Post matric scholarship-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ! ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬವುದು.

ಅರ್ಥಿಕವಾಗಿ ಹಿಂದುಳಿದ ಗ್ರಾಮೀಣ ಮತ್ತು ನಗರ ಪ್ರದೇಶದ ಮಕ್ಕಳಿಗೆ ವಿದ್ಯಾಭ್ಯಾಸ ಮುಂದುವರೆಸಿಕೊಂಡು ಹೋಗಲು ಅರ್ಥಿಕವಾಗಿ ನೆರವಾಗಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ,ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಗಾಗಿ SSP ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು. ಈ ಕೆಳಗೆ ಯಾರೆಲ್ಲ ಅರ್ಜಿ ಸಲ್ಲಿಸಬವುದು? ಅರ್ಜಿ ಸಲ್ಲಿಕೆ ಪ್ರಯೋಜನಗಳೇನು? ಅರ್ಜಿ ಸಲ್ಲಿಸುವ … Read more

Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

ಕೃಷಿ ಇಲಾಖೆಯಿಂದ ಪ್ರತಿ ವರ್ಷ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ರೈತರ ತಾಕಿಗೆ ನೇರವಾಗಿ ಭೇಟಿ ಮಾಡಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ ಈ ಸಮಯದಲ್ಲಿ ದಾಖಲಿಸುವ ಬೆಳೆ ವಿವರದ ಆಧಾರದ ಮೇಲೆ ರೈತರು ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಹಣ ವರ್ಗಾವಣೆ ಮತ್ತು ಬೆಂಬಲ ಬೆಲೆಯಲ್ಲಿ ರಾಗಿ, ಭತ್ತ , ಜೋಳ ಖರೀದಿ ಪ್ರಕ್ರಿಯೆಗಳು ಆರಂಭವಾಗಿದ್ದು ರೈತರು ಈ ಯೋಜನೆಯಡಿ ಪ್ರಯೋಜನ … Read more

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹೊಸ ಅದ್ಯತಾ ಪಡಿತರ ಚೀಟಿ(Ration card) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಇಂದು ಒಂದು ದಿನ ಅವಕಾಶ ನೀಡಿ ಈ ಹಿಂದೆ ಇಲಾಖೆಯಿಂದ ಹೊರಡಿಸಿದ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಹಾಕಲಾಗಿದೆ. ಇದನ್ನೂ ಓದಿ: MSP ragi rate-2023: ಬೆಂಬಲ ಬೆಲೆಯಲ್ಲಿ … Read more

Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ವಿವಿಧ ಬಗ್ಗೆಯ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಯಂತ್ರವಾರು  ಸಹಾಯಧನ ಎಷ್ಟು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿ, ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಯ ಜೊತೆ ತಾವು ಬೆಳೆಯುವ ಬೆಳೆಗಳನ್ನು ಮೌಲ್ಯವರ್ಧನೆ ಮಾಡಿ ಇನ್ನು ಹೆಚ್ಚಿನ ಆದಾಯವನ್ನು ಮಾಡಲು ಆಸಕ್ತಿಯಿರುವ ರೈತರು ಕೂಡಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ … Read more

