ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಸಸಿ ವಿವರಣೆ ಮತ್ತು ಸಹಾಯಧನಕ್ಕೆ ಅರ್ಜಿಅಹ್ವಾನ.

ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯ, ಭಾರತ ಸರ್ಕಾರದ ತೆಂಗು ಅಭಿವೃದ್ಧಿ ಮಂಡಳಿಯ ಡಿ.ಎಸ್.ಪಿ ಫಾರ್ಮ್, ಮಂಡ್ಯದಲ್ಲಿ ಅತಿ ಹೆಚ್ಚು ಇಳುವರಿ ನೀಡುವ ಒಳ್ಳೆಯ ಗುಣಮಟ್ಟದ  ತೆಂಗಿನ ಸಸಿ ವಿವರಣೆ ಮತ್ತು ಸಹಾಯಧನಕ್ಕೆ ರೈತರಿಂದ ಅರ್ಜಿಅಹ್ವಾನ ಮಾಡಲಾಗಿದೆ. ರೈತರು ನೇರವಾಗಿ ಇಲ್ಲಿಗೆ ಭೇಟಿ ಮಾಡಿ ತೆಂಗಿನ ಸಸಿ ಖರೀದಿಸಿ ಸಹಾಯಧನ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ನಮ್ಮ ರಾಜ್ಯದ ಡಿ.ಎಸ್.ಪಿ ಫಾರ್ಮ್, ಮಂಡ್ಯ ಜಿಲ್ಲೆಯ ಲೋಕಸರ ಗ್ರಾಮದಲ್ಲಿ ಅತಿ ಹೆಚ್ಚು ಇಳುವರಿ ನೀಡುವ ಒಳ್ಳೆಯ ಗುಣಮಟ್ಟದ ಬೀಜಕಾಯಿಗಳಿಂದ ಉತ್ಪಾದನೆ … Read more

ಅಡಿಕೆ ಮತ್ತು ತೆಂಗಿನ ಮರಗಳು ಈ ರೀತಿಯಾದಲ್ಲಿ ತಪ್ಪದೇ ಹೀಗೆ ಮಾಡಿ.

ನಮ್ಮ ರಾಜ್ಯದಲ್ಲಿ ಅಡಿಕೆ ಮತ್ತು ತೆಂಗು ಪ್ರಮುಖ ತೋಟಗಾರಿಕೆ ವಾಣಿಜ್ಯ ಬೆಳೆಗಳಾಗಿವೆ ಈ ಬೆಳೆಗಳನ್ನು ಅವಲಂಬಿಸಿಕೊಂಡು ಅನೇಕ ಜಿಲ್ಲೆಯ ರೈತರು ತಮ್ಮ ದೈನಂದಿನ ಅರ್ಥಿಕ ಚಟುವಟಿಕೆಗಳನ್ನು ನಡೆಸಿಕೊಂಡು ಹೊಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಇತ್ಯಾದಿ ಕಾರಣಗಳಿಂದ ಹಲವು ಜಿಲ್ಲೆಗಳಲ್ಲಿ ವಿವಿಧ ಬಗ್ಗೆಯ ರೋಗ ಮತ್ತು ಕೀಟಗಳಿಗೆ ಈ ಬೆಳೆ ತುತ್ತಾಗುತ್ತಿದ್ದು, ಇಂದು ಈ ಅಂಕಣದಲ್ಲಿ ಅಡಿಕೆ ಮತ್ತು ತೆಂಗು ಬೆಳೆಯಲ್ಲಿ ಅಂಬ್ರೋಸಿಯ ದುಂಬಿಯ ಬಾಧೆ ಹೇಗೆ ಗುರುತಿಸುವುದು ಮತ್ತು ನಿಯಂತ್ರಣ ಕ್ರಮಗಳನ್ನು ವಿವರಿಸಲಾಗಿದೆ. ಕೀಟದ ಲಕ್ಷಣಗಳು: … Read more

ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

ಪ್ರತಿ ಮನೆಗೆ ತಿಂಗಳ ಅಂತ್ಯದಲ್ಲಿ ತಾವು ಬಳಕೆ ಮಾಡಿದ ವಿದ್ಯುತ್ ಗೆ ಕೆಇಬಿ ಸಿಬ್ಬಂದಿಗಳು ಬಿಲ್ ಅನ್ನು ಕೊಡುತ್ತಾರೆ ಅದರೆ ಅನೇಕ ಕಾರಣಗಳಿಂದ ಗ್ರಾಮೀಣ ಭಾಗಗಳ ಮನೆಗಳ ಮೀಟರ್ ಅವರ ಹೆಸರಿಗೆ ವರ್ಗಾವಣೆ ಮಾಡಿಕೊಂಡಿರುವುದಿಲ್ಲ. ಅದರೆ ಈಗ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಪ್ರಸ್ತುತ ವಾಸವಿರುವವರ ಹೆಸರಿನಲ್ಲಿ ವಿದ್ಯುತ್ ಬಿಲ್ ಇರುವುದು ಕಡ್ಡಾಯವಾಗಿರುವುದರಿಂದ ಗ್ರಾಹಕರು  ತಮ್ಮ ಹೆಸರಿಗೆ ವಿದ್ಯುತ್ ಬಿಲ್‌ ಬರುವ ಹಾಗೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಳೆ ಮಾಲೀಕರರಿಂದ ಮತ್ತು ತಂದೆ ಮತ್ತು ತಾತಾನ … Read more

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಕೃಷಿ ಕ್ಷೇತ್ರದಲ್ಲಿ ಉತ್ತಮ ತಾಂತ್ರಿಕತೆ ಅಳವಡಿಕೆ ಮಾಡಿಕೊಂಡ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಆಸಕ್ತ ಪ್ರಕತಿಪರ ರೈತ ಮತ್ತು ರೈತ ಮಹಿಳೆ ಹಾಗೂ ಕೃಷಿ ವಿಭಾಗದಲ್ಲಿ ತಳ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ಹಹಿಸುತ್ತಿರುವ ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ವಿ ಎಲ್ ಮಧು ಪ್ರಸಾದ್ ವಿಸ್ತರಣಾ ನಿರ್ದೇಶಕರು, ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇವರು ಪ್ರಕಟಣೆ ಹೊರಡಿಸಿದ್ದಾರೆ. ಪ್ರಶಸ್ತಿಗಳ ವಿವರ ಹೀಗಿದೆ: ರಾಜ್ಯ ಮಟ್ಟದ ಪ್ರಶಸ್ತಿಗಳು (ರಾಜ್ಯ ವ್ಯಾಪ್ತಿ) … Read more

“ಗೃಹ ಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ! ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳೇನು?

ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ಜನರಿಗೆ ಕಲ್ಪಿಸುವ ದೇಸೆಯಲ್ಲಿ ಒದಗಿಸಲು ದಿನಾಂಕ: 20.05.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಒದಗಿಸಲು ತಾತ್ವಿಕ ಅನುಮೋದನೆ ನೀಡಿದೆ. “ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ … Read more

ಮುಂಗಾರು ಮಳೆ ಹೇಗೆ ಉಂಟಾಗುತ್ತದೆ? ಮಾನ್ಸೂನ್ ಮಾರುತಗಳು ಎಂದರೇನು?

