Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

ಕಂದಾಯ ಇಲಾಖೆ ಮೂಲಕ ಜಮೀನಿನ ದಾಖಲಾತಿಗೆ ಸಂಬಂಧಿಸಿದ ವಿವಿಧ ಬಗ್ಗೆಯ ಸೇವೆಗಳಿಗೆ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯನ್ವಯ್ ಸ್ವೀಕರಿಸುವ ಅರ್ಜಿಗಳ ಸೇವಾ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸೇವಾ ಶುಲ್ಕ ಪಾವತಿ ದರ ಪಟ್ಟಿಯ ಅಧಿಕೃತ ಅದೇಶದ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: Agri startup scheme-ಕೃಷಿ … Read more

PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

2023-24 ನೇ  ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಕಾರ್ಯಕ್ರಮದಡಿಯಲ್ಲಿ ಉತ್ಪಾದನ ಮತ್ತು ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯಿಂದ ಹೊರ ಬರಲು ಗ್ರಾಮೀಣ ಮತ್ತು ನಗರ ಭಾಗದ ಯುವಕ-ಯುವತಿಯರು ಸ್ವ-ಉದ್ಯೋಗ ಆರಂಭಿಸಲು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆಯಡಿ ಅರ್ಥಿಕ ನೆರವು ಮತ್ತು ನೀವು ಪಡೆದ ಸಾಲಕ್ಕೆ ಸಹಾಯಧನವನ್ನು ಸಹ … Read more

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

ಇಲ್ಲಿಯವರೆಗೆ ಒಂದು ಕಂತು ಸಹ ಬರ ಪರಿಹಾರದ ಹಣವನ್ನು(Parihara amount-2024) ಪಡೆಯದಿರುವ ರೈತರು ಯಾವ ಕ್ರಮ ಅನುಸರಿಸಿ ಪರಿಹಾರದ ಹಣವನ್ನು ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೀಕರ ಬರಗಾಲದಿಂದ ರೈತರಿಗೆ ಅಗಿರುವ ನಷ್ಟಕ್ಕೆ ಅರ್ಥಿಕವಾಗಿ ನೆರವು ನೀಡಲು NDRF ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಇಲ್ಲಿಯವರೆಗೆ ಎರಡು ಕಂತು ಬರ ಪರಿಹಾರ(Bara parihara hana) ಜಮಾ ಮಾಡಲಾಗಿದೆ. ಇನ್ನು ಅನೇಕ ಜಿಲ್ಲೆಗಳಲ್ಲಿ ತಾಂತ್ರಿಕ ಕಾರಣಗಳಿಂದ ಹಲವು ರೈತರಿಗೆ ಬರ … Read more

Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ(Krishi navodhyama yojana)ಯೋಜನೆಯಡಿ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ'(startup) ಎಂಬ ಹೊಸ ಯೋಜನೆಯನ್ನು ಕೃಷಿ ಇಲಾಖೆಯಿಂದ ಜಾರಿಗೆ ತರಲಾಗಿದೆ. ಆಹಾರ ಬೆಳೆಗಳ ಉತ್ಪಾದನೆಯಲ್ಲಿ ದೇಶವು ಸ್ವಾವಲಂಬನೆಯನ್ನು ಈಗಾಗಲೇ ಸಾಧಿಸಿದ್ದು ಉತ್ಪಾದಕತೆಯ ಹೆಚ್ಚಳ, ಸಂಪನ್ಮೂಲಗಳ ಸದ್ಬಳಕೆ, ಸುಧಾರಿತ … Read more

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

ಅಡುಗೆ ಅನಿಲ ಸಂಪರ್ಕ (ಎಲ್.ಪಿ.ಜಿ ಗ್ಯಾಸ್) ಹೊಂದಿರುವ ಫಲಾನುಭವಿಗಳಿಗೆ ಎಲ್.ಪಿ.ಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ ಹೊರಡಿಸಲಾಗಿದೆ. ದಿನಾಂಕ 31.12.2023 ರ ಒಳಗಾಗಿ ಗ್ಯಾಸ್ ಏಜನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿಗಳಿಗೆ ಸಂಬಂದಿಸಿದಂತೆ ಈ ಕೆಳಕಂಡಂತೆ ಸ್ಪಷ್ಟಿಕರಣವನ್ನು ನೀಡಲಾಗಿದೆ: 1) ಇ-ಕೆವ್ಯಸಿ ಮಾಡಿಸಲು ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ ಮತ್ತು ಸಾರ್ವಜನಿಕರು ತಮ್ಮ … Read more