Fertilizer Feeder- ಕೇವಲ 100 ರೂ ಗೆ ತಯಾರಾಯ್ತು ಗೊಬ್ಬರ ಹಾಕುವ ಸಾಧನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಹೌದು ರೈತ ಬಾಂಧವರೇ ಕೇಳಿದ ತಕ್ಷಣ ಇಷ್ಟು ಕಡಿಮೆ ವೆಚ್ಚದಲ್ಲಿ ಎಂದ ತಕ್ಷಣ ನಂಬಲು ಅಸಾಧ್ಯ ಅನಿಸಿದರು ಇದು ವಾಸ್ಥವದಲ್ಲಿ ಸತ್ಯವಾಗಿಸಿದು ಕೃಷಿ ವಿಶ್ವವಿದ್ಯಾಲಯಯ, ದಾರವಾಡದ ಸ್ನೇಹ ತಂಡದ ಕೃಷಿ ಪದವೀಧರ ವಿದ್ಯಾರ್ಥಿಗಳು. ಈ ವರ್ಷ ಕೃಷಿ ಮೇಳದಲ್ಲಿ ನಡೆದ ವಸ್ತು ಪ್ರದರ್ಶನದಲ್ಲಿ ಈ ತಂಡದಿಂದ ರೈತರಿಗೆ ಕಡಿಮೆ ಖರ್ಚಿನಲ್ಲಿ ಗೊಬ್ಬರ ಹಾಕುವ ಸಾಧನವನ್ನು ಹೇಗೆ ತಯಾರಿಸಿಕೊಳ್ಳಬವುದು ಎಂದು ತಿಳಿಸಿಕೊಳ್ಳುಲು ವಿದ್ಯಾರ್ಥಿಗಳು ಈ ಸಾಧನವನ್ನು ತಾವೇ ಸಿದ್ದಪಡಿಸಿ ಮೇಳಕ್ಕೆ ಬಂದ ರೈತರಿಗೆ ಇದರ ಬಳಕೆ ಕುರಿತು ಪ್ರಾತ್ಯಕ್ಷಿಕೆ … Read more

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

ಪ್ರತಿ ಬಾರಿಯು ರಾಜ್ಯ ಸರಕಾರದಿಂದ ನೆರೆ ಹಾವಳಿ ಅಥವಾ ಅನಿರೀಕ್ಷಿತ ಅವಗಡಗಳಿಂದ ಉಂಟಾಗುವ ಬೆಳೆ ಹಾನಿಗೆ ಪರಿಹಾರದ ಹಣವನ್ನು ಸರಕಾರದ Parihara ತಂತ್ರ‍ಾಂಶವನ್ನು ಬಳಕೆ ಮಾಡಿಕೊಂಡು NDRF ಮಾರ್ಗಸೂಚಿ ಪ್ರಕಾರ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈ ಮಾದರಿಯನ್ನು ಅನುಸರಿಸಿ ಈ ಹಿಂದೆ ಜಮಾ ಮಾಡುತ್ತಿದ್ದ ಪರಿಹಾರದ ಹಣವು ಹೆಚ್ಚು ಅನರ್ಹ ಫಲಾನುಭವಿಗಳಿಗೆ ವರ್ಗಾವಣೆ ಅಗಿರುವುದನ್ನು ಗಮನಿಸಿ ಪ್ರಸ್ತುತ ಕಂದಾಯ ಸಚಿವರು ಈ ಬಾರಿ ಬರ ಪರಿಹಾರದ ಹಣವನ್ನು ವರ್ಗಾವಣೆ … Read more

Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

ಪ್ರತಿ ವರ್ಷದಂತೆ ಈ ವರ್ಷವು ಕೃಷಿ ಇಲಾಖೆಯಿಂದ ರೈತರಿಗೆ ಬೇಸಿಗೆ/ಹಿಂಗಾರು ಹಂಗಾಮಿನಲ್ಲಿ ಬೆಳೆಗಳಲ್ಲಿ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕ/ಸ್ಪಿಂಕ್ಲರ್ ಸೆಟ್ ಅನ್ನು ಶೇ 90 ರಷ್ಟು ಸಹಾಯಧನದಲ್ಲಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವು ರಾಜಸ್ಥಾನದ ನಂತರ ದೇಶದಲ್ಲಿ ಹೆಚ್ಚಿನ ಒಣಭೂಮಿ ಪ್ರದೇಶವನ್ನು ಹೊಂದಿರುವ ಎರಡನೆ ರಾಜ್ಯವಾಗಿರುತ್ತದೆ. ರಾಜ್ಯದಲ್ಲಿ ಸುಮಾರು ಶೇ.66 ರಷ್ಟು ಸಾಗುವಳಿ ಪ್ರದೇಶದಲ್ಲಿ ಮಳೆಯಾಶ್ರಿತ ಕೃಷಿ ಇದ್ದು, ಶೇ 34ರಷ್ಟು ಪ್ರದೇಶ ಮಾತ್ರ ನೀರಾವರಿ ಸೌಲಭ್ಯವನ್ನು ಹೊಂದಿರುತ್ತದೆ. ಬೆಳೆಗೆ ನೀರು ಅತ್ಯಮೂಲ್ಯ ಅವಶ್ಯಕತೆಯಾಗಿದ್ದು, … Read more

