Weather forecast- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ.

Karnataka rain fall: ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಭಾಗದ ವರಂಗ ವ್ಯಾಪ್ತಿಯಲ್ಲಿ ಅತ್ಯಧಿಕ 112 ಮಿಮೀ ಮಳೆ ದಾಖಲಾಗಿರುತ್ತದೆ. ಉಳಿದಂತೆ ಕರ್ನಾಟಕದ ಕರಾವಳಿ ಮತ್ತು ಮಳೆನಾಡು , ಬೆಂಗಳೂರು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಬಂದಿರುತ್ತದೆ. ಈ ಅಂಕಣದಲ್ಲಿ ನಾಳೆ ಬೆಳ್ಳಗೆ 8-30 ರವರೆಗಿನ ಮಳೆ ಮುನ್ಸೂಚನೆ ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಮಾಹಿತಿಯನ್ನು ತಿಳಿಸಿರುವುದರ ಜೊತೆಗೆ ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ … Read more

Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

Ration card news: ಈ ಹಿಂದೆ ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ವಿಭಾಗವಾರು ಒಟ್ಟು 9 ದಿನ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಅದರೆ ಈ ಭಾರಿಯು ಸರ್ವರ್ ಸಮಸ್ಯೆಯಿಂದ ಕೆಲವೇ ಗ್ರಾಹಕರಗೆ ಮಾತ್ರ ಅರ್ಜಿ ಹಾಕಲು ಸಾಧ್ಯವಾಗಿತ್ತು. ಈ ಸಂಬಂಧ ಇನ್ನು ಅರ್ಜಿ ಸಲ್ಲಿಸಲು ಹೆಚ್ಚು ಜನರು ಇರುವುದರಿಂದ ಮತ್ತೊಮೆ ವಿಭಾಗವಾರು ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಯಾವ ಜಿಲ್ಲೆಗೆ ಯಾವ … Read more

Solar Pumpset subsidy: 1.5 ಲಕ್ಷ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸಿಸಲು ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಯೋಜನೆಯಡಿ ಸೋಲಾರ್ ಪಂಪ್‍ಸೆಟ್ ಅಳವಡಿಸಲು ಸಹಾಯಧನ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರು ಹಾಗೂ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿ ರೈತರಿಗೆ ಶೇ.50 ರಷ್ಟು ಸಹಾಯಧನ ಪಡೆಯಬಹುದು ಮತ್ತು 3 ಹೆಚ್.ಪಿ. ಸೋಲಾರ್ ಪಂಪ್‍ಸೆಟ್‍ಗಳಿಗೆ ರೂ.1.00 ಲಕ್ಷ, 5 ಹೆಚ್.ಪಿ. ಹಾಗೂ ಹೆಚ್ಚಿನ ಸಾಮರ್ಥ್ಯದ ಸೋಲಾರ್ ಪಂಪ್‍ಸೆಟ್‍ಗಳಿಗೆ ರೂ. 1.50 … Read more

Sheep and goat training- ಶೇ 50% ಸಹಾಯಧನದಲ್ಲಿ ಕುರಿ-ಆಡು ಸಾಕಾಣಿಕೆ ಆರಂಭಿಸಲು ಇಲ್ಲಿದೆ ಸುವರ್ಣಾವಕಾಶ!

sheep and goat training: ರಾಯಣ್ಣ ಕುರಿ-ಆಡು ಸಾಕಾಣಿಕೆ ಮತ್ತು ತರಬೇತಿ ಕೇಂದ್ರ ಕಲ್ಲೋಳಿ ವತಿಯಿಂದ ಕುರಿ-ಆಡು ಸಾಕಾಣಿಕೆ ಪ್ರಾರಂಭಿಸಲು ಆಸಕ್ತಿಯಿರುವವರಿಗೆ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಮಾರ್ಗದರ್ಶನ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. sheep and goat training-2023: ಈ ತರಬೇತಿಯ ಪ್ರಮುಖ ಅಂಶಗಳು ಹೀಗಿವೆ:  * NLM ಕೇಂದ್ರ ಸರ್ಕಾರದ ಸಬ್ಸಿಡಿ  ಸ್ಕಿಮ ಬಗ್ಗೆ ಪರಿಪೂರ್ಣ ಮಾಹಿತಿ ಮತ್ತು ಅಪ್ಲಿಕೇಶನ್ ಹೇಗೆ, … Read more

load shedding: ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ ನೀಡಿದ ರಾಜ್ಯ ಸರಕಾರ!

