NHM scheme- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

ಸೇಡಂ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್‌(NHM scheme) ಯೋಜನೆಯಡಿ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.  ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ವಿವಿಧ ಸೌಲಭ್ಯಗಳನ್ನು/ಸವಲತ್ತನ್ನು ಹೊಂದಲು ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಮತ್ತು ತೋಟಗಾರಿಕೆ ಬೆಳೆಗೆ ಉತ್ತೇಜನ ನೀಡಲು ನಮ್ಮ ರಾಜ್ಯದಲ್ಲಿ 2005 ರಿಂದ “ರಾಷ್ಟ್ರೀಯ ತೋಟಗಾರಿಕೆ ಮಿಷನ್‌”(NHM-National Horticulture mission) ಯೋಜನೆಯನ್ನು ಜಾರಿಗೆ ತರಲಾಗಿದೆ. ಇದನ್ನೂ ಓದಿ: Pension amount Status … Read more

Solar pump set subsidy- ಸೋಲಾರ್ ಪಂಪ್ ಸೆಟ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಮೈಸೂರು: ತೋಟಗಾರಿಕೆ ಇಲಾಖೆಯಿಂದ ರೈತರು ಸೋಲಾರ್ ಪಂಪ್ ಸೆಟ್(Solar pump set) ಮತ್ತು ಯಂತ್ರೋಪಕರಣ ಖರೀದಿ ಮಾಡಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. 2023-24ನೇ ಸಾಲಿನ ಯೋಜನೆಯ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಕಾರ್ಯಕ್ರಮವನ್ನು  ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಯಂತ್ರೋಪಕರಣಗಳನ್ನು ಖರೀದಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50 ರಂತೆ ಸಹಾಯಧನವನ್ನು ಹಾಗೂ ಸೋಲಾರ್ ಪಂಪ್‌ ಸೆಟ್ ಖರೀದಿಸಲು ಸಾಮಾನ್ಯ ವರ್ಗದವರಿಗೆ ಶೇ.40 ರಂತೆ ಹಾಗೂ ಸಣ್ಣ, ಅತಿ ಸಣ್ಣ, ಮತ್ತು … Read more

Lingayatha nigama Yojana-2023: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಗಳು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಕೊನೆಯ 30.10.2023 ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಪ್ರಕಟಣೆ ವಿವರ ಈ ಕೆಳಗಿನಂತಿದೆ. 1) … Read more

Kisan credit card loan-2023: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಬಡ್ಡಿ ರಿಯಾಯಿತಿಯಲ್ಲಿ ರೂ 3 ಲಕ್ಷದವರೆಗೆ ಸಾಲ ಸೌಲಭ್ಯ!

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕಿಸಾನ್‌ ಕ್ರೆಡಿಟ್‌ ಕಾರ್ಡ್‌(Kisan credit card) ಯೋಜನೆಯಡಿ ಅರ್ಹ ರೈತರಿಗೆ ಪಶುಸಂಗೋಪನ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನ ಕಾರ್ಯಕ್ರಮವನ್ನು ಅನುಷ್ಥಾನ ಮಾಡಲಾಗುತ್ತಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಬಡ್ಡಿ ರಿಯಾಯಿತಿ ಸೌಲಭ್ಯವು ರೂ 3 ಲಕ್ಷಗಳವರೆಗೆ ದೊರೆಯಬಹುದಾಗಿದ್ದು, ಪ್ರತಿ ರೈತರಿಗೆ ರೂ.1.60 ಲಕ್ಷ ಸಾಲ ಸೌಲಭ್ಯವನ್ನು ಯಾವುದೇ ಭದ್ರತೆಯಿಲ್ಲದೆ ಪಡೆಯುವ ಅವಕಾಶವಿರುತ್ತದೆ.  ಕಿಸಾನ್ ಕ್ರೆಡಿಟ್ ಕಾರ್ಡ್‌ನಿಂದ ಪಡೆಯುವ ಸಾಲಕ್ಕೆ(kisan credit card loan) ಶೇ.2 ರನ್ನು … Read more

Land Survey documents: ನಿಮ್ಮ ಜಮೀನಿನ ಸರ್ವೆ ಮಾಡುವಾಗ ಯಾವೆಲ್ಲ ದಾಖಲೆಗಳು ನಿಮ್ಮ ಬಳಿ ಇಟ್ಟುಕೊಳ್ಳಬೇಕು? ಇಲ್ಲಿದೆ ದಾಖಲೆಗಳನ್ನು ಡೌನ್ಲೋಡ್ ಮಾಡಲು ವೆಬ್ಸೈಟ್ ಲಿಂಕ್.

