Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

ರಾಜ್ಯದ ಎಲ್ಲಾ ಎಸ್ಕಾಂಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್(Krishi pumpset Adhar link) ಮಾಡುವುದರ ಕುರಿತು ಇಂದನ ಸಚಿವರು ಹಂಚಿಕೊಂಡಿರುವ ಮಹತ್ವದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಮತ್ತು ರೈತಾಪಿ ಜನರಲ್ಲಿ ಪಂಪ್ ಸೆಟ್ ಗೆ ಆಧಾರ್ ಲಿಂಕ್(Pumpset Adhar link) ಮಾಡುವುದರ ಕುರಿತು ಅನೇಕ ಗೊಂದಗಳಿದ್ದು ರಾಜ್ಯದ ಹಲವು ಕಡೆ ಆಧಾರ್ ಲಿಂಕ್ ವಿರೋದಿಸಿ ಪ್ರತಿಭಟನೆಗಳು ಸಹ ನಡೆಯುತ್ತಿದ್ದು, … Read more

Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು(Krishi pandita prashasti application) ಅಹ್ವಾನಿಸಲಾಗಿದೆ. ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‍ಐಡಿ -Fruits Identification ಸಂಖ್ಯೆಯನ್ನು ಬಳಸಿಕೊಂಡು Citizen Login ಅಥವಾ RSK Login  ಮೂಲಕ ಹತ್ತಿರದ … Read more

Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ

ದೇಶದಲ್ಲಿ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು(Surya ghar yojana) ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ನಮ್ಮ ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್​ ಬಿಲ್​ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ(PM surya ghar scheme)ಯಾರೆಲ್ಲ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು? ಸಹಾಯಧನ ಮೊತ್ತ ಎಷ್ಟು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತ್ಯಾದಿ … Read more