Pumpset adhar link-10 HP ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ! ಇಲ್ಲಿದೆ ಮಹತ್ವದ ಮಾಹಿತಿ!

ಕರ್ನಾಟಕ ವಿದ್ಯುತ್ ನಿಯಂತ್ರಣ(KEB)  ಆಯೋಗದಿಂದ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ(Escom) ಯಡಿ ಬರುವ ಎಲ್ಲಾ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಬಳಕೆ ಮಾಡುವ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡಲು ಸೂಚನೆ ನೀಡಲಾಗಿತ್ತು, ಇದರಂತೆ ಕಳೆದ ಕೆಲವು ದಿನಗಳಿಂದ ರಾಜ್ಯದ್ಯಂತ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್(Agriculture pumpset adhar link)ಮಾಡುವ ಕಾರ್ಯ ನಡೆಯುತ್ತಿದೆ. ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡುವುದರ ಕುರಿತು ರೈತರಿಗೆ ಉಪಯುಕ್ತ ಮಹತ್ವದ ಮಾಹಿತಿಯನ್ನು … Read more

Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

2024-25 ನೇ ಸಾಲಿನಲ್ಲಿ ಸಹಾಯಧನದಲ್ಲಿ ಮಿನಿ ಟ್ರಾಕ್ಟರ್(Mini tractor ), ಪವರ್ ಟಿಲ್ಲರ್(power tiller), ಪವರ್ ವೀಡರ್(power weeder) ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಹಾಗೂ ರೈತರಿಗೆ ಕೃಷಿ ಚಟುವಟಿಕೆಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು(agriculture mechanization ) ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿಯಲ್ಲಿ ಸಬ್ಸಿಡಿಯಲ್ಲಿ ಕೃಷಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ಮತ್ತು ಪರಿಶಿಷ್ಟ ಜಾತಿ ಮತ್ತು … Read more

Ganesh chaturthi 2024: ನಿಮ್ಮ ಊರಿನಲ್ಲಿ ಗಣೇಶನನ್ನು ಕೂರಿಸುತ್ತಿದಿರೇ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

ಸಾರ್ವಜನಿಕ ಗಣೇಶೋತ್ಸವ ಆಚರಣೆ(Ganesh chaturthi) ಮಾಡುವ ಯುವಕರು/ನಾಗರಿಕರು ಸರಕಾರದಿಂದ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸುರಕ್ಷತಾ ನಿಯಮಗಳನ್ನು ಈ ಕೆಳಗೆ ಪ್ರಕಟಿಸಲಾಗಿದೆ. ತಮ್ಮ ತಮ್ಮ ಊರುಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವವರು ಈ ಲೇಖನದಲ್ಲಿ ತಿಳಿಸಿರುವ ಸುರಕ್ಷತಾ ಕ್ರಮಗಳ ಕುರಿತು ಒಮ್ಮೆ ಸಂಪೂರ್ಣವಾಗಿ ತಿಳಿಯುವುದು ಅತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ತುಂಬಾ ವಿಜೃಂಬಣೆಯಿಂದ ಎಲ್ಲಾ ಜಿಲ್ಲೆಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದ್ದು, ಹಬ್ಬದ ಆಚರಣೆಯಲ್ಲಿ ಸಾರ್ವಜನಿಕರು ತೆಗೆದುಕೊಳ್ಳಬೇಕಾಗದ ಮುನ್ನೆಚರಿಕೆ ಕ್ರಮಗಳನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಅದರಲ್ಲು ಗಣೇಶ … Read more

BPL card suspension- ಈ ನಿಯಮ ಮೀರಿದರೆ ನಿಮ್ಮ ಬಿಪಿಎಲ್ ಕಾರ್ಡ್ ಅಮಾನತು ಆಗುತ್ತದೆ!

