Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಮನೆಯ ವಿದ್ಯುತ್ ಬಳಕೆ ಮಾಡುವ ಗ್ರಾಹಕರು ತಮ್ಮ ಪ್ರತಿ ತಿಂಗಳ ವಿದ್ಯುತ್ ಬಿಲ್ ಅನ್ನು ಮೊಬೈಲ್ ನಲ್ಲಿ ಹೇಗೆ ಡೌನ್ಲೋಡ್(Electricity bill copy download) ಮಾಡಿಕೊಳ್ಳಬವುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಗ್ರಾಹಕರು ತಮ್ಮ ಎಸ್ಕಾಂ ವಿಭಾಗದ ಅಧಿಕೃತ ಜಾಲತಾಣ ಭೇಟಿ ಮಾಡಿ ಪ್ರತಿ ತಿಂಗಳ ಕೊನೆಯ ವಾರದಲ್ಲಿ ಆ ತಿಂಗಳ ಕರೆಂಟ್ ಬಿಲ್ ನ ಪಿಡಿಎಫ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬವುದಾಗಿದೆ. ಈ ಪಿಡಿಎಫ್ ಕರೆಂಟ್ ಬಿಲ್ ಪ್ರತಿ ತಿಂಗಳು ನಿಮ್ಮ ಮನೆಗೆ … Read more

Poutry farm: ನೀವು ಕೋಳಿ ಫಾರ್ಮ್ ಆರಂಭಿಸಬೇಕೆ? ಇದಕ್ಕೆ ಯಾವೆಲ್ಲ ಅನುಮತಿ ಪಡೆಯಬೇಕು ಇಲ್ಲಿದೆ ಸಂಪೂರ್ಣ ವಿವರ.

ಗ್ರಾಮೀಣ ಭಾಗದಲ್ಲಿ ರೈತಾಪಿ ವರ್ಗದಲ್ಲಿ ಏಕಾತ್ಮಕ ಆದಾಯ ಮೂಲವನ್ನು ನಂಬಿಕೊಳ್ಳದೇ ಕೃಷಿ ಜೊತೆಯಲ್ಲಿ ಹೈನುಗಾರಿಕೆ, ಕೋಳಿ-ಕುರಿ ಸಾಕಾಣಿಕೆ, ಮೀನುಗಾರಿಕೆ ಹೀಗೆ ಉಪವೃತಿಗಳನ್ನು ಸಹ ಅಳವಡಿಕೆ ಮಾಡಿಕೊಂಡಲ್ಲಿ ರೈತರು ಸುಸ್ಥಿರ ಆದಾಯವನ್ನು ಪಡೆಯಲು ಸಾಧ್ಯ. ಇಂದು ನಾವು ಈ ಕೆಳಗೆ ಗ್ರಾಮೀಣ ಭಾಗದಲ್ಲಿ ಕೋಳಿ ಸಾಕಾಣಿಕೆಗೆ(poultry farm) ಪಾರ್ಮ್ ಅನ್ನು ನಿರ್ಮಾಣ ಮಾಡಲು ಯಾವೆಲ್ಲ ಅನುಮತಿ ಪಡೆಯಬೇಕು? ಪಡೆಯುವ ವಿಧಾನ ಇತ್ಯಾದಿ ಮಾಹಿತಿಯನ್ನು ವಿವರಿಸಿದ್ದೇವೆ, ಇದರ ಜೊತೆ ಕೋಳಿ ಸಾಕಾಣಿಕೆ ಆರಂಭಿಸಲು ತರಬೇತಿ ಪಡೆಯಲು ನಮ್ಮ ರಾಜ್ಯದಲ್ಲಿ ಇರುವ ಕೋಳಿ … Read more

Gruhalakshmi 1st instalment: ಆಗಸ್ಟ್ 27 ರಂದು “ಗೃಹಲಕ್ಷ್ಮೀ” ಯೋಜನೆಯ ಮೊದಲ ಕಂತಿನ ಹಣ ವರ್ಗಾವಣೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯೇ ಚೆಕ್ ಮಾಡಿ.

ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅಧಿಕೃತ ಚಾಲನಾ ದಿನಾಂಕವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಲ್ಕರ್ ರವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಬಹುನಿರೀಕ್ಷಿತ “ಗೃಹಲಕ್ಷ್ಮೀ” ಯೋಜನೆಗೆ ಇದೇ ಆಗಸ್ಟ್ 27 ರಂದು ಚಾಲನೆ ನೀಡಲಿದ್ದೇವೆ. ಈ ಯೋಜನೆಗೆ ರಾಜ್ಯದ 11 ಸಾವಿರ ಕಡೆ ಚಾಲನೆ ಸಿಗಲಿದ್ದು ಎಲ್ಲ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಸೇರಿದಂತೆ ಆಯಾ ಸ್ಥಳಗಳಲ್ಲಿ ಈ ಯೋಜನೆಯ … Read more

ಆಹಾರ ಇಲಾಖೆಯಿಂದ ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department

ಆಹಾರ ಇಲಾಖೆಯಿಂದ ರೇಷರ್ ಕಾರ್ಡ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡಗಳನ್ನು ರದ್ದುಗೊಳಿಸಿ ಪಟ್ಟಿ(canceled ration card list ) ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಸರಕಾರದಿಂದ ಪಡಿತರ ಚೀಟಿಗೆ ಸಿಗುವ ಸವಲತ್ತುಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆಹಾರ ಇಲಾಖೆಯಿಂದ ಪ್ರತಿ ತಿಂಗಳು ಪಡಿತರ ಚೀಟಿ ಹೊಂದಿರುವವರ ದಾಖಲಾತಿಗಳನ್ನು ಪರಿಶೀಲನೆ ಮಾಡಿ ಮಾರ್ಗಸೂಚಿಯನ್ವಯ ಅನರ್ಹರ ಪಟ್ಟಿಯನ್ನು ಅಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟ ಮಾಡಲಾಗುತ್ತದೆ. ಈ ಪಟ್ಟಿಯಲ್ಲಿ ಹೆಸರಿರುವವರು … Read more

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವರ್ಷಕ್ಕೆ 12 ರೂ ಕಟ್ಟಿದರೆ 2 ಲಕ್ಷ ವಿಮಾ ಸೌಲಭ್ಯ | PMSBY Insurance Scheme

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ(PMSBY Insurance) ಒಂದು ವರ್ಷಕ್ಕೆ 12 ರೂ ಪ್ರೀಮಿಯಂ ಮೊತ್ತ ಕಟ್ಟಿದರೆ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ವಿಮೆ ಪರಿಹಾರ, ಸಾವು ಅಥವಾ ಪೂರ್ಣ ಅಂಗವೈಕಲ್ಯಕ್ಕೆ ರೂ.2 ಲಕ್ಷ ವಿಮೆಯನ್ನು ಸೌಲಭ್ಯ ಪಡೆಯಬವುದಾಗಿದೆ. ಈ ವಿಮಾ ಯೋಜನೆಯ ಮೂಲಕ ಜನರಿಗೆ ಸಂಪೂರ್ಣ ಅಂಗವೈಕಲ್ಯ ಅಥವಾ ಅಪಘಾತದಿಂದ ಮರಣ ಹೊಂದಿದ ಸಂದರ್ಭದಲ್ಲಿ ಅಂತವರಿಗೆ ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಕೇಂದ್ರ ಸರಕಾರವು ಅತೀ ಕಡಿಮೆ ಪ್ರಿಮಿಯಂ ಮೊತ್ತದಲ್ಲಿ ವಿಮಾ ಯೋಜನೆಯನ್ನು ಅನುಷ್ಥಾನ … Read more

Gruhajoyti Yojana bill: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಶೂನ್ಯ ಬಿಲ್ ವಿತರಣೆ ಪ್ರಾರಂಭ! ನಿಮಗೆ ಯಾವಾಗ ಬರಲಿದೆ ಶೂನ್ಯ ಬಿಲ್?

