Drip irrigation subsidy-ತೋಟಗಾರಿಕೆ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಕೆಗೆ ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಅರ್ಹ ರೈತರು ಈ ಅಂಕಣದಲ್ಲಿ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿ ಸಮೇತ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು. ನೀರು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಅತ್ಯಗತ್ಯವಾಗಿರುವ ಸಂಪನ್ಮೂಲಗಳಲ್ಲಿ ಒಂದು. ಆಧುನಿಕ ತೋಟಗಾರಿಕೆಯಲ್ಲಿ ನೀರಿನ ಮಿತ ಬಳಕೆ ಮತ್ತು … Read more

Land survey Documents- ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

ಸಾಮಾನ್ಯವಾಗಿ ರಾಜ್ಯದ್ಯಂತ ಎಲ್ಲಾ ರೈತರ ಜಮೀನಿನ ಸರ್ವೆ ಮಾಡುವ ಸಂದರ್ಭದಲ್ಲಿ ಭೂಮಿಯ ವಿಸ್ತೀರ್ಣವನ್ನು ಅಳತೆ ಮಾಡಲು ಚೈನ್ ಅನ್ನು ಬಳಕೆ ಮಾಡಲಾಗುತ್ತದೆ, ಈ ಚೈನ್ ಕುರಿತು ಹಲವು ಜನರಿಗೆ ಗೊತ್ತಿಲ್ಲದೇ ಇರುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಒಂದು ಚೈನ್ ಎಷ್ಟು ಉದ್ದ ಬರುತ್ತದೆ? ಒಂದು ಕೊಂಡಿ ಅಳತೆ ಎಷ್ಟು ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ. ಜಮೀನಿನ ಸರ್ವೆಯನ್ನು ಪ್ರತಿಯೊಬ್ಬರೂ ಮಾಡಿಸುತ್ತಾರೆ. ಪ್ರತಿಯೊಂದು ಜಮೀನ ವಿಚಾರದಲ್ಲಿ ಹಿಸ್ಸಾ ಮಾಡುವ ಸಂದರ್ಭದಲ್ಲಿ ಅಥವಾ ಇನ್ನುವುದೇ ಕೆಲವೊಂದು ಜಮೀನಿನ ವಿಸ್ತೀರ್ಣದ … Read more

Adike dhoti subsidy- ಅಡಿಕೆ ದೋಟಿ ಸಹಾಯಧನದಲ್ಲಿ ಖರೀದಿಸಲು ಅರ್ಜಿ ಆಹ್ವಾನ!

2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ (CHD) ಯೋಜನೆಯಡಿ “ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ ಅಡಿಕೆ ದೋಟಿ ಖರೀದಿಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ರೈತರಿಗೆ ಅಡಿಕೆ ದೋಟಿ-Adhike dhoti ಖರೀದಿಸಲು ಅರ್ಥಿಕವಾಗಿ ನೆರವು ನೀಡವ ದೇಸೆಯಲ್ಲಿ 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ (CHD) ಯೋಜನೆಯಡಿ ಸಹಾಯಧನ ಒದಗಿಸಲಾಗುತ್ತಿದೆ. ಆಸಕ್ತ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ಸಹಾಯಧನದಲ್ಲಿ ಅಡಿಕೆ ದೋಟಿ … Read more

Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತನ್ನು ಹಾಕಿ ಮೂರು ವಾರಗಳು ಕಳೆದರು ಅರ್ಜಿ ಸಲ್ಲಿಸಿದ 1.28 ಕೋಟಿ ಜನರಲ್ಲಿ 82 ಲಕ್ಷ ಜನರಿಗೆ ಮಾತ್ರ ಮೊದಲ ಕಂತಿನ ಹಣ ವರ್ಗಾವಣೆ ಅಗಿದೆ ಇನ್ನುಳಿದ 20% ಗೂ ಹೆಚ್ಚಿನ ಅರ್ಹ ಫಲಾನುಭವಿಗಳಿಗೆ ಇನ್ನು ಮೊದಲ ಕಂತಿನ ಹಣ(Gruhalakshmi scheme amount) ಜಮಾ ಅಗಿರುವುದಿಲ್ಲ. ಈ ಯೋಜನೆ ಅನುಷ್ಥಾನ ಇಲಾಖೆಯ ಮಾಹಿತಿಯ ಪ್ರಕಾರ ಕೆಲವು ತಾಂತ್ರಿಕ ಸಮಸ್ಯೆಯಿಂದ ಉಳಿದ ಫಲಾನುಭವಿಗಳಿಗೆ ಹಣ ವರ್ಗಾವಣೆ ಅಗಿರುವುದಿಲ್ಲ ಎಂದು ತಿಳಿಸಲಾಗಿದೆ. ಹಣ ಜಮಾ ಅಗದಿರಲು … Read more

