Gruhalakshmi status-2024: ಇನ್ನು ಮುಂದೆ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಿರುವುದನ್ನು ತಿಳಿಯುವುದು ಭಾರೀ ಸುಲಭ!

ಪಡಿತರ ಚೀಟಿಯ ಮುಖ್ಯಸ್ಥರಿಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಬಿಡುಗಡೆ ಮಾಡುವ ಗೃಹಲಕ್ಷ್ಮಿ ಯೋಜನೆಯ(Gruhalakshmi yojana) ರೂ 2,000 ವನ್ನು ಫಲಾನುಭವಿಗಳು ಸುಲಭ ವಿಧಾನ ಅನುಸರಿಸಿ ಹೇಗೆ ಪ್ರತಿ ತಿಂಗಳು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಗೃಹಲಕ್ಷ್ಮಿ(Gruhalakshmi) ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ಅರ್ಥಿಕ ನೆರವನ್ನು ಸರಕಾರದಿಂದ ನೇರ ನಗದು ವರ್ಗಾವಣೆ(DBT) ಮೂಲಕ ವರ್ಗಾವಣೆ ಮಾಡಲಾಗುತ್ತಿದ್ದು, ಕುಟುಂಬದ ಯಜಮಾನಿಯ ಖಾತೆಗೆ ಈ ಹಣ ಜಮಾ ಅಗಿದಿಯೋ? ಇಲ್ಲವೋ ಎಂದು … Read more

Crop insurance-2024: ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎನ್ನುವ ವಿವರ ಬಿಡುಗಡೆ!

ರೈತರು ಅಧಿಕೃತ ಬೆಳೆ ವಿಮಾ ಪೋರ್ಟಲ್ ಭೇಟಿ ಮಾಡಿ  ನಿಮ್ಮ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು ಈ ವರ್ಷ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗೆ ಬೆಳೆ ವಿಮೆ(Crop insurance details-2024) ಮಾಡಿಸಬಹುದು? ಎಂದು ಹೇಗೆ ಚೆಕ್ ಮಾಡುವುದು? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಜ್ಯ ಸರಕಾರದ ಸಂರಕ್ಷಣೆ(Samrakshane) ಪೋರ್ಟಲ್ ಭೇಟಿ ಮಾಡಿ ರೈತರು ತಮ್ಮ ಜಿಲ್ಲೆ,ತಾಲ್ಲೂಕು,ಹೋಬಳಿ,ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಈ ವರ್ಷದ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎಂದು ಮೊಬೈಲ್ ನಲ್ಲಿ ಚೆಕ್ … Read more

Bara parihara Status check-2024: ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ಸಂಪೂರ್ಣ ಮಾಹಿತಿ ಪಡೆಯಲು ಅಪ್ಲಿಕೇಶನ್ ಬಿಡುಗಡೆ!

ರೈತರು ತಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ದಿನಾಂಕ, ಯು.ಟಿ.ಆರ್ ಸಂಖ್ಯೆ ಇತ್ಯಾದಿ ಸಂಪೂರ್ಣ ಮಾಹಿತಿ ಪಡೆಯಲು ಮೊಬೈಲ್ ಅಪ್ಲಿಕೇಶನ್(Bara parihara status check App) ಅನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ ತಮ್ಮ ಬ್ಯಾಂಕ್ ಖಾತೆಗೆ ಯಾವೆಲ್ಲ ಸರಕಾರಿ ಯೋಜನೆಯಡಿ ಎಷ್ಟು ಹಣ ಬಂದಿದೆ ಮತ್ತು ಯಾವ ಯೋಜನೆಯಡಿ ಎಷ್ಟು ಹಣ ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಅಪ್ಲಿಕೇಶನ್ ಅನ್ನು … Read more

Parihara Payment Failed Cases-ರೈತರ ಖಾತೆಗೆ ಬರ ಪರಿಹಾರ ಜಮಾ ಅಗದಿರಲು ಕಾರಣಗಳ ಪಟ್ಟಿ ಬಿಡುಗಡೆ!

ಬರ ಪರಿಹಾರ ರೈತರ ಖಾತೆಗೆ ವರ್ಗಾವಣೆ ಅಗದಿರಲು ಕಾರಣಗಳು ಯಾವುವು? ಮತ್ತು ರೈತರು ಯಾವ ಕ್ರಮ ಅನುಸರಿಸಿ ತಮ್ಮ ಅರ್ಜಿಯನ್ನು ಸರಿಪಡಿಸಿಕೊಂಡು ಪರಿಹಾರದ(Bara parihara amount) ಹಣ ಪಡೆಯಬವುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. “ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ”(NDRF) ಮಾರ್ಗಸೂಚಿಯನ್ವಯ ರಾಜ್ಯದ 32.12 ಲಕ್ಷ ರೈತರಿಗೆ 3,454 ಕೋಟಿ ಬರ ಪರಿಹಾರದ 2ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಈಗಾಗಲೇ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಇದರಲ್ಲಿ ಸರಿ ಸುಮಾರು 1.5 … Read more

Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

2023ರ ಮುಂಗಾರು ಹಂಗಾಮಿನ ಬರದ ಹಿನ್ನೆಲೆಯಲ್ಲಿ ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ(Crop loss amount) ಪರಿಹಾರವಾಗಿ ಪ್ರತಿ ರೈತರಿಗೆ ತಲಾ ₹3,000 ನೀಡಲು ಸರಕಾರವು ನಿರ್ಧಾರ ಮಾಡಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಕ್ಸಾ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆ ವಿವರ ಮತ್ತು ಈ ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲೆ … Read more

