Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

ರಾಜ್ಯ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆ ವಿವರವನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(Crop Survey mobile application) ಅನ್ನು ಬಿಡುಗಡೆ ಮಾಡಲಾಗಿದೆ ಈ ಬೆಳೆ ಸಮೀಕ್ಷೆಯನ್ನು ಮಾಡದಿದ್ದರೆ ರೈತರಿಗೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ ಅದ್ದರಿಂದ ರೈತರು ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ಈ ಸಮೀಕ್ಷೆಯ ಕುರಿತು ತಿಳಿದುಕೊಂಡು ತಪ್ಪದೇ ಸಮೀಕ್ಷೆಯನ್ನು ಮಾಡಬೇಕು. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರೇ ಸ್ವತಃ ತಮ್ಮ ಮೊಬೈಲ್ … Read more

Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

ಸಾರ್ವಜನಿಕರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು(Birth certificate application)ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ರಾಜ್ಯ ಸರಕಾರದಿಂದ ನೂತನ ಕ್ರಮವನ್ನು ಜಾರಿಗೆ ತರಲಾಗಿದ್ದು ಇನ್ನು ಮುಂದೆ ಈ ಪ್ರಮಾಣ ಪತ್ರಗಳನ್ನು ಪಡೆಯಲು ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಹೋಗುವ ಅಶ್ಯಕತೆ ಇರುವುದಿಲ್ಲ. ಸರಕಾರದ ಕೆಲವು ಯೋಜನೆಗಳ ಸೌಲಭ್ಯ ಪಡೆಯಲು ನಾಗರಿಕರಿಗೆ ಜನನ-ಮರಣ ಪ್ರಮಾಣ ಪತ್ರಗಳನ್ನು ಒದಗಿಸುವುದು ಕಡ್ಡಾಯ ಮಾಡಲಾಗಿದ್ದು ಈ ಕಾರಣದಿಂದಾಗಿ ಪ್ರಮಾಣ ಪತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯ … Read more

labour department application-ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗೆ(karnataka labour department yojana) ಅರ್ಜಿ ಸಲ್ಲಿಸಲು ನೂತನ ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಕೆಳಗೆ ತಿಳಿಸಿರುವ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಕಾರ್ಮಿಕ ಇಲಾಖೆಯಿಂದ  ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು? ಮತ್ತು ಅರ್ಜಿ ಸಲ್ಲಿಸಲು(labour department application) ಬೇಕಾಗುವ ದಾಖಲೆಗಳೆನು? ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: SSC CGL Recruitment 2024-SSC ಯಿಂದ 17000 … Read more

PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಉತ್ತಮ ಮುಂಗಾರು ಮಳೆಯಾಗುತ್ತಿದ್ದು ಬಿತ್ತನೆ ಕಾರ್ಯದಲ್ಲಿ ತೊಡಗಿರುವ ರೈತರಿಗೆ ಸಿಹಿ ಸುದ್ದಿ ನೀಡಿರುವ ಸರಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM-kisan amount) ಅಧಿಕೃತ ಎಕ್ಸಾ ಖಾತೆಯಲ್ಲಿ 17ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡುವ ದಿನಾಂಕವನ್ನು ಪ್ರಕಟಿಸಿದೆ. ಈ ಯೋಜನೆಯಡಿ ಯಾವ ದಿನದಂದು(pm kisan 17th installment date 2024) ರೂ 2,000 ರೈತರ ಖಾತೆಗೆ ಜಮಾ ಅಗಲಿದೆ ಮತ್ತು ಪಿ ಎಂ ಕಿಸಾನ್ ಯೋಜನೆಯಡಿ ಹಣ … Read more

PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ರೈತರು ಕೇಂದ್ರ ಸರಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(pmkisan status check-2024) ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಇಲ್ಲಿಯವರೆಗೆ ನಿಮಗೆ ಎಷ್ಟು ಕಂತು ರೂ 2,000/- ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಮನೆಯಲ್ಲೇ ಕುಳಿತು ಚೆಕ್ ಮಾಡಿಕೊಳ್ಳಬಹುದು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣವನ್ನು 18 ಜೂನ್ 2024 ರಂದು ರೈತರ ಖಾತೆಗೆ ವರ್ಗಾವಣೆ ಮಾಡಲು ಕೇಂದ್ರ ಕೃಷಿ ಇಲಾಖೆಯಿಂದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ನೇರ ನಗದು ವರ್ಗಾವಣೆ(DBT amount) … Read more

fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!

ಇಂದಿನ ಈ ಲೇಖನದಲ್ಲಿ ಬೆಳೆ ವಿಮೆ ಕಟ್ಟಿದರು ಮತ್ತು ತಮ್ಮ ಅಕ್ಕ-ಪಕ್ಕದ ರೈತರಿಗೆ ವಿಮೆ ಹಣ(Insurance amount) ಜಮಾ ಅಗಿದರು ತಮ್ಮ ಖಾತೆಗೆ ಬೆಳೆ ವಿಮೆ ಪರಿಹಾರದ(bele vime hana) ಹಣ ಜಮಾ ಅಗಿಲ್ಲ ಎಂದು ಅನೇಕ ರೈತರು ತಿಳಿಸಿದ್ದು ಈ ಸಮಸ್ಯೆಗೆ ಮುಖ್ಯ ಕಾರಣವೇನು? ಮತ್ತು ಇದಕ್ಕೆ ಸೂಕ್ತ ಪರಿಹಾರ ಕ್ರಮದ ಕುರಿತು ಈ ಕೆಳಗೆ ವಿವರಿಸಲಾಗಿದೆ. ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿದ ಬಳಿಕ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಸಂರಕ್ಷಣೆ … Read more

Yashaswini Yojana-2024: ಯಶಸ್ವಿನಿ ಯೋಜನೆ ಕಾರ್ಡದಾರರಿಗೆ ಭರ್ಜರಿ ಸಿಹಿ ಸುದ್ದಿ!

