Parihara status-ನಿಮ್ಮ ಸರ್ವೆ ನಂಬರ್ ಹಾಕಿ ಬರ ಪರಿಹಾರ ಎಷ್ಟು ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ರೈತರು ತಮ್ಮ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಬರ ಪರಿಹಾದ ಹಣ(Bara Parihara status)ಎಷ್ಟು ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಹೇಗೆ ತಿಳಿದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ನಮ್ಮ ಪುಟದ ಈ ಹಿಂದಿನ ಅಂಕಣದಲ್ಲಿ ಬರ ಪರಿಹಾರ ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ಮೊಬೈಲ್ ನಲ್ಲಿ ಹೇಗೆ ನೋಡುವುದು? ಮತ್ತು ಬರ ಪರಿಹಾರ ಹಣ ಸಂದಾಯವಾಗಿರುವುದನ್ನು ಚೆಕ್ ಮಾಡುವ ವಿವಿಧ ವಿಧಾನಗಳನ್ನು ತಿಳಿಸಿಕೊಡಲಾಗಿತ್ತು ಇಂದು ಈ ಲೇಖನದಲ್ಲಿ ಸರ್ವೆ ನಂಬರ್ ಹಾಕಿ ಬರ ಪರಿಹಾರದ … Read more

Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಪಡೆಯಲು(Marriage Assistane Scheme-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಮೊದಲನೆ ಮದುವೆಗೆ ಅಥವಾ ಅವನ/ಅವಳ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ರೂ.60,000/- ಅರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ. ಅರ್ಹ … Read more

loan interest Subsidy-ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

ಪಶುಪಾಲನಾ ಇಲಾಖೆಯಿಂದ ಹೈನುಗಾರಿಕೆ ವೃತ್ತಿಯ ಸಲುವಾಗಿ ರೈತರು ಬ್ಯಾಂಕ್ ಮೂಲಕ ತೆಗೆದುಕೊಂಡಿರುವ ಸಾಲಕ್ಕೆ ಬಡ್ಡಿ ಸಹಾಯಧನ(loan interest Subsidy) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ರೈತ ಮಹಿಳೆಯರು ಬ್ಯಾಂಕ್  ಗಳಲ್ಲಿ ತೆಗೆದುಕೊಂಡಿರುವ ಹೈನುಗಾರಿಕೆ ಮೇಲಿನ ಸಾಲಕ್ಕೆ ಬಡ್ಡಿ  ಸಹಾಯಧನ ಪಡೆಯಬಹುದಾಗಿದ್ದು, ಈ ಸೌಲಭ್ಯ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಪಶುಪಾಲನಾ ಇಲಾಖೆಯಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಅರ್ಥಿಕವಾಗಿ ನೆರವು … Read more

Input subsidy amount-ನಿಮ್ಮ ಸರ್ವೆ ನಂಬರ್ ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಎಷ್ಟು ಬಂದಿದೆ ಎಂದು ತಿಳಿಯಿರಿ!

ರೈತರು ತಮ್ಮ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಹಣ ಎಷ್ಟು(Parihara Input subsidy amount) ಬಂದಿದೆ ಎಂದು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿದ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಜಮೀನಿನ ಒಟ್ಟು ವಿಸ್ತೀರ್ಣದ ಅನುಗುಣವಾಗಿ ಇನ್ಪುಟ್ ಸಬ್ಸಿಡಿ ಪರಿಹಾರವನ್ನು ಜಮಾ ಮಾಡಲಾಗಿದ್ದು, ಈ ಕೆಳಗೆ ನಿಮ್ಮ ಜಮೀನಿನ ಸರ್ವೆ ಅನ್ನು ಹಾಕಿ … Read more

PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ!