ರೈತರು ತಮ್ಮ ಜಮೀನಿನ ಅಳತೆ ಮಾಡಲು ಸರ್ವೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ ನಂತರ ಭೂಮಾಪಕರು ಜಮೀನಿನ ಸರ್ವೆಗೆ(Land survey) ಸ್ಥಳ ಭೇಟಿ ಮಾಡಿದಾಗ ಆ ಸಂದರ್ಭದಲ್ಲಿ ಜಮೀನಿನ ಮಾಲೀಕರು/ರೈತರು ತಮ್ಮ ಬಳಿ ಯಾವೆಲ್ಲ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಮತ್ತು ಜಮೀನಿನ ಸರ್ವೆ ಪ್ರಕ್ರಿಯೆ ಹೇಗಿರುತ್ತದೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಕಂದಾಯ ಇಲಾಖೆಯಡಿಯ(Revenue Department) ಭೂಮಾಪಕರು ಜಮೀನು ಅಳತೆ ಮಾಡುವಾಗ ಯಾವ ಯಾವ ದಾಖಲೆಗಳು ಬೇಕಾಗುತ್ತವೆ? ಸಧ್ಯದ ಸ್ಥಿತಿಯಲ್ಲಿ ಒಂದು ಜಮೀನು ಸರ್ವೆ ಮಾಡಿ ಜಮೀನಿಗೆ ಹೊಸ ನಕ್ಷೆ … Read more

Gruhalakshmi status check: ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದ್ದರು, ಗೃಹಲಕ್ಷ್ಮಿ ಹಣ ಜಮಾ ಆಗದಿದ್ದರೆ ಏನು ಮಾಡಬೇಕು?

ಗೃಹಲಕ್ಷ್ಮಿ ಯೋಜನೆಯ ಮೊದಲನೆ ಕಂತಿನ ಹಣವನ್ನು 30 ಆಗಸ್ಟ್ 2023 ಅಧಿಕೃತವಾಗಿ ಮೈಸೂರಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಅರ್ಜಿ ಸಲ್ಲಿಸಿದ ಅರ್ಹ ಒಟ್ಟು 1.10 ಕೋಟಿ ಪಡಿತರ ಚೀಟಿಯ ಯಜಮಾನಿಯರಿಗೆ ಮೊದಲನೆ ಕಂತಿನ ಹಣವನ್ನು ವರ್ಗಾಹಿಸಲಾಗಿದೆ. ಅದರೆ ಅರ್ಜಿ ಸಲ್ಲಿಸಿದ ಅನೇಕ ಜನರು ನಮಗೆ ಇನ್ನೂ ಮೊದಲನೆ ಕಂತಿನ 2,000 ರೂ ಜಮಾ ಅಗಿರುವುದಿಲ್ಲ ಎಂದು ಹೆಚ್ಚು ಹೆಚ್ಚು ಪ್ರತಿಕ್ರಿಯೆಗಳನ್ನು ನಮ್ಮ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿದ್ದರಿಂದ ಈ ಪ್ರಶ್ನೆಗೆ ಉತ್ತರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಮನೆಯ ಯಜಮಾನಿಯನ್ನು … Read more

Ration Card update: ಇಂದಿನಿಂದ ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ! ಯಾವೆಲ್ಲ ದಾಖಲಾತಿಗಳು ಬೇಕಾಗುತ್ತದೆ?

ಇಂದಿನಿಂದ ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ(ration card correction) ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅವಕಾಶವನ್ನು ಮಾಡಿಕೊಡಲಾಗಿದ್ದು, ತಿದ್ದುಪಡಿ ಮತ್ತು ಸೇರ್ಪಡೆ ಮಾಡಿಕೊಳ್ಳಲು ಇಚ್ಚಿಸುವವರು ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು  ಒದಗಿಸಬೇಕಾಗುತ್ತದೆ? ಇತ್ಯಾದಿ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೇಷನ್ ಕಾರ್ಡ ತಿದ್ದುಪಡಿ ಮತ್ತು ಸೇರ್ಪಡೆ ಮಾಡಿಕೊಳ್ಳುವವರು ಇದು ಒಂದು ಸುವರ್ಣಾವಕಾಶವಾಗಿರುತ್ತದೆ. ಈ ಮೊದಲು ರೇಷನ್ ಕಾರ್ಡ ತಿದ್ದುಪಡಿ(Ration card update) ಮತ್ತು ಹೊಸ ಸದಸ್ಯರ ಸೇರ್ಪಡೆಗೆ 21 … Read more

