RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ ವಿಮೆ ಪರಿಹಾರ ಪಡೆಯಲು ಸಾದ್ಯವಾಗುತ್ತದೆ ಅಲ್ಲದೇ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು … Read more

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

bele vime

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು ಒದಗಿಸಲು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು(Crop Insurance) ಜಾರಿಗೆ ತರಲಾಗಿದ್ದು ಈ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ … Read more

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯಕ್ಕೆ ಅನೇಕ ಪರ-ವಿರ‍ೋದಗಳು ರಾಜ್ಯದಲ್ಲಿ ಕಂಡುಬಂದಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವ ಸ್ಪಷ್ಟನೆ ಮಾಹಿತಿಯನ್ನು ಇಲ್ಲಿ … Read more

e-Khata: ರಾಜ್ಯದ ಎಲ್ಲಾ ಆಸ್ತಿಗಳಿಗೆ ಇ- ಖಾತಾ ಕಡ್ಡಾಯ!

E-Khata Information

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲು ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯವನ್ನು ಕೈಗೊಂಡಿದ್ದು ಈ ನಿಯಮದನ್ವ ಎಲ್ಲಾ ಆಸ್ತಿಗಳಿಗೆ ಇ- ಖಾತಾ(eKhata) ಮಾಡಿಸುವುದನ್ನು ಕಡ್ಡಾಯಗೊಳಿಸಲು ಸರಕಾರದಿಂದ ಕ್ರಮ ಕೈಗೊಳಲಾಗುತ್ತಿದೆ. ಏನಿದು ಇ- ಖಾತಾ ? ನಿಮ್ಮ ಆಸ್ತಿಗೆ ಇ- ಖಾತಾ ಮಾಡಿಸಿಕೊಳ್ಳುವುದರಿಂದ ಅಗುವ ಪ್ರಯೋಜನಗಳೇನು? ಇದನ್ನು ಎಲ್ಲಿ ಮಾಡಿಸಬೇಕು? ಅಗತ್ಯ ದಾಖಲಾತಿಗಳೇನು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು … Read more

PM Awas Yojana- ಪಿಎಂ ಆವಾಸ್ ಯೋಜನೆಯಡಿ ವಸತಿ ರಹಿತರಿಗೆ ಮನೆ! ಇಲ್ಲಿದೆ ಅರ್ಜಿ ಸಲ್ಲಿಕೆ ಮಾಹಿತಿ!

PM Awas Yojana

ವಸತಿ ರಹಿತರಿಗೆ ಪಿಎಂ ಆವಾಸ್ ಯೋಜನೆಯಡಿ(PM Awas Yojana) ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ (PMAY) 2.0 ಯೋಜನೆಯಡಿಯಲ್ಲಿ ಕೇಂದ್ರ ಸರಕಾರದಿಂದ ವಸತಿ ರಹಿತ ನಾಗರಿಕರಿಗೆ 3 ಕೋಟಿ ಹೆಚ್ಚುವರಿ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅರ್ಹ ಫಲಾನುಭವಿಗಳು ಅನುಸರಿಸಬೇಕಾದ ಕ್ರಮದ ಕುರಿತು ಇಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ … Read more

Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Drone operator

ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಉಚಿತವಾಗಿ 15 ದಿನದ ಡ್ರೋನ್ ಆಪರೇಟರ್ ತರಬೇತಿ(Drone operator training) ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ನಿರುದ್ಯೋಗಿ ಯುವಕ/ಯುವತಿಯರು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ತರಬೇತಿಯನ್ನು ಪಡೆಯಬಹುದು. ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಡ್ರೋನ್ ಆಪರೇಟರ್ ತರಬೇತಿ ಜೊತೆಗೆ ಇತರೆ ತರಬೇತಿಯನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ … Read more

APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

Ration card

ಆಹಾರ ಇಲಾಖೆಯಿಂದ ಎಪಿಎಲ್ ರೇಷನ್ ಕಾರ್ಡ ರದ್ದತಿ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ(APL card cancellation) ರದ್ದುಗೊಳಿಸಿರುವ ಕುರಿತು ಕೆಲವು ನ್ಯೂಸ್ ಚಾನಲ್ ಗಳು ಪ್ರಕಟಿಸಿರುವ ಮಾಹಿತಿಯ ಕುರಿತು ಸ್ಪಷ್ಟೀಕರಣ ನೀಡಲಾಗಿದೆ. ಆಹಾರ ಇಲಾಖೆಯಿಂದ ರೇಷನ್ ಕಾರ್ಡ(APL Ration card) ಹೊಂದಿರುವ ಗ್ರಾಹಕರು ಕಡ್ದಾಯವಾಗಿ ಎಲ್ಲಾ ಸದಸ್ಯರು ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು. ಇದನ್ನೂ ಓದಿ: Mini tractor subsidy- ಶೇ … Read more

Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

Mini tractor subsidy

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್(Mini tractor subsidy) ಸೇರಿದಂತೆ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ದಿನಮಾನದಲ್ಲಿ ಕೃಷಿಯಲ್ಲಿ ಕೂಲಿ-ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು ಕೃಷಿಯಲ್ಲಿ ಯಂತ್ರೋಪಕರಣಗಳ(Agriculture machineries) ಬಳಕೆ ಅನಿವಾರ್ಯವಾಗಿದ್ದು, ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಬೇಕಾಗುವ ಅಗತ್ಯ ಯಂತ್ರಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವಾಗಲು ಕೃಷಿ ಇಲಾಖೆಯಿಂದ ಪ್ರತಿ ವರ್ಷ ರೈತರಿಗೆ ಕೃಷಿ ಯಂತ್ರಗಳನ್ನು ಖರೀದಿ ಮಾಡಲು ಸಬ್ಸಿಡಿ ನೀಡಲಾಗುತ್ತದೆ. ಇದನ್ನೂ ಓದಿ: Uchita holige yantra-ಕೇಂದ್ರದಿಂದ ಮಹಿಳೆಯರಿಗೆ … Read more

Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

free sewing machine

ಮಹಿಳೆಯರು ಕೇಂದ್ರ ಸರಕಾರದ ಯೋಜನೆಯಡಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಅವಕಾಶವಿದ್ದು ಈ ಯೋಜನೆಯ(free sewing machine scheme) ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬಹುತೇಕ ಗೃಹಿಣಿಯರು ಹೊಲಿಗೆ ತರಬೇತಿಯನ್ನು ಪಡೆದು ತಮ್ಮ ಮನೆಯಲ್ಲೇ ಬಿಡುವಿನ ಸಮಯದಲ್ಲಿ ಟೈಲರಿಂಗ್ ಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಆಸಕ್ತಿ ಹೊಂದಿರುತ್ತಾರೆ ಇಂತಹ ಮಹಿಳೆಯರಿಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಸೌಲಭ್ಯ ಪಡೆಯಲು ಅವಕಾಶವಿದೆ. ಇದನ್ನೂ ಓದಿ: Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ … Read more

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Crop insurance amount

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ತಮ್ಮ ತಮ್ಮ ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಪಡೆಯುತ್ತಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಬೆಳೆ … Read more