Ration card application: ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ಜಿಲ್ಲೆಯವರಿಗೆ ಇನ್ನು 2 ದಿನ ಮಾತ್ರ ಅವಕಾಶ!

ration card correction last date: ರಾಜ್ಯ ಸರಕಾರದಿಂದ ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸಲು 2ನೇ ಹಂತದಲ್ಲಿ ಒಟ್ಟು 9 ದಿನ ಅವಕಾಶ ಮಾಡಿಕೊಡಲಾಗಿದ್ದು. ಇದರನ್ವಯ ಅಕ್ಟೋಬರ್ 5 ರಿಂದ ಅಕ್ಟೋಬರ್ 13 ರವರೆಗೆ ವಿಭಾಗವಾರು ದಿನಾಂಕ ನಿಗದಿಪಡಿಸಲಾಗಿತ್ತು ಒಂದೊಂದು ವಿಭಾಗಕ್ಕೆ 3 ದಿನ ನಿಗದಿಪಡಿಸಲಾಗಿದೆ. ಮೊದಲ 3 ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿನ ರ‍ೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅಕ್ಟೋಬರ್ 5 ಇಂದಿನಿಂದ … Read more

LPG subsidy: ಅಡುಗೆ ಸಿಲಿಂಡರ್ ಸಬ್ಸಿಡಿ ಬಿಡುಗಡೆ! ಎಲ್‌ಪಿಜಿ ಸಬ್ಸಿಡಿ ಹೆಚ್ಚಿಸಿದ ಕೇಂದ್ರ ಸರಕಾರ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ (LPG subsidy) ಪಡೆದ ಬಡ ಮಹಿಳೆಯರಿಗೆ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ ಸದ್ಯ ಇರುವ 200 ರೂ ನಿಂದ 300 ರೂ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ ಪತ್ರಿಕ ಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ  ಉಜ್ವಲ ಯೋಜನೆಯಡಿ ಈಗ ಹೆಚ್ಚಿಸಿರುವ ಎಲ್‌ಪಿಜಿ ಸಬ್ಸಿಡಿ 100 ರೂ ಅನ್ವಯ ಇನ್ನು ಮುಂದೆ ಫಲಾನುಭವಿಗೆ ಅಡುಗೆ ಸಿಲಿಂಡರ್ 603 ರೂಪಾಯಿಗೆ … Read more

Gruhalakshmi: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಅರ್ಥಿಕವಾಗಿ ನೆರವು ನೀಡಲು ಗೃಹಲಕ್ಷ್ಮಿ(Gruhalakshmi) ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪಡಿತರ ಚೀಟಿ ಮುಖ್ಯಸ್ಥ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ 2,000 ವನ್ನು ವರ್ಗಾಹಿಸಲಾಗುತ್ತದೆ. ಈಗಾಗಲೇ ಈ ಯೋಜನೆಯಡಿ ಮೊದಲ ಕಂತಿನ ಹಣವನ್ನು ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಖಾತೆಗೆ ಹಣ ವರ್ಗಾಹಿಸಲಾಗಿದ್ದು ಅದರೆ ಇನ್ನು ಶೇ 20-25 % ಜನರಿಗೆ ಮೊದಲ ಕಂತಿನ ಹಣ ಬಂದಿರುವುದಿಲ್ಲ. ಯಾಕೆ ಹಣ ಜಮಾ ಆಗಿಲ್ಲ? ಹಣ ಜಮಾ ಅಗದಿರಲು ಸೂಕ್ತ … Read more