load shedding: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು  ನೆಮ್ಮದಿಯ ಸುದ್ದಿ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಇಂಧನ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆ ಮಾಡಿ ರೈತರಿಗೆ ನಿತ್ಯ ಮೂರುಪಾಳಿಯಲ್ಲಿ5 ಗಂಟೆಗಳ ವಿದ್ಯುತ್ ನೀಡುವ ಬಗ್ಗೆ ನಿರ್ಣಯ ಕೈಗೊಂಡು ಅನುಷ್ಠಾಣಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮಾಹಿತಿ ಹಂಚಿಕೊಂಡಿರುವ … Read more

kalaburagi news: ಕಲಬುರಗಿಯಲ್ಲಿ ರೈತರ ಜೀವಕ್ಕೆ ಕುತ್ತು ತಂದ ಕ್ರಿಮಿನಾಶಕ ಸಿಂಪರಣೆ! ಕೃಷಿ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

kalaburagi news: ರೈತರು ತಾವು ಬೆಳೆದ ಬೆಳೆಗಳನ್ನು ಹಲವು ಬಗ್ಗೆಯ ರೋಗಗಳಿಂದ ಮತ್ತು ಕ್ರಿಮಿ-ಕೀಟಗಳಿಂದ ರಕ್ಷಿಸಿಕೊಳ್ಳಲು ಕೀಟ-ರೋಗನಾಶಕದ ಮೊರೆಹೋಗುತ್ತಾರೆ.ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ಕಳೆನಾಶಕಗಳ ಬಳಕೆ ವಿಪರೀತವಾಗಿ ಹೆಚ್ಚಾಗಿದೆ. ಆದರೆ ಕ್ರಿಮಿನಾಶಕದ ಬಳಕೆ ಮಾಡುವ ಸಂದರ್ಭದಲ್ಲಿ ರೈತರು ಸರಿಯಾಗಿ ಜಾಗೃತಿವಹಿಸದೇ ಇರುವುದರಿಂದ ಅನೇಕ ರೈತರ ಜೀವಕ್ಕೆ ಕುತ್ತು ತರುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಓರ್ವ ರೈತ ವಾರದ ಹಿಂದೆ ಮೃತಪಟ್ಟಿದ್ದರೆ, ಇದೀಗ ಮತ್ತೆ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಆರ್​ ಬಿ ನಗರ … Read more

Annabhagya DBT Status: “ಅನ್ನಭಾಗ್ಯ ಯೋಜನೆ” ರೂ 240 ಕೋಟಿ ಸೆಪ್ಟೆಂಬರ್ ತಿಂಗಳ ಅಕ್ಕಿ ಹಣ ವರ್ಗಾವಣೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

Annabhagya DBT Status check: ಅನ್ನಭಾಗ್ಯ ಯೋಜನೆಯಡಿಯಲ್ಲಿ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಒಟ್ಟು ರೂ.170 ಅನ್ನು ಪಡಿತರ ಚೀಟಿಯ ಫಲಾನುಭವಿಗಳ ಖಾತೆಗೆ ಸೆಪ್ಟೆಂಬರ್ ತಿಂಗಳ ಹಣವನ್ನು ವರ್ಗಾಯಿಸಲಾಗಿದೆ. ಪಡಿತರ ಚೀಟಿಯಲ್ಲಿ ಎಷ್ಟು ಜನ ಸದಸ್ಯರು ಇರುತ್ತಾರೋ ಅದರ ಆಧಾರದ ಮೇಲೆ ಒಟ್ಟು ಹಣ ಎಷ್ಟು ವರ್ಗಾಹಿಸಬೇಕು ಎಂದು ಇಲಾಖೆಯಿಂದ ನಿರ್ಧರಿಸಿ ಈಗಾಗಲೇ ಹಣ ಜಮಾ ಮಾಡಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ … Read more

