GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ ಮೇಲೆ ಆಯೋಜನೆ ಮಾಡಲಾಗುತ್ತಿದ್ದು ಡಿಜಿಟಲ್ ಕೃಷಿ ತಾಂತ್ರಿಕತೆಗಳ ಕುರಿತು ರೈತರಿಗೆ ಹೆಚ್ಚಿನ ಮಾಹಿತಿಯನ್ನು ಈ ಮೇಳದಲ್ಲಿ ಪ್ರದರ್ಶಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ. … Read more

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ತೋಟಗಾರಿಕೆ ಬೆಳೆಗಳನ್ನು(Horticulture Department) ಬೆಳೆಯುವುದರಲ್ಲಿ ಮುಂಚೂಣಿ ಸ್ಥಾನದಲ್ಲಿದ್ದು, ಈ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಉತೇಜನ ನೀಡಲು ಇಲಾಖೆಯಿಂದ ವಿವಿಧ ಯೋಜನೆಯಡಿ ಸಬ್ಸಿಡಿ ನೀಡಲಾಗುತ್ತದೆ ಇದರಲ್ಲಿ ಇಂದು ಈ ಲೇಖನದಲ್ಲಿ ಎರಡು ಯೋಜನೆಗಳ ಕುರಿತು ಇಲ್ಲಿ ವಿವರಿಸಲಾಗಿದೆ. ಯಾವೆಲ್ಲ ಯೋಜನೆಯಡಿ ರೈತರು ನರ್ಸರಿ, ತರಕಾರಿ ಬೀಜೋತ್ಪಾದನೆ, ಹೊಸ ತೋಟ ನಿರ್ಮಾಣ,ಕೃಷಿ ಹೊಂಡ ಸೇರಿದಂತೆ ಹಲವು ಸೌಲಭ್ಯ ಪಡೆಯಲು ಸಹಾಯಧನ ಪಡೆಯಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ … Read more

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ(bagar hukum)’ ಸಾಗುವಳಿ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ದಿ ನೀಡಿದೆ. ಬಗರ್ ಹುಕುಂ ಅರ್ಜಿ ವಿಲೇವಾರಿ ಪ್ರಕ್ರಿಯೆತನ್ನು ಪ್ರಾರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ … Read more

RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿಯಲ್ಲಿ(Rajiv Gandhi Entrepreneurship Program) ಪ್ರತಿಭಾವಂತ ಪದವೀದರರಲ್ಲಿ ನಾವಿನ್ಯತೆಯನ್ನು ಬೆಳೆಸಲು ಮತ್ತು ಉದ್ಯಮಶೀಲತೆಯನ್ನು  ಉತ್ತೇಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯು ನವೋದ್ಯಮಿಗಳನ್ನು ಪ್ರೋತ್ಸಾಹಿಸುವ ಪರಿಕಲ್ಪನೆಯಲಲಿ ಕರ್ನಾಟಕದಲ್ಲಿ 3 ವರ್ಷ ಅಥವಾ 4 ವರ್ಷಗಳ ಪದವಿ (ವಿಜ್ಞಾನ / ಇಂಜಿನಿಯರಿಂಗ್ ವಿಭಾಗ) ಪೂರ್ಣಗೊಳಿಸಿದ ವಿದ್ಯಾರ್ಥಿಗಳು/ನವೋದ್ಯಮ (ಎಂಟ‌‌ಪ್ರೈನರ್) ಗಳಿಗೆ ಆರಂಭಿಕ ಹಂತದ ಧನಸಹಾಯ ಪಡೆಯಲು(Subsistence grant/Stipend for innovators) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ:  … Read more

PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

ಕೇಂದ್ರ ಸರಕಾರ ದೇಶದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣವನ್ನು(PM kisan 18th Installment date) ರೈತರ ಖಾತೆಗೆ ಯಾವ ದಿನ ಜಮಾ ಅಗಲಿದೆ ಎನ್ನುವ ಅಧಿಕೃತ ಮಾಹಿತಿಯನ್ನು PM kisan ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ. ದೇಶದ ಎಲ್ಲಾ ರೈತರಿಗೆ ಕೇಂದ್ರದಿಂದ ವರ್ಷಕ್ಕೆ ಕಂತುಗಳಲ್ಲಿ ತಲಾ ರೂ 2,000/-ದಂತೆ ಒಟ್ಟು 6,000/- ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತಿದ್ದು ಇದರಂತೆ ಈ ವರ್ಷದ ಎರಡನೇ … Read more

Navodaya admission- 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ! ನವೋದಯ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನ!

