Karnataka Dam water level: ರಾಜ್ಯದ ಜಲಾಶಯಗಳ ಒಳ ಹರಿವು ಏರಿಕೆ! ನೀರಿನ ಮಟ್ಟದ ಸಂಪೂರ್ಣ ವಿವರ.

ನಿನ್ನೆಯಿಂದ ಮತ್ತೆ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದರಿಂದ ರಾಜ್ಯದ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಏರಿಕೆಯಾಗುತ್ತಿದ್ದು ಯಾವ ಡ್ಯಾಮ್ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ(karnataka Dam water level) ಒಳಹರಿವು ಎಷ್ಟಿದೆ?(Inflows and Outflows) ಎಂದು ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಆದರೆ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ತಿಂಗಳಿನಲ್ಲಿ ನೀರಿಕ್ಷಿತ ಪ್ರಮಾಣದಲ್ಲಿ ಡ್ಯಾಂಗಳಿಗೆ ಒಳ ಹರಿವು ಬಂದಿರುವುದಿಲ್ಲ ಇನ್ನಾದರೂ ಉತ್ತಮ ಮಳೆ ಮುಂದುವರೆದು ಎಲ್ಲಾ ಜಲಾಶಯಗಳ ಒಳ ಹರಿವು … Read more

Aadhar Document update: ಆಧಾರ್ ಕಾರ್ಡ ಇರುವವರು ತಪ್ಪದೇ ಈ ಕೆಲಸ ಮಾಡಿ! ದಾಖಲಾತಿ ಅಪ್ಲೋಡ್ ಮಾಡಲು ವೆಬ್ಸೈಟ್ ಲಿಂಕ್.

ಆಧಾರ್ ಕಾರ್ಡ ಹೊಂದಿರುವ ಸಾರ್ವಜನಿಕರು ಸರಕಾರದ ವಿವಿಧ ಯೋಜನೆಯಡಿ ಸವಲತ್ತು ಪಡೆಯಲು 10 ವರ್ಷಕ್ಕೆ ಒಮ್ಮೆ ತಮ್ಮ ಆಧಾರ್ ಕಾರ್ಡ ನಲ್ಲಿ ದಾಖಲಾಗಿರುವ ಗುರುತಿನ ವಿವರ  ಮತ್ತು ವಿಳಾಸದ ಮಾಹಿತಿಯನ್ನು ನವೀಕರಿಸುವುದು ಅತ್ಯವಶಕವಾಗಿದೆ ಈ ಕುರಿತು ಆಧಾರ್ ಹೊಂದಿರುವ ಪ್ರತಿಯೊಬ್ಬರು ತಮ್ಮ ಆಧಾರ್ ಕಾರ್ಡ ಅನ್ನು 14 ಸೆಪ್ಟಂಬರ್ 2023 ಒಳಗೆ ಉಚಿತವಾಗಿ ಆಧಾರ್ ವೆಬ್ಸೈಟ್ uidai.gov.in ಗೆ ಭೇಟಿ ಮಾಡಿ ನವೀಕರಿಸಬವುದು ಎಂದು ಆಧಾರ್ ಪ್ರಾಧಿಕಾರ ಜಾಲತಾಣದಲ್ಲಿ(uidai) ತಿಳಿಸಿದೆ. ಒಂದೊಮ್ಮೆ 14 ಸೆಪ್ಟಂಬರ್ 2023ರ ನಂತರ ನೀವು … Read more

Fasal bima Yojana: ಈ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಇನ್ನು ಕೇವಲ 14 ದಿನ ಉಳಿದಿದೆ! ಮತ್ತು ಅರ್ಜಿ ಚೆಕ್ ಮಾಡುವ ವೆಬ್ಸೈಟ್ ಲಿಂಕ್.