Fruits ID: ರೈತರು ನಿಮ್ಮ FID ನಂಬರ್ ನಲ್ಲಿ ಯಾವೆಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ? ಎಂದು ನಿಮ್ಮ ಮೊಬೈಲ್‌ನಲ್ಲೇ ತಿಳಿಯಿರಿ!

2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ್ಯಂತ ಸಂಭವಿಸಿರುವ ಬರ ಪರಿಸ್ಥಿತಿಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬರದ ಛಾಯೆ ಅವರಿಸಿದ್ದು ,ಕರ್ನಾಟಕ ಸರ್ಕಾರದಿಂದ ಈಗಾಗಲೇ ಬರ ಪೀಡಿತ ತಾಲ್ಲೂಕಿಗಳನ್ನು ಘೋಷಣೆ  ಮಾಡಲಾಗಿರುತ್ತದೆ.  ಈ ಸಂಬಂಧ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ FRUITS-ID ಗೆ ಸೇರಿಸಿರುವ ಜಮೀನಿನ ಸರ್ವೆ ನಂಬರ್ ಗಳ ವಿಸ್ತೀರ್ಣಕ್ಕನುಗುಣವಾಗಿ ಪರಿಹಾರ ಧನವನ್ನು ನೇರವಾಗಿ DBT ಮೂಲಕ ವಿತರಿಸಲಾಗುತ್ತದೆ.  ಆದ್ದರಿಂದ, ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ … Read more

New ration shop- ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅವಶ್ಯವಿರುವ ಗ್ರಾಮ ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಯಾರೆಲ್ಲೆ ಅರ್ಜಿ ಸಲ್ಲಿಸಬವುದು? ನ್ಯಾಯಬೆಲೆ ಅಂಗಡಿ ನಡೆಸುವವರಿಗೆ ಎಷ್ಟು ಹಣವನ್ನು ಸರಕಾರ ನೀಡುತ್ತದೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.  New ration shop application-ಯಾರೆಲ್ಲ ಅರ್ಜಿ ಸಲ್ಲಿಸಬವುದು? ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಆದಿವಾಸಿ, ನೇಕಾರ, ಮಹಿಳಾ, ಅಂಗವಿಕಲ ವಿಕಲಚೇತನರು ಸೇರಿದಂತೆ ರಾಜ್ಯ ಸರ್ಕಾರದ … Read more

Udyogini scheme: ಉದ್ಯೋಗಿನಿ ಯೋಜನೆಯಡಿ 3 ಲಕ್ಷದವರೆಗೆ ಸಾಲ ಶೇ.50 ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಮಹಿಳಾ ಅಭಿವೃದ್ಧಿ ನಿಗಮದಿಂದ ಎಲ್ಲಾ ವರ್ಗದ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಬಿಸಲು ಅರ್ಥಿಕವಾಗಿ ಸಹಾಯ ನೀಡುವ ನಿಟ್ಟಿನಲ್ಲಿ ಉದ್ಯೋಗಿನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬವುದು? ಅಗತ್ಯ ದಾಖಲಾತಿ, ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಆಯ್ಕೆ ಪ್ರಕ್ರಿಯೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಿಗೆ ಶೇರ್ ಮಾಡಿ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳೆಯರು ವ್ಯಾಪಾರ ಮತ್ತು ಸೇವಾ … Read more