Gruhalakshmi application: ಗೃಹಲಕ್ಷ್ಮಿ ಅರ್ಜಿ ಈ ರೀತಿಯಾದಲ್ಲಿ ನಿಮಗೆ ಹಣ ಬರುವುದಿಲ್ಲ!

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಬಳಿಕ ಮತ್ತು ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಅರ್ಜಿಯಲ್ಲಿ ಈ ಅಂಕಣದಲ್ಲಿ ವಿವರಿಸಿದ ರೀತಿಯಲ್ಲಿ ಅರ್ಜಿಯಲ್ಲಿ ತೊಂದರೆ ಅಗಿದಲ್ಲಿ ಅಂತವರಿಗೆ ಈ ಯೋಜನೆಯ ಹಣ ಬರುವುದಿಲ್ಲ. ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅರ್ಥಿಕವಾಗಿ ಹಿಂದುಳಿದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಕುಟುಂಬದ ಯಜಮಾನಿ ಮಹಿಳೆಗೆ ಅರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ನೆರವಾಗುವ ದೇಸೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನೆಯ ಮೂಲಕ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ … Read more

Mutation Status: ಮ್ಯುಟೇಶನ್ ಎಂದರೇನು? ಆನ್ಲೈನ್ ನಲ್ಲಿ ಮ್ಯುಟೇಶನ್ ನೋಡುವುದು ಹೇಗೆ?

ಜಮೀನಿನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಜಮೀನಿನ ದಾಖಲಾತಿಗಳ ಕುರಿತು ಸರಕಾರ ರೂಪಿಸಿರುವ ಅಧಿಕೃತ ದಾಖಲೆಗಳಲ್ಲಿ ಒಂದಾದ ಮ್ಯುಟೇಶನ್ (M R )  ಕುರಿತು ಮತ್ತು ಭೂಮಾಪನ ಇಲಾಖೆಯಲ್ಲಿ ಸಿಗುವ ದಾಖಲಾತಿಗಳ ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. Mutation: ಮ್ಯುಟೇಶನ್ (M R ) ಎಂದರೇನು ? ಮ್ಯುಟೇಶನ್ ಪ್ರಾಪರ್ಟಿಗೆ ಸಂಬಂಧಿಸಿದಂತೆ ವರ್ಗಾವಣೆಯನ್ನು ಅಂದರೆ ಯಾರಿಂದ ಯಾರಿಗೆ ಪ್ರಾಪರ್ಟಿ ವರ್ಗಾವಣೆಯಾಗಿದೆ ಎಂಬುದನ್ನು ತಿಳಿಸುವ ಹಾಗೂ ಅದು ಹೇಗೆ ವರ್ಗಾವಣೆಯಾಗಿದೆ ಎಂಬುದನ್ನು ವಿವರಿಸುವ ರೆವೆನ್ಯೂ ದಾಖಲೆಯಾಗಿರುತ್ತದೆ. ಇದು … Read more

Vehicle subsidy loan: ಈ ಯೋಜನೆಯಡಿ ನಾಲ್ಕು ಚಕ್ರದ ವಾಹನ ಖರೀದಿಗೆ ಸಿಗುತ್ತೆ 3 ಲಕ್ಷ ಸಹಾಯಧನ!

four wheeler loan schemes: ನಿರುದ್ಯೋಗಿ ಯುವಕರಿಗೆ ಅರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ನೆರವಾಗುವ ದೇಸೆಯಲ್ಲಿ ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಂದ ನಾಲ್ಕು ಚಕ್ರದ ವಾಹನ ಖರೀದಿ ಮಾಡಲು ಶೇ 50 ರಷ್ಟು ಗರಿಷ್ಠ 3 ಲಕ್ಷ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹಿಂದೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಲು 30 ಅಕ್ಟೋಬರ್ 2023 ಕೊನೆಯ ದಿನಾಂಕ ಎಂದು ನಿಗಮಗಳ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು ಅದರೆ ಈಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು … Read more

Elsol irrigation solution: ಬಿಜಾಪುರದ ಈ ರೈತ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ 20 ಎಕರೆ ದ್ರಾಕ್ಷಿ ತೋಟಕ್ಕೆ ನೀರು ಮತ್ತು ಗೊಬ್ಬರ ಕೊಡುತ್ತಾರೆ!