ಇಡೀ ದೇಶದ ಕೃಷಿ ಚಟುವಟಿಕೆ ಹಾಗೂ ಜಲ ಸಂಪನ್ಮೂಲದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಈ ಬಾರಿ ಮಾಮೂಲಿಗಿಂತ ತಡವಾಗಿ ಕೇರಳಕ್ಕೆ ಪ್ರವೇಶಿಸುತ್ತವೆ. ಇಷ್ಟೊತ್ತಿಗೆ ಕರಾವಳಿ ಜಿಲ್ಲೆಗಳಲ್ಲಿ ಆರ್ಭಟಿಸಬೇಕಾಗಿದ್ದ ಮುಂಗಾರು ಮಳೆ ಇನ್ನು ಬಂದಿಲ್ಲ. ಅಷ್ಟೇ ಅಲ್ಲದೇ ಎಲ್ ನೀನೊ ಪ್ರಭಾವದಿಂದ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತದೆ. ಮುಂಗಾರು ಮಳೆ ಸಾಧಾರಣವಾಗಿ ಬೀಳಬಹುದು ಎನ್ನುವ ಆತಂಕಕಾರಿ ಮಾಹಿತಿಯನ್ನು ಹವಾಮಾನ ತಜ್ಞರು ಹೇಳುತ್ತಿದ್ದಾರೆ.  ಇಡೀ ದೇಶದ ಹವಾಮಾನ ಮಾನ್ಸೂನ್ ಮಳೆಯ ಮೇಲೆ ಅವಲಂಬಿತವಾಗಿದೆ. ಜೊತೆಗೆ ಭಾರತದ ಆರ್ಥಿಕತೆಯ ದೃಷ್ಟಿಯಿಂದ … Read more

ಅಣಬೆ ಉತ್ಪಾದನಾ ತಂತ್ರಜ್ಞಾನ ಕುರಿತು ತರಬೇತಿಗೆ ಅರ್ಜಿ ಅಹ್ವಾನ.

ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು ರೈತ ತರಬೇತಿ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ ಮತ್ತು ಕೃಷಿ ಸೂಕ್ಷ್ಮ ಜೀವಿಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ ಅಣಬೆ ಉತ್ಪಾದನಾ ತಂತ್ರಜ್ಞಾನ ಕುರಿತು ನಾಲ್ಕು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ತರಬೇತಿಯ ಉದ್ದೇಶಗಳು: ಅಣಬೆ ಉತ್ಪಾದನಾ ಕೌಶಲ್ಯವನ್ನು ತಿಳಿಸಿಕೊಡುವುದು, ಪಾತ್ಯಕ್ಷಿಕೆಯ ಮೂಲಕ ಅಣಬೆ ಬೇಸಾಯದ ಹಂತಗಳನ್ನು ಪರಿಚಯಿಸುವುದು. ಅಣಬೆಯ ಪೌಷ್ಟಿಕತೆ ಮತ್ತು ಮೌಲ್ಯವರ್ಧನೆ ಕುರಿತು ತಿಳಿಸುವುದು ಮಾರುಕಟ್ಟೆ ತಾಂತ್ರಿಕತೆ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಕುರಿತು … Read more

ವಿವಿಧ ಇಲಾಖೆಯ ಸಚಿವರನ್ನು ಸಂಪರ್ಕಿಸಲು ರಾಜ್ಯ ಸರಕಾರದಿಂದ ದೂರವಾಣಿ ಸಂಖ್ಯೆಗಳ ಪಟ್ಟಿ ಬಿಡುಗಡೆ.

ವಿವಿಧ ಇಲಾಖೆಗೆ ಸಂಬಂದಪಟ್ಟ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಯ ಇಲಾಖೆಯ ಸಚಿವರ ಗಮನಕ್ಕೆ ತಿಲಿಸಲು ಸಂಬಂದಿಸಿದ ಸಚಿವರನ್ನು ಸಂಪರ್ಕಿಸಲು ನೂತನ ರಾಜ್ಯ ಸರಕಾರದಿಂದ ಸಚಿವರ ಅಧಿಕೃತ ದೂರವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮುಖ್ಯಮಂತ್ರಿಗಳ್ ಉಪ ಮುಖ್ಯಮಂತ್ರಿ, ಸಚಿವರ ಅಪ್ತ ಕಾರ್ಯದರ್ಶಿ, ವಿಶೇಷ ಕರ್ತ್ಯವಾಧಿಕರಿ ಮತ್ತು ಅಪ್ತ ಸಹಾಯಕರ ದೂರವಾಣಿ ಸಂಖ್ಯೆಯನ್ನು ತಿಳಿಸಲಾಗಿದೆ. ದೂರವಾಣಿ ಸಂಖ್ಯೆಗಳ ಪಟ್ಟಿ  ದೂರವಾಣಿ ಸಂಖ್ಯೆಗಳ ಪಟ್ಟಿಯ ಪಿಡಿಎಪ್ ಪೈಲ್ ಪಡೆಯಲ್ಲು ಇಲ್ಲಿ ಕ್ಲಿಕ್ ಮಾಡಿ ವಿವಿಧ ಇಲಾಖೆಯ ಸಹಾಯವಾಣಿ ಸಂಖ್ಯೆಗಳು: … Read more

