ksou admission- ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ!

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ(ksou admission) ಆರಂಭಿಸಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ.,  ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್.,  ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ. AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! KSOU Courses- … Read more

Mahila nigama yojanegalu-ಮಹಿಳಾ ನಿಗಮದ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ!

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಜಾರಿಯಲ್ಲಿರುವ 05 ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು 30 ಸೆಪ್ಟೆಂಬರ್ 2024  ರವರೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚಾಲ್ತಿಯಲ್ಲಿರುವ ಯೋಜನೆಯ ಪ್ರಯೋಜನವನ್ನು ಯಾರೆಲ್ಲ ಪಡೆಯಬಹುದು? ಅರ್ಜಿ … Read more