LPG subsidy amount: ಕೇಂದ್ರ ಸರಕಾರದಿಂದ ಗ್ಯಾಸ್ ಸಬ್ಸಿಡಿ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

ಆತ್ಮೀಯ ಓದುಗ ಮಿತ್ರರೇ ಇಂದು ಈ ಅಂಕಣದಲ್ಲಿ ಸಿಲಿಂಡರ್ ಸಬ್ಸಿಡಿ ಜಮಾ ಅಗಿರುವುದನ್ನು ಹೇಗೆ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬವುದು ಎಂದು ಮತ್ತು ಕೇಂದ್ರ ಸರಕಾರದ ಇತ್ತೀಚಿನ ಗ್ಯಾಸ್ ಸಿಲಿಂಡರ್ ದರದ(Cylinder price) ನಿರ್ಣಯದ ವಿವರವನ್ನು ತಿಳಿಸಲಾಗಿದ್ದು, ಈ ಮಾಹಿತಿ ನಿಮಗೆ ಉಪಯುಕ್ತ ಎಂದು ಅನಿಸಿದಲ್ಲಿ ತಪ್ಪದೇ ನಿಮ್ಮ ಅಪ್ತರಿಗೂ ಶೇರ್ ಮಾಡಿ. ದುಬಾರಿ ದುನಿಯಾ ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ  ಕಂಗೆಟ್ಟಿರುವ ಕೆಳ ವರ್ಗ ಮತ್ತು ಮಧ್ಯಮ ವರ್ಗದ ಜನರಿಗೆ ಸಹಾಯ ಹಸ್ತ … Read more

Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

ಬಹು ನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದ  ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಮೊದಲನೇ ಕಂತಿನ ಹಣ (Gruhalakshmi amount)ವರ್ಗಾವಣೆಗೆ ಚಾಲನೆ ನೀಡಲಾಗಿತ್ತು. ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿ. ಈ ಕಾರ್ಯಕ್ರಮವನ್ನು ರಾಜ್ಯದ 11,000 ಸಾವಿರ ಗ್ರಾಮ ಪಂಚಾಯತಿಗಳಲ್ಲಿಯು ಸಹ ಏರ್ಪಡಿಸಲಾಗಿದ್ದು, ರಾಜ್ಯಾದ್ಯಂತ  ಚಾಲನೆ ಕಾರ್ಯಕ್ರಮ ನೇರ ಪ್ರಸಾರ ವಿಕ್ಷೀಣೆಗೆ ಅವಕಾಶ ಮಾಡಿಕೊಡಲಾಗಿತ್ತು. ನೇರ ನಗದು ವರ್ಗಾವಣೆ(DBT) … Read more

Gruhalakshmi guidelines: ಗೃಹಲಕ್ಷ್ಮಿ ಯೋಜನೆ ಮಾರ್ಗಸೂಚಿ ಸಡಿಲಿಕೆ!

ರಾಜ್ಯ ಸರಕಾರದ ಬಹುನಿರೀಕ್ಷಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ “ಗೃಹಲಕ್ಷ್ಮಿ”(Gruhalakshmi) ಯೋಜನೆಯ ಮೊದಲನೆ ಕಂತಿನ ಹಣ ವರ್ಗಾವಣೆಗೆ ಚಾಲನೆಯನ್ನು ಆಗಸ್ಟ್  30 ರಂದು ಮೈಸೂರಿನಲ್ಲಿ ಅಧಿಕೃತವಾಗಿ ಆರಂಭಿಸಲಾಗುತ್ತಿದ್ದು, ಚಾಲನಾ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ದತೆಗಳು ಪೂರ್ಣಗೊಳ್ಳುವ ಹಂತ ತಲುಪಿವೆ. ಯೋಜನೆಯ ಆರಂಭದಲ್ಲಿ ಮಾರ್ಗಸೂಚಿಯಲ್ಲಿ ಆಶಾ ಕಾರ್ಯಕರ್ತೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು ಅದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಟ್ವಿಟರ್ ಖಾತೆಯಲ್ಲಿ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಅರ್ಹ … Read more