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯವು(JNVST Class 6th Admission Form 2025) 2025-26ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಜವಾಹರ್ ನವೋದಯ ವಿದ್ಯಾಲಯವು ಅತ್ಯುತ್ತಮ ವಸತಿಯುತ ಶಾಲೆಗಳಲ್ಲಿ ಭಾರತ ದೇಶದಲ್ಲಿಯೇ ಮೊದಲನೇಯ ಸ್ಥಾನದಲ್ಲಿದೆ. ಈ ಶಾಲೆಗಳಿಗೆ ನಿಮ್ಮ ಮಕ್ಕಳು ಆಯ್ಕೆ ಆದರೆ ಆರನೆಯ ತರಗತಿಯಿಂದ ದ್ವಿತೀಯ ಪಿಯುಸಿ ತನಕ ಉಚಿತ ಶಿಕ್ಷಣ ಸಿಗಲಿದೆ.  ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಈ ಮೊದಲು ಸೆಪ್ಟೆಂಬರ್ … Read more

Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!

ದೇಶದ ಸಾರ್ವಜನಿಕ ವಲಯಗಳಲ್ಲಿ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾಗಿರುವಂತ ಕೆನರಾ ಬ್ಯಾಂಕಿನಲ್ಲಿ ಪದವಿ ಮುಗಿಸಿದ(Canara Bank Recruitment) ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತ ದೇಶಾದ್ಯಂತ ಒಟ್ಟು 3000 ಜನರಿಗೆ ಈ ಒಂದು ಅವಕಾಶ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅದರಲ್ಲಿ 600 ಸ್ಥಾನಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯು ಕೆಳಗಿನ ಭಾಗದಲ್ಲಿದೆ. Canara Bank Apprenticeship Recruitment 2024- ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ … Read more

Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Vidhya nidhi yojane) ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವಿದ್ಯಾನಿಧಿ ಯೋಜನೆಯಡಿ ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 2,500/- ರಿಂದ ರೂ 5,500/- ರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು. Vidyanidhi Documents-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು: … Read more

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

ರಾಜ್ಯದ ಎಲ್ಲಾ ಎಸ್ಕಾಂಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್(Krishi pumpset Adhar link) ಮಾಡುವುದರ ಕುರಿತು ಇಂದನ ಸಚಿವರು ಹಂಚಿಕೊಂಡಿರುವ ಮಹತ್ವದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಮತ್ತು ರೈತಾಪಿ ಜನರಲ್ಲಿ ಪಂಪ್ ಸೆಟ್ ಗೆ ಆಧಾರ್ ಲಿಂಕ್(Pumpset Adhar link) ಮಾಡುವುದರ ಕುರಿತು ಅನೇಕ ಗೊಂದಗಳಿದ್ದು ರಾಜ್ಯದ ಹಲವು ಕಡೆ ಆಧಾರ್ ಲಿಂಕ್ ವಿರೋದಿಸಿ ಪ್ರತಿಭಟನೆಗಳು ಸಹ ನಡೆಯುತ್ತಿದ್ದು, … Read more

AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಕೃಷಿ ಅಧಿಕಾರಿ(AO) ಮತ್ತು ಸಹಾಯಕ ಕೃಷಿ ಅಧಿಕಾರಿ(AAO) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವುವು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ತಿಂಗಳ ವೇತನ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ! AO and AAO Job application- ನೇಮಕಾತಿ … Read more