Tailoring training-2024: ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ!

ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ ಉಚಿತ 30 ದಿನದ ಹೊಲಿಗೆ ಯಂತ್ರ ತರಬೇತಿ(tailoring course by government) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಟೈಲರಿಂಗ್ ಉದ್ಯಮವನ್ನು ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ತರಬೇತಿಯಲ್ಲಿ ಭಾಗವಹಿಸಿ ಈ ಉದ್ಯಮವನ್ನು ಆರಂಭಿಸಬಹುದು. ಉಚಿತ ಟೈಲರಿಂಗ್ ತರಬೇತಿಯನ್ನು(tailoring business) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ಪಡೆದ ಬಳಿಕ ಯಾವೆಲ್ಲ ಸಹಾಯಧನ ಯೋಜನೆಯಡಿ ಈ ಉದ್ಯಮ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಬಹುದು … Read more

swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ರಾಜ್ಯದ ವಿವಿಧ ಅಭಿವೃದ್ದಿ ನಿಗಮದಿಂದ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ(swavalambi sarathi) ಖರೀದಿ ಮಾಡಲು ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿರುದ್ಯೋಗ ಯುವಕರು ಸ್ವಾವಲಂಬಿ ಸಾರಥಿ ಯೋಜನೆಯಡಿ 3 ಲಕ್ಷ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾವನ್ನು ಖರೀದಿ ಮಾಡಿ ಸ್ವ-ಉದ್ಯೋಗವನ್ನು ಆರಂಭಿಸಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಸಬ್ಸಿಡಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ … Read more

Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿಯವರಿಂದ ಹಿಡಿದು ಪದವಿ ಮುಗಿಸಿದ ಎಲ್ಲಾ ಹಂತದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ನೇಮಕಾತಿ(Gas Authority of India Limited Recruitment) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದೆ. ಆಯ್ಕೆಯಾದವರಿಗೆ ಉತ್ತಮ ಸಂಬಳದ ಜೊತೆಗೆ ವಿವಿಧ ಆಕರ್ಷಕ ಸೌಲಭ್ಯಗಳಿದ್ದು, ನೌಕರರಿಗೆ ಉತ್ತಮ ಕೆಲಸದ ವಾತಾವರಣ ಕಲ್ಪಿಸಿಕೊಡುವ ಭರವಸೆಯೊಂದಿಗೆ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಉದ್ಯೋಗ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸಿಕೊಟ್ಟಿದೆ. Gas Authority of India Limited Recruitment … Read more

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ(Nigama subsidy yojane) ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಇದರಂತೆ ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Sunflower msp-2024: … Read more

Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ(Grama panchayath helpline) ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ನರೇಗಾ ಯೋಜನೆ ಮತ್ತು ಇತರೆ ಯೋಜನಾವಾರು ಸಹಾಯವಾಣಿಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾಗಿತ್ತು ಅದರೆ ಸಾರ್ವಜನಿಕರಿಗೆ ನೆರವಾಗುವ ದೇಸೆಯಲ್ಲಿ ಎಲ್ಲಾ ಯೋಜನೆಗಳ ಪ್ರಯೋಜನದ ಮಾಹಿತಿಯನ್ನು ಪಡೆಯಲು ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. Grama panchayath … Read more

Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ರೈತರಿಗೆ ಕೃಷಿ ಹೊಂಡ(Krishi honda) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಯೋಜನೆಯಡಿ ರೈತರು ಶೇ 90 ಸಹಾಯಧನದಲ್ಲಿ ಕೃಷಿ ಹೊಂಡ(Farm Pond) ನಿರ್ಮಾಣ, ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Stone … Read more

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಗದಗ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ವಿಜಯನಗರ, ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯಲ್ಲಿ, ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ, ಬೆಂಬಲ ಬೆಲೆ ಪ್ರತಿ … Read more

Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ ಲಿಂಕ್ ಮಾಡುವುದ ಕುರಿತು ನೂತನ ನಿಯಮ ಕೇಂದ್ರ ಸರಕಾರದಿಂದ(pan card importance) ಸೆಪ್ಟೆಂಬರ್ ನಲ್ಲಿ ಜಾರಿಗೆ ತರವು ಸಾಧ್ಯೆತೆಯಿದೆ ಎನ್ನುವ ಮಾಹಿತಿಯ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ವೋಟಿಂಗ್ ಕಾರ್ಡ್, ರೇಷನ್ ಕಾರ್ಡ್ ಗಳಿಗೆ ಎಷ್ಟು ಪ್ರಾಮುಖ್ಯತೆಯಿದಿಯೋ ಅಷ್ಟೇ ಪ್ರಾಮುಖ್ಯತೆ ಪಾನ್ ಕಾರ್ಡ್ ಗೂ ಸಹ ಇರುತ್ತದೆ ಪಾನ್ ಕಾರ್ಡ ಒಂದು ಶಾಶ್ವತ ಖಾತೆ ಸಂಖ್ಯೆಯಾಗಿದ್ದು ಇದನ್ನು ಭಾರತೀಯರಿಗೆ ಪ್ರಮುಖ ಗುರುತಿನ ಚೀಟಿ ಎಂದು … Read more

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Union Bank Recruitment 2024) ಹಲವಾರು ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಟಿಸಿದೆ.  ಒಟ್ಟು 500 ಹುದ್ದೆಗಳು ಈ ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತಿದ್ದು, ಅದರಲ್ಲಿ 40 ಹುದ್ದೆಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ ಹಾಗೂ ಅರ್ಜಿ ಸಲ್ಲಿಸಲು ಸಪ್ಟೆಂಬರ್ 17ರವರೆಗೆ ಅವಕಾಶ ನೀಡಲಾಗಿದೆ.  Union Bank Recruitment 2024 – ಯೂನಿಯನ್ ಬ್ಯಾಂಕ್ ಆಫ್ … Read more

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು ಕೃಷಿ ಜೊತೆಯಲ್ಲಿ ಕುರಿ,ಕೋಳಿ,ಹಸು,ಹಂದಿ ಸಾಕಾಣಿಕೆಯನ್ನು ಸಹ ಮಾಡಿಕೊಳ್ಳಬೇಕು. ಕುರಿ,ಕೋಳಿ,ಹಸು,ಹಂದಿ ಸಾಕಾಣಿಕೆಯನ್ನು ಮಾಡಲು ಶೆಡ್ ನಿರ್ಮಾಣಕ್ಕೆ ರೈತರಿಗೆ ಅರ್ಥಿಕವಾಗಿ ನೆರವಾಗಲು ಉದ್ಯೋಗ … Read more