IFS scheme: ಈ ಯೋಜನೆಯಡಿ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ 1.00 ಲಕ್ಷವರೆಗೆ ಸಹಾಯಧನ!

ರಾಜ್ಯ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ಆಸಕ್ತಿಯಿರುವ ರೈತರಿಗೆ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿಯ ವಿಸ್ತರಣೆ ಹಾಗೂ ಜನಪ್ರಿಯಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಷ್ಥಾನ ಮಾಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯೆಂದರೆ ಎರಡು ಅಥವಾ ಹೆಚ್ಚಿನ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಪರಸ್ಪರ ಅವಲಂಬನೆಯೊಂದಿಗೆ ಅಳವಡಿಸಿಕೊಳ್ಳುವುದು ಅಥವಾ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು, ರಾಜ್ಯದ ರೈತರು ಅನೇಕ ಶತಮಾನಗಳಿಂದ ವರ್ಷಪೂರ್ತಿ ಆದಾಯ ಮತ್ತು ಹೆಚ್ಚುವರಿ ಉದ್ಯೋಗಾವಕಾಶಗಳಂತಹ ಅನುಕೂಲಗಳಿಗಾಗಿ ಸಮಗ್ರ … Read more

Aadhar update: ಪ್ರಮುಖ ಸುದ್ದಿ-ಆಧಾರ್ ಕಾರ್ಡ್ ಹೊಂದಿರುವವರಿಗೆ ಈ ಮಾಹಿತಿಯನ್ನು ತಪ್ಪದೇ ತಿಳಿಯಿರಿ.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಕಚೇರಿಯಿಂದ ಆಧಾರ್ ಕಾರ್ಡ(Aadhar card update) ಹೊಂದಿರುವ ನಾಗರೀಕರಿಗೆ ಒಂದು ಪ್ರಮುಖ ಸೂಚನೆಯನ್ನು ಪ್ರಕಟಿಸಿದೆ ಇದು ರಾಜ್ಯದ ಎಲ್ಲಾ ಭಾಗದ ಜನರಿಗೂ ಅನ್ವಯವಾಗುತ್ತದೆ ಪ್ರಕಟಣೆ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪತ್ರಿಕಾ ಪ್ರಕಟಣೆ ವಿವರ ಈ ರೀತಿ ಇದೆ ಆಧಾರ್ ಕಾರ್ಡ ಹೊಂದಿ ಹತ್ತು(10) ವರ್ಷ ಅಗಿರುವವರು ತಾವು ನೋದಣಿ ಮಾಡಿಕೊಂಡಿರುವ ಸಮಯದಲ್ಲಿ ನಮೂದಿಸಿರುವ ವಿಳಾಸ ಮತ್ತು ತಮ್ಮ ಗುರುತಿನ ವಿವರವನ್ನು ತಪ್ಪದೇ ನವೀಕರಿಸಲು  ಸೂಚಿಸಲಾಗಿದೆ, ಈ ಕೆಲಸ ಮಾಡದಿದ್ದಲ್ಲಿ … Read more

Tractor Juction: ಕಡಿಮೆ ಬೆಲೆಯಲ್ಲಿ ಸೆಕೆಂಡ್ ಹ್ಯಾಂಡ್ ಟ್ರಾಕ್ಟರ್ ಸೇರಿದಂತೆ ಎಲ್ಲಾ ಕೃಷಿ ಉಪಕರಣಗಳು ಇಲ್ಲಿ ಲಭ್ಯ.