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ರಾಜ್ಯದ ಪ್ರತಿಯೊಬ್ಬ ರೈತರಿಗೆ ಈ ಗೊಂದಲ ಇದೇ ಇರುತ್ತದೆ. ಏನೆಂದರೆ ಜಮೀನಿಗೆ ಹೋಗಲು ದಾರಿ ಅಂದರೆ ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ಅನೇಕ ಜನರಿಗೆ ನಿಖರವಾಗಿ ಗೊತ್ತಿರುವುದಿಲ್ಲ  ಕಾಲು ದಾರಿ ಮತ್ತು ಬಂಡಿ ದಾರಿ ಬಗ್ಗೆ ಅದರ ಅಳತೆ ಎಷ್ಟು ಇರುತ್ತೆ ಮತ್ತು ಅದರ ನಿಯಮಗಳ ಕುರಿತು ಈ ಕೆಳಗೆ ವಿವರಿಸಲಾಗಿದೆ. ರೈತರು ತಮ್ಮ ಜಮೀನಿಗೆ ಹೋಗಿ-ಬರಲು ಮತ್ತೊಬ್ಬರ ಜಮೀನಿನ ಮೂಲಕ ಹಾಯ್ದು ಹೋಗುವ ಸನ್ನಿವೇಶಗಳಿರುತ್ತದೆ. … Read more

RTC Name correction- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಪಹಣಿಯನ್ನು ನಿಮ್ಮ ಮೊಬೈನಲ್ಲೇ ಡೌನ್ಲೋಡ್ ಮಾಡಿ.

ಪಹಣಿಯಲ್ಲಿ ಹೆಸರು ತಪ್ಪಾಗಿ ನಮೂದಿಸಿದಲ್ಲಿ ಅದನ್ನು ಹೇಗೆ ತಿದ್ದುಪಡಿ(RTC Name correction) ಮಾಡಿಕೊಳ್ಳಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಪಹಣಿಯಲ್ಲಿ ಹೆಸರು  ತಿದ್ದುಪಡೆ ಪ್ರಕ್ರಿಯ ಹೇಗೆ ಇರುತ್ತದೆ? ಈ ಕುರಿತು ಅನೇಕ ಜನರಿಗೆ ಸಮರ್ಪಕ ಮಾಹಿತಿ ಇರುವುದಿಲ್ಲ ಈ ಕುರಿತು ಇಂದು ನಾವು ಸಂಕ್ಷೀಪ್ತವಾಗಿ ವಿವರಿಸುವ ಪ್ರಯತ್ನ ಮಾಡಿದ್ದೇವೆ. ನಿಮಗೆ ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಅಪ್ತರಿಗೂ ತಪ್ಪದೇ ಶೇರ್ ಮಾಡಿ. RTC name correction required documents- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡಬೇಕಾದರೆ … Read more

FID Number: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದು ಎಫ್.ಐ.ಡಿ.

ರೈತರು ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು “ಪ್ರೂಟ್ಸ್”-FRUITS(Farmer Registration and Unified beneficiary InformaTion System) ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿರುತ್ತದೆ.  ಪ್ರೂಟ್ಸ್ ಎಂದರೆ ಫಾರ್ಮರ್ ರೆಜಿಸ್ಟ್ರೇಷನ್ ಆಂಡ್ ಯುನಿಫೈಡ್ ಬೆನೆಫಿಶಿಯರಿ ಇನ್ಫಾರ್ಮೇಷನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ, ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್ ಅಗಿದೆ.  ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲಾ ತರಹದ ವಾಣಿಜ್ಯ ಬೆಳೆ,ಆಹಾರದ ಬೆಳೆಯನ್ನು … Read more

Crop survey details- ಕೃಷಿ ಇಲಾಖೆಯಿಂದ ಸರ್ವೆ ನಂಬರ್ ವಾರು ಬೆಳೆ ಸಮೀಕ್ಷೆ ವಿವರ ಬಿಡುಗಡೆ! ನಿಮ್ಮ ಜಮೀನಿನ ಬೆಳೆ ವಿವರ ಚೆಕ್ ಮಾಡಿ.

