ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ(ITBP Recruitment-2024) ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆ ಪ್ರಕಟಿಸಿದೆ. ಕಿಚನ್ ಸರ್ವಿಸ್ ವಿಭಾಗದಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಮಹಿಳೆಯರಿಗೂ ಕೂಡ ಇದರಲ್ಲಿ ವಿಶೇಷ ಮೀಸಲಾತಿ ನೀಡಲಾಗಿದೆ. ITBP Recruitment-ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವಂತಹ ಅರ್ಹತೆಗಳೇನು? ಅರ್ಜಿ ಸಲ್ಲಿಸಲು ಬೇಕಾಗಿರುವ ಇತರೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ITBP Recruitment Details-ನೇಮಕಾತಿ … Read more

Zilla Panchayat Recruitment 2024: ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ನೇಮಕಾತಿ!

ಜಿಲ್ಲಾ ಪಂಚಾಯಿತಿಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ(Zilla Panchayat Recruitment 2024) ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳ ತಾಂತ್ರಿಕ ಸಹಾಯಕರ ಹುದ್ದೆಗಳನ್ನು(Application for the posts of Technical Assistants) ಈ ಒಂದು ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತೆಗಳ ಸಂಪೂರ್ಣ ವಿವರವೂ ಈ ಕೆಳಗಿನಂತಿದೆ.  ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆಗಸ್ಟ್ 20ನೇ ತಾರೀಕಿನಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು … Read more

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

ಉಚಿತವಾಗಿ ಮೊಬೈಲ್ ರಿಪೇರಿ ತರಬೇತಿ(free mobile repair training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ವಿವಿಧ ಬಗ್ಗೆಯ ಉಚಿತ ಸ್ವ-ಉದ್ಯೋಗ ತರಬೇತಿಗಳನ್ನು(mobile repair business) ನಡೆಸುವ ರುಡ್ಸೆಟ್(rudset) ಸಂಸ್ಥೆಯಿಂದ 30 ದಿನಗಳ ಉಚಿತ ತರಬೇತಿಯನ್ನು ನೀಡಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಧ್ಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಮೊಬೈಲ್ ಬಳಕೆದಾರರ ಸಂಖ್ಯೆಯು ತೀರ್ವ ಗತಿಯಲ್ಲಿ ಹೆಚ್ಚುತ್ತಿದ್ದು ಮೊಬೈಲ್ ರಿಪೇರಿ ಬ್ಯುಸಿಸೆಸ್ ಉದ್ಯಮಕ್ಕೆ ಉತ್ತಮ … Read more

Udyoga Mela-2024 ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

ಕರ್ನಾಟಕ ಕೌಶಲ್ಯ ಅಭಿವೃದ್ಧಿ ‌ನಿಗಮದ ವತಿಯಿಂದ ಉದ್ಯೋಗ‌ ಮೇಳವನ್ನು(Udyoga Mela) ಏರ್ಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ‌ಕೌಶಲ್ಯ ಅಭಿವೃದ್ಧಿ ‌ನಿಗಮದ ವತಿಯಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣದ  ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯೋಗ‌ ಮೇಳವನ್ನು(Udyoga Mela-2024)ಆಯೋಜಿಸಿದೆ. ಆಸಕ್ತರು http://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಮೇಳದಲ್ಲಿ ಭಾಗವಹಿಸಲು ಮೊಬೈಲ್ ಮೂಲಕ … Read more

CISF Constable Jobs – ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ!

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು(CISF Constable Jobs) ಭರ್ತಿ ಮಾಡಿಕೊಳ್ಳಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ಅಧಿಸೂಚನೆ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪಾಸಾಗಿ ಕೇಂದ್ರ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಇದು ಸುವರ್ಣ ಅವಕಾಶವಾಗಿದೆ. ಪ್ರಮುಖ ವಿಷಯವೇನೆಂದರೆ ಕರ್ನಾಟಕ ರಾಜ್ಯದಲ್ಲಿ 33 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಮೀಸಲಿಡಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಪ್ಟೆಂಬರ್ 30ನೇ ತಾರೀಖಿನವರೆಗೆ ಅವಕಾಶ ನೀಡಲಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ … Read more

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

ಆಹಾರ ಇಲಾಖೆಯ ನೂತನ ಪ್ರಕಟಣೆಯ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ(ration card ekyc) ಅಗದಿದ್ದಲ್ಲಿ ಅಂತಹ ಸದಸ್ಯರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು ಎಂದು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯ ಹೊಸ ವಿಧಾನ ಮತ್ತು ಪ್ರಸ್ತುತ ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಈಗಾಗಲೇ e-KYC ಮಾಡಿಸಿದ ಗ್ರಾಹಕರು ತಮ್ಮ ಕೆವೈಸಿ ಅಗಿರುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ … Read more

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ಕೃಷಿ ಪಂಪ್ ಸೆಟ್(Krushi Pumpset) ಹೊಂದಿರುವ ರೈತರಿಗೆ ನೂತನ ಆದೇಶವನ್ನು ಹೊರಡಿಸಲಾಗಿದ್ದು, ಆದೇಶದ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇಂಧನ ಇಲಾಖೆಯಿಂದ ರೈತರು ಉಪಯೋಗಿಸುವ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿ ತಿಂಗಳು ಬಳಕೆಯಾಗುವ ಒಟ್ಟು ವಿದ್ಯುತ್ ಗೆ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನೂ ಓದಿ: Indian Air Force Jobs-2024: ವಾಯುಪಡೆಯಲ್ಲಿ 12th ಪಾಸಾದವರಿಗೆ ಹಲವು ಹುದ್ದೆಗಳ ಅವಕಾಶ! ಈ ಕ್ರಮದಿಂದ ರೈತರಿಗೆ ಕೃಷಿ ಪಂಪ್ ಸೆಟ್ … Read more

Mahila nigama yojana-ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ(mahila nigama yojane application) 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಾಗರಿಕ ಸಮಾಜದಲ್ಲಿ ದುರ್ಬಲ ಮತ್ತು ಶೋಷಿತ ಹಾಗೂ ಅಸಹಾಯಕ ಸ್ಥಿತಿಯಲ್ಲಿರುವ ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಧೃಡಗೊಳಿಸಲು ರಾಜ್ಯ ಸರಕಾರದಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವನ್ನು(mahila nigama) ಸ್ಥಾಪನೆ ಮಾಡಿ ಈ ನಿಗಮ ಮೂಲಕ ಪ್ರತಿ ವರ್ಷ … Read more

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ ಬಾರಿಗೆ ಬಂದ ಕಾರಣ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಮತ್ತು ತೋಟಗಾರಿಕೆ ಬೆಳೆ 2,294 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ … Read more

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ(fast food training application) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು(Free fast food training) ಆಯೋಜನೆ ಮಾಡಲಾಗಿದ್ದು, ತರಬೇತಿ ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಫಾಸ್ಟ್ ಫುಡ್(fast food training) ಸ್ಟಾಲ್ … Read more