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-kisan 17th installment) ದೇಶ 9.3 ಕೋಟಿ ರೈತರಿಗೆ 17ನೇ ಕಂತಿನ ರೂ 2,000 ವನ್ನು ನೇರ ನಗದು ವರ್ಗಾವಣೆ(DBT) ಮೂಲಕ ರೈತರ ಖಾತೆಗೆ ಜಮಾ ಮಾಡಲು ಕೇಂದ್ರದ ಮೊದಲ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 17 ಕಂತಿನ ಹಣ ಬಿಡುಗಡೆ ಆದೇಶಕ್ಕೆ ಸಹಿ ಹಾಕಿದ ಬಳಿಕ ಈ ಕುರಿತು ಅಧಿಕೃತವಾಗಿ ಬಿಡುಗಡೆಯಾಗಿರುವ ಮಾಹಿತಿಯನ್ವಯ ಒಟ್ಟು ದೇಶದ 9.3 ಕೋಟಿ ರೈತರಿಗೆ 20,000 ಕೋಟಿ ಹಣವನ್ನು ಹಂಚಿಕೆ ಮಾಡಲಾಗುವುದು ಎಂದು … Read more

adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

ಬಹುತೇಕ ಎಲ್ಲಾ ಸರಕಾರಿ ಯೋಜನೆಗಳ ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಫಲಾನುಭವಿಗಳಿಗೆ ಸಂದಾಯ ಮಾಡಲಾಗುತ್ತದೆ. ಈ ಕಾರಣದಿಂದಾಗ ನಾಗರಿಕರು ತಮ್ಮ ಆಧಾರ್ ವಿವರವನ್ನು ಸರಿಯಾಗಿ ನವೀಕರಿಸುದು ಅತ್ಯಗತ್ಯ. ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ(Gruhalakshimi yojana)ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ಆ ಕೆಲಸವನ್ನು ತಪ್ಪದೇ ಮಾಡಿಕೊಳ್ಳಬೇಕು. ಯಾವುದು ಆ ಕೆಲಸ? ಸರಕಾರಿ ಯೋಜನೆಗಳ ಹಣವನ್ನು ಪಡೆಯಲು ಏನು ಮಾಡಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತೀಚೇಗೆ ಕೆಲವು … Read more

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

ಇಲ್ಲಿಯವರೆಗೆ ಒಂದು ಕಂತು ಸಹ ಬರ ಪರಿಹಾರದ ಹಣವನ್ನು(Parihara amount-2024) ಪಡೆಯದಿರುವ ರೈತರು ಯಾವ ಕ್ರಮ ಅನುಸರಿಸಿ ಪರಿಹಾರದ ಹಣವನ್ನು ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೀಕರ ಬರಗಾಲದಿಂದ ರೈತರಿಗೆ ಅಗಿರುವ ನಷ್ಟಕ್ಕೆ ಅರ್ಥಿಕವಾಗಿ ನೆರವು ನೀಡಲು NDRF ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಇಲ್ಲಿಯವರೆಗೆ ಎರಡು ಕಂತು ಬರ ಪರಿಹಾರ(Bara parihara hana) ಜಮಾ ಮಾಡಲಾಗಿದೆ. ಇನ್ನು ಅನೇಕ ಜಿಲ್ಲೆಗಳಲ್ಲಿ ತಾಂತ್ರಿಕ ಕಾರಣಗಳಿಂದ ಹಲವು ರೈತರಿಗೆ ಬರ … Read more

LPG e-KYC status- ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಚೆಕ್ ಮಾಡುವುದು ಹೇಗೆ?

ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮನೆ ಬಳಕೆಗೆ ಬಳಸುವ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ಗ್ರಾಹಕರು ಇ-ಕೆವೈಸಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಹಕರು ತಮ್ಮ ಮೊಬೈಲ್ ನಲ್ಲಿ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಹೇಗೆ ತಿಳಿಯಬವುದು ಎಂದು ಈ ಕೆಳಗೆ ತಿಳಿಸಲಾಗಿದೆ. ಗ್ರಾಹಕರು ಮನೆ ಬಳಕೆಯ ಗ್ಯಾಸ್ ಸಿಲಿಂಡರ್ ಪಡೆಯಲು ತಾವು ಪ್ರತಿ ಬಾರಿ ಸಿಲಿಂಡರ್ ಖಾಲಿಯಾದಗ ಗ್ಯಾಸ್ ಬುಕಿಂಗ್ ಮಾಡಿ ತುಂಬಿದ ಗ್ಯಾಸ್ ಸಿಲಿಂಡರ್ ತೆಗೆದುಕೊಳ್ಳುವ ಗ್ಯಾಸ್ ಎಜೆನ್ಸಿಯ ಕಚೇರಿ ಭೇಟಿ ಮಾಡಿ ಇ-ಕೆವೈಸಿ ಮಾಡಿಕೊಳ್ಳುವುದು … Read more

Rabi crop survey-2023: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿನಿ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಸ್ವತಃ ತಮ್ಮ ಮೊಬೈಲ್ ಮೂಲಕ ಸಮೀಕ್ಷೆ ಮಾಡಿಕೊಳ್ಳಬವುದು. ರೈತರು ಈ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ-ಸ್ಟೋರ್(google play store) ಭೇಟಿ ಮಾಡಿ ಡೌನ್ಲೋಡ್ ಮಾಡಿಕೊಂಡು ಯಾವೆಲ್ಲ ವಿಧಾನಗಳನ್ನು ಅನುಸರಿಸಿ ಬೆಳೆ ಸಮೀಕ್ಷೆ ಮಾಡಬೇಕು? ಬೆಳೆ ಸಮೀಕ್ಷೆ ಮಾಡಿಕೊಳ್ಳುವುದರ ಪ್ರಯೋಜನೆಗಳೇನು? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. … Read more