ಆತ್ಮೀಯ ರೈತ ಬಾಂಧವರೇ ಪ್ರಸ್ತುತ ತೋಟಗಾರಿಕೆ ಬೆಳೆಗಳಿಗೆ ನೀರನ್ನು ಹಾಯಿಸಲು ವಿದ್ಯುತ್ ಬರುವ ಸಮಯವನ್ನು ಕಾದು ಮೋಟಾರ್ ಆನ್ ಮಾಡಿ ನೀರು ಬಿಡುವುದು ಒಂದು ಸವಾಲಿನ ಕೆಲಸವಾಗಿದೆ ಏಕೆಂದರೆ ಸದ್ಯ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಹೆಚ್ಚು ತೊಂದರೆ ಉಂಟು ಮಾಡುತ್ತಿದೆ. ಇದಲ್ಲದೆ ಕೈಕೊಟ್ಟ ಮುಂಗಾರಿನಿಂದ ಇರುವ ನೀರನ್ನು ಮಿತವಾಗಿ ಬಳಕೆ ಮಾಡಿಕೊಳ್ಳುವುದು ಅಷ್ಟೇ ಮುಖ್ಯ ಈ ಎರಡು ಕೆಲಸಗಳನ್ನು ಸಮರ್ಪಕವಾಗಿ ನಿಭಾಯಿಸಲು ವಿಜಯಪುರ ಜಿಲ್ಲೆಯ ತ್ರಿಕೋಟದ ರೈತರಾದ ಶ್ರ‍ೀ ವಿಜಯಕುಮಾರ ರಾಠೋಡರವರು … Read more

Cyber fraud- ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿರುವ ಹಣ ಕಳೆದುಕೊಳ್ಳುತ್ತೀರಿ!

Cyber safety tips: ನಂಬಲು ಅಸಾಧ್ಯ ಅನಿಸಿದರು ಇದು ಸತ್ಯ! ಸೈಬರ್ ಕಳ್ಳರು ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿರುವ ಹಣವನ್ನು ಒಟಿಪಿ ಇಲ್ಲದೆ ದೋಚುವ ಮಾರ್ಗವನ್ನು ಕಂಡುಕೊಂಡಿದ್ದಾರೆ. ಡಿಜಿಟಲ್ ತಂತ್ರಜ್ಞಾನ ಬಳಕೆ ಹೆಚ್ಚುತಿರುವ ಪ್ರಸ್ತುತ ಸನ್ನಿವೇಶದಲ್ಲಿ ಇದರ ಉಪಯೋಗಗಳ ಜೊತೆಗೆ ದುರುಪಯೋಗವು ಸಹ ನಡೆಯುತ್ತಿದೆ. ಇದಕ್ಕೆ ಉದಾಹರಣೆ ಎನ್ನುವಂತೆ ಸೈಬರ್ ಕಳ್ಳರು ಒಬ್ಬ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಯಾವುದೇ ಒಟಿಪಿ ನೆರವು ಇಲ್ಲದೇ ಕ್ಷಣಾರ್ಧದಲ್ಲಿ ಆನ್ಲೈನ್ ಮೂಲಕ ಹ್ಯಾಕ್ ಮಾಡಿ ತನ್ನ ಖಾತೆಗೆ ಹಣವನ್ನು ವರ್ಗಾವಣೆ … Read more

Isha foundation: ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದಿಂದ 3 ರೂಪಾಯಿಗೆ ಸಸಿ ವಿತರಣೆ!