ರೈತರು ತಾವು ಬೆಳೆದ ಬೆಳೆಗಳಿಗೆ ಇನ್ಶೂರೆನ್ಸ್(crop insurance) ಮಾಡುವ ಸಲುವಾಗಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ” (fasa bhima yojane) ಯನ್ನು ಅನುಷ್ಥಾನ ಮಾಡಲಾಗುತ್ತಿದೆ. ಈ ಯೊಜನೆಯಡಿ ಬೆಳೆ ವಿಮೆ ಕಟ್ಟುಲು ಎಲ್ಲಾ ಬೆಳೆಗಳಿಗೆ 31 ಜುಲೈ 2023 ಕೊನೆಯ ದಿನವಾಗಿರುತ್ತದೆ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ರೈತರು ಈ ದಿನಾಂಕದ ಒಳಗೆ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಬೇಕು. ಈ ವರ್ಷ(2023) ಬೆಳೆ … Read more

Grama panchayat: ನಿಮ್ಮ ಗ್ರಾಮ ಪಂಚಾಯತಿಯ ಅಧಿಕಾರಿ,ಅಧ್ಯಕ್ಷ, ಸದಸ್ಯರುಗಳ ಮೊಬೈಲ್ ಸಂಖ್ಯೆ ಸಹಿತ ಎಲ್ಲಾ ಮಾಹಿತಿ ಪಡೆಯುವ ವೆಬ್ಸೈಟ್ ಲಿಂಕ್.

ಸಾರ್ವಜನಿಕರು ರಾಜ್ಯ ಸರಕಾರದ ಮಾಹಿತಿ ಕಣಜ (Mahiti kanaja website), ಪಂಚತಂತ್ರ(panchatantra), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ(RDPR website)  ಜಾಲತಾಣ ಭೇಟಿ ಮಾಡಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಗ್ರಾಮ ಪಂಚಾಯತಿಯಲ್ಲಿ(Grama panchayath) ಕಾರ್ಯನಿರ್ವಹಿಸುವ ಅಧಿಕಾರಿಗಳ ಮತ್ತು ಅಧ್ಯಕ್ಷರು, ಸದಸ್ಯರುಗಳ ಮೊಬೈಲ್ ನಂಬರ್ ಗಳನ್ನು ಮತ್ತು ಯೋಜನೆ(Grama panchayat yojanegalu), ಇತ್ಯಾದಿ ಮಾಹಿತಿಯನ್ನು ಪಡೆಯಬವುದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಕುಂದು-ಕೊರತೆ ಉಂಟಾದ ಸಂದರ್ಭದಲ್ಲಿ ಅಥವಾ ಲಭ್ಯ ಫಲಾನುಭವಿಗಳ ಯೋಜನೆಗಳ ಕುರಿತು ಮಾಹಿತಿ … Read more

Tomato farming: 30 ಗುಂಟೆಯಲ್ಲಿ ಟೊಮೆಟೊ ಬೆಳೆದು 5 ಲಕ್ಷ ಆದಾಯ ಪಡೆದ ರೈತ!

ಟೊಮೆಟೊ ಟೊಮೆಟೊ.. ಸಧ್ಯ ಮಾರುಕಟ್ಟೆಯಲ್ಲಿ ದರ ವಿಚಾರದಲ್ಲಿ ಹೆಚ್ಚು ಸಂಚಲನ ಸೃಷ್ಟಿಸಿರುವ ತರಕಾರಿ ಈ ಕೆಂಪು ಸುಂದರಿಗೆ ಎಲ್ಲಿಲ್ಲದ ಡಿಮ್ಯಾಂಡ್ ಸೃಷ್ಟಿಯಾಗಿದ್ದು, ಅನೇಕ ದಿನಗಳಿಂದ ಟೊಮೆಟೊ ಬೆಳೆದು ನಷ್ಟ ಅನುಭವಿಸಿದ  ರೈತರಿಗೆ ಈ ಭಾರಿ ಉತ್ತಮ ಆದಾಯು ಸಿಗುತ್ತಿದೆ. ಈ ಹಿಂದಿನ ಎಂದು ಸಿಗದ ಬೆಲೆ ಈಗ ಮಾರುಕಟ್ಟೆಯಲ್ಲಿ ಟೊಮೆಟೊಗೆ ಸಿಗುತ್ತಿದೆ ಎನ್ನುತ್ತಾರೆ ರೈತ ಬಾಂಧವರು. ಚಿತ್ರದುರ್ಗ(chitradurga) ಜಿಲ್ಲೆಯ ಸೀಗೆಹಳ್ಳಿ ಗ್ರಾಮದ ಜೆ ರಂಗಸ್ವಾಮಿ, ರೈತ 30 ಗುಂಟೆಯಲ್ಲಿ ಟೊಮೆಟೊ(Tomato farm) ಬೆಳೆದು 5 ಲಕ್ಷ ಆದಾಯ … Read more

