Call Scam alert- ಈ ಎರಡು ಮೊಬೈಲ್ ಸಂಖ್ಯೆಯಿಂದ ಕರೆ ಬಂದರೆ ಸ್ವೀಕರಿಸಬೇಡಿ! ತಪ್ಪಿದ್ದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೀಳಲಿದೆ ಕನ್ನ!

Call Scam alert-2024

ಜಾಗತಿಕವಾಗಿ ದಿನೇ ದಿನೇ ಮೊಬೈಲ್ ಬಳಕೆದಾರರ ಸಂಖ್ಯೆ ಹೆಚ್ಚುತ್ತಿದ್ದು ಇದರ ಜೊತೆಗೆ ಡಿಜಿಟಲ್ ಮಾಧ್ಯಮಗಳನ್ನು(Digital media) ಬಳಕೆ ಮಾಡಿಕೊಂಡು ಬ್ಯಾಂಕ್ ಅಕೌಂಟ್(Bank account) ನಲ್ಲಿರುವ ಹಣವನ್ನು ಕಳ್ಳತನ ಮಾಡುವವರ ಸಂಖ್ಯೆಯು ಸಹ ಹೆಚ್ಚುತ್ತಿದೆ ಅದ್ದರಿಂದ ಮೊಬೈಲ್ ಬಳಕೆದಾರರು ಈ ಕುರಿತು ಜಾಗ್ರತೆವಹಿಸುವುದು ಅತ್ಯಗತ್ಯ. ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಯಾವುದನ್ನು ಮಾಡಬೇಕು? ಯಾವ ಕೆಲಸವನ್ನು ಮಾಡಬಾರದು ಎಂದು ತಿಳಿದುಕೊಳ್ಳುವುದು ಬಹುಮುಖ್ಯವಾಗಿದೆ. ಆನ್ಲೈನ್ ವಂಚಕರು(Online) ವಿವಿಧ ಬಗ್ಗೆಯ ವಿಧಾನವನ್ನು ಅನುಸರಿಸಿ ಜಗತ್ತಿನಾದ್ಯಂತ್ಯ ಪ್ರತಿ ದಿನ ಅನೇಕ ಜನರಿಗೆ ವಂಚನೆಯನ್ನು … Read more

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

Bele parihara

ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ(Bele parihara news) ಕಟಾವಿಗೆ ಬಂದ ಬೆಳೆಯು ಹಾನಿಯಾಗಿದ್ದು ಬೆಳೆ ಹಾನಿಯಿಂದ ನಷ್ಟವನ್ನು ಅನುಭವಿಸಿದ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರವನ್ನು ನೀಡುವ ಕುರಿತು ಕಂದಾಯ ಸಚಿವ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ? ಬೆಳೆ ಹಾನಿಯಾಗಿದ್ದರೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತರೆ ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Land … Read more

Gruha arogya- ಗೃಹ ಆರೋಗ್ಯ ಮನೆ ಬಾಗಿಲಿಗೆ ಬರಲಿದೆ ಆರೋಗ್ಯ ತಪಾಸಣೆ! ಏನಿದು ನೂತನ ಯೋಜನೆ!

Gruha arogya

ರಾಜ್ಯ ಸರಕಾರದಿಂದ ಮತ್ತೊಂದು ಜನ ಸ್ನೇಹಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆರೋಗ್ಯ ಇಲಾಖೆಯಡಿ ಗೃಹ ಆರೋಗ್ಯ(Gruha arogya) ಯೋಜನೆಗೆ ಅಧಿಕೃತ ಅನುಮೋದನೆಯನ್ನು ನೀಡಿ ಜಾರಿಗೆ ತರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಈ ಯೋಜನೆಗೆ ಅಧಿಕೃತವಾಗಿ ಕೋಲಾರ ಜಿಲ್ಲೆಯಲ್ಲಿ ಚಾಲನೆಯನ್ನು ನೀಡಲಿದ್ದು ಜನವರಿ ತಿಂಗಳಿಂದ ರಾಜ್ಯಾದ್ಯಂತ ಈ ಯೋಜನೆ(Gruha arogya scheme) ಗ್ರಾಮೀಣ ಭಾಗದಲ್ಲಿ ಅನುಷ್ಥಾನಕ್ಕೆ ಬರಲಿದೆ. ಏನಿದು “ಗೃಹ ಆರೋಗ್ಯ” ಯೋಜನೆ? ಯಾವೆಲ್ಲ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಈ ಯೋಜನೆಯ ಮೂಲಕ ನೀಡಲಾಗುತ್ತದೆ? ಇತರೆ ಸಂಪೂರ್ಣ ವಿವರವನ್ನು ಈ … Read more

Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!

Ration card list

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅರ್ಥಿಕವಾಗಿ ಹಿಂದುಳಿದ ಜನರಿಗೆ ನೀಡುತ್ತಿರುವ ರೇಶನ್ ಕಾರ್ಡ ಅನ್ನು ನಕಲಿ ದಾಖಲೆಯಗಳನ್ನು(Ineligible ration card list) ಸಲ್ಲಿಸಿ ಅನೇಕ ಜನರು ರೇಷನ್ ಕಾರ್ಡ ಪಡೆದಿರುವುದನ್ನು ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಹಾರ ಇಲಾಖೆಯಿಂದ ಪತ್ತೆ ಮಾಡಲಾಗಿದೆ. ಇಲಾಖೆಯ ಮೂಲಗಳ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ ಮಾಡಲಾಗಿದೆ ಎನ್ನುವ ಮಾಹಿತಿ ಇದ್ದು ಆಹಾರ ಇಲಾಖೆ ಅಧಿಕಾರಿಗಳು ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವನ್ನು … Read more

Best life insurance plan- ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!

Life Insurance

ಒಂದು ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ಅಪಘಾತ ವಿಮೆ ಪಡೆಯುವ ಯೋಜನೆಯ(PMJJBY Yojana) ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇಂದಿನ ಜೀವನ ಶೈಲಿಯಲ್ಲಿ ಯಾರಿಗೆ ಯಾವಾಗ ಏನು ಅಗುತ್ತದೆ ಅರಿಯುವುದು ಬಹಳ ಕಷ್ಟ ನಿನ್ನೆ ಚೆನ್ನಾಗಿರುವವರು ಇಂದು ಒಂದೇ ಬಾರಿಗೆ ಆರೋಗ್ಯದಲ್ಲಿ ಏರುಪೇರಾಗಿ ಬಿಡುತ್ತದೆ ಇಂತಹ ಸನ್ನಿವೇಶಗಳಲ್ಲಿ ಅರ್ಥಿಕವಾಗಿ ಸಬಲರಾಗುವುದು ಬಹು ಮುಖ್ಯವಾಗಿದೆ. ಬಡ ಜನರಿಗೆ ಆರೋಗ್ಯ ವಿಮೆಯನ್ನು ಕಡಿಮೆ ಬೆಲೆಯಲ್ಲಿ ಮಾಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಸುರಕ್ಷಾ … Read more

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

Best Farmer award

ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ(Best Farmer award) ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮತ್ತು ರೈತ ಮಹಿಳೆಯರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ(uhs) 2024ರ ಡಿಸೆಂಬರ್ 21 ರಿಂದ 24 ರವರೆಗೆ “ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ” ಎಂಬ ಘೋಷವಾಕ್ಯದಡಿ ತೋಟಗಾರಿಕೆ ಮೇಳವನ್ನು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಆಯೋಜನೆ … Read more

Motor repair- ಉಚಿತ 30 ದಿನದ ಮೋಟಾರ್ ರಿಪೇರಿ ಮತ್ತು ರೀವೈಂಡಿಗ್ ಟ್ರೈನಿಂಗ್ ಪಡೆಯಲು ಅರ್ಜಿ ಆಹ್ವಾನ!