ರಾಜ್ಯದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನಕಲಿ-ಅಕ್ರಮ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ(BPL card suspension) ಹೊಂದಿರುವವರನ್ನು ಗುರುತಿಸಿ ಇಂತಹ ಕಾರ್ಡ್ ಗಳನ್ನು ಅಮಾನತ್ತು ಮಾಡುವ ಕಾರ್ಯ ಚುರುಕುಗೊಳಿಸಲಾಗಿದೆ. ಯಾವೆಲ್ಲ ನಿಯಮಗಳನ್ನು ಮೀರಿದರೆ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ? ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ ಹೊಂದಲು ಇರುವ ಅಧಿಕೃತ ನಿಯಮ/ಮಾರ್ಗಸೂಚಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 10,97,621 ಅನರ್ಹ ಬಿಪಿಎಲ್ ಕಾರ್ಡದಾರರನ್ನು ಗುರುತಿಸಿದ ಪರಿಶೀಲನಾ ಕಾರ್ಯ ಭರದಿಂದ ಸಾಗಿದ್ದು ಸರಕಾರಿ … Read more

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

ಸಾರ್ವಜನಿಕರು ಇನ್ನು ಮುಂದೆ ಬೆರಳ ತುದಿಯಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿಯೇ ಗ್ರಾಮ ಪಂಚಾಯತಿ ಆಸ್ತಿ ತೆರಿಗೆಯನ್ನು(property tax) ಆನ್ಲೈನ್ ನಲ್ಲಿ ಪಾವತಿ ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ. ನಾಗರಿಕರು ತಮ್ಮ ಮೊಬೈಲ್ ನಲ್ಲಿ ಪೋನ್ ಪೇ(Phone pe), ಗೂಗಲ್ ಪೇ(Google pay), ಬೀಮ್(Bhim app) ಅಪ್ಲಿಕೇಶನ್, ಪೇ ಟಿಎಂ(Paytm) ಇತರೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಗ್ರಾಮ ಪಂಚಾಯತಿ ಕಚೇರಿಯನ್ನು ಭೇಟಿ ಮಾಡದೇ ಕ್ಷಣಾರ್ಧದಲ್ಲೇ ತಮ್ಮ ಹೆಸರಿನಲ್ಲಿರುವ ಆಸ್ತಿಯ … Read more

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

ಪ್ರಥಮ ಬಾರಿ ಒಂದೇ ಬಾರಿಗೆ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(MSP price-2024) ಖರೀದಿ ಮಾಡಲು ರಾಜ್ಯ ಸರಕಾರದಿಂದ ತಿರ್ಮಾನ ಮಾಡಲಾಗಿದ್ದು, ಈ ಕುರಿತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ರವರು ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ(bembala bele) ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ … Read more

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ ಇದೆ ರೀತಿ ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲದ ಕಾರಣ 5 ಕೆಜಿ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು. … Read more

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

ಮೋಟಾರು ವಾಹನಗಳ ಕಾಯಿದೆಯಡಿ ರಸ್ತೆ ಅಪಘಾತಕ್ಕೆ(accident insurance) ಸಂಬಂಧಿಸಿದಂತೆ ವಿವಿಧ ಯೋಜನೆಗಳಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಪರಿಹಾರವನ್ನು ನೀಡಲಾಗುತ್ತದೆ ಅದರೆ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಪರಿಹಾರವನ್ನು ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡವರು ಮತ್ತು ವೃತಪಟ್ಟವರ ವಾರಸುದಾರರಿಗೆ ಈ ಯೋಜನೆಯಡಿ ಪರಿಹಾರವನ್ನು ಪಡೆಯಬಹುದು, ಏನಿದು ಹಿಟ್ ಅಂಡ್ ರನ್? ಪರಿಹಾರ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ವಿವರ ಈ ಕೆಳಗಿನಂತಿದೆ. Life insurance yojana- ಹಿಟ್ … Read more

ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab & Sind Bank Recruitment 2024

ಭಾರತ ಸರ್ಕಾರದ ಅಧೀನದಲ್ಲಿರುವ ಪಂಜಾಬ್ ಅಂಡ್ ಸಿಂಧ್ ಬ್ಯಾಂಕಿನಲ್ಲಿ  ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ(Punjab & Sind Bank Recruitment) ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.  ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 1 ಲಕ್ಷಕ್ಕೂ ಹೆಚ್ಚು ವೇತನ ನೀಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯೂ ಇಲ್ಲಿದೆ. Punjab & Sind Bank Recruitment 2024 – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು … Read more