ಇಂದಿನ ಡಿಜಿಟಲ್ ಯುಗದಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕ ಅಗತ್ಯ ವಸ್ತುಗಳ/ಉಪಕರಣಗಳ ಸಂಪೂರ್ಣ ಮಾಹಿತಿ ಪಡೆದು ಖರೀದಿಯನ್ನು ಸಹ ಮಾಡಬವುದಾಗಿ ನಿಧಾನವಾಗಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ಸ್ಪರ್ಶ ಸಿಗುತ್ತಿದೆ. ಉತ್ತಮ ಬೆಲೆಯಲ್ಲಿ ಸೆಕೆಂಡ್ ಹ್ಯಾಂಡ್ ಟ್ರಾಕ್ಟರ್ (Second hand tractors)ಸೇರಿದಂತೆ ಎಲ್ಲಾ ಕೃಷಿ ಉಪಕರಣಗಳನ್ನು ಮಾರಾಟ ಮತ್ತು ಖರೀದಿ ಮಾಡುವ ವೆಬ್ಸೈಟ್ ಒಂದರ ಕುರಿತು ಈ ಕೆಳಗೆ ತಿಳಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಅನಿವಾರ್ಯವಾಗಿದ್ದು, ಕೃಷಿ ಕಾರ್ಮಿಕರ ಕೊರತೆ ಮತ್ತು ಸರಿಯಾದ ಸಮಯಕ್ಕೆ … Read more

Crop loan details- ನಿಮ್ಮ ಮೊಬೈಲ್ ನಲ್ಲೇ ಯಾವ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಬವುದು.

ರೈತರು ಮತ್ತು ಕೃಷಿ ಜಮೀನು ಖರೀದಿ ಮಾಡಲು ಆಸಕ್ತಿಯಿರುವವರು ಆ ಜಮೀನಿನ ಮೇಲೆ ಎಷ್ಟು ಸಾಲವಿದೆ(Crop loan) ಮತ್ತು ಈ ಕುರಿತು ಸಂಪೂರ್ಣ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲೇ ಮನೆಯಲ್ಲಿ ಕುಳಿತು ಯಾವ ಸರಕಾರಿ ಕಚೇರಿಗೆ ಭೇಟಿ ಮಾಡದೆ ಹೇಗೆ ತಿಳಿಯಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ ಈ ಮಾಹಿತಿ ನಿಮಗೆ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಅಪ್ತರಿಗೂ ಶೇರ್ ಮಾಡಿ ನಮ್ಮ ತಂಡವನ್ನು ಬೆಂಬಲಿಸಿ. ರೈತರು ಅಥವಾ ಹೊಸದಾಗಿ ಕೃಷಿ ಜಮೀನು ಖರೀದಿ ಮಾಡುವವರು ಆ … Read more

Madras Eye : ರಾಜ್ಯದಲ್ಲಿ ಕೆಂಗಣ್ಣು ಕಾಯಿಲೆ, ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ವಾತಾವರಣದ ವ್ಯತ್ಯಾಸದಿಂದ ಜನರಲ್ಲಿ ಕಣ್ಣಿನ ಉರಿ-ಊತ ಕೆಂಗಣ್ಣು(Madras eye) ಕಾಯಿಲೆ ಕಂಡು ಬರುತ್ತಿರುವುದರಿಂದ. ಈ ಕಾರಣದಿಂದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತ್ರ ಚಿಕಿತ್ಸಾ ವಿಭಾಗದ ಜಂಟಿ ನಿರ್ದೇಶಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಕಟಣೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕಳೆದ 3-4 ವಾರದಿಂದ ಬಿಟ್ಟು ಬಿಡದೆ ಅಧಿಕ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ರಾಜ್ಯಾದಂತ್ಯ ಕೆಂಗಣ್ಣು(Madras eye) ಸಮಸ್ಯೆಯೂ ಹೆಚ್ಚುತ್ತಿದ್ದು, ಮಕ್ಕಳಲ್ಲಿ, ಮಧ್ಯಮ ವಯಸ್ಸಿನವರಲ್ಲಿ ಮತ್ತು ವಯಸ್ಕರಲ್ಲಿ ಈ … Read more

Karnataka Dam water level-2023: ಭಾರೀ ಪ್ರಮಾಣದಲ್ಲಿ ಏರಿಕೆ ಕಂಡ ರಾಜ್ಯದ ಜಲಾಶಯಗಳ ಒಳಹರಿವು!