Free Motor repair training

ಉಚಿತವಾಗಿ 30 ದಿನ ವಸತಿ ಮತ್ತು ಊಟ ಸಹಿತ ಮೋಟಾರ್ ರಿಪೇರಿ ಮತ್ತು ರೀವೈಂಡಿಗ್ ಟ್ರೈನಿಂಗ್(Motor repair) ಪಡೆಯಲು ಅರ್ಜಿ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಉಚಿತ ತರಬೇತಿಯನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ತರಬೇತಿಯನ್ನು ಎಲ್ಲಿ ನಡೆಸಲಾಗುತ್ತದೆ? ತರಬೇತಿ ಪಡೆಯುವುದರ ಪ್ರಯೋಜನೆಗಳೇನು? ತರಬೇತಿ ಪಡೆದ ಬಳಿಕ ಯಾವೆಲ್ಲ ಯೋಜನೆಯಡಿ ಸಾಲವನ್ನು ಪಡೆದು ಸ್ವ-ಉದ್ಯೋಗವನ್ನು ಆರಂಭಿಸಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ದಿನೇ ದಿನೇ ಕೃಷಿಕರು ಬೋರ್ವೆಲ್ ಕೊರೆಸುವುದು ಹೆಚ್ಚುತ್ತಿದ್ದು ಬೋರ್ವೆಲ್ ಗಳಿಂದ ನೀರವನ್ನು ಪಂಪ್ … Read more

Scholarship online application- 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ರಾಜ್ಯ ಸರಕಾರದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ವಿದ್ಯಾರ್ಥಿ ವೇತನ(Scholarship application) ಪಡೆಯಲು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯ ಸರಕಾರದಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರತ್ಯೇಕ ಜಾಲತಾಣವನ್ನು ರಚನೆ ಮಾಡಿದ್ದು ವಿದ್ಯಾರ್ಥಿಗಳು ಈ ವೆಬ್ಸೈಟ್ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳು … Read more

Best mileage bikes-ಅತಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳು!ಫುಲ್ ಟ್ಯಾಂಕ್ ಮಾಡಿದರೆ 700-750 km ಓಡಿಸಬಹುದು!

best mileage bikes

ಪ್ರಸ್ತುತ ಪೆಟ್ರೋಲ್(petrol) ಬೆಲೆಯು ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಮಧ್ಯಮ ವರ್ಗದ ಜನರು ಕೆಲಸಕ್ಕೆ ತೆರಳಲು ಮತ್ತು ರೈತರು ಸಹ ತಮ್ಮ ದೈನಂದಿನ(best mileage bikes) ಚಟುವಟಿಕೆಗಳನ್ನು ಮಾಡಲು ದ್ವಿಚಕ್ರ ವಾಹನಗಳನ್ನು ಖರೀದಿ ಮಾಡಲು ಉತ್ತಮ ಮೈಲೇಜ್ ಕೊಡುವಂತಹ ಬೈಕ್ ಅನ್ನು ಖರೀದಿಸುವ ಆಲೋಚನೆ ಇದ್ದರೆ ಇಲ್ಲಿದೆ ಇದಕ್ಕೆ ಸೂಕ್ತ ಉತ್ತರ. ಬಹುತೇಕ ಮಾಧ್ಯಮ ವರ್ಗದ ಜನರು ಬೈಕನ್ನು ಖರೀದಿಸುವ ಸಮಯದಲ್ಲಿ ಶೋರೂಂಗೆ ಭೇಟಿ ಮಾಡಿದಾಗ ಸರ್ವೇಸಾಮಾನ್ಯವಾಗಿ ಮೊದಲು ಕೇಳುವ ಪ್ರಶ್ನೆಯೇ ಈ ಬೈಕ್ ಎಷ್ಟು ಮೈಲೇಜ್(mileage … Read more

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

karmika card

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನೂತನ(Labour card) ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆ”ಯನ್ನು(Labour card application) ರೂಪಿಸಿದ್ದು, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ … Read more