DBT Status App-ಅರ್ಜಿದಾರರಿಗೆ ಗ್ಯಾರಂಟಿ ಯೋಜನೆಗಳ ಹಣ ಜಮಾ ಅಗಿರುವುದನ್ನು ತಿಳಿಯಲು ಮೊಬೈಲ್ ಅಪ್ಲಿಕೇಶನ್!

ರಾಜ್ಯ ಸರಕಾರದ ಇ-ಆಡಳಿತ ವಿಭಾಗದಿಂದ ಸಾರ್ವಜನಿಕರಿಗೆ ಅನುಕೂಲವಾಗುವ ದೇಸೆಯಲ್ಲಿ ರಾಜ್ಯ ಸರಕಾರದಿಂದ ನೇರ ನಗದು ವರ್ಗಾವಣೆಯ(DBT) ಮೂಲಕ ಹಣ ವರ್ಗಾವಣೆ ಮಾಡುವ ಯೋಜನೆಗಳ ವರ್ಗಾವಣೆ ಸ್ಥಿತಿಯನ್ನು ಫಲಾಭವಿಗಳು ತಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಈ ಮೊಬೈಲ್ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ನಾಗರಿಕರು ನೇರ ನಗದು ವರ್ಗಾವಣೆ(DBT) ಮೂಲಕ ವರ್ಗಾವಣೆಯಾದ ಅಂದರೆ ಉದಾಹರಣೆಗೆ ಹಾಲಿ ಪ್ರೋತ್ಸಾಹ ಧನ, ಗೃಹಲಕ್ಷ್ಮಿ, ಅನ್ನಭಾಗ್ಯ, ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಿದ ಕೃಷಿ … Read more

Gruhalakshmi status update: ನಿಮಗೆ ಒಂದು ಬಾರಿಯು ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಅಂದರೆ ತಪ್ಪದೇ ಈ ಕೆಲಸ ಮಾಡಿ!

ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಈ ತಿಂಗಳಿಗೆ ಹೆಚ್ಚು ಕಡಿಮೆ ಮೂರು ಕಂತುಗಳು ಜಮಾ ಅಗುವಷ್ಟು ದಿನಗಳು ಕಳೆದಿವೆ ಇನ್ನು ಹಲವು ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಹಣ ಒಂದು ಕಂತನ್ನು ಪಡೆಯಲು ಅಗಿರುವುದಿಲ್ಲ ಅಂತಹ ಅರ್ಜಿದಾರರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸರಿಯಾಗಿ ತಿಳಿದು ಅಗತ್ಯ ಕ್ರಮಗಳನ್ನು ಅನುಸರಿಸಿದರೆ ತಪ್ಪದೇ ನಿಮಗೆ ಮುಂದಿನ ಕಂತಿನಿಂದ ಹಣ ವರ್ಗಾವಣೆಯಾಗುತ್ತದೆ. ಮುಖ್ಯವಾಗಿ ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದ ಬಳಿಕವು ಹಣ ಬಂದಿರದೇ ಇರುವ ಫಲಾನುಭವಿಗಳ ತಾಂತ್ರಿಕ ಸಮಸ್ಯೆಯನ್ನು ಪರಿಶೀಲಿಸಿದಾಗ ಸಂಬಂಧಪಟ್ಟ ಇಲಾಖೆ … Read more

Viral video-ಪ್ರಾಣಿ-ಪಕ್ಷಿಗಳಿಂದ ತನ್ನ ಬೆಳೆ ರಕ್ಷಣೆಗೆ ರೈತ ಬಳಸಿದ ಐಡಿಯಾ ಸಖತ್ ವೈರಲ್!