Isha foundation: ಆತ್ಮೀಯ ರೈತ ಬಾಂಧವರೇ ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದಿಂದ ಅತೀ ಕಡಿಮೆ ಬೆಲೆಯಲ್ಲಿ ರೈತರಿಗೆ ಅರಣ್ಯ ಜಾತಿಯ ಸಸಿಗಳನ್ನು ವಿತರಣೆ ಮಾಡಲು ಪ್ರಕಟಣೆ ಹೊರಡಿಸಲಾಗಿದೆ ಆಸಕ್ತ ರೈತರು ಈ ಕಾರ್ಯಕ್ರಮದ ಪ್ರಯೋಜನೆ ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ವಿವರವನ್ನು ಪಡೆದು ಸಸಿಗಳನ್ನು ಪಡೆದುಕೊಳ್ಳಬವುದು. Cauvery calling- ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದ ಪ್ರಕಟಣೆ ವಿವರ ಈ ಕೆಳಗಿನಂತಿದೆ: ಸಮಸ್ತ ರೈತ ಬಾಂಧವರಿಗೆ ಉಪಯುಕ್ತ ಮಾಹಿತಿ ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದ … Read more

mgnreg yojana- ವೈಯಕ್ತಿಕ ಫಲಾನುಭವಿಗಳಿಗೆ ನರೇಗಾ ನೆರವು ದ್ವಿಗುಣ! ಕಾಮಗಾರಿ ಮಿತಿ 5 ಲಕ್ಷಕ್ಕೆ ಏರಿಕೆ!

mgnrega: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Mgnreg yojane) ಈ ಹಿಂದೆ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಥಾನ ಮಾಡಲು ಇದ 2.5 ಲಕ್ಷದ ಮಿತಿಯನ್ನು 5 ಲಕ್ಷಕ್ಕೆ ಏರಿಕೆ ಮಾಡಿ ಸರಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಆದೇಶದಂತೆ ಇನ್ನು ಮುಂದೆ ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕವಾಗಿ ಒಬ್ಬರು 5 ಲಕ್ಷದವರೆಗೆ ವಿವಿಧ ಚಟುವಟಿಕೆಗಳನ್ನು ಈ ಯೋಜನೆಯಡಿ ಕೈಗೊಳ್ಳಬವುದುದಾಗಿದೆ. ಯಾವೆಲ್ಲ ಕಾಮಗಾರಿಕಗಳನ್ನು ಅನುಷ್ಥಾನ ಮಾಡಬವುದು? ಅನುದಾನ ಎಷ್ಟು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ … Read more

Gift Deed- ದಾನಪತ್ರ ಎಂದರೇನು? ಹೇಗೆ ಬರೆಯಬೇಕು? ಬೇಕಾಗುವ ದಾಖಲೆಗಳು.

ಜಮೀನಿನ ಆಸ್ತಿ ದಾಖಲೆಗಳಿಗೆ ಸಂಬಂದಿಸಿದಂತೆ ದಾನಪತ್ರ ಎಂದರೇನು? ಇದನ್ನು ಎಲ್ಲಿ ಮತ್ತು ಹೇಗೆ ಮಾಡಿಸಬೇಕು? ಬೇಕಾಗುವ ದಾಖಲೆಗಳಾವುವು? ದಾನಪತ್ರ ಬರೆಯಿಸುವುದು ಹೇಗೆ? ಈ ಎಲ್ಲಾ ಮಾಹಿತಿಯನ್ನು ರೈತರು ತಿಳಿಯುವುದು ಅತ್ಯಗತ್ಯ ಈ ಕುರಿತು ಇಂದು ತಿಳಿಯೋಣ. Gift Deed- ದಾನಪತ್ರ ಎಂದರೇನು? ಒಬ್ಬ ವ್ಯಕ್ತಿ ತನ್ನ ಸ್ವಯಾರ್ಜಿತ ಆಸ್ತಿ ಅಂದರೆ ಅದು ಸ್ಥಿರಾಸ್ತಿಯಾಗಲಿ ಅಥವಾ ಚರಾಸ್ತಿಯಾಗಲಿ ಅದನ್ನು ತಮ್ಮ ಇಷ್ಟ ಬಂದ ವ್ಯಕ್ತಿಗೆ ಪುಕ್ಕಟೆಯಾಗಿ ಹಕ್ಕು ವರ್ಗಾವಣೆ ಮೂಲಕ ನೀಡುವುದಕ್ಕೆ ದಾನ ಎಂದು ಕರೆಯುತ್ತಾರೆ. ಬಾಯಿಮಾತಿನಲ್ಲಿ ದಾನವಾಗಿ … Read more

Gruhalaksmi latest updates- ಗೃಹಲಕ್ಷ್ಮಿ ನೋಂದಣಿ ಯಶಸ್ವಿ ಮೆಸೇಜ್‌ ಬಂದಿದ್ದರು 2000 ರೂ. ಬಂದಿಲ್ಲ! ಕಾರಣವೇನು?

