Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ನಿಮಗೆ ಈ ಯೋಜನೆಯ ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ‘ಗೃಹಲಕ್ಷ್ಮಿ ಯೋಜನೆ’ಯ ಎರಡು ತಿಂಗಳ ಬಾಕಿ ಹಣವನ್ನು ವರ್ಗಾವಣೆ … Read more

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ ಹಾನಿಗೆ ಒಳಗಾದವರು ಮತ್ತು ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಅರ್ಹ ಅರ್ಜಿದಾರರು ಪರಿಹಾರವನ್ನು ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಹಣ … Read more

RRB JE Recruitment 2024: ರೈಲ್ವೆ ಇಲಾಖೆಯಲ್ಲಿ 7500+ ಹುದ್ದೆಗಳ ಬೃಹತ್ ನೇಮಕಾತಿ | ವೇತನ ₹44,900

ಭಾರತೀಯ ರೈಲ್ವೆ ಇಲಾಖೆಯಲ್ಲಿ ಪ್ರತಿ ವರ್ಷ ನೇಮಕಾತಿ ಮಾಡಿಕೊಳ್ಳುತ್ತಿರುವಂತೆ ಈ ವರ್ಷವೂ ಕೂಡ ಖಾಲಿ ಇರುವ 7,951 ಜೂನಿಯರ್ ಇಂಜಿನಿಯರ್(RRB Junior Engineer  notification) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. RRB Junior Engineer Recruitment – ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಗೆ ಅರ್ಜಿ ಸಲ್ಲಿಸಲು ಇರಬೇಕಾದ ಸಂಪೂರ್ಣ ಅರ್ಹತೆಗಳು, ಆಯ್ಕೆ ಆದವರಿಗೆ ಸಿಗುವ ವೇತನ, ಅರ್ಜಿ ಸಲ್ಲಿಕೆ ಲಿಂಕ್ ಹಾಗೂ ಪ್ರಮುಖ ದಿನಾಂಕಗಳ ಮಾಹಿತಿಯನ್ನು ನೀಡಲಾಗಿದೆ. ಅರ್ಜಿ … Read more

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್(Aadhar card address change) ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ ನಲ್ಲಿ ತಪ್ಪಾದ ವಿವರವನ್ನು ಅಥವಾ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರವಾದಗ ನಿಮ್ಮ ವಿಳಾಸದ ವಿವರವನ್ನು ಬದಲಾವಣೆ ಮಾಡಲು … Read more

AIIMS Nursing Officer job- 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ!

ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೇಶದ ಎಲ್ಲಾ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ(Nursing Officer Recruitment ) ಮಾಡಿಕೊಳ್ಳಲು ದೆಹಲಿ ಏಮ್ಸ್ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಇರುವ ವಿವಿಧ ಏಮ್ಸ್ ಸಂಸ್ಥೆಗಳಲ್ಲಿ ಒಟ್ಟು ನಿರೀಕ್ಷಿತ 3,500 ದಿಂದ 4,000 ಹುದ್ದೆಗಳನ್ನು ನೇಮಕಾತಿ(Nursing job) ಮಾಡಿಕೊಳ್ಳಲು ಏಮ್ಸ್ ಸಂಸ್ಥೆಯು ಮುಂದಾಗಿದೆ.  ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾದವರೆಗೆ ಸಿಗುವ ವೇತನ ಹಾಗೂ … Read more

Business loan application-ಸ್ವ-ಉದ್ಯೋಗ ಮಾಡಲು ಶೇ 4ರ ಬಡ್ಡಿದರದಲ್ಲಿ 2.0 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಸ್ವ-ಉದ್ಯೋಗ ಮಾಡಲು ಸಾಲ ಮತ್ತು ಸಹಾಯಧನ(Business loan application-2024)ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಜಾಲ್ತಿಯಲ್ಲಿರುವ ವಿವಿಧ ನಿಗಮಗಳಿಂದ “ಸ್ವಯಂ ಉದ್ಯೋಗ ನೇರ ಸಾಲ” ಯೋಜನೆಯಡಿ ಶೇ 4ರ ಬಡ್ಡಿದರದಲ್ಲಿ 2.0 ಲಕ್ಷದ ವರೆಗೆ  ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಯಾರು ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು?  ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಮಾಹಿತಿ ಇತ್ಯಾದಿ ಸಂಪೂರ್ಣ … Read more

IBPS Banking Jobs-2024: 5,351 ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ! ದೇಶದ ಒಟ್ಟು 11 ವಿವಿಧ ಬ್ಯಾಂಕ್ ಗಳಲ್ಲಿ ಉದ್ಯೋಗವಕಾಶ!

ಪದವಿ ಮುಗಿಸಿ ಬ್ಯಾಂಕಿಂಗ್ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ದೇಶದ ವಿವಿಧ 11 ಬ್ಯಾಂಕುಗಳಲ್ಲಿ ಖಾಲಿ ಇರುವಂತಹ 5000ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ(IBPS Banking Jobs 2024) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ. ಪ್ರೊಬೆಷನರಿ ಆಫೀಸರ್ ಹಾಗೂ ಸ್ಪೆಷಲಿಷ್ಠ ಕೆಡರ್ ಹುದ್ದೆಗಳನ್ನು(Banking Jobs application) ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಮೂರು ಹಂತಗಳಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆ ಕೇಂದ್ರಗಳು ಕರ್ನಾಟಕದಲ್ಲಿಯೂ ಲಭ್ಯವಿದ್ದು ಆಸಕ್ತರು ಬೇಗನೆ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. ನೇಮಕಾತಿಗೆ … Read more

Borewell Subsidy- ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ!

ರಾಜ್ಯದ ವಿವಿಧ ನಿಗಮಗಳಿಂದ ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ(Ganga kalyana yojane arji) ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿ ಸಲ್ಲಿಕೆ ವಿಧಾನ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕಳೆದ ವರ್ಷದಂತೆ ಈ ವರ್ಷವು ರಾಜ್ಯದ ವಿವಿಧ ವರ್ಗಗಳ ಅಭಿವೃದ್ದಿ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ(Borewell Subsidy scheme) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅರ್ಹ … Read more

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ(ration card tiddupadi arji) ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ ಮಾಡಿಕೊಳಬಹುದು. ಯಾವ ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ? ತಿದ್ದುಪಡಿ ಅರ್ಜಿಯ ಸ್ಥಿತಿಯನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡುವುದು? ಯಾವೆಲ್ಲ … Read more

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

ಅಂಗವೈಕಲ್ಯ ಪ್ರಮಾಣ ಪತ್ರ(handicapped certificate) ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಿ ಅರೋಗ್ಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು ನೂತನ ಮಾರ್ಗಸೂಚಿಯಲ್ಲಿ ಯಾವೆಲ್ಲ ನಿಯಮಗಳನ್ನು ಅಳವಡಿಸಲಾಗಿದೆ? ಯಾರೆಲ್ಲ ಅರ್ಜಿ ಸಲ್ಲಿಸಿ ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಬಹುದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜೊತೆಗೆ ಯುಡಿಐಡಿ ಕಾರ್ಡ್‌ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಪಡೆಯಲು ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸುವುದು? ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ವಿವರವನ್ನು ಸಹ ತಿಳಿಸಲಾಗಿದೆ. ಇದನ್ನೂ ಓದಿ: E-swathu mahiti-ಮನೆ ಇ-ಸ್ವತ್ತು … Read more