ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪನೆ ಮಾಡಿದ್ದು ಈ ಆಹಾರ ತಯಾರಿಕೆಗೆ ಬೇಕಾಗುವ ಮೆಕ್ಕೆಜೋಳವನ್ನು ಪ್ರತಿ ವರ್ಷ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತದೆ ಇದರಂತೆ ಈ … Read more

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

PM Vidyalaxmi Scheme

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ಕೇಂದ್ರ ಸರಕಾರದಿಂದ ಹೊಸ ಯೋಜನೆಯೊಂದಕ್ಕೆ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ “ಪಿಎಂ ವಿದ್ಯಾಲಕ್ಷ್ಮೀ ಯೋಜನೆ”(PM Vidyalaxmi Yojana) ಎಂದು ಹೆಸರಿಡಲಾಗಿದೆ. ಇಂದಿನ ದಿನ ಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಲಾಗುತ್ತಿದ್ದು ಉನ್ನತ ಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಬೇಕು ಎನ್ನುವ ಕನಸು ಎಲ್ಲಾ ತಂದೆ-ತಾಯಿಯರ ಕನಸಾಗಿರುತ್ತದೆ. ಅರ್ಥಿಕವಾಗಿ ಹಿಂದುಳಿದರು ಮಕ್ಕಳ ಶಿಕ್ಷಣಕ್ಕೆ ಬ್ಯಾಂಕ್ ಗಳ ಮೂಲಕ ಸಾಲವನ್ನು ಪಡೆಯಲು ಈ … Read more

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Bele hani parihara

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ ಪ್ರಕಾರ ಕಲಬುರ್ಗಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 33,718 ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡಲು 13.08 ಕೋಟಿ ಅನುದಾನಕ್ಕೆ ಜಿಲ್ಲಾಧಿಕಾರಿ … Read more

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

Drip irrigation subsidy

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಯನ್ನು(Drip irrigation Subsidy) ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಶೇಕಡ 90% ರಷ್ಟು ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಹರು ಯಾರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ಯೋಜನೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಕುರಿತು ಮಾಹಿತಿ ಸೇರಿದಂತೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Package … Read more

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

Waqf Information

ಕಳೆದೆರಡು ವಾರದಿಂದ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ(Waqf board land)ವಿಚಾರದ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಹಳ್ಳಿಯ ರೈತರ ಆಸ್ತಿಯನ್ನು “ವಕ್ಫ್ ಆಸ್ತಿ” ಎಂದು ರೈತರಿಗೆ ಯಾವುದೇ ನೋಟಿಸ್ ನೀಡದೆ ಘೋಷಣೆ ಮಾಡಿರುವ ಹಿನ್ನೆಲೆ ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ ಈ ಮಾಹಿತಿಯು ಉಪಯುಕ್ತ ಅನಿಸಿದಲ್ಲಿ … Read more

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

revenue map

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ಸರಾಗವಾಗಿ ಮಾರುಕಟ್ಟೆಗೆ ಸಾಗಿಸಲು ಹಾಗೂ ಟ್ರಾಕ್ಟರ್(Tractor) ಸೇರಿದಂತೆ ಕಟಾವು ಯಂತ್ರ ಇತರೆ ಉಪಕರಣಗಳನ್ನು(Agriculture equipment) ಜಮೀನಿಗೆ … Read more

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Land Mutation

ಕಂದಾಯ ಇಲಾಖೆಯಿಂದ ರೈತರು ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು(BHOOMI RTC MUTATION HISTORY) ನೋಡಲು ವೆಬ್ಸೈಟ್ ಲಿಂಕ್ ಮತ್ತು ನಿಮ್ಮ ಮೊಬೈಲ್ ನಲ್ಲಿ ಈ ಮ್ಯುಟೇಶನ್ ವಿವರವನ್ನು ಹೇಗೆ ನೋಡಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಕೃಷಿ ಜಮೀನಿಗೆ ಸಂಭಂದಪಟ್ಟ ಅಗತ್ಯ ದಾಖಲೆಗಳಲ್ಲಿ ಒಂದಾದ ಪಹಣಿಗೆ ಸಂಭದಪಟ್ಟ ಮ್ಯುಟೇಶನ್ ವಿವರವನ್ನು(Land Mutation Website) ರೈತರು ಯಾವುದೇ ಶುಲ್ಕ ಪಾವತಿ ಮಾಡದೆ ತಮ್ಮ ಮೊಬೈಲ್ ನಲ್ಲೇ ಕೆಲವೇ ನಿಮಿಷಗಳಲ್ಲಿ ಒಂದೆರಡು ಕ್ಲಿಕ್ ನಲ್ಲಿ ಈ ವಿವರವನ್ನು ನಿಮ್ಮ … Read more

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

Best Farmer award

ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ(Best Farmer award) ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮತ್ತು ರೈತ ಮಹಿಳೆಯರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ(uhs) 2024ರ ಡಿಸೆಂಬರ್ 21 ರಿಂದ 24 ರವರೆಗೆ “ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ” ಎಂಬ ಘೋಷವಾಕ್ಯದಡಿ ತೋಟಗಾರಿಕೆ ಮೇಳವನ್ನು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಆಯೋಜನೆ … Read more

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಪರಿಹಾರವನ್ನು ವೈಯಕ್ತಿಕವಾಗಿ ಪಡೆಯಲು ಯಾವ ಕ್ರಮ … Read more

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

land documents

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಈ ಮಾಹಿತಿಯನ್ನು ತಿಳಿದುಕೊಳುವುದು ಅತ್ಯವಶಕ. ಇದನ್ನೂ ಓದಿ: sarakri yojane- ಸಂಚಾರಿ ಮಾರಾಟ … Read more