PMFME scheme: ಸ್ವ-ಉದ್ಯೋಗ ಆರಂಭಿಸಲು ಶೇ 35 % ಸಬ್ಸಿಡಿ ಜೊತೆ 15 ಲಕ್ಷದವರೆಗೆ ಸಹಾಯಧನ.

ರೈತರು ಬೆಳೆದ ಬೆಳೆಗಳನ್ನು ನೇರವಾಗಿ ಮಾರಾಟ ಮಾಡುವುದರ ಬದಲಿಗೆ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ತಮ್ಮದೇ ಆದ ಸ್ವಂತ ಬ್ರಾಂಡ್ ನಲ್ಲಿ ಮೌಲ್ಯವರ್ಧಿತ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಆಸಕ್ತ ಅಭ್ಯರ್ಥಿಗಳಿಗೆ ಸ್ವ-ಉದ್ಯೋಗ(self employment loan schemes) ಆರಂಭಿಸಲು ಅರ್ಥಿಕವಾಗಿ ನೆರವು ನೀಡುವ ದೇಸೆಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಕ್ಕೆ ಘಟಕಗಳ ನಿಯಮಬದ್ಧಗೊಳಿಸುವಿಕೆ (Pmfme yojane) ಯೋಜನೆಯಡಿ ಅರ್ಜಿ ಸಲ್ಲಿಸಿ  ಶೇ 35 % ಸಬ್ಸಿಡಿ  15 ಲಕ್ಷದವರೆಗೆ ಸಹಾಯಧನ ಪಡೆಯಬವುದು. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಕ್ಕೆ … Read more

Best vegetables for monsoon: ಮುಂಗಾರು ಹಂಗಾಮಿಗೆ ಸೂಕ್ತವಾದ ತರಕಾರಿ ಬೆಳೆ ಮತ್ತು ತಳಿ ಯಾವುವು?

ಬದಲಾಗುತ್ತಿರುವ ಹವಾಮಾನದಲ್ಲಿ ತರಕಾರಿ ಬೆಳೆ ಬೆಳೆಯಲು ರೈತರಿಗೆ ಅನೇಕ ಕಷ್ಟಕರ ಸನ್ನಿವೇಶಗಳು ಅಡ್ಡಬರುತ್ತಿವೆ ಉದಾಹರಣೆಗೆ ಬೇಸಿಗೆ ಅಲ್ಲಿ ಹೆಚ್ಚು ಬಿಸಿಲು ಮಳೆಗಾಲದಲ್ಲಿ ಒಂದೇ ಬಾರಿಗೆ ಹೆಚ್ಚು ಮಳೆ ಬಂದು ಬೆಳೆ ಹಾನಿಯಾಗುವುದು, ಅನೀರಿಕ್ಷಿತ ರೋಗ ಮತ್ತು ಕೀಟ ಭಾದೆಗಳು ಹೀಗೆ ಅನೇಕ ಸಮಸ್ಯೆಗಳಿಂದ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ದಿನ ದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈಗ ರಾಜ್ಯದಲ್ಲಿ ಎಲ್ಲಾ ಭಾಗಕ್ಕೆ ಸ್ವಲ್ಪ ಪ್ರಮಾಣದಲ್ಲಿ ಮುಂಗಾರು ಮಳೆ ಅವರಿಸಿದ್ದು ಅನೇಕ ರೈತರು ಮೆಕ್ಕೆಜೋಳ ಇತರೆ ಬೆಳೆಗಳನ್ನು ಬಿತ್ತನೆ ಮಾಡುತ್ತಿದ್ದಾರೆ … Read more

Tomato bili nona: ಟಮೋಟೋ ಬೆಳೆಯಲ್ಲಿ ಬಿಳಿನೊಣದ ನಿರ್ವಹಣೆಗೆ ಈ ಕ್ರಮ ಅನುಸರಿಸಿ.