ಕಳೆದ 1 ವಾರದಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿರುತ್ತದೆ. ಈ ಕೆಳಗೆ ಪಟ್ಟಿವಾರು ರಾಜ್ಯದ ಯಾವ ಜಲಾಶಯಕ್ಕೆ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ(karnataka Dam water level-2023) ಒಳಹರಿವು ಮತ್ತು ಹೊರಹರಿವು ಎಷ್ಟಿದೆ?(Inflows and Outflows) ಎಂದು ಅಂಕಿ-ಅಂಶಗಳ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಹಿಂದಿನ ತಿಂಗಳು ಮಳೆ ಅಭಾವದಿಂದ ರಾಜ್ಯದ ಜಲಾಶಯಗಳು ಬರಿದಾಗುತ್ತ ಹೊಗುತ್ತಿದ್ದವು ಆದರೆ ಈ ತಿಂಗಳ 2ನೇ ವಾರದಿಂದ ಬರುತ್ತಿರುವ … Read more

Pm-kisan 14th instalment: ನಾಳೆ ಕೇಂದ್ರ ಸರಕಾರದಿಂದ ರೈತರ ಖಾತೆಗೆ ಪಿ ಎಂ ಕಿಸಾನ್ ಯೋಜನೆಯ 2000 ರೂ ಹಣ ವರ್ಗಾವಣೆ!

ಕೇಂದ್ರ ಸರಕಾರದಿಂದ ನಾಳೆ(27-07-2023) ಬೆಳಿಗ್ಗೆ 11:00 ಗಂಟೆಗೆ ದೇಶದ 8.5 ಕೋಟಿ ರೈತರ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಪಿ.ಎಂ ಕಿಸಾನ್ ಯೋಜನೆಯ(pm kisan Yojana) 2,000 ರೂ ಜಮಾ ಆಗಲಿದೆ. ಈ ಕುರಿತು ಕೇಂದ್ರ ಕೃಷಿ ಸಚಿವ(Agriculture minister) ನರೇಂದ್ರ ಸಿಂಗ್ ತೋಮರ್ ರವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರೈತರಿಗೆ ಗೊಬ್ಬರ ಮತ್ತು ಬೀಜ ಖರೀದಿಗೆ ಅರ್ಥಿಕವಾಗಿ ಸಹಾಯ ನೀಡುವ ಉದ್ದೇಶದಿಂದ ಪಿ.ಎಂ ಕಿಸಾನ್ ಯೋಜನೆಯನ್ನು 2019ರಿಂದ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ … Read more

NREGA Scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

ಕೃಷಿಕರಿಗೆ ಗ್ರಾಮೀಣ ಮಟ್ಟದಲ್ಲಿ ಕೃಷಿ ಮತ್ತು ಕೃಷಿ ಪೂರಕ ಕೆಲಸ/ಕಾಮಗಾರಿಗಳನ್ನು ಪ್ರಾರಂಭ ಮಾಡಲು ಆರ್ಥಿಕವಾಗಿ ಸಹಾಯಧನ ಒದಗಿಸಲು ಮತ್ತು ಗ್ರಾಮೀಣ ಭಾಗದ ಜನರಿಗೆ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ಒದಗಿಸುವ ದೇಸೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು(Mgnreg Scheme-2023) ನಮ್ಮ ರಾಜ್ಯದ ವಿವಿಧ ಅಭಿವೃದ್ದಿ ಇಲಾಖೆಗಳಿಂದ ಅನುಷ್ಥಾನ ಮಾಡಲಾಗುತ್ತದೆ. ಬೇಡಿಕೆಯ ಪ್ರಕಾರ ಒಂದು ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳಿಗಿಂತ ಕಡಿಮೆ ಇಲ್ಲದಂತೆ ಅಕುಶಲ ದೈಹಿಕ ಉದ್ಯೋಗವನ್ನು ಒದಗಿಸುವುದರ ನಿಟ್ಟಿನಲ್ಲಿನಿಗಧಿತ … Read more

