Free hostel application-ಉಚಿತ ಹಾಸ್ಟೆಲ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

bcm hostel

2024-25 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ(Free hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಉಚಿತ ಹಾಸ್ಟೆಲ್(ssp hostel application) ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಉಚಿತ ಹಾಸ್ಟೆಲ್(bcm hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್(Free hostel) ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ, ಅಗತ್ಯ ದಾಖಲೆಗಳು ಇತರೆ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಇದನ್ನೂ … Read more

Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(Pradhan Mantri Kisan Samman Nidhi) ಪ್ರತಿ ನಾಲ್ಕು ತಿಂಗಳಿಗೊಮ್ಮೆ ವರ್ಗಾವಣೆ ಮಾಡುವ ರೂ 2,000 ಹಣವನ್ನು ದೇಶದ ಎಲ್ಲಾ ರೈತರಿಗೆ ಇಂದು(05-10-2024) ಜಮಾ ಅಗಲಿದ್ದು, ರೈತರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಮನೆಯಲ್ಲೇ ಕುಳಿತು ಹಣ ಜಮಾ ವಿವರವನ್ನು ಹೇಗೆ ತಿಳಿಯುವುದು ಎಂದು ಇಲ್ಲಿ ವಿವರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿ(Kisan Samman Nidhi) ಯೋಜನೆಯ 18ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಮಹಾರಾಷ್ಟ್ರದ ವಾಶಿಮ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ … Read more

Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!

10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. Anganawadi Recruitment 2024 – ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಂಗಳೂರು ಜಿಲ್ಲೆ ಸೇರಿ ಒಟ್ಟು 552 ಹುದ್ದೆಗಳು ಖಾಲಿ ಇರುತ್ತವೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯು ಕೆಳಗಿನ ಲೇಖನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ … Read more

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ ಮೇಲೆ ಆಯೋಜನೆ ಮಾಡಲಾಗುತ್ತಿದ್ದು ಡಿಜಿಟಲ್ ಕೃಷಿ ತಾಂತ್ರಿಕತೆಗಳ ಕುರಿತು ರೈತರಿಗೆ ಹೆಚ್ಚಿನ ಮಾಹಿತಿಯನ್ನು ಈ ಮೇಳದಲ್ಲಿ ಪ್ರದರ್ಶಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ. … Read more

ITBP Constable Recruitment 2024 – 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹಲವು ಕಾನ್ಸ್ಟೇಬಲ್ ಹುದ್ದೆಗಳು(ITBP Constable Recruitment) ಖಾಲಿ ಇದ್ದು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ITBP Constable Recruitment 2024 – ಈ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಹುದ್ದೆಗಳಾಗಿವೆ. ಸದ್ಯಕ್ಕೆ ತಾತ್ಕಾಲಿಕ ಅವಧಿಗಾಗಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಕೆಳಗೆ … Read more

tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!

ಪ್ರಸ್ತುತ ರಾಜ್ಯದಲ್ಲಿ ರೈತಾಪಿ ವರ್ಗದಲ್ಲಿ ತೀರ್ವ ಚರ್ಚೆಯಲ್ಲಿರುವ ವಿಷಯವೇಂದರೆ ಅದು ತುಂಗಭದ್ರಾ(tungabhadra dam) ಡ್ಯಾಮ್ ನ 19 ನೇ ಗೇಟ್ ಮುರಿದು ದೊಡ್ಡ ಮಟ್ಟದ ನೀರುವ ಡ್ಯಾಮ್ ನಿಂದ ಹರಿದು ಹೋಗುತ್ತಿರುವುದು. ಟಿವಿ ನ್ಯೂಸ್ ಚಾನಲ್ ನಲ್ಲಿ ಕೆಲವೇ ಗಂಟೆಗಳಲ್ಲಿ ಇಷ್ಟು ಪ್ರಮಾಣದ ನೀರುವ ಅಂದರೆ ಇಷ್ಟು ಟಿ ಎಂ ಸಿ ನೀರುವ ಜಲಾಶಯದಿಂದ ಹರಿದು ಹೋಗುತ್ತಿದೆ ಎಂದು ಹೇಳುತ್ತಿದ್ದಾರೆ. ಒಂದು ಟಿ ಎಂ ಸಿ ನೀರು ಎಂದರೆ ಎಷ್ಟು ಪ್ರಮಾಣದ ನೀರು ಎಂದು ಅನೇಕ ಜನರಿಗೆ … Read more

Aadhar- ಆಧಾರ್ ಕಾರ್ಡಯಿರುವವರು ಈ ಮಾಹಿತಿ ತಿಳಿಯುವುದು ಅತ್ಯಗತ್ಯ!