ರೈತಾಪಿ ಕೆಲಸದಲ್ಲಿ ಪ್ರತಿ ಹಂತದಲ್ಲಿಯೂ ವಿಭಿನ್ನ ಬಗ್ಗೆಯ ಸವಾಲುಗಳು ಇದೇ ಇರುತ್ತವೆ. ಬೀಜದಿಂದ ಬೀಜ ಪಡೆಯುವವರೆಗೆ ನಾನಾ ತೊಡಕುಗಳನ್ನು ದಾಟಿ ರೈತ ಬೆಳೆಯನ್ನು ಬೆಳೆಯುವುದು ಪ್ರಸ್ತುತ ಸನ್ನಿವೇಶದಲ್ಲಿ ಸವಾಲಿನ ಕೆಲಸವೇ ಅಗಿದೆ. ಬೀಜದಿಂದ-ಬೀಜದವರೆಗೆ ಅಂದರೆ ಒಂದು ಬೆಳೆಯನ್ನು ಬೆಳೆಯಲು ಬೀಜವನ್ನು ಬಿತ್ತನೆ ಮಾಡಿ ಫಸಲಿಗೆ ಬಂದ ಬಳಿಕ ಕಟಾವು ಮಾಡಿ ಮತ್ತೆ ಬೀಜವನ್ನು ಸಂಗ್ರಹಣೆ ಮಾಡುವುದು ಎಂದು ಈ ನಡುವೆ ಬೆಳೆಯ ಬೆಳವಣಿಗೆ ಹಂತದಲ್ಲಿ ರೋಗ-ಕೀಟವನ್ನು ಸರಿಯಾದ ಸಮಯಕ್ಕೆ ಗುರುತಿಸಿ ನಿಯಂತ್ರಿಸುವುದು ರೈತರಿಗೆ ಸವಾಲಾದರೆ ಬೆಳೆಯು ಫಸಲಿಗೆ … Read more

Fruits ID: ರೈತರಿಗೆ FID ನಂಬರ್ ರಚನೆ ಕುರಿತು ಮತ್ತೊಂದು ಹೊಸ ಪ್ರಕಟಣೆ!

ಈಗಾಗಲೇ ರಾಜ್ಯದ್ಯಂತ ಕೃಷಿ ಮತ್ತು ಕಂದಾಯ ಇಲಾಖೆಯಿಂದ ರೈತರಿಗೆ FID ಮಾಡಿಕೊಳ್ಳಲು ಅಭಿಯಾನ ರೂಪದಲ್ಲಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಇದರೆ ಜೊತೆಗೆ ಈ ಕುರಿತು ಮತ್ತೊಂದು ಪ್ರಕಟಣೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಹೊರಡಿಸಲಾಗುತ್ತಿದೆ. ಹೊಸ ಪ್ರಕಟಣೆಯ ಪ್ರಕಾರ FID ನಂಬರ್ ಹೊಂದಿಲ್ಲದ ರೈತರು FID ನಂಬರ್ ಅನ್ನು ರಚನೆ ಮಾಡಿಕೊಳ್ಳುವುದರ ಜೊತೆಗೆ ಈಗಾಗಲೇ ಈ ನಂಬರ್ ಅನ್ನು ಹೊಂದಿರುವ ರೈತರು ತಮ್ಮ ಎಲ್ಲಾ ಜಮೀನಿನ ಸರ್ವೆ ನಂಬರ್ ಅನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಈ ವರ್ಷ … Read more

GKVK Krishimela-2023: ಈ ಭಾರಿಯ ಬೆಂಗಳೂರು ಕೃಷಿ ಮೇಳದಲ್ಲಿ ಬಿಡುಗಡೆಯಾದ ಹೊಸ ತಳಿಗಳ ವಿಶೇಷತೆಗಳೇನು?

