Cancelled ration card-2024: ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ(Cancelled ration card-2024) ಬಿಡುಗಡೆ ಮಾಡಲಾಗಿದ್ದು ಪಡಿತರ ಚೀಟಿ ಹೊಂದಿರುವ ಗ್ರಾಹಕರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಜಿಲ್ಲೆಯ ರದ್ದಾದ ರೇಷನ್ ಕಾರ್ಡ ಪಟ್ಟಿಯನ್ನು ನೋಡಬಹುದಾಗಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರತಿ ತಿಂಗಳು ಪಡಿತರ … Read more

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

ಇನ್ನು ಮುಂದೆ ವಿವಾಹ ನೋಂದಣಿಯನ್ನು(Marriage registration) ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ಮಾಡದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲು ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ರಾಜ್ಯ ಸರಕಾರದಿಂದ ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿಯನ್ವಯ ಇನ್ನು ಮುಂದೆ ವಿವಾಹ ನೋಂದಣಿ ಮಾಡಿಕೊಳ್ಳಲು ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ್ ಒನ್ ಮತ್ತು ಗ್ರಾಮ ಪಂಚಾಯತ್ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು. ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಹಂಚಿಕೊಂಡಿರುವ … Read more

agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್

ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ನಿಮ್ಮ ತಾಲ್ಲೂಕಿನ ಕಂದಾಯ ಇಲಾಖೆ(revenue department) ತಹಶೀಲ್ದಾರ್ ಕಚೇರಿಯ ಭೂಮಾಪನ ಇಲಾಖೆಯ ಮೂಲಕ ನಿರ್ವಹಿಸಲಾಗುತ್ತದೆ. ಯಾವೆಲ್ಲ ದಾಖಲೆಗಳು ಈ ಇಲಾಖೆಯ ಮುಖಾಂತರ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಭೂಮಾಪನ ಇಲಾಖೆಯಲ್ಲಿ ದೊರೆಯಬಹುದಾದ ಸೇವೆ ಮತ್ತು ದಾಖಲಾತಿಗಳನ್ನು ಪಡೆಯುವ ವಿಧಾನ ದಾಖಲಾತಿಗಳ ನಿರ್ವಹಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ. ಭೂ ದಾಖಲೆಗಳಿಗೆ(agriculture land documents) ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಯಾವುವೆಂದರೆ ದರಖಾಸ್ತು, ಅಲಿನೇಷನ್, ಭೂಸ್ವಾಧೀನ ಮತ್ತು ಪೋಡಿ ದಾಖಲಾತಿಗಳನ್ನು … Read more

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

ನಿಮ್ಮ ಜಮೀನಿನ ಹದ್ದುಬಸ್ತು(Land Survey) ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ? ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಹದ್ದುಬಸ್ತು ಮಾಡಿಸಿದಾಗ ನಮ್ಮ ಜಮೀನು ಪಕ್ಕದವರಿಗೆ ಒತ್ತುವರಿ ಅಗಿದ್ದು ಕಂಡುಬಂದಲ್ಲಿ, ಈ ಕುರಿತು ಸರ್ವೇಯರ್ ಸ್ಕೆಚ್ ಪ್ರತಿ ನೀಡಿದಾಗ ಅದು ಕಾನೂನು ಬದ್ದವಾದ ಅಳತೆಯಾಗಿದೆ ಎಂದು ಕರ್ನಾಟಕ ಲ್ಯಾಂಡ್ ರೆವೆನ್ಯೂ ರೂಲ್ಸ್ 1966 ನಲ್ಲಿ ತಿಳಿಸಲಾಗಿದೆ. ಅದರಿಂದ ಒಬ್ಬ ಸರ್ವೇಯರ್ ಹದ್ದುಬಸ್ತು ಸ್ಕೆಚ್ ಅನ್ನು ಕಾನೂನು ಬದ್ಧವಾಗಿ ನಿಮಗೆ ನೀಡುತ್ತಾನೆ.  ಹದ್ದುಬಸ್ತು ಅಳತೆ … Read more

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

ರಾಜ್ಯ ಸರಕಾರದ ಗೃಹಲಕ್ಷ್ಮಿ(Gruhalakshmi yojana-2024) ಯೋಜನೆಯಡಿ 2,000 ರೂ ಪಡೆಯಲು ಮರು ಪರಿಶೀಲನೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಯಿಂದ ಪ್ರಾರಂಭಿಸಲಾಗಿದ್ದು ಈ ಯೋಜನೆಯಡಿ ಈಗಾಗಲೇ ಅರ್ಥಿಕ ನೆರವು ಪಡೆಯುತ್ತಿರುವವರು ಮುಂದಿನ ಕಂತಿನ ಹಣ ಪಡೆಯಲು ಈ ಪ್ರಕ್ರಿಯೆಯನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಅಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳ ನೈಜತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅರ್ಹ ಫಲಾನುಭವಿಗಳಿಗೆಯೇ ಈ ಯೋಜನೆಯಡಿ ಅರ್ಥಿಕ ನೆರವು ವರ್ಗಾವಣೆ ಅಗಿದಿಯೇ ಎಂದು ಖಚಿತಪಡಿಸಿಕೊಳ್ಳಲು ಗ್ರಾಮ ಮತ್ತು ಕರ್ನಾಟಕ … Read more

Parihara list-ಬೆಳೆ ಪರಿಹಾರದ ಹಣ ಜಮಾ ಅಗಿರುವ ಫಲಾನುಭವಿ ರೈತರ ಪಟ್ಟಿ ಬಿಡುಗಡೆ!