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದೀಪಾಶ್ರೀ, ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು ಪೂರ್ಣಗೊಳಿಸಿದರು.  ಈ ಮೂಲಕ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ(Self Employment Direct Loan) 500 ಫಲಾನುಭವಿಗಳಿಗೆ ರೂ.5.00ಕೋಟಿ ಸಾಲ-ಸಹಾಯಧನವನ್ನು ನೇರ … Read more

Rabi crop survey-2023: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿನಿ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಸ್ವತಃ ತಮ್ಮ ಮೊಬೈಲ್ ಮೂಲಕ ಸಮೀಕ್ಷೆ ಮಾಡಿಕೊಳ್ಳಬವುದು. ರೈತರು ಈ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ-ಸ್ಟೋರ್(google play store) ಭೇಟಿ ಮಾಡಿ ಡೌನ್ಲೋಡ್ ಮಾಡಿಕೊಂಡು ಯಾವೆಲ್ಲ ವಿಧಾನಗಳನ್ನು ಅನುಸರಿಸಿ ಬೆಳೆ ಸಮೀಕ್ಷೆ ಮಾಡಬೇಕು? ಬೆಳೆ ಸಮೀಕ್ಷೆ ಮಾಡಿಕೊಳ್ಳುವುದರ ಪ್ರಯೋಜನೆಗಳೇನು? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. … Read more

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

ರಾಜ್ಯ ಸರಕಾರದಿಂದ ರೈತರಿಗೆ ಬರಗಾಲ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವಾಗಲು ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲದ ಬಡ್ದಿಯನ್ನು ಮನ್ನಾ ಮಾಡಲು ರಾಜ್ಯ ಸರಕಾರದಿಂದ ಅಧಿಕೃತ ನಿರ್ಣಯ ತೆಗೆದುಕೊಳ್ಳಲಾಗಿದೆ. ಯಾವೆಲ್ಲ ಸಾಲಕ್ಕೆ ಬಡ್ದಿ ಮನ್ನಾ ಅಗಲಿದೆ? ಯಾರೆಲ್ಲೆ ಅರ್ಹರು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯದ ಏಳು ಕೋಟಿ ಕನ್ನಡಿಗರ ಪ್ರಗತಿಯ ಮುನ್ನೋಟದೊಂದಿಗೆ … Read more

Vishwa kharma Yojana-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 15 ಸಾವಿರ ಸಹಾಯಧನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣ ಓದಿಕೊಂಡು ಅಗತ್ಯ ದಾಖಲಾತಿಗಳ ಸಮೇತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕೇಂದ್ರ ಸರಕಾರದ ನೂತನ ಯೋಜನೆಯಾಗಿದ್ದು ಈ ಯೋಜನೆಯ ಮೂಲಕ ದೇಶದ ಗುಡಿ ಮತ್ತು ಕೌಶಲ್ಯ ಆಧಾರಿತ ವೃತ್ತಿಯಲ್ಲಿ ತೊಡಗಿಕೊಂಡಿರುವವರಿಗೆ ಅರ್ಥಿಕವಾಗಿ ನೇರವು ನೀಡಿ ಇಂತಹ ವರ್ಗದ ಜನರನ್ನು … Read more

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರಿಗೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ(bele vime) ಜಿಲ್ಲಾವಾರು ವರ್ಗಾವಣೆ ಪ್ರಾರಂಭವಾಗಿರುತ್ತದೆ.  ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಬೆಳೆಯು ಹಾನಿಯಾಗಿದ್ದು ಬೆಳೆ ವಿಮೆ ಮಾಡಿಸಿದ ರೈತರಿಗೆ ಸಮೀಕ್ಷೆಯ ಆಧಾರದ ಮೇಲೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ ಮೊತ್ತವನ್ನು ರೈತರ ಖಾತೆಗೆ ನೇರ … Read more