PM-Vishwakarma Yojana-ಸ್ವ-ಉದ್ಯೋಗ ಆರಂಭಿಸಲು ಈ ಯೋಜನೆಯಡಿ ಯಾವುದೇ ಗ್ಯಾರಂಟಿಯಿಲ್ಲದೇ 3 ಲಕ್ಷ ಸಾಲ ಸಿಗುತ್ತದೆ!

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (PM-Vishwakarma yojana-2023)ಅಡಿಯಲ್ಲಿ ಸ್ವ-ಉದ್ಯೋಗ ನಡೆಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಮತ್ತು ಸಹಾಯಧನದಲ್ಲಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನ. ಈಗಾಗಲೇ ಟೈಲರಿಂಗ್ ಸೇರಿದಂತೆ ವಿವಿಧ ಬಗ್ಗೆಯ 18 ಕ್ಕೂ ಹೆಚ್ಚಿನ ಸ್ವ-ಉದ್ಯೋಗ ಮಾಡುವವರು ಈ ಯೋಜನೆಯ ಪ್ರಯೋಜನ ಪಡೆಯಬವುದು. ಈ ಯೋಜನೆಯಡಿ ಪ್ರಯೋಜನ ಪಡೆಯಲು ಆಸಕ್ತ ಅಭ್ಯರ್ಥಿಗಳು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಬವುದು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಇದನ್ನೂ ಓದಿ: Gruhalakshmi Camp-ನಿಮಗೆ ಗೃಹಲಕ್ಷ್ಮಿ ಯೋಜನೆ … Read more

Adhar address-ಆಧಾರ್ ಕಾರ್ಡನಲ್ಲಿ ವಿಳಾಸ ಬದಲಾವಣೆಗೆ ನೂತನ ವ್ಯವಸ್ಥೆ ಜಾರಿ

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್ ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ ನಲ್ಲಿ ತಪ್ಪಾದ ವಿವರವನ್ನು ಅಥವಾ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರವಾದಗ ನಿಮ್ಮ ವಿಳಾಸದ ವಿವರವನ್ನು ಬದಲಾವಣೆ ಮಾಡಲು ಸರಕಾರಿ ಕಚೇರಿ ಅಲೆದಾಡುವ … Read more

Gruhalakshmi Camp-ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ? ಹಣ ಬರದವರು ತಪ್ಪದೇ ಈ ದಿನ ನಿಮ್ಮ ಗ್ರಾಮ ಪಂಚಾಯತ್ ಭೇಟಿ ಮಾಡಿ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳ ಆಯೋಜನೆ ಮಾಡಲು ರಾಜ್ಯ ಸರಕಾರದಿಂದ ನಿರ್ಧಾರ ಮಾಡಿ ದಿನಾಂಕ ನಿಗದಿಪಡಿಸಿದೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ವಾರ್ತಾ ಇಲಾಖೆಯು ಇಲ್ಲಿಯವರೆಗೆ ಅರ್ಜಿ ಸಲ್ಲಿಸಿಯು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯದವರ ಸಮಸ್ಯೆಯನ್ನು ಗುರುತಿಸಿ ಸ್ಥಳದಲ್ಲೇ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಏಕ ಕಾಲಕ್ಕೆ ಕ್ಯಾಂಪ್ ನಡೆಸಲು ಸಂಬಂಧಪಟ್ಟ  ಇಲಾಖೆಗೆ ಸೂಚನೆ ನೀಡಲಾಗಿದೆ. ಸರ್ಕಾರವು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ … Read more

Ayushman Bharat Yojana: ಈ ಕಾರ್ಡ ನಿಮ್ಮ ಬಳಿಯಿದ್ದಲ್ಲಿ 5 ಲಕ್ಷದವರೆಗೆ ಅರ್ಥಿಕ ನೆರವು ಪಡೆಯಬವುದು!

ನಮ್ಮ ದೇಶದಲ್ಲಿ ಬಡ ವರ್ಗದ ಜನರಿಗೆ ಯಾವುದಾದರು ಆರೋಗ್ಯ ಸಮಸ್ಯೆ ಬಂದರೆ ಅದನ್ನು ಸರಿಪಡಿಸಿಕೊಳ್ಳಲು ದೊಡ್ಡ ಮೊತ್ತ ತೆರಬೇಕಾದ ಪರಿಸ್ಥಿತಿ ಬಂದು ಬಿಡುತ್ತದೆ ಈ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ದೇಶಾದ್ಯಂತ ಆಯುಷ್ಮಾನ್ ಭಾರತ್  ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತದೆ. ಪ್ರಸ್ತುತ ಚಾಲ್ತಿಯಲ್ಲಿ 28,15,37,087 ಅಯುಷ್ಮಾನ್ ಭಾರತ್ ಕಾರ್ಡಗಳು ಚಲಾವಣೆಯಲ್ಲಿದು ಅನೇಕ ಬಡ ಕುಟುಂಬಗಳು ಈ ಯೋಜನೆಯಡಿ ಅತೀ ಕಡಿಮೆ ಹಣ ಬಳಕೆ ಮಾಡಿಕೊಂಡು ಆರೋಗ್ಯ ಸೇವೆಯನ್ನು ಪಡೆಯುತ್ತಿದ್ದಾರೆ. ಆಯುಷ್ಮಾನ್ ಭಾರತ್ … Read more

Best Money saving tips-ನಿಮ್ಮ ಹಣ ದುಡಿಯುವಂತೆ ಮಾಡಲು ಇಲ್ಲಿದೆ ಸೂಪರ್ ಐಡಿಯಾ!