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

ರಾಜ್ಯ ಸರಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡನಲ್ಲಿ ನಮೂದಿಸಿರುವ ವಿವರಗಳು ಸರಿಯಾಗಿರುವುದು ಕಡ್ಡಾಯವಾಗಿರುತ್ತದೆ. ಈ ಎಲ್ಲಾ ಕಾರಣಗಳಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರು ಸಂಖ್ಯೆಯು ಹೆಚ್ಚಿರುವುದರಿಂದ ರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಮತ್ತೊಮ್ಮೆ ಹೆಚ್ಚುವರಿ 9 ದಿನಗಳವರೆಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕಳೆದ ತಿಂಗಳು ಬಿಪಿಎಲ್, ಎಪಿಎಲ್ ಕಾರ್ಡ್ ತಿದ್ದುಪಡಿಗೆ ಇಲಾಖೆಯಿಂದ ಅವಕಾಶ ನೀಡಿತ್ತು. ಅತೀ ಹೆಚ್ಚು ಅರ್ಜಿದಾರರಿಂದ ಸರ್ವರ್ … Read more

Old age Pension: ಈ ಯೋಜನೆಯಡಿ ಪ್ರತಿ ತಿಂಗಳು 1200 ರೂ ವರೆಗೆ ಪಿಂಚಣಿ ಪಡೆಯಬವುದು!

ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ  ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ(Vrudapya vetana) ಪ್ರತಿ ತಿಂಗಳು ಮಾಸಾಶನವನ್ನು ನೀಡಲಾಗುತ್ತಿದೆ.  ಸರಕಾರದಿಂದ ಈ ಯೋಜನೆಯನ್ನು ದಿನಾಂಕ:1-1-1965 ರಿಂದ ಮಾಸಾಶನವನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ ಹಿರಿಯ ನಾಗರಿಕರಿಗೆ  ವೃದ್ಧಾಪ್ಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಪ್ರತಿ ತಿಂಗಳು ರೂ 6,00 ರಿಂದ 1,200 ರವರೆಗೆ ಫಲಾನುಭವಿ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಲಾಗುತ್ತದೆ. ಈ ಅಂಕಣದಲ್ಲಿ ಈ ಯೋಜನೆಯಡಿ ವೃದ್ಧಾಪ್ಯ … Read more

Karnataka weather forecast: ಕರ್ನಾಟಕ ಮಳೆ ಮುನ್ಸೂಚನೆ! ಇಲ್ಲಿದೆ ಹಿಂಗಾರು ಮಳೆ ಮಾಹಿತಿ.

ಕರ್ನಾಟಕದ ಮಳೆ ನಕ್ಷೆ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಿರವಾಸೆಯಲ್ಲಿ ಅತ್ಯಧಿಕ 42 ಮಿಮೀ ಮಳೆ ದಾಖಲಾಗಿರುತ್ತದೆ.  ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದ್ದು, ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದ್ದು, ವಾತಾವರಣದ ತೇವಾಂಶ ಹಾಗೂ ಅಧಿಕ ತಾಪಮಾನದ ಕಾರಣದಿಂದ ಹಿಂಗಾರು ಆರಂಭವಾಗುವ ಮೊದಲೇ ದಕ್ಷಿಣ ಕನ್ನಡ, ಉಡುಪಿಗೆ ಮಳೆಯ‌ ಸಾಧ್ಯತೆ ಇರುತ್ತದೆ. Weather forecast- ನಾಳೆ ಬೆಳಿಗ್ಗೆ(05.0.2023) ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ: ರಾಜ್ಯದ ಉತ್ತರ … Read more

Business loan- ಸ್ವಂತ ಬಿಸಿನೆಸ್ ಆರಂಭಿಸಲು ಸಬ್ಸಿಡಿಯಲ್ಲಿ ರೂ.2.00ಲಕ್ಷಗಳವರೆಗೆ ಸಾಲ ನೀಡಲು ಅರ್ಜಿ ಆಹ್ವಾನ!

ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕೆ/ಆರ್ಥಿಕ ಚಟವಟಿಕೆ ಕೈಗೊಳ್ಳಲು ರೂ.2.00ಲಕ್ಷಗಳವರೆಗೆ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಒದಗಿಸಲು ಅರ್ಜಿ ಆಹ್ವಾನ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಡಿ ಬರುವ ವಿವಿಧ ನಿಗಮಗಳಲ್ಲಿ ಹಿಂದುಳಿದ ವರ್ಗಗಳ ಫಲಾನುಭವಿಗಳು ಸ್ವಯಂ ಉದ್ಯೋಗ ಆರ್ಧಿಕ ಚಟುವಟಿಕೆ ಕೈಗೊಳ್ಳಲು ಹಾಲಿ ನೀಡಲಾಗುತ್ತಿರುವ ರೂ.50,000/-ಗಳ ನೇರ ಸಾಲ ಯೋಜನೆಯ ಮೊತ್ತವು ಕಡಿಮೆ ಇದ್ದು, ಸದರಿ ಸಾಲದ ಮೊತ್ತದಲ್ಲಿ ಪೂರ್ಣ ಪ್ರಮಾಣದಲ್ಲಿ ಸ್ವಯಂ ಉದ್ಯೋಗ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಾಧ್ಯವಾಗುತ್ತಿರುವುದಿಲ್ಲ. ಆದ್ದರಿಂದ … Read more

Pension eKYC: ಇನ್ನು ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ , ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಇತರೆ ಯೋಜನೆಗಳಡಿ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್(Aadhar link) ಮಾಡುವ ಮೂಲಕ ಇ-ಕೆವೈಸಿ ಮಾಡಿಕೊಳ್ಳುವಂತೆ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಒಂದೊಮ್ಮೆ ಇ-ಕೆವೈಸಿ ಮಾಡಿಕೊಳ್ಳದಿದ್ದರೆ ಪಿಂಚಣಿ (Pension eKYC) ಹಣ ವರ್ಗಾವಣೆ ಸ್ಥಗಿತವಾಗುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ  ಸೇರಿದಂತೆ ಇತರೆ ಪಿಂಚಣಿ ಪಡೆಯುತ್ತಿರುವವರು ತಪ್ಪದೇ ಈ ಮಾಹಿತಿ ತಿಳಿಯಿರಿ ರಾಜ್ಯ ಸರಕಾರದಿಂದ … Read more

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

ರಾಜ್ಯ ಸರಕಾರದಡಿಯಲ್ಲಿ ರಚನೆಯಾಗಿರುವ ವಿವಿಧ ನಿಗಮಗಳಿಂದ ಆಯಾ ಸಮುದಾಯದ ಹಿಂದುಳಿದ ವರ್ಗಕ್ಕೆ ಸೇರಿದ ಜನರನ್ನು ಅರ್ಥಿಕ ಮತ್ತು ಶೈಕ್ಷಣಿಕವಾಗಿ ಮುನ್ನೆಡೆಗೆ ಕರೆತರಲು 2023-24 ಸಾಲಿನ ಹಲವು ಯೋಜನೆಗೆ ಅರ್ಹಫಲಾನುಭವಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಅದರಂತೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಯ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ಥಯಂ ಉದ್ಯೋಗ ಸಾಲ ಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆಗಳು, ಅಮೃತ ಮುನ್ನಲೆ: ಕೌಶಲ್ಯಾಭಿವೃದ್ಧಿ … Read more

Swavalambi sarati yojana- ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬವುದು? ಆಯ್ಕೆ ವಿಧಾನ ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ನಿಗಮಗಳಲ್ಲಿ “ಸ್ವಾವಲಂಬಿ ಸಾರಥಿ” ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು ಅಥವಾ ಗರಿಷ್ಟ ರೂ.3.00 ಲಕ್ಷಗಳ ಸಹಾಯಧನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬವುದು? ಆಯ್ಕೆ ವಿಧಾನ ಹೇಗಿರುತ್ತದೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಯೋಜನೆಯ ಕುರಿತು ರಾಜ್ಯ ಸರಕಾರದಡಿ ಕಾರ್ಯ ನಿರ್ವಹಿಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ಮಾರ್ಗಸೂಚಿ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ. ಹಿಂದುಳಿದ ವರ್ಗಗಳ … Read more