Sugarcane rate in karnataka-2023: ಕಬ್ಬು ಪೂರೈಕೆ ಮತ್ತು ದರ ಕುರಿತು ಪ್ರಕಟಣೆ ಹೊರಡಿಸಿದ ಶುಗರ್ ಪ್ಯಾಕ್ಟರಿಗಳು!

Sugarcane rate in karnataka: ರಾಜ್ಯಾದ್ಯಂತ ಕಬ್ಬು ನುರಿಸಲು ಎಲ್ಲಾ ಜಿಲ್ಲೆಗಳಲ್ಲಿ ರ್ಕಾಖಾನೆಗಳು ಪೂರ್ವ ತಯಾರಿಯನ್ನು ಮಾಡಿಕೊಳ್ಳುತಿದ್ದು ಕೆಲವು ಕಾರ್ಖಾನೆಗಳು ತಮ್ಮ ಈ ವರ್ಷದ ಕಬ್ಬಿನ ದರವನ್ನು ನಿಗದಿ ಮಾಡಿವೆ ಈ ಪೈಕೆ ಒಂದಿಷ್ಟು ಪ್ಯಾಕ್ಟರಿಯ ದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಣೆ ಮಾಡಲಾಗಿದೆ. ಚಿಕ್ಕೋಡಿಯ ಕಾಗವಾಡ ವ್ಯಾಪ್ತಿಯ ಉಗಾರ ಶುಗರ್ ಪ್ಯಾಕ್ಟರಿಯಿಂ ದರ ಕುರಿತು ಈ ರೀತಿ ಪ್ರಕಟಣೆ ಹೊರಡಿಸಿದೆ ಕಾರ್ಖಾನೆಗೆ ಕಬ್ಬು ಪೂರೈಸುವ ಎಲ್ಲಾ ರೈತ ಬಾಂಧವರಿಗೆ ಈ ಮೂಲಕ ತಿಳಿಸುವದೆನೆಂದರೇ 2023-24 ನೇ … Read more

KEB Office: ಹೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ಕಚೇರಿಗೆ ಮೊಸಳೆ ತಂದು ಬಿಟ್ಟ ರೈತರು!

ಈ ಬಾರಿ ರಾಜ್ಯಾದ್ಯಂತ ಬೀಕರ ಮಳೆ ಕೊರತೆಯಿಂದಾಗ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ತೀವ್ರ ತೊಂದರೆಯಾಗಿದೆ. ನೀರಾವರಿ ಹೊಂದಿರುವ ರೈತರು ತಮ್ಮ ಬೆಳೆಗಳಿಗೆ ನೀರನ್ನು ಹಾಯಿಸಲು ಸರಿಯಾಗಿ ವಿದ್ಯುತ್ ಸರಬರಾಜು ಇಲ್ಲದೆ ಕಂಗೆಟ್ಟು ಹೋಗಿದ್ದಾರೆ. ಪರಿಸ್ಥಿತಿಯ ಸೂಕ್ಷ್ಮತೆಯನ್ನು ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನಮುಟ್ಟುವಂತೆ ಮಾಡಲು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳದಲ್ಲಿ ರೈತರು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (hescom) ಕಚೇರಿಗೆ ಮೊಸಳೆಯನ್ನು ತಂದು ಪ್ರತಿಭಟನೆ ನಡೆಸಿದ್ದಾರೆ. ಹಗಲು ವೇಳೆಯಲ್ಲಿ ಸಮರ್ಪಕವಾಗಿ ಕರೆಂಟ್ ಕೊಡದೆ … Read more

Bele parihara status- 2019 ರಿಂದ ಇಲ್ಲಿಯವರೆಗೆ ಎಷ್ಟು ಬಾರಿ ಬೆಳೆ ಹಾನಿ ಪರಿಹಾರ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

ಆತ್ಮೀಯ ರೈತ ಬಾಂಧವರೇ, ಇಂದು ಈ ಅಂಕಣದಲ್ಲಿ 2019 ನೇ ಸಾಲಿನಿಂದ 2023ರ ವರೆಗೆ ಬೆಳೆ ಹಾನಿ ಪರಿಹಾರದ ಹಣ ಹಳ್ಳಿವಾರು ಎಷ್ಟು ಜಮಾ ಅಗಿದೆ? ಮತ್ತು ಬೆಳೆ ಹಾನಿ ಪರಿಹಾರದ ಅರ್ಜಿ ಸ್ಥಿತಿಯನ್ನು ಆನ್ಲೈನ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬವುದು ಎಂದು ಸಂಕ್ಷಿಪ್ತವಾಗಿ ವಿವರಿಸುವ ಪ್ರಯತ್ನ ಮಾಡಿದ್ದೇವೆ. ಅನೇಕ ಜನ ರೈತರಿಗೆ ಬೆಳೆ ಹಾನಿ ಪರಿಹಾರ ಅರ್ಜಿಯು ಯಾವ ಹಂತದಲ್ಲಿದೆ ಅಥವಾ ಪರಿಹಾರದ ಹಣ ಜಮಾ ಅಗಿದ್ದರೆ ಎಷ್ಟು ಜಮಾ ಅಗಿದೆ ಯಾವ ದಿನಾಂಕ,ಬ್ಯಾಂಕ್, ಸರ್ವೆ … Read more

Rabi MSP price- 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:18-10-2023 ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಇದರನ್ವಯ ದೇಶ ವ್ಯಾಪ್ತಿ ಅತೀ ಹೆಚ್ಚು ಬೆಳೆಯುವ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಏರಿಕೆ ಮಾಡಲಾಗಿದ್ದು, ಗೋಧಿ, ಬಾರ್ಲಿ, ಕಡಲೆ, ಸಾಸಿವೆ, ಚನ್ನಂಗಿ ಬೇಳೆ/ಮಸೂರ್(Lentil), ಕುಸುಬೆ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ಆರ್ಥಿಕ … Read more

Gruhalakshmi latest Update- ಈ ವರ್ಗದವರಿಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಬರಲಿದೆ!