New ration card application: ರೇಷನ್ ಕಾರ್ಡನಲ್ಲಿ ಕುಟುಂಬದ ಮುಖ್ಯಸ್ಥರ ವಿವರ ಬದಲಾವಣೆ ಮಾಡುವುದೇಗೆ? ರೇಷನ್ ಕಾರ್ಡ್ ಕುರಿತು ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

ರಾಜ್ಯ ಸರಕಾರದಿಂದ ಅನ್ನ ಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಥಾನ ಮಾಡಲು ಪ್ರಾರಂಭ ಮಾಡಿದ ನಂತರ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ರೇಷನ್ ಕಾರ್ಡ್ ಕುರಿತು ಪ್ರತಿನಿತ್ಯ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಈ ನಿಟ್ಟಿನಲ್ಲಿ ಈ ಕೆಳಗೆ ರೇಷನ್ ಕಾರ್ಡ್ ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಪ್ರಮುಖವಾಗಿ ಬಾಡಿಗೆ ಮನೆಯಲ್ಲಿರುವವರು ರೇಷನ್ ಕಾರ್ಡ್ ಪಡೆಯಬಹುದೇ(How to apply for new ration card)? ರೇಷನ್ ಕಾರ್ಡನಲ್ಲಿ ಕುಟುಂಬದ ಮುಖ್ಯಸ್ಥರ ವಿವರ ಬದಲಾವಣೆ ಮಾಡುವುದೇಗೆ? ಹೊಸ ರೇಷನ್ ಕಾರ್ಡಗೆ ಎಲ್ಲಿ … Read more

Online RTC : ನಿಮ್ಮ ಜಮೀನಿನ ಪಹಣಿ/ಉತಾರ್ ಪ್ರಿಂಟ್ ತೆಗೆಸಲು ಸರ್ವೆ ನಂಬರ್ ಮರೆತು ಹೋಗಿದೆಯೇ? ಈ ಇಲ್ಲಿದೆ ಸರ್ವೆ ನಂಬರ್ ಇಲ್ಲದೇ ಪಹಣಿ ತೆಗೆಯುವ ಐಡಿಯಾ!

ಆತ್ಮೀಯ ರೈತ ಬಾಂಧವರೇ! ಇಂದು ಈ ಅಂಕಣದಲ್ಲಿ ನಿಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನಿನ ಸರ್ವೆ ನಂಬರ್(Land records) ಮತ್ತು ಹಿಸ್ಸಾ ನಂಬರ್ ಇಲ್ಲದೆಯೇ ಹೇಗೆ ನಿಮ್ಮ ಪಹಣಿಯ(online rtc) ಸರ್ವೆ ನಂಬರ್ ಮಾಹಿತಿ ಪಡೆದು ಹೇಗೆ ಪಹಣಿ/ಉತಾರ್/RTC ಪ್ರಿಂಟ್ ತೆಗೆದುಕೊಳ್ಳಬವುದು ಎಂದು ವಿವರಿಸಲಾಗಿದೆ. ರೈತರು ವಿವಿಧ ಇಲಾಖೆ ಯೋಜನೆಗಳ ಸವಲತ್ತು ಪಡೆಯುವ ಸಂದರ್ಭದಲ್ಲಿ ಪಹಣಿ/ಉತಾರ್/RTC ಒದಗಿಸುವುದು ಅತ್ಯಗತ್ಯವಾಗಿರುತ್ತದೆ, ಅನೇಕ ಜನರಿಗೆ ತಮ್ಮ ಸರ್ವೆ ನಂಬರ್ ಮತ್ತು ಹಿಸ್ಸಾ ನಂಬರ್ ಸರಿಯಾಗಿ ನೆನಪಿರುವುದಿಲ್ಲ ಮತ್ತು ಕೆಲವೊಮ್ಮೆ ನಿಮ್ಮ ಜಮೀನಿನ … Read more