ಬೆಸ್ಕಾಂ ನಿಂದ ಈಗಾಗಲೇ ಶೂನ್ಯ ಬಿಲ್ ವಿತರಣೆ ಆರಂಭ ಮಾಡಲಾಗಿದ್ದು ಈ ವಿಭಾಗದ ವ್ಯಾಪ್ತಿಯಲ್ಲಿಇಲ್ಲಿಯವರೆಗೆ 5 ಲಕ್ಷಕ್ಕೂ ಹೆಚ್ಚಿನ ಅರ್ಹ ಗ್ರಾಹಕರಿಗೆ ಶೂನ್ಯ ಬಿಲ್ ವಿತರಣೆ ಮಾಡಲಾಗಿದೆ.  ಆಗಸ್ಟ್ 1 ರಿಂದ ಶೂನ್ಯ ಬಿಲ್ ವಿತರಣೆ ಆರಂಭವಾಗಿದ್ದು ಒಂದೇ ದಿನದಲ್ಲಿ 5 ಲಕ್ಷ ಜನರಿಗೆ ಶೂನ್ಯ ಬಿಲ್ ಕೋಡಲಾಗಿದೆ ಎಂದು ಬೆಸ್ಕಾಂ(Bescom) ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಬೆಸ್ಕಾಂ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳನ್ನು ಸೇರಿ 89 ಲಕ್ಷ ಗೃಹ ಬಳಕೆದಾರರನ್ನು ಹೊಂದಿದ್ದು. ಈ ಪೈಕಿ ಗೃಹ ಜ್ಯೋತಿ/(Gruhajoythi Yojana) … Read more

Electric bill name change: ಮೊಬೈಲ್ ನಲ್ಲೇ ವಿದ್ಯುತ್ ಬಿಲ್ ಹೆಸರು ಬದಲಾಯಿಸಲು ಅವಕಾಶ? ಇಲ್ಲಿದೆ ವೆಬ್ಸೈಟ್ ಲಿಂಕ್.

ನಮ್ಮ ರಾಜ್ಯದಲ್ಲಿ ವಿವಿಧ ಎಸ್ಕಾಂಗಳಿಂದ ಪ್ರತಿ ಮನೆಗೆ ವಿದ್ಯುತ್ ಸಂಪರ್ಕ ಪೂರೈಸಲಾಗುತ್ತದೆ ಅದರೆ ಗ್ರಾಮೀಣ ಭಾಗದ ಅನೇಕ ಮನೆಗಳಲ್ಲಿ ವಿದ್ಯುತ್ ಬಿಲ್ ನ ಸಧ್ಯ ವಾಸವಿರುವವರ ಹೆಸರಿನಲ್ಲಿ(Electric bill name change) ಇರುವುದಿಲ್ಲ ಅಂತವರು ಹೇಗೆ ತಮ್ಮ ಮೊಬೈಲ್ ಮೂಲಕ ವಿದ್ಯುತ್ ಬಿಲ್ ನಲ್ಲಿ ತಮ್ಮ ಹೆಸರನ್ನು ಸೇರ್ಪಡಿಸಲು ಅರ್ಜಿ ಸಲ್ಲಿಸಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಗ್ರಾಹಕರು ತಮ್ಮ ಕರೆಂಟ್ ಬಿಲ್ ನಲ್ಲಿ ಹೆಸರು ಬದಲಾಯಿಸಲು ಎಸ್ಕಾಂ ಕಚೇರಿಗಳಿಗೆ ಅಲೆದಾಡದೆ ಮನೆಯಲ್ಲೆ ಕುಳಿತು ಒಂದಿಷ್ಟು ಮಾಹಿತಿಯನ್ನು … Read more

Electric bill Details: ಒಂದು ವರ್ಷದಲ್ಲಿ ನಿಮ್ಮ ಮನೆಯ ವಿದ್ಯುತ್ ಎಷ್ಟು ಯುನಿಟ್ ಬಳಕೆಯಾಗಿದೆ ಎಂದು ಹೇಗೆ ತಿಳಿಯಬವುದು? ಇಲ್ಲಿದೆ ವೆಬ್ಸೈಟ್ ಲಿಂಕ್