ರಾಜ್ಯದಲ್ಲಿ ನೂತನ ಸರಕಾರ ಜಾರಿಯಾಗಿ ಹೊಸ ಗ್ಯಾರಂಟಿ ಯೋಜನೆಯನ್ನು ಅನುಷ್ಥಾನ ಮಾಡಲು ಪ್ರಾರಂಭದಲ್ಲಿ ಇದ ಉತ್ಸಹ ಈಗ ಸ್ವಲ್ಪ ತಗ್ಗಿದಂತೆ ಕಾಣುತ್ತಿದೆ ಎಲ್ಲಾ ಸೂಕ್ತ ದಾಖಲಾತಿಗಳನ್ನು ಒದಗಿಸಿ ನಿಮ್ಮ ಗೃಹಲಕ್ಷ್ಮಿ ನೋಂದಣಿ ಯಶಸ್ವಿಯಾಗಿ ಅರ್ಜಿ ಸಲ್ಲಿಕೆ ಅಗಿದೆ ಎಂದು ಮೆಸೇಜ್ ಸ್ವೀಕರಿಸಿದರು ಇನ್ನೂ ಸಹ ದೊಡ್ಡ ಸಂಖ್ಯೆಯ ಮಹಿಳೆಯರಿಗೆ ಮೊದಲನೇಯ ಕಂತಿನ ಹಣ ಬಂದಿರುವುದಿಲ್ಲ. ಅರ್ಜಿ ಸಲ್ಲಿಸುವಾಗ ನಾವು ಸಲ್ಲಿಸಿದ ಎಲ್ಲಾ ದಾಖಲೆಗಳು ಸರಿಯಾಗಿಲ್ಲದಿದ್ದರೆ ದೃಢೀಕರಣದ ಸಂಖ್ಯೆ, ಸಂದೇಶ ಏಕೆ ಬರುತ್ತದೆ? ಕೆಲವು ಅರ್ಜಿದಾರರಿಗೆ ಹಣ ಕೊಟ್ಟಂತೆ … Read more

Fruits ID: ಸರಕಾರದ ಎಲ್ಲಾ ಬಗ್ಗೆಯ ಬೆಳೆ ಪರಿಹಾರ ಪಡೆಯಲು ಈ ವೆಬ್ಸೈಟ್ ನಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರಿಸುವುದು ಕಡ್ಡಾಯ!

ಇತ್ತೀಚೆಗೆ ಕೃಷಿ ಇಲಾಖೆಯಿಂದ ಬೆಳೆ ಪರಿಹಾರ, ಬೆಳೆ ವಿಮೆ ಪರಿಹಾರ ಹಣ ಮತ್ತು ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ತಪ್ಪದೇ FID ನಂಬರ್ ಮಾಡಿಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿತ್ತು. ಈಗ ಇದಕ್ಕೆ ಸಂಬಧಪಟ್ಟಂತೆ ಮತ್ತೊಂದು ಹೊಸ ಪ್ರಕಟಣೆಯನ್ನು ಇಲಾಖೆಯಿಂದ ಹೊರಡಿಸಲಾಗಿದ್ದು, ಈಗಾಗಲೇ FID ನಂಬರ್ ಹೊಂದಿರುವ ರೈತರು ತಮ್ಮ ಹೆಸರಿನಲ್ಲಿ ಎಷ್ಟು ಜಮೀನು ಇವೆಯೋ ಅ ಎಲ್ಲಾ  ಜಮೀನಿನ ಸರ್ವೆ ನಂಬರ್ ಅನ್ನು ತಪ್ಪದೇ ಕಡ್ಡಾಯವಾಗಿ ನಿಮ್ಮ FID Number ಗೆ ಸೇರಿಸಿ … Read more