Ujjwala Yojana-2023: ಉಜ್ವಲ ಯೋಜನೆಯಡಿ ಗ್ಯಾಸ್ ಸಬ್ಸಿಡಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಬಾರಿ ಗ್ರಾಹಕರು ಖರೀದಿ ಮಾಡುವ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಪಡೆಯಲು ಮತ್ತು ಹೊಸದಾಗಿ ಕನೆಕ್ಷನ್ ಪಡೆಯುತ್ತಿರುವ ಫಲಾನುಭವಿಗಳು ತಪ್ಪದೇ ಇ-ಕೆವೈಸಿ ಮಾಡಿಕೊಳ್ಳುವಂತೆ ಪ್ರಕಟಣೆ ಹೊರಡಿಸಲಾಗಿದೆ. ಕೇಂದ್ರ ಸರಕಾರದಿಂದ ಹಿಂದುಳಿದ ವರ್ಗಕ್ಕೆ ಸೇರಿದ ನಾಗರಿಕರಿಗೆ ಮನೆಯಲ್ಲಿ ಆಹಾರ ತಯಾರಿಕೆಗೆ ಎಲ್ ಪಿ ಜಿ ಗ್ಯಾಸ್ ಅನ್ನು ಬಳಕೆ ಮಾಡಲು ಅರ್ಥಿಕವಾಗಿ ನೆರವಾಗಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಸಹಾಯಧನದಲ್ಲಿ ಗ್ಯಾಸ್ ಸಿಲಿಂಡರ್ ಒದಗಿಸಲಾಗುತ್ತದೆ. ಈಗಾಗಲೇ ಈ … Read more

karnataka Dam water level: ಇಂದಿನ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಒಳ ಹರಿವು ಮತ್ತು ಹೊರ ಅರಿವು?

ಚುರುಕುಗೊಂಡ ಮಳೆಯಿಂದಾಗಿ ರಾಜ್ಯದ ಕೆಲವು ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಏರಿಕೆಯಾಗಿದ್ದು ಯಾವ ಡ್ಯಾಮ್ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ(karnataka Dam water level) ಒಳಹರಿವು ಮತ್ತು ಹೊರಹರಿವು ಎಷ್ಟಿದೆ?(Inflows and Outflows) ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಭಾರಿ ತಡವಾಗಿ ಆರಂಭವಾದ ಮುಂಗಾರು ಮಳೆಯು(Monsoon) ಕಳೆದ 2 ವಾರದಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಉತ್ತಮವಾಗಿ ಅಗಿದ್ದು, ರಾಜ್ಯದ(Karnataka) ಕೆಲವು ಪ್ರಮುಖ ಜಲಾಶಯಗಳ ಒಳಹರಿವು ಏರಿಕೆಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ … Read more