ತಮ್ಮ ಮನೆಯ ವಿದ್ಯುತ್ ಬಳಕೆಯ(electric bill) ಕುರಿತು ಗ್ರಾಹಕರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಮನೆಯಲ್ಲಿ ಕುಳಿತು ಯಾವುದೇ ಕಚೇರಿ ಭೇಟಿ ಮಾಡದೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬವುದಾಗಿದೆ, ಯಾವೆಲ್ಲ ಮಾಹಿತಿ ಮತ್ತು ಸೌಲಭ್ಯಗಳು ಈ ವೆಬ್ಸೈಟ್ ನಲ್ಲಿ ಲಭ್ಯ? ವೆಬ್ಸೈಟ್ ಲಿಂಕ್ ಯಾವುದು? ಎಂದು ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ಯ ವಿವಿಧ ಎಸ್ಕಾಂಗಳ ಜಾಲತಾಣ ಭೇಟಿ ಮಾಡಿ ನಿಮ್ಮ ಮನೆಯಲ್ಲಿ ಸರಾಸರಿ ಒಂದು ವರ್ಷದಲ್ಲಿ ಎಷ್ಟು ಯುನಿಟ್ ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ತಿಳಿಯಬವುದು, ಮತ್ತು … Read more

FID number: ಬೆಳೆ ವಿಮೆ ,ಬೆಳೆ ಸಾಲ ಪಡೆಯಲು ರೈತರಿಗೆ ಕಡ್ಡಾಯ ಈ ಐಡಿ! ಇದನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಪಡೆಯುವುದು?

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ಸಾಲ ಪಡೆಯಲು ಹಾಗೂ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳಿಂದ ಯಾವುದೇ ಸರಕಾರಿ ಸೌಲಭ್ಯ ಪಡೆಯಲು ಪ್ರತಿಯೊಬ್ಬ ರೈತರು FID ನಂಬರ್ ಅನ್ನು ಅಗತ್ಯವಾಗಿ ಒದಗಿಸಬೇಕಾಗುತ್ತದೆ. ಏನಿದು FID ಸಂಖ್ಯೆ? ಎಲ್ಲಿ ಪಡೆಯಬೇಕು? ಫ್ರೂಟ್ಸ್(FRUITS) ತಂತ್ರಾಂಶದ ಮೂಲಕ FID ನಂಬರ್ ಪಡೆಯುವುದ್ ಹೇಗೆ?  FID ನಂಬರ್ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರಾಜ್ಯದ ಕೃಷಿ ಇಲಾಖೆಯಿಂದ ರೈತರ ಜಮೀನಿನ ವಿವರ ಮತ್ತು ಬ್ಯಾಂಕ್ ಖಾತೆಯ ವಿವರವನ್ನು ಡಿಜಿಟಲ್ ತಂತ್ರಾಂಶದಲ್ಲಿ ಸಂಗ್ರಹಣೆ … Read more

Cersa Lapida Insect: ಈ ಕೀಟ ಕಚ್ಚಿದರೆ ಸಾಯುತ್ತಾರಾ? ಇಲ್ಲಿದೆ ಫ್ಯಾಕ್ಟ್ ಚೆಕ್ ವಿವರ.

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಜವಾದ ಸುದ್ದಿಗಿಂತ ಅತೀ ವೇಗವಾಗ ಹರಡುವುದು ಸುಳ್ಳು ಸುದ್ದಿಯಾಗಿದೆ, ಅತೀ ಕಡಿಮೆ ಅವಧಿಯಲ್ಲಿ ಎಲ್ಲಾ ಕಡೆ ಫೇಕ್ ನ್ಯೂಸ್ ಹರಡಿ ಬಿಡುತ್ತದೆ ಅದಕ್ಕೆ ಕಾರಣವು ನಾವೇ ಅಗಿದ್ದೇವೆ. ಏಕೆಂದರೆ ನಮ್ಮ ವಾಟ್ಸಾಪ್ ಗುಂಪುಗಳಲ್ಲಿ ಯಾರಾದರು ಫಾರ್ವರ್ಡ್ ಮೆಸೇಜ್ ಕಳುಹಿಸಿದರೆ ಅದನ್ನು ಒಮ್ಮೆ ಆ ವಿಷಯದ ಕುರಿತು ಪರಾಮರ್ಶಿಸದೆ ಮತ್ತೊಂದು ಗುಂಪಿಗೆ ಫಾರ್ವರ್ಡ್ ಮಾಡಿಬಿಡುತ್ತವೆ ಹೀಗೆಯೇ ಹೆಚ್ಚು ಜನ ಶೇರ್ ಮಾಡಿ ಸುಳ್ಳು ಸುದಿ ನಿಜ ಸುದ್ದಿ ಅನ್ನುವಷ್ಟರ ಮಟ್ಟಿಗೆ ವೈರಲ್ … Read more