ವಿವಿಧ ಮಳೆಯ ಪರಿಸ್ಥಿತಿಗಳೊಂದಿಗೆ ವೈವಿಧ್ಯಮಯ ಮಣ್ಣಿನಲ್ಲಿ ಹಾಗು ವಿವಿಧ ಭೌಗೊಳಿಕ ಕೃಷಿ ಪರಿಸ್ಥಿತಿಗಳಲ್ಲಿ ಕಿರುಧಾನ್ಯಗಳನ್ನು ಬೆಳೆಯಬಹುದಾಗಿದೆ. ಬರಕ್ಕೆ ಸಹಿಷ್ಣುತೆ, ಹವಾಮಾನಕ್ಕೆ ಅನುಗುಣವಾದ ಚೇತರಿಕೆಯ ಗುಣವನ್ನು ಹೊಂದಿದ್ದು, ಪ್ರಮುಖ ಕೀಟ ಮತ್ತು ರೋಗಗಳಿಗೆ ತುಲನಾತ್ಮಕವಾಗಿ ಕಡಿಮೆ ಮಟ್ಟದಲ್ಲಿ ತೊಂದರೆಗೆ ಒಳಗಾಗುತ್ತವೆ. ಮೆಥಿಯೋನಿನ್ ಮತ್ತು ಸಿಸ್ಟೈನ್‌ನಂತಹ ಅಮೈನೋ ಆಮ್ಲಗಳನ್ನು ಗಮನಾರ್ಹ ಪ್ರಮಾಣದಲ್ಲಿ ಹೊಂದಿರುತ್ತವೆ.  ಸುಣ್ಣ, ರಂಜಕ, ಕಬ್ಬಿಣ, ನಾರಿನಂಶ, ಪಾಲಿಫಿನಾಲ್ ಮತ್ತು ಸಸಾರಜನಕದ ಅಂಶವು ಸಮೃದ್ಧವಾಗಿದ್ದು ಇತರೆ ಧಾನ್ಯಗಳಿಗಿಂತ ಅನನ್ಯವಾಗಿಸುತ್ತದೆ. ಕಿರುಧಾನ್ಯಗಳು ಪೌಷ್ಟಿಕಾಂಶಗಳಿಂದ ಸುಭೀಕ್ಷವಾಗಿರುವ ಕಾರಣ ಸಿರಿಧಾನ್ಯಗಳೆಂದು ಕರೆಯುತ್ತಾರೆ. ಅಷ್ಟೇ … Read more

Akrama-Sakrama yojana: ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರಕಾರದಿಂದ ನೂತನ ಕ್ರಮ ಚಾರಿ!

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ನಲ್ಲಿ ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57ರಲ್ಲಿ ಅರ್ಜಿ ಸಲ್ಲಿಸಿದವರೆಗೆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಪತ್ರಿಕಾ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಬಗರ್ ಹುಕುಂ? ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57ರಲ್ಲಿ ಅರ್ಜಿ? ನೂತನ ವ್ಯವಸ್ಥೆ ಹೇಗಿರಲಿದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಹದಿನೈದು ವರ್ಷಗಳಿಂದ … Read more

Caste income certificate: ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು? ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು? ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಜಾತಿ ಮತ್ತು ಆದಾಯ ಪ್ರಮಾಣ ಪತ್ರಕೆ ನೀವು ಸಲ್ಲಿಸಿದ ಅರ್ಜಿ ಯಾವ ಹಂತದಲ್ಲಿದೆ ಎಂದು ಹೇಗೆ ತಿಳಿಯುವುದು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಸಾಮಾನ್ಯವಾಗಿ ಪ್ರತಿಯೊಂದು ಕೆಲಸಕ್ಕೂ ಅಥವಾ ಪ್ರತಿಯೊಂದು ಸೌಲಭ್ಯಕ್ಕೂ ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಅತ್ಯಗತ್ಯವಾಗಿ ಸಲ್ಲಿಸಬೇಕಾಗುತ್ತದೆ ಈ ಪ್ರಮಾಣ ಪತ್ರವನ್ನು ಪಡೆಯಲು ಯಾವೆಲ್ಲ ದಾಖಲಾತಿ ಒದಗಿಸಬೇಕು ಮತ್ತು ಎಲ್ಲಿ … Read more

PM kisan amount: ಪಿ. ಎಮ್ ಕಿಸಾನ್ ಯೋಜನೆಯಡಿ ದೇಶದ 8 ಕೋಟಿ ರೈತರ ಖಾತೆ 18,000 ಸಾವಿರ ಕೋಟಿ ಹಣ ವರ್ಗಾವಣೆ!

ಇಂದು ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯ 15 ನೇ ಕಂತಿನ ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ರೈತರ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಹಣ ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲು ಮತ್ತು ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ನೇತೃತ್ವದಲ್ಲಿ ಜಾರ್ಗಂಡ್ ರಾಜ್ಯದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ದೇಶದ 8 ಕೋಟಿ ಅರ್ಹ … Read more