ಯಶಸ್ವಿನಿ ಯೋಜನೆಯಡಿ(Yashashwini card) ತಮ್ಮ ಕುಟುಂಬದ ಸದಸ್ಯರನ್ನು ನೊಂದಣಿ ಮಾಡಿಕೊಂಡು ಕಾರ್ಡ ಪಡೆದಿರುವ ಸದಸ್ಯರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಯಶಸ್ವಿನಿ ಕಾರ್ಡ ಹೊಂದಿರುವ ಸದಸ್ಯರು ಗರಿಷ್ಠ ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಿದೆ, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಯಶಸ್ವಿನಿ(Yashaswini scheme) ಯೋಜನೆಯಡಿ ಯಾರೆಲ್ಲ ಸೌಲಭ್ಯ ಪಡೆಯಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವೆಲ್ಲ ಆಸ್ಪತ್ರೆಗಳಲ್ಲಿ ಈ ಯೋಜನೆ ಅನ್ವಯ ಅಗುತ್ತದೆ? … Read more

Bara parihara-2023: ರಾಜ್ಯ ಸರಕಾರದಿಂದ ಬರ ಪರಿಹಾರದ ಮೊತ್ತ ನಿಗದಿ! ಒಂದು ಎಕರೆಗೆ ಎಷ್ಟು ಸಿಗಲಿದೆ?

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆಯ ವೈಫಲ್ಯದಿಂದಾಗಿ ಸರಿಸುಮಾರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೆಳೆ ಹಾನಿ ಉಂಟಾಗಿರುತ್ತದೆ. ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಎಲ್ಲಾ ಬಗ್ಗೆಯ ಬರ ಅಧ್ಯಯನ ಸಮೀಕ್ಷೆಗಳು ಪೂರ್ಣಗೊಂಡಿದ್ದು ಇನ್ನು ಹಾನಿಯಾ ಪ್ರಮಾಣವನ್ನು ಲೆಕ್ಕ ಹಾಕಿ ರೈತರಿಗೆ ಬರ ಪರಿಹಾರದ ಹಣವನ್ನು ಜಮಾ ಮಾಡುವುದು ಬಾಕಿ ಇರುತ್ತದೆ. ಈಗಾಗಲೇ ಕೃಷಿ,ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳಿಂದ ರಾಜ್ಯಾಧ್ಯಂತ  ರೈತರ FID ನಂಬರ್ ಸರಿಪಡಿಸುವ ಮತ್ತು ರಚನೆ ಮಾಡುವ ಕಾರ್ಯ ನೆಡೆಯುತ್ತಿದ್ದು ಮುಂದಿನ … Read more

mp election result-2024: ಲೋಕಸಭೆ ಚುನಾವಣೆ ಲೈವ್ ಫಲಿತಾಂಶ ನೋಡಲು ಮೊಬೈಲ್ ಅಪ್ಲಿಕೇಶನ್!

ಇಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳಲಿದ್ದು ಚುನಾವಣಾ ಅಯೋಗ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಅಲ್ಲಿ ಲೈವ್ ಫಲಿತಾಂಶವನ್ನು(mp election result) ಹೇಗೆ ನೋಡುವುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಇದರಲ್ಲಿ 272 ಕ್ಷೇತ್ರಗಳನ್ನು ಪಡೆದ ಪಕ್ಷವು ಅಧಿಕಾರಕ್ಕೆ ಬರಲಿದೆ ದೇಶದಾದ್ಯಂತ ಇಂದು ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ಕಾತುರ ಜನರಲ್ಲಿ ಮನೆ ಮಾಡಿದ್ದು, ಈ ಚುನಾವಣೆಯ ಅಧಿಕೃತ ಫಲಿತಾಂಶವನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ … Read more

Gruhalakshmi status-2024: ಇನ್ನು ಮುಂದೆ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಿರುವುದನ್ನು ತಿಳಿಯುವುದು ಭಾರೀ ಸುಲಭ!

ಪಡಿತರ ಚೀಟಿಯ ಮುಖ್ಯಸ್ಥರಿಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಬಿಡುಗಡೆ ಮಾಡುವ ಗೃಹಲಕ್ಷ್ಮಿ ಯೋಜನೆಯ(Gruhalakshmi yojana) ರೂ 2,000 ವನ್ನು ಫಲಾನುಭವಿಗಳು ಸುಲಭ ವಿಧಾನ ಅನುಸರಿಸಿ ಹೇಗೆ ಪ್ರತಿ ತಿಂಗಳು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಗೃಹಲಕ್ಷ್ಮಿ(Gruhalakshmi) ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ಅರ್ಥಿಕ ನೆರವನ್ನು ಸರಕಾರದಿಂದ ನೇರ ನಗದು ವರ್ಗಾವಣೆ(DBT) ಮೂಲಕ ವರ್ಗಾವಣೆ ಮಾಡಲಾಗುತ್ತಿದ್ದು, ಕುಟುಂಬದ ಯಜಮಾನಿಯ ಖಾತೆಗೆ ಈ ಹಣ ಜಮಾ ಅಗಿದಿಯೋ? ಇಲ್ಲವೋ ಎಂದು … Read more