Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್‍ಗೆ(Diploma agriculture) ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 14 ರವರೆಗೆ  ನಿಗಧಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು  ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೈಬ್‍ಸೈಟ್‍ನಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್ ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು 30 ಸೆಪ್ಟೆಂಬರ್ 2024 ರ … Read more

free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

ಅರ್ಹ ಅಭ್ಯರ್ಥಿಗಳಿಂದ 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ(free jurnalism training) ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತರೆ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಎಲೆಕ್ಟ್ರಾನಿಕ್ ಮಾಧ್ಯಮದ ಕುರಿತು … Read more

Hello world!

Welcome to WordPress. This is your first post. Edit or delete it, then start writing!

Village Administrative Officer – 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

ಕಳೆದ ಫೆಬ್ರವರಿ ತಿಂಗಳಿನಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ(Village Administrative Officer Application Extended) ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಸರ್ಕಾರದ ನೇಮಕಾತಿಯಲ್ಲಿ ಆದ ನಿಯಮಗಳ ಬದಲಾವಣೆಗಳ ಸಂಬಂಧಿತ ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ? ಅರ್ಜಿ ಸಲ್ಲಿಸಲು ಮತ್ತೆ ನಿಗದಿಪಡಿಸಿದ ದಿನಾಂಕಗಳು ಯಾವುವು? ಎಂಬ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ.  ಕರ್ನಾಟಕ ಸರ್ಕಾರವು ಇತ್ತೀಚಿಗೆ ಹೊರಡಿಸಿದ ಮಹತ್ತರದ ಆದೇಶದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು … Read more

labour card- ಕಾರ್ಮಿಕ ಕಾರ್ಡ ನೋಂದಣಿಗೆ ವೆಬ್ಸೈಟ್ ಲಿಂಕ್ ಬಿಡುಗಡೆ!

ಕಾರ್ಮಿಕ ಕಾರ್ಡ ಹೊಂದಿರುವವರು ಕಾರ್ಡ ನವೀಕರಣ ಮತ್ತು ಕಾರ್ಮಿಕ ಕಾರ್ಡ ಪಡೆಯಲು ಅರ್ಹರಿರುವವರು ಹೊಸ ಕಾರ್ಡ ಪಡೆಯಲು(labour card application-2024) ಅರ್ಜಿ ಸಲ್ಲಿಸುವ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಕಾರ್ಮಿಕ ಇಲಾಖೆಯಿಂದ ಜಾರಿಯಲ್ಲಿರುವ ವಿವಿಧ ಯೋಜನೆಗಳ(labour department yojana) ಪ್ರಯೋಜನ ಪಡೆದುಕೊಳ್ಳಲು ಕಾರ್ಮಿಕ ಕಾರ್ಡ ಅನ್ನು ಹೊಂದಿರುವುದು ಕಡ್ದಾಯವಾಗಿದ್ದು ಈಗಾಗಲೇ ಕಾರ್ಮಿಕ ಕಾರ್ಡ ಹೊಂದಿರುವವರು ಕಾಲ ಕಾಲಕ್ಕೆ ಕಾರ್ಮಿಕ ಕಾರ್ಡ ಅನ್ನು ನವೀಕರಣ ಮಾಡಿಕೊಳ್ಳುವುದು ಅಷ್ಟೇ … Read more

Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

ರಾಜ್ಯ ಸರಕಾರದಿಂದ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಈ ಹಿಂದೆ ಜಾರಿಯಲ್ಲಿದ ಜನಪ್ರಿಯ ಯೋಜನೆಯಲ್ಲಿ ಒಂದಾದ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ(Akrama sakrama yojane) ಯೋಜನೆಯನ್ನು ಮರು ಜಾರಿಗೊಳಿಸವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರ ವಿವಿಧ ಬೇಡಿಕೆಗಳನ್ನು ಸರಕಾರಕ್ಕೆ ಮುಟ್ಟಿಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ … Read more

tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!

ಪ್ರಸ್ತುತ ರಾಜ್ಯದಲ್ಲಿ ರೈತಾಪಿ ವರ್ಗದಲ್ಲಿ ತೀರ್ವ ಚರ್ಚೆಯಲ್ಲಿರುವ ವಿಷಯವೇಂದರೆ ಅದು ತುಂಗಭದ್ರಾ(tungabhadra dam) ಡ್ಯಾಮ್ ನ 19 ನೇ ಗೇಟ್ ಮುರಿದು ದೊಡ್ಡ ಮಟ್ಟದ ನೀರುವ ಡ್ಯಾಮ್ ನಿಂದ ಹರಿದು ಹೋಗುತ್ತಿರುವುದು. ಟಿವಿ ನ್ಯೂಸ್ ಚಾನಲ್ ನಲ್ಲಿ ಕೆಲವೇ ಗಂಟೆಗಳಲ್ಲಿ ಇಷ್ಟು ಪ್ರಮಾಣದ ನೀರುವ ಅಂದರೆ ಇಷ್ಟು ಟಿ ಎಂ ಸಿ ನೀರುವ ಜಲಾಶಯದಿಂದ ಹರಿದು ಹೋಗುತ್ತಿದೆ ಎಂದು ಹೇಳುತ್ತಿದ್ದಾರೆ. ಒಂದು ಟಿ ಎಂ ಸಿ ನೀರು ಎಂದರೆ ಎಷ್ಟು ಪ್ರಮಾಣದ ನೀರು ಎಂದು ಅನೇಕ ಜನರಿಗೆ … Read more

Crop loan farmer list-ಬೆಳೆ ಸಾಲ ಮನ್ನಾ ಅಗಿರುವ ಪಟ್ಟಿಯನ್ನು ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

ರೈತರು ತಮ್ಮ ಬೆಳೆ ಸಾಲ ಮನ್ನಾ ಅಗಿರುವ ವಿವರವನ್ನು ಅಥವಾ ತಮ್ಮ ಹಳ್ಳಿಯ ರೈತರ ಪಟ್ಟಿಯನ್ನು(Crop loan farmer list) ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಈ ಪಟ್ಟಿಯನ್ನು ನೋಡಬಹುದು. 2017 ಮತ್ತು 2018 ರಲ್ಲಿ ರೈತರ ಬೆಳೆ ಸಾಲ ಮನ್ನಾ ವನ್ನು ರಾಜ್ಯ ಸರಕಾರದಿಂದ ಮಾಡಲಾಗಿತ್ತು ಕ್ರಮವಾಗಿ 50 ಸಾವಿರ ಒಮ್ಮೆ ಮತ್ತೊಮ್ಮೆ 1 ಲಕ್ಷದ ವರೆಗೆ ಬ್ಯಾಂಕ್ ಸಾಲವನ್ನು ಮನ್ನಾ(loan Loan … Read more

Beautician training-ಉಚಿತ ಫಿಟ್ನೆಸ್ ಕೋಚ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳು ಉಚಿತ ತರಬೇತಿಯನ್ನು(best business ideas) ಪಡೆಯಲು ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ ವತಿಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಕ / ಯುವತಿಯರಿಗೆ ಸ್ವ-ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಜಿಮ್/ಫಿಟ್ನೆಸ್(fitness trainer), ಬ್ಯೂಟೀಷಿಯನ್(Beautician course), ಚಾಟ್ಸ್(chaat shop) ತಯಾರಿಕೆ ಉಚಿತ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಪಡೆದುಕೊಂಡು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು. … Read more