Reason for gruhalakshmi amount not credited: ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು. ಈ ಯೋಜನೆಯಡಿ ರಾಜ್ಯ ಸರಕಾರವು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ ಮುಖ್ಯಸ್ಥರಿಗೆ ಪ್ರತಿ ತಿಂಗಳು ರೂ 2,000 ವರ್ಗಾವಣೆ  ಮಾಡಲಾಗುತ್ತದೆ. ಈಗಾಗಲೇ 1.08 ಕೋಟಿ ಅರ್ಹ ಫಲಾನುಭವಿಗಳಿಗೆ ಮೊದಲ ಮತ್ತು ಎರಡನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದೆ, ಅದರೆ ಇನ್ನು ಸಹ ದೊಡ್ಡ ಸಂಕ್ಯೆಯ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣ … Read more

Kaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

kaludhari: ರಾಜ್ಯದ ಅನೇಕ ರೈತರು ತಮ್ಮ ಜಮೀನುಗಳಿಗೆ ತೆರಳೋದಕ್ಕೆ ಕಾಲು ದಾರಿ, ಬಂಡಿದಾರಿಗಳನ್ನು ಅವಲಂಬಿಸಿದ್ದಾರೆ. ಆದ್ರೇ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕಾರಣ ಈ ದಾರಿ ನಕಾಸೆಯಲ್ಲಿ ಇಲ್ಲ ಹಾಗೆ ಹೀಗೆ ಅಂತ ಅದಕ್ಕೂ ತಡೆ ಒಡ್ಡಿರೋ ಘಟನೆಗಳು ನಡೆದಿವೆ. ಇಂತಹ ಖಾಸಗಿ ಜಮೀನಿನ ಬಂಡಿದಾರಿ, ಕಾಲುದಾರಿಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರತಿಯ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಜಮೀನಿಗೆ ಹೋಗಲು ಕಾಲುದಾರಿ ಮತ್ತು ಬಂಡಿದಾರಿ ಸಮಸ್ಯೆಯಿರುವ ರೈತರು … Read more

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಬರಗಾಲ ಘೋಷಣೆ ಕೇಂದ್ರಕ್ಕೆ ಪತ್ರ! ಅರ್ಹ ತಾಲ್ಲೂಕು ಯಾವುವು?

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಜುಲೈ ತಿಂಗಳನ್ನು ಹೊರತುಪಡಿಸಿ ಉಳಿದೆಲ್ಲ ತಿಂಗಳಲ್ಲಿ ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿರುತ್ತದೆ ರಾಜ್ಯ ಸರಕಾರವು ಬರಗಾಲ  ಘೋಷಣೆಗೆ ಮಾನದಂಡ ಸಡಿಲಿಕೆಗೆ ಪತ್ರ ಪರೆದಿದ್ದು ಇನ್ನು ಕೆಲವೆ ದಿನಗಳಲ್ಲಿ ಬರಗಾಲ ಪೀಡಿತ ಪ್ರದೇಶ ಘೋಷಣೆ ಮಾಡಲಾಗುತ್ತದೆ ಎಂದು ಗುರುವಾರ ಸುದ್ದಿಗೋಷ್ಥಿಯಲ್ಲಿ ಕೃಷಿ ಸಚಿವರು ತಿಳಿಸಿದ್ದಾರೆ. ಬರಗಾಲ ಘೋಷಣೆ ಮತ್ತು ತಾಲ್ಲೂಕುಗಳ ಆಯ್ಕೆ ಹೇಗೆ ಮಾಡಲಾಗುತ್ತದೆ? ಯಾವೆಲ್ಲ ನಿಯಮಗಳನ್ನು ಪಾಲನೆ ಮಾಡಲಾಗುತ್ತದೆ? ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವುದರಿಂದ … Read more

Gruhalakshmi 2nd Installment- ರಾಜ್ಯ ಸರಕಾರದಿಂದ ನವರಾತ್ರಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ!

Gruhalakshmi amount: ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ಇದಕ್ಕಾಗಿ ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದೆ ಎಂದು ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ರಾಜ್ಯದ್ಯಂತ ಮಾಸಿಕ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ … Read more

Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

Anugrha Yojana: 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಇದರನ್ವಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆವತಿಯಿಂದ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನ ಮತ್ತು ಯೋಜನೆಯ ಮಾರ್ಗಸೂಚಿಯನ್ನು ತಿಳಿಸಲಾಗಿದ್ದು ಈ ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  Anugrha scheme-2023: ಪಶುಪಾಲನಾ … Read more

PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

Pradhan Mantri Ujjwala Yojana 2.0: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಮೇ 2016 ರಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MOPNG), ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್‌ಪಿಜಿಯಂತಹ ಶುದ್ಧ ಅಡುಗೆ ಇಂಧನವನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದೊಂದಿಗೆ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಎನ್ನುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಮೇ 1, 2016 ರಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪ್ರಧಾನಮಂತ್ರಿಗಳಾದ ಶ್ರೀ. ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದರು.  ಪ್ರಸ್ತುತ … Read more