ಇತ್ತೀಚಿನ ದಿನಗಳಲ್ಲಿ, ಅತಿಯಾದ ಉಷಾಂಶದಿಂದ ಟಮೋಟೋ(Tomato bele) ಬೆಳೆಯಲ್ಲಿ ಬಿಳಿನೊಣದ ಹಾವಳಿ ಹೆಚ್ಚಾಗಿರುತ್ತದೆ. ಇದನ್ನು ತಡೆಗಟ್ಟಲು ಪ್ರತಿ ಎಕರೆಗೆ 10 ರಿಂದ 12 ಹಳದಿ ಅಂಟು ಬಲೆಳನ್ನು ಗಿಡದ ಎತ್ತರಕ್ಕಿಂತ 1 ಅಡಿ ಎತ್ತರದಲ್ಲಿ, ತೂಗು ಹಾಕುವುದು ಹಾಗೂ ಅವುಗಳನ್ನು 15 ದಿನಗಳಿಗೊಮ್ಮೆ ಬದಲಾಯಿಸುವುದು, ಆರಂಭಿಕ ಹಂತದಲ್ಲಿಯೇ ರೋಗಕ್ಕೆ ತುತ್ತಾದ ಸಸಿಗಳನ್ನು ಕಿತ್ತು ಸುಟ್ಟು ಹಾಕುವುದರಿಂದ ನಂಜಾಣು ರೋಗ ಹರಡುವಿಕೆಯನ್ನು ನಿಯಂತ್ರಿಸಬಹುದು. Diafenthuran 1.2g / 1 ಲೀಟರ್ ನೀರಿಗೆ ಅಥವಾ Flupyridifuran 1ml / 1 … Read more

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

ರೇಷ್ಮೆ ಕೃಷಿ ಮಾಡಲು 1 ಎಕರೆ ಪ್ರದೇಶದಲ್ಲಿ ಹೊಸ ಹಿಪ್ಪು ನೇರಳೆ ತೋಟ ಸ್ಥಾಪನೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಥಿಕವಾಗಿ ಸಹಾಯಧನವನ್ನು ಪಡೆಯಬವುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ: ಆಸಕ್ತ ರೈತರು ತಮ್ಮ ಭಾಗದ ಗ್ರಾಮ ಪಂಚಾಯತ ಭೇಟಿ ಮಾಡಿ ಕ್ರಿಯಾ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿ ಬೇಕಾಗುತ್ತದೆ. ನಂತರ ತಾಲ್ಲೂಕಿನ ರೇಷ್ಮೆ ಇಲಾಖೆಯ ಕಚೇರಿ ಭೇಟಿ ಮಾಡಿ ನರೇಗಾ ಯೋಜನೆಯಡಿ ಆರ್ಥಿಕ ನೆರವು … Read more

ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ! ಈ ಕೇಂದ್ರಗಳಲ್ಲಿ 25ಕ್ಕೂ ಹೆಚ್ಚಿನ ವಿವಿಧ ಬಗ್ಗೆಯ ತರಬೇತಿ ಲಭ್ಯ.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಉತ್ತರಕನ್ನಡ ಜಿಲ್ಲೆ ವತಿಯಿಂದ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಭಿಸಲು ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಈ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳಲ್ಲಿ   ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಅಗತ್ಯ ಕೌಶಲ್ಯ  ಮತ್ತು ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಪಡೆಯಲು ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಲಾಗುತ್ತದೆ. ಶಿಕ್ಷಣ ವಂಚಿತರಿಗೆ ಅಥವಾ ನಿರುದ್ಯೋಗಿಗಳಿಗೆ ಉದ್ಯೋಗ ಹೊಂದಲು ಒಂದು ಉತ್ತಮ ಅವಕಾಶ ಇದಾಗಿದೆ. ತರಬೇತಿಯ ವಿವರಗಳು :- ತರಬೇತಿ ಅವಧಿ: … Read more