ಯುಐಡಿಎಐ ಪ್ರಾಧಿಕಾರದಿಂದ ಉಚಿತವಾಗಿ ಆಧಾರ್ ಕಾರ್ಡ ಅಪ್ಡೇಟ್(Aadhar update) ಮಾಡಲು ಇನ್ನು 2 ದಿನ ಮಾತ್ರ ಬಾಕಿ ಉಳಿದಿದ್ದು, ನಾಗರಿಕರು ತಮ್ಮ ಮೊಬೈಲ್ ನಲ್ಲೇ ಈ ಕೆಲಸವನ್ನು ಮಾಡಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ತಿಳಿಸಲಾಗಿದೆ. ಆಧಾರ್ ಕಾರ್ಡ ಪಡೆದುಕೊಂಡು 10 ವರ್ಷ ಮತ್ತು ಅದಕ್ಕಿಂತ ಹೆಚ್ಚು ವರ್ಷಗಳಾದರೂ ಇನ್ನೂ ತಮ್ಮ ಆಧಾರ್ ಕಾರ್ಡಗಳನ್ನು ಅಪ್ಡೇಟ್ ಮಾಡಿಸದವರು 14 ಸೆಪ್ಟಂಬರ್ 2024 ರ ಒಳಗಾಗಿ ಉಚಿತವಾಗಿ ನವೀಕರಣ ಮಾಡಿಕೊಳ್ಳಬಹುದು. ನಮ್ಮ ದೇಶದಲ್ಲಿ ಆಧಾರ್ ಕಾರ್ಡ ಒಂದು … Read more

Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!

ಕೇಂದ್ರ ಚುನಾವಣಾ ಆಯೋಗದಿಂದ ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ(Voter Id online application)ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದೇಶದ ಎಲ್ಲಾ ನಾಗರಿಕರು ಅಗತ್ಯವಾಗಿ ಹೊಂದಿರಬೇಕಾದ ಗುರುತಿನ ಚೀಟಿಗಳಲ್ಲಿ ಒಂದಾದ ವೋಟರ್ ಐಡಿಯನ್ನು ಪಡೆಯಲು ಮತ್ತು ಈಗಾಗಲೇ ಅಸ್ತಿತ್ವದಲ್ಲಿರುವ ಗುರುತಿನ ಚೀಟಿ/Voter ID ಅನ್ನು ತಿದ್ದುಪಡಿ ಮಾಡಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ … Read more

Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಿಂದ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್‌ಗೆ(Bakery training) ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಿಂದ “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೇಕರಿ ತರಬೇತಿ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವ-ಉದ್ಯೋಗವನ್ನು ಪ್ರಾರಂಭಿಸಬಹುದು, ತರಬೇತಿಯಲ್ಲಿ ಭಾಗವಹಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಎಷ್ಟು ದಿನ ತರಬೇತಿ ಇರುತ್ತದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Education … Read more

LPG cylinder safety tips- ಎಲ್ ಪಿ ಜಿ ಸಿಲಿಂಡರ್ ಬಳಕೆ ಮಾಡುವವರು ಈ ತಪ್ಪು ಮಾಡದಿರಿ!

ಮನೆಯಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಗ್ರಾಹಕರು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಪ್ಪದೇ ತಿಳಿದುಕೊಳ್ಳುವುದು ಅತ್ಯಗತ್ಯ ಏಕೆಂದರೆ ನೀವು ಬಳಕೆ ಮಾಡುವ ಗ್ಯಾಸ್ ಸಿಲಿಂಡರ್(LPG cylinder safety tips) ಕುರಿತು ಈ ಉಪಯುಕ್ತ ಮಾಹಿತಿ ತಿಳಿದಿರುವುದು ಅತೀ ಮುಖ್ಯವಾಗಿದೆ. ಪ್ರಸ್ತುತ ನಗರ ಮತ್ತು ಗ್ರಾಮೀಣ ಭಾಗದ ಎಲ್ಲಾ ಕಡೆ ಎಲ್ ಪಿ ಜಿ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿದ್ದರೆ ಅದರೆ ಕೆಲವು ಸಂದರ್ಭದಲ್ಲಿ ಅಜಾಗೃಕತೆ ಸಿಲಿಂಡರ್ ಸ್ಪೋಟವಾಗುವಂತಹ ಪ್ರಕರಣಗಳನ್ನು ಕಾಣಬಹುದು. ಮನೆಯಲ್ಲಿ ಎಲ್ ಪಿ … Read more