ಅತಿವೃಷ್ಟಿ ಮತ್ತು ಅನಾವೃಷ್ಟಿ ಉಂಟಾಗಿ ಸಂಭವಿಸುವ ಬೆಳೆ ಮತ್ತು ಆಸ್ತಿ-ಪಾಸ್ತಿ ನಷ್ಟಕ್ಕೆ ರಾಜ್ಯ ಸರಕಾರದಿಂದ ಪರಿಹಾರವನ್ನು(bele parihara) ನೀಡಲು ಪರಿಹಾರ ತಂತ್ರಾಂಶವನ್ನು ಬಳಕೆ ಮಾಡಲಾಗುತ್ತದೆ. ಈ ವೆಬ್ಸೈಟ್ ನಲ್ಲಿ ಬೆಳೆ ಪರಿಹಾರದ ಹಣ ಜಮಾ ಅಗಿರುವ ಫಲಾನುಭವಿ ರೈತರ ಪಟ್ಟಿ ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಪರಿಹಾರ ತಂತ್ರಾಂಶವನ್ನು ಭೇಟಿ ಮಾಡಿ ವಿವಿಧ ಬಗ್ಗೆಯ ಪರಿಹಾರ ಅರ್ಜಿಗಳ ಸ್ಥಿತಿ ಮತ್ತು ಹಣ ವರ್ಗಾವಣೆ ಮಾಹಿತಿಯನ್ನು ತಮ್ಮ ಮೊಬೈಲ್ ನಲ್ಲೇ ಪಡೆದುಕೊಳ್ಳಬಹುದಾಗಿದೆ. ಈ ಜಾಲತಾಣವು ಕಂದಾಯ ಇಲಾಖೆಯಿಂದ ನಿರ್ವಹಿಸಲ್ಪಡುತ್ತಿದ್ದು ಅತೀಯಾದ … Read more

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

ಗೃಹಲಕ್ಷ್ಮಿ(Gruhalakshmi yojana) ಯೋಜನೆಯಡಿ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ರೂ 2,000 ಅರ್ಥಿಕ ನೆರವನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನು ಸ್ವಲ್ಪ ಪ್ರಮಾಣದ ಅರ್ಹ ಮಹಿಳೆಯರಿಗೆ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ತೊಂದರೆಗಳು ಉಂಟಾಗಿರುತ್ತವೆ. ಈ ಅಂಕಣದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವವರು ಮತ್ತು ಈ ಯೋಜನೆಯಡಿ ಬಾಕಿ ಹಣ ಪಡೆಯಲು ಯಾವ ಕ್ರಮ ಅನುಸರಿಸಬೇಕು ಎಂದು ವಿವರಿಸಲಾಗಿದೆ. ಮೊದಲಿಗೆ ಇಲ್ಲಿಯವರೆಗೆ ಒಂದು … Read more

Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

ರಾಜ್ಯ ಸರಕಾರದಿಂದ 56,879 ರೈತರ ಒಟ್ಟು 440.30 ಕೋಟಿ ರೂ ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಆದೇಶ ಹೊರಡಿಸಲಾಗಿದೆ. ಯಾರಿಗೆಲ್ಲ ಈ ಯೋಜನೆಯಡಿ ಕೃಷಿ ಸಾಲದ ಮೇಲಿನ ಸಂಪೂರ್ಣ ಬಡ್ಡಿ ಮನ್ನಾ ಅಗಲಿದೆ? ಅರ್ಹತಾ ಮಾನದಂಡಗಳೇನು? ಇತ್ಯಾದಿ ವಿಷಯಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ಅರ್ಥಿಕವಾಗಿ ಸಹಕರ ನೀಡುವ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕ್ ಗಳಲ್ಲಿ ಜಮೀನಿನ ಮೇಲೆ ಪಡೆದಿರುವ ಮಧ್ಯಮಾವಧಿ, ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ … Read more

Parihara amount-2024: 30 ಲಕ್ಷ ರೈತರಿಗೆ ಬರ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಮುಂಗಾರು ಮತ್ತು ಹಿಂಗಾರು ಹಂಗಾಮುಗಳು ಮುಗಿಯುವ ಹಂತ ತಲುಪಿದರು ಇನ್ನು ಸಹ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ ಬರ ಪರಿಹಾರ ಬಿಡುಗಡೆಯಾಗಿಲ್ಲ ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರ ಖಾತೆಗೆ ನೇರ ನಗದು ವರ್ಗಾವಣೆಯ(DBT) ಮೂಲಕ ಬರ ಪರಿಹಾರದ ಮೊದಲ ಕಂತಿನ ರೂ 2,000 ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ … Read more