self employment subsidy-ಸ್ವ-ಉದ್ಯೋಗ ಆರಂಭಿಸಲು 30,000 ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಡಿ(karnataka mahila nigama) ಸ್ವ-ಉದ್ಯೋಗ(self employment )ಆರಂಭಿಸಲು ರೂ 30,000 ಸಾವಿರ ಸಹಾಯಧನ ನೀಡಲು ಆಸಕ್ತಿಯಿರುವ ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಫಲಾನುಭವಿಗಳು ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಧನ್ಯಶ್ರೀ(dhanya shree) ಮತ್ತು ಚೇತನ(chenata yojane) ಯೋಜನೆಯಡಿಯಲ್ಲಿ ರೂ 30,000 ಅರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಲು … Read more

Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪಡಿತರ ಚೀಟಿಯನ್ನು ಪಡೆದುಕೊಂಡಿರುವ ಗ್ರಾಹಕರು ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಅನ್ನು(Ration card e-KYC) ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ದಿನನಿತ್ಯ ಬಳಕೆ ಮಾಡುವ ಕೆಲವು ಆಹಾರ ಧಾನ್ಯಗಳನ್ನು ನೀಡಲು ಪಡಿತರ ಚೀಟಿಯನ್ನು ವಿತರಣೆ ಮಾಡಲಾಗಿದ್ದು, ಈ ರೇಷನ್ ಕಾರ್ಡ ಅನ್ನು ಹೊಂದಿರುವ ಗ್ರಾಹಕರು ಇ-ಕೆವೈಸಿಯನ್ನು ಮಾಡಿಕೊಳ್ಳಲು … Read more

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ ಬಾರಿಗೆ ಬಂದ ಕಾರಣ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಮತ್ತು ತೋಟಗಾರಿಕೆ ಬೆಳೆ 2,294 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ … Read more

Mane hani parihara-ಮನೆ ಹಾನಿಗೆ ಪರಿಹಾರ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

ಕಳೆದ ತಿಂಗಳು ರಾಜ್ಯದಲ್ಲಿ ಅತೀಯಾದ ಮಳೆಯಿಂದ ಉಂಟಾದ ಮನೆ ಹಾನಿಗೆ ಅರ್ಹ ಸಂತ್ರಸ್ತರಿಗೆ ಪರಿಹಾರವನ್ನು(Mane hani parihara-2024) ಒದಗಿಸಲು ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ? ಸಂತ್ರಸ್ತರು ಎಲ್ಲಿ ಅರ್ಜಿ ಸಲ್ಲಿಸಬೇಕು? ಎಷ್ಟು ಪರಿಹಾರ ನೀಡಲಾಗುತ್ತದೆ? ಇತ್ಯಾದಿ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ ತಲಾ ₹1.20 ಲಕ್ಷ, ಭಾಗಶಃ ಹಾನಿಯಾಗಿದ್ದರೆ ₹50 ಸಾವಿರ ಪರಿಹಾರ ನೀಡಲಾಗುವುದು. ಪೂರ್ಣ ಮನೆ ನಾಶ ಆದವರಿಗೆ ಮನೆ ಕೂಡ … Read more

Vidyarthi vethana-2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲಾ ಬಗ್ಗೆಯ ಪದವಿ ಶಿಕ್ಷಣ ವಿದಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿ ವೇತನ(SSP Scholarship-2024) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಅರ್ಹ ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನದ ಪ್ರಯೋಜನ ಪಡೆದುಕೊಳ್ಳಬಹುದು. ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು ಎನ್ನುವ … Read more

borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(devaraj arasu nigama) ನಿಯಮಿತದಿಂದ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು(borewell subsidy yojana-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ರೈತರು ನೀರಾವರಿ ಸೌಲಭ್ಯವನ್ನು ಮಾಡಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗಲು ಕೊಳವೆ ಬಾವಿಯನ್ನು ಕೊರೆಸಲು ನೆರವು ನೀಡಲು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯನ್ನು(ganga kalyana yojane) ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು … Read more

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ತಲಾ ರೂ 2,000 ದಂತೆ ಒಂದು ವರ್ಷಕ್ಕೆ ರೂ 6,000 ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(pm kisan 18th installment) ಮೂಲಕ ರೈತರ ಖಾತೆಗೆ ಹಾಕಲಾಗುತ್ತಿದ್ದು, ಈ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಮಾಹಿತಿ ಮತ್ತು ಇ-ಕೆವೈಸಿ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಕಳೆದ 18 ಜೂನ್ 2024 ರಂದು … Read more

uchitha holige yantra application-ಉಚಿತ ಹೊಲಿಗೆ ಯಂತ್ರ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು(uchitha holige yantra) ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರದ ಪ್ರಯೋಜನವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಬೇಕಾಗುವ ಸಲ್ಲಿಸಬೇಕಾದ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ವಿವರವನ್ನು ಪ್ರಕಟಿಸಲಾಗಿದೆ. ಪ್ರತಿ ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳಿಗೆ ವಿವಿಧ … Read more

bele vime last date- ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

ಫಸಲ್ ಭಿಮಾ ಯೋಜನೆಯಡಿ ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(bele vime) ಮಾಡಿಸಲು ಇದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದ್ದು, ರೈತ ಮಿತ್ರರರು ಈ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ. ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಕೊನೆಯ ವಿಸ್ತರಣೆ ಮಾಡಲಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ದಾಖಲಾತಿಗಳೇನು? ಇತ್ಯಾದಿ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ವಿಮೆ … Read more

Parihara status-ನಿಮ್ಮ ಸರ್ವೆ ನಂಬರ್ ಹಾಕಿ ಬರ ಪರಿಹಾರ ಎಷ್ಟು ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ರೈತರು ತಮ್ಮ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಬರ ಪರಿಹಾದ ಹಣ(Bara Parihara status)ಎಷ್ಟು ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಹೇಗೆ ತಿಳಿದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ನಮ್ಮ ಪುಟದ ಈ ಹಿಂದಿನ ಅಂಕಣದಲ್ಲಿ ಬರ ಪರಿಹಾರ ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ಮೊಬೈಲ್ ನಲ್ಲಿ ಹೇಗೆ ನೋಡುವುದು? ಮತ್ತು ಬರ ಪರಿಹಾರ ಹಣ ಸಂದಾಯವಾಗಿರುವುದನ್ನು ಚೆಕ್ ಮಾಡುವ ವಿವಿಧ ವಿಧಾನಗಳನ್ನು ತಿಳಿಸಿಕೊಡಲಾಗಿತ್ತು ಇಂದು ಈ ಲೇಖನದಲ್ಲಿ ಸರ್ವೆ ನಂಬರ್ ಹಾಕಿ ಬರ ಪರಿಹಾರದ … Read more