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಸ್ವಂತ ಮನೆ ಕಟ್ಟುವ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಅರ್ಥಿಕವಾಗಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ(Pradhan Mantri Awas Yojana) ಎಷ್ಟು ಮನೆ ಕಟ್ಟಲು ಎಷ್ಟು ಸಬ್ಸಿಡಿ ನೀಡಲಾಗುತ್ತದೆ? ಯಾರ‍ೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಮತ್ತು ಬಡ ಕುಟುಂಬಗಳಿಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಅವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಮನೆ … Read more

Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

ರಾಜ್ಯದ ಎಲ್ಲಾ ಎಸ್ಕಾಂ ಗಳಿಂದ ರೈತರು ಕೃಷಿ ಉದ್ದೇಶಕ್ಕೆ ಬಳಕೆ ಮಾಡುತ್ತಿರುವ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗಳಿಗೆ ಗ್ರಾಹಕರ ಆಧಾರ್ ನಂಬರ್ ಅನ್ನು ಲಿಂಕ್(Pumpset Adhar link) ಮಾಡುವ ಪ್ರಕ್ರಿಯೆಯನ್ನು ಆರಂಭಿಸಿವೆ. ಕೃಷಿ ಪಂಪ್ ಸೆಟ್ ಗಳಿಗೆ ಏಕೆ? ಆಧಾರ್ ಲಿಂಕ್ ಮಾಡಬೇಕು, ಆಧಾರ್ ಲಿಂಕ್ ಮಾಡಿಲ್ಲದಿದ್ದಲ್ಲಿ ಯಾವೆಲ್ಲ ಸೌಲಭ್ಯಗಳು ಕಡಿತವಾಗಲಿವೆ? ಆಧಾರ್ ಲಿಂಕ್ ಅನ್ನು ಎಲ್ಲಿ ಮಾಡಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗ್ರಾಹಕರ ಆಧಾರ್ ಕಾರ್ಡ ವಿವರ … Read more

June gruhalakshmi amount-2024: ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ! ಇಲ್ಲಿದೆ ಹೊಸ ಅಪ್ಡೇಟ್!

ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ ರೂ 2,000 ಅರ್ಥಿಕ ನೆರವನ್ನು(June gruhalakshmi amount)ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಯಾವಾಗ ಅಗಲಿದೆ? ಎನ್ನುವ ಮಾಹಿತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಅನೇಕ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ನಮಗೆ ಪ್ರತಿ ತಿಂಗಳು ಈ ಯೋಜನೆಯಡಿ ಬರುತ್ತಿದ ಹಣ ಜಮಾ ಅಗುತ್ತಿಲ್ಲ ಎಂದು ರಾಜ್ಯ ಸರಕಾರವನ್ನು ದೂರುತ್ತಿದ್ದು ಈ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌  ಗೃಹಲಕ್ಷ್ಮಿ ಯೋಜನೆಯ ಜೂನ್-2024 ತಿಂಗಳ ಹಣ ಬಿಡುಗಡೆ ಯಾವಾಗ? … Read more

Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!

ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ ವಿಮೆ(Health Insurance Yojana) ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು ಇಂತಹವರಿಗೆ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ ವಿಮೆ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ … Read more

Borewell subsidy scheme-2024: ಸಹಾಯಧನದಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಹಾಯಧನದಲ್ಲಿ ಬೋರ್ವೆಲ್/ಕೊಳವೆ ಬಾವಿಯನ್ನು ಕೊರೆಸುವ ಯೋಜನೆಗೆ(Borewell subsidy scheme) ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ಅಗತ್ಯ ದಾಖಲೆಗಳ ಮಾಹಿತಿ ಸೇರಿದಂತೆ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ 3 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಸ್ವಯಂ ಉದ್ಯೋಗ ನೇರಸಾಲ … Read more

Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಯೋಜನೆಯಡಿ(Education Loan subsidy scheme) ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ಇದನ್ನೂ ಓದಿ: Borewell subsidy scheme-2024: ಸಹಾಯಧನದಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ! How can apply-ಯಾರೆಲ್ಲ … Read more