ಕೃಷಿ ಇಲಾಖೆಯಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ ನಡೆಸುತ್ತಿರುವ ಬೆಳೆ ಸಮೀಕ್ಷೆ(Crop survey) ಮಾಹಿತಿಯನ್ನು ರೈತರಿಗೆ ಸರಿಯಾಗಿದಿಯೇ ಅಥವಾ ಇಲ್ಲವೋ ಎಂದು ತಿಳಿದುಕೊಂಡು ಮರು ಸಮೀಕ್ಷೆಗೆ ಅರ್ಜಿ ಸಲ್ಲಿಸಲು ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ರೈತರು ತಮ್ಮ ಮೊಬೈಲ್ ಮೂಲಕ ಈ ಬೆಳೆ ವಿವರವನ್ನು ಹೇಗೆ ಪಡೆಯಬವುದು ಮತ್ತು ನಿಮ್ಮ ಜಮೀನಿನಲ್ಲಿರುವ ಮಾಹಿತಿಗೂ ಬೆಳೆ ಸಮೀಕ್ಷೆ(crop survey mobile app) ಬಳಿಕ ಇಲ್ಲಿ ದಾಖಲಾದ ಮಾಹಿತಿಗೂ ತಾಳೆ ಅಗದಿದ್ದಲ್ಲಿ ಮರು ಸಮೀಕ್ಷೆಗೆ … Read more

Pouthi Khate- ಹಾಳೆ ಖಾತೆದಾರರಿಂದ ಹಾಲಿ ಸಾಗುವಳಿದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಿಕೊಳ್ಳುವುದೇಗೆ?

ಕುಟುಂಬದ ಮಾಲೀಕನು ಅಕಾಲಿಕವಾಗಿ ಮರಣ ಹೊಂದಿದರೆ ಅವರ ಹೆಸರಿನಲ್ಲಿರುವ ಆಸ್ತಿಯನ್ನು ಕುಟುಂಬದ ಎಲ್ಲರ ಹೆಸರಿಗೂ ಪೌತಿ ಖಾತೆ ಮೂಲಕ ಆಸ್ತಿ ಬರುತ್ತದೆ. ಆದರೆ ತದನಂತರ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ಆಸ್ತಿ ಭಾಗ ಹೇಗೆ ಮಾಡಬೇಕು? ಮಾಡಿದ ನಂತರ ನೊಂದಣಿ ಹೇಗೆ ಮಾಡಬೇಕು? ಎನ್ನುವ ಪ್ರಕ್ರಿಯೆಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪೌತಿ ಖಾತೆ ಎಂದರೇನು? ಜಮೀನಿನ ಮಾಲೀಕನ ಸಾವಿನ ನಂತರ ಮನೆಯ ಎಲ್ಲಾ ಸದಸ್ಯರ ಹೆಸರಿನಲ್ಲಿ ಆಸ್ತಿ ಹಕ್ಕು ಜಂಟಿಯಾಗಿ ಬದಲಾವಣೆಯಾಗುವುದಕ್ಕೆ ಪೌತಿ ಖಾತೆ ಎಂದು ಕರೆಯುತ್ತಾರೆ. ಪೌತಿ … Read more

Krishimele Dharwad-2023: ಕೃಷಿ ಮೇಳ ಧಾರವಾಡದಲ್ಲಿ ಎಲ್ಲಾ ಆಕರ್ಷಣೆಯ ಕೇಂದ್ರವಾದ ಹತ್ತಿ ಬಿಡಿಸುವ ಯಂತ್ರ!

ಕೃಷಿ ವಿಶ್ವ ವಿದ್ಯಾಲಯ ಧಾರವಾಡದಲ್ಲಿ-krishimela dharwad-2023 ಈ ವರ್ಷದ ಕೃಷಿ ಮೇಳವು ಸೆ.9 ರಿಂದ ಸೆ.12 ರವರೆಗೆ ನಾಲ್ಕು ದಿನ ನಡೆಯಿತ್ತು ಈ ಮೇಳದಲ್ಲಿ ರೈತರಿಗೆ ಅನೇಕ ಯಂತ್ರಗಳನ್ನು ಪ್ರದರ್ಶನಕ್ಕೆ ಮತ್ತು ಯಂತ್ರಗಳ ಪ್ರಾತ್ಯಕ್ಷೀಕೆ ಆಯೋಜನೆ ಮಾಡಲಾಗಿತ್ತು ಇದಲ್ಲಿ ಹೆಚ್ಚು ಗಮನ ಸೆಳೆದ ಒಂದಿಷ್ಟು ಯಂತ್ರೋಪಕರಣಗಳ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ರೈತಾಪಿ ದೈನಂದಿನ ಕೃಷಿ ಚಟುವಟಿಕೆಗಳನ್ನು ಮಾಡಲು ಕೂಲಿ-ಕಾರ್ಮಿಕ ಸಮಸ್ಯೆಯು ದಿನೇ ದಿನೇ ಹೆಚ್ಚುತ್ತಿದ್ದು ಇದಕ್ಕಾಗಿ ರೈತರು ಯಂತ್ರೋಪಕಣಗಳ ಮೊರೆ ಹೋಗುವುದು ಅನಿವಾರ್ಯ … Read more