Required documents for ration card: ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಯಾವೆಲ್ಲ ದಾಖಲಾತಿ ಬೇಕಾಗುತ್ತದೆ?

required documents for ration card: ಪ್ರಸ್ತುತ ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ವಿಭಾಗವಾರು ಒಟ್ಟು 9 ದಿನ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಂತೆ ಗ್ರಾಹಕರು ನಿಮ್ಮ ಹತ್ತಿರದ ಗ್ರಾಮ್ ಒನ್ , ಕರ್ನಾಟಕ ಒನ್ ಕೇಂದ್ರಗಳನ್ನು ಭೇಟಿ ಮಾಡಿ ನಿಮ್ಮ ಪಡಿತರ ಚೀಟಿ(Ration card)ಯ ತಿದ್ದುಪಡಿ ಮತ್ತು ಕುಟುಂಬದ ಹೊಸ ಸದಸ್ಯರ ಸೇರ್ಪಡೆ ಮಾಡಬವುದು. ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಯಾವೆಲ್ಲ ದಾಖಲಾತಿಗಳನ್ನು … Read more

weedicide: ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ!

Weedicide: ರೈತರಿಗೆ ಇತೀಚಿನ ದಿನಗಳಲ್ಲಿ ಕಳೆ ನಿಯಂತ್ರಣ ಮಾಡುವುದು ಬಹು ದೊಡ್ಡ ಸಮಸ್ಯೆಯಾಗಿದೆ. ಇದಕ್ಕಾಗಿ ರೈತರು ರಾಸಾಯನಿಕ ಕಳೆನಾಶಕಗಳ ಮೊರೆ ಹೋಗಿದ್ದಾರೆ. ಇದನ್ನು ಹೊರತುಪಡಿಸಿ ರೈತರೇ ಹೇಗೆ ತಮ್ಮ ಮನೆಯಲ್ಲಿ ಕಳೆನಾಶಕ ತಯಾರಿಸಿಕೊಳ್ಳಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ. ಇದು ಮಣ್ಣಿನ ಫಲವತ್ತತೆ ಹಾಳು ಮಾಡಲ್ಲ, ರೈತರ ಜೇಬಿಗೆ ಕನ್ನವೂ ಹಾಕಲ್ಲ. ಈ ಕಳೆನಾಶಕದ ತಯಾರಿಯೂ ಬಲು ಸುಲಭ, ಇದರ ಕಾರ್ಯನಿರ್ವಹಣೆ ಮಾತ್ರ ಪರಿಣಾಮಕಾರಿ.  ನೈಸರ್ಗಿಕ ಕಳೆನಾಶಕಗಳನ್ನು ಬಳಸುವುದರಿಂದ ನಿಮ್ಮ … Read more

CABSEC Recruitment 2023 – ಪದವಿ ಮುಗಿಸಿದವರಿಗೆ ಕೇಂದ್ರ ಮಂತ್ರಿ ಮಂಡಲದಲ್ಲಿ 122 ಕಾರ್ಯದರ್ಶಿಗಳ ನೇಮಕಾತಿಗೆ ಅರ್ಜಿ ಆಹ್ವಾನ! ₹90,000 ವೇತನ

CABSEC Group B Jobs recruitment 2023: ಕೇಂದ್ರ ಸಚಿವಾಲಯದಲ್ಲಿ, ಕೇಂದ್ರ ಮಂತ್ರಿಮಂಡಲಕ್ಕೆ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಪದವಿ ಮುಗಿಸಿದವರಿಗೆ ಅವಕಾಶವಿದೆ.ಅರ್ಜಿ ಸಲ್ಲಿಸುವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.  ಸಚಿವಾಲಯದಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು … Read more