ಬೆಳೆಗಳಿಗೆ ಎಷ್ಟು ಪ್ರಮಾಣದ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡಬೇಕು? ಬಳಸುವ ವಿಧಾನ ಹೇಗೆ?

ರೈತರು ಬೆಳೆಗಳಿಂದ ಉತ್ತಮ ಇಳುವರಿ ಪಡೆಯಲು ಮತ್ತು ಕಡಿಮೆ ವೆಚ್ಚದಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆ ಮಾಡುಲು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಜೈವಿಕ ಗೊಬ್ಬರಗಳ ಬಳಕೆ ಮಾಡುವುದು ಅತ್ಯಗತ್ಯವಾಗಿದೆ. ಈ ಅಂಕಣದಲ್ಲಿ ವಿವಿಧ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಳೆಗಳಿಗೆ ಎಷ್ಟು ಪ್ರಮಾಣದ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡಬೇಕು? ಬಳಸುವ ವಿಧಾನ ಹೇಗೆ? ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅಣುಜೀವಿ ಗೊಬ್ಬರಗಳ ಬಳಕೆ: ಕ್ರ.ಸಂ ಬೆಳೆ ಅಣುಜೀವಿ ಗೊಬ್ಬರ(ಪ್ರತಿ … Read more

ವೈಜ್ಞಾನಿಕ ಬೋರ್ಡೊ ದ್ರಾವಣ ತಯಾರಿಕೆ ವಿಧಾನ.

ನಮ್ಮ ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದ ರೈತರು ಮಳೆಗಾಲದಲ್ಲಿ ಅಡಿಕೆ ಕೊಳೆ ರೋಗಕ್ಕೆ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡುತ್ತಾರ‍ೆ ಈ ದ್ರಾವಣ ತಯಾರಿಕೆ ಕುರಿತು ರೈತರು ಅನುಸರಿಸಬೇಕಾದ ಕ್ರಮಗಳನ್ನು ಈ ಕೆಳಗೆ ವಿವರಿಸಲಾಗಿದೆ. ಬೋರ್ಡೊ ದ್ರಾವಣ ಅಪಾಯಕಾರಿಯಲ್ಲದ ಬಹಳ ಉಪಯುಕ್ತವಾದ ಶಿಲೀಂದ್ರನಾಶಕ, ಆದರೆ ಇದನ್ನು ವೈಜ್ಞಾನಿಕವಾಗಿ ತಯಾರಿಸುವ ವಿಧಾನದಲ್ಲಿ ತಪ್ಪುಗಳಾದರೆ ರಸಸಾರದಲ್ಲಾಗುವ ವ್ಯತ್ಯಾಸದಿಂದ ಸಸ್ಯರೋಗಗಳು ಸಮರ್ಪಕವಾಗಿ ನಿರ್ವಹಣೆಯಾಗುವುದಿಲ್ಲ. ಆದುದರಿಂದ ವೈಜ್ಞಾನಿಕ ಪದ್ಧತಿಯಲ್ಲಿ ಬೋರ್ಡೊ ದ್ರಾವಣವನ್ನು ತಯಾರಿಸಿ: ಸಿಂಪರಣೆ ಕೈಗೊಳ್ಳುವುದು ಪ್ರಸ್ತುತದಲ್ಲಿ ಅವಶ್ಯಕವಾಗಿದೆ. ಶೇ. 1 ರ … Read more