Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್

ಗ್ರಾಹಕರು ಪ್ರತಿ ತಿಂಗಳು ತಮ್ಮ ಮನೆಯಲ್ಲಿ ಉಪಯೋಗಿಸಿರುವ ಒಟ್ಟು ವಿದ್ಯುತ್ ಯೂನಿಟ್ ಎಷ್ಟು? ಬಿಲ್ ಮೊತ್ತ ಎಷ್ಟು ಬಂದಿದೆ? ಎಂದು ನಿಮ್ಮ ಮೊಬೈಲ್ ನಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬವುದು. ರಾಜ್ಯದ ಇ-ಆಡಳಿತ ವಿಭಾಗದಿಂದ ಸರಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ಮಾಹಿತಿ ಲಭ್ಯವಾಗುವಂತೆ ಮಾಡಲು “ಮಾಹಿತಿ ಕಣಜ” ಜಾಲತಾಣದ ಮೂಲಕ ಎಲ್ಲಾ ಬಗ್ಗೆಯ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ. ಮನೆ ಬಳಕೆ ವಿದ್ಯುತ್ ಪ್ರತಿ ತಿಂಗಳು ಎಷ್ಟು ಬಳಕೆ … Read more

January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಒಂದು ವಿಭಾಗವಾಗಿರುವ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ನಿರ್ದೇಶನಾಲಯದಿಂದ ಜನವರಿ-2024 ತಿಂಗಳ ಪಿಂಚಣಿ ಹಣವನ್ನು ಅರ್ಹ ನಾಗರಿಕರ ಖಾತೆಗೆ ಜಮಾ ಮಾಡಲಾಗಿದೆ. ವಿವಿಧ ಪಿಂಚಣಿ ಯೋಜನೆಯಡಿ ಈ ಹಿಂದಿನ ತಿಂಗಳವರೆಗೆ ಪ್ರತಿ ತಿಂಗಳು ಹಣ ಪಡೆಯುತ್ತಿರುವವರು ಮತ್ತು ಹೊಸ ಫಲಾನುಭವಿಗಳು ನಿಮ್ಮ ಖಾತೆಗೆ ಪಿಂಚಣಿ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು ನಿಮ್ಮ ಬ್ಯಾಂಕ್ ಅಕೌಂಟ್ ಇರುವ ಬ್ಯಾಂಕ್ ಶಾಖೆಗೆ ಭೇಟಿ ಮಾಡದೇ ಕೇವಲ ಒಂದೆರಡು ಕ್ಲಿಕ್ ನಲ್ಲಿ ಹಣ ವರ್ಗಾವಣೆಯ ಸಂಪೂರ್ಣ … Read more

Ration card news-ತುರ್ತು ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಒಂದು ದಿನ ಅವಕಾಶ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ರ‍ೇಷನ್ ಕಾರ್ಡ(Ration card) ಹೊಂದಿರುವ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಒಂದು ದಿನ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಗ್ರಾಹಕರು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಈ ಮಾಹಿತಿಯನ್ನು ತುರ್ತು ವೈದ್ಯಕೀಯ ಕಾರಣಗಳಿಗೆ ರೇಷನ್ ಕಾರ್ಡ ತಿದ್ದುಪಡಿ ಮಾಡಿಕೊಳ್ಳುಲು ಅವಶ್ಯವಿರುವ ಗ್ರಾಹಕರಿಗೆ ತಲುಪುವವರೆಗೆ ಶೇರ್ … Read more

Yashaswini yojana-2024: ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಆಹ್ವಾನ! 5.00 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗೆ ಅವಕಾಶ.

ಕಳೆದ ವರ್ಷ ಯಶಸ್ವಿನಿ ಯೋಜನೆಯಡಿ ಕಾರ್ಡ ಪಡೆದವರು ಮತ್ತು ಹೊಸದಾಗಿ ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಫಲಾನುಭವಿಗಳು ಕೂಡಲೇ ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಯನ್ನು ಭೇಟಿ ಮಾಡಿ ಯಶಸ್ವಿನಿ ಕಾರ್ಡ ನವೀಕರಣ ಮಾಡಿಕೊಳ್ಳಬವುದು ಮತ್ತು ಹೊಸದಾಗಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಬವುದು. ಯಾರೆಲ್ಲ ಅರ್ಜಿ ಸಲ್ಲಿಸಬವುದು? ಈ ಯೋಜನೆಯಡಿ ಯಾವೆಲ್ಲ ಸೌಲಭ್ಯ ಸಿಗಲಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿ ಈ ಅಂಕಣದಲ್ಲಿ ವಿವರಿಸಲಾಗಿದೆ. … Read more

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

ರಾಜ್ಯ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಹೆಚ್ಚುವರಿ 10%  ವಿದ್ಯುತ್ ನೀಡುವ ಬದಲು 10 ಯುನಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಗೃಹಬಳಕೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಅರ್ಜಿ ಸಲ್ಲಿಕೆಯನ್ನು ಕಳೆದ ಜೂನ್-2023 ರಿಂದ ಪ್ರಾರಂಭಿಸಲಾಗಿದ್ದು.  ಈ ಹಿಂದೆ ಈ ಯೋಜನೆಯ ಮೂಲಕ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಕಳೆದ ಒಂದು … Read more

Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

ಪಹಣಿ/RTC/ಉತಾರ್ ಗೆ ಆಧಾರ್ ಕಾರ್ಡ ಅನ್ನು ರೈತರು ಏಕೆ ಲಿಂಕ್ ಮಾಡಬೇಕು? ಮತ್ತು ಈಗಾಗಲೇ ಆಧಾರ್ ಕಾರ್ಡ ಪಹಣಿಗೆ ಲಿಂಕ್(Aadhaar to RTC link) ಅಗಿರುವುದನ್ನು ಚೆಕ್ ಮಾಡುವುದು ಹೇಗೆ? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಕಂದಾಯ ಇಲಾಖೆಯ ಈ ಹಿಂದಿನ ತಿಂಗಳಲ್ಲಿ ಹೊರಡಿಸಿರುವ ಪ್ರಕಟಣೆಯನ್ವಯ ಎಲ್ಲಾ ರೈತರು ಕಡ್ಡಾಯವಾಗಿ ಜಮೀನಿನ ಎಲ್ಲಾ ಸರ್ವೆ ನಂಬರ್ ಪಹಣಿಗಳಿಗೆ ಆಧಾರ್ ಕಾರ್ಡ ಜೋಡಣೆ(RTC adhar link) ಮಾಡಿಕೊಳ್ಳಬೇಕು. ಈ ಇಲಾಖೆಯ ಗ್ರಾಮೀಣ ಮಟ್ಟದ ಗ್ರಾಮ ಲೆಕ್ಕಾಧಿಕಾರಿಗಳು/Village accountant ಗ್ರಾಮ … Read more

Company wise bele vime details- ಇಲ್ಲಿಯವರೆಗೆ ಕಂಪನಿವಾರು ಎಷ್ಟು? ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ಹೇಗೆ ತಿಳಿಯುವುದು?

ರೈತರು ಬೆಳೆ ವಿಮಾ ಪರಿಹಾರದ ಬೆಳೆ ವಿಮಾ ಕಂಪನಿವಾರು ಇಲ್ಲಿಯವರೆಗೆ ಎಷ್ಟು ಹಣ ರೈತರ ಖಾತೆಗೆ ಪಾವತಿ(Company wise bele vime details)ಡಲಾಗಿದೆ ಎಂದು ತಿಳಿಯಲು ಯಾವ ವಿಧಾನ ಅನುಸರಿಸಬೇಕು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರು ತಮ್ಮ ಮೊಬೈಲ್ ಮೂಲಕ ಬೆಳೆ ವಿಮಾ ಯೋಜನೆಯ ಅಧಿಕೃತ samrakshane ಪೋರ್ಟಲ್ ಅನ್ನು ಭೇಟಿ ಮಾಡಿ ರೈತರಿಂದ ಬೆಳೆ ವಿಮಾ ಪ್ರಿಮೀಯಂ ಕಟ್ಟಿಸಿಕೊಂಡಿರುವ ಕಂಪನಿಗಳವಾರು ಎಷ್ಟು ಬೆಳೆ ವಿಮೆ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎನ್ನುವ ಮಾಹಿತಿಯನ್ನು ಪಡೆಯಬಹುದು. Company … Read more

DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

ಸಾರ್ವಜನಿಕರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಆಧಾರ್ ಕಾರ್ಡ ನಂಬರ್ ಹಾಕಿ(DBT Payment status) ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಇ-ಆಡಳಿತ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಡಿಬಿಟಿ ಕರ್ನಾಟಕ(DBT karanataka mobile app)ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಆಧಾರ್ ಕಾರ್ಡ ನಂಬರ್ ಹಾಕಿ ಲಾಗಿನ್ ಅಗುವುದರ ಮೂಲಕ ಯಾವೆಲ್ಲ ಯೋಜನೆಯಡಿ ಎಷ್ಟು ಹಣ ನಿಮ್ಮ ಖಾತೆಗ್ ಜಮಾ ಅಗಿದೆ ಎಂದು ವಿವರವಾದ ಮಾಹಿತಿಯನ್ನು … Read more

Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ನೀಡುವ ಅರ್ಥಿಕ ಸಹಾಯಧನದ ಹಣವನ್ನು(Annabhagya Payment) ಪಡಿತರ ಚೀಟಿ ಗ್ರಾಹಕರ ಖಾತೆಗೆ ಬಿಡುಗಡೆ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಅಗಿರುವ ವಿವರವನ್ನು ಪಡೆಯುವ ವಿಧಾನವನ್ನು ಈ ಕೆಳಗೆ ತಿಳಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ ಲೆಕ್ಕ ಹಾಕಿ ಇಂತಿಷ್ಟು ಹಣ ಎಂದು ಪ್ರತಿ ತಿಂಗಳು ಪಡಿತರ ಚೀಟಿ ಗ್ರಾಹಕರಿಗೆ ಅರ್ಥಿಕ ಸಹಾಯಧನವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ. ಇದರಂತೆ ಏಪ್ರಿಲ್-2024 … Read more

Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಕರ್ನಾಟಕ ಮಳೆ ನಕ್ಷೆಯ(rainfall) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಅತ್ಯಧಿಕ 168.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಉತ್ತಮ ಮಳೆ ದಾಖಲಾಗಿದ್ದು ಕೋಲಾರ ಚಿಕ್ಕಬಳ್ಳಾಪುರ ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಬಂದಿರುತ್ತದೆ. ನಾಳೆ ಬೆಳಗ್ಗೆವರೆಗಿನ ಮತ್ತು ಮುಂದಿನ 3 ದಿನದ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದ್ದು ಇದೇ ರೀತಿ ನಿರಂತರ ಮಳೆ … Read more