ಜೀವನ ನಡೆಸಲು ಅತೀ ಮುಖ್ಯವಾದ ವಸ್ತು ಹಣ ಇದರ ಕುರಿತು ನಾಗರಿಕರು ಎಷ್ಟು ಜಾಗೃತಿಯಿಂದ ಇದ್ದರು ಕಡಿಮೆಯೇ, ಹಣ ಗಳಿಕೆ ಮಾಡುವುದರ ಜೊತೆಗೆ ಉಳಿಕೆಯನ್ನು ಮಾಡಿ ಉತ್ತಮ ಯೋಜನೆಯಲ್ಲಿ ಹೂಡಿಕೆ ಮಾಡುವುದು ಅಷ್ಟೇ ಮುಖ್ಯ. ಪ್ರಸಿದ್ಧ ಆರ್ಥಿಕ ಸಲಹೆಗಾರರು ಒಬ್ಬರು ಹೇಳಿರುವ ಒಂದು ಮಾತು ಹಣವನ್ನು ಹೂಡಿಕೆಯಲ್ಲಿ ತೂಡಗಿಸಿಕೊಳ್ಳುವುದು ಎಷ್ಟು ಮುಖ್ಯ ಎಂದು ಹೀಗೆ ಹೇಳುತ್ತಾರೆ ನಾಗರಿಕರು ಅರ್ಥಿಕವಾಗಿ ಉತ್ತಮ ಸ್ಥಿತಿ ತಲುಪಲು ಹಣವನ್ನು ಗಳಿಕೆ ಮಾಡುವುದರ ಜೊತೆಗೆ ನಾವು ದುಡಿದ ಹಣ ಸಹ ನಮಗಾಗಿ ದುಡಿಯುವಂತೆ … Read more

NPCI mapping: ಈ ಕೆಲಸ ಮಾಡಿದರೆ ಗೃಹಲಕ್ಷ್ಮಿ,ಪಿಂಚಣಿ ಹಣ ಸೇರಿದಂತೆ ಎಲ್ಲಾ ಯೋಜನೆಯ DBT ಹಣ ನಿಮ್ಮ ಖಾತೆಗೆ ಸುಲಭವಾಗಿ ಜಮಾ ಅಗುತ್ತದೆ!

ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ನೇರ ನಗದು ವರ್ಗಾವಣೆ(DBT) ಮೂಲಕ ಅರ್ಥಿಕ ಸಹಾಯಧನ ಪಡೆಯಲು NPCI ಮ್ಯಾಪಿಂಗ್ ಸಮಸ್ಯೆಯಿಂದ ಅರ್ಥಿಕ ನೆರವು ಪಡೆಯಲು ತಾಂತ್ರಿಕ ತೊಂದರೆ ಅನುಭವಿಸುತ್ತಿರುವವರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣ ಓದಿ ಈ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬವುದು. ಗೃಹಲಕ್ಷ್ಮಿ, ಅನ್ನಭಾಗ್ಯ ಅಕ್ಕಿ ಹಣ, ವಿವಿಧ ರೀತಿಯ ಮಾಸಿಕ ಪಿಂಚಣಿ ಯೋಜನೆ ಫಲಾನುಭವಿಗಳು, ಕಿಸಾನ್ ಸಮ್ಮಾನ್ ಯೋಜನೆ ಇತ್ಯಾದಿ ಯೋಜನೆಯಡಿ ಆಧಾರ್ ಲಿಂಕ್ ಇರುವ ಖಾತೆಗೆ ಹಣ ಪಡೆಯಲು ಸಾಧ್ಯವಾಗದ ಫಲಾನುಭವಿಗಳು … Read more

FID number- FID ನಂಬರ್ ನಲ್ಲಿ ದಾಖಲಿಸಿರುವ ವಿವರ ತಿದ್ದುಪಡಿಗೆ ರೈತರಿಗೆ ಅವಕಾಶ!

ಕೃಷಿ ಇಲಾಖೆಯಿಂದ ರೈತರ ಜಮೀನು ಮತ್ತು ಬ್ಯಾಂಕ್ ಖಾತೆ, ವೈಯಕ್ತಿಕ ವಿವರವನ್ನು ಡಿಜಿಟಲ್ ತಂತ್ರಾಂಶದಲ್ಲಿ ದಾಖಲಿಸಿ ಸರಕಾರದ ವಿವಿಧ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ವಿತರಣೆ ಮಾಡಲು ಪ್ರೂಟ್ಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು. ಮೊದಲಿಗೆ ಈ ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಆಧಾರ್ ಕಾರ್ಡ ವಿವಿರ, ಬ್ಯಾಂಕ್ ಖಾತೆ ವಿವರ ದಾಖಲಿಸಿ ಕೊನೆಯಲ್ಲಿ ಅನುಮೋದನೆ ನೀಡಿ FID1404000****** ಈ ರೀತಿಯ 16 ಅಂಕಿಯ FID ನಂಬರ್ ನೀಡಲಾಗುತ್ತದೆ.  ರೈತರ ಮರಳಿ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ತೋಟಗಾರಿಕೆ, … Read more

Kaveri koogu-ತೇಗ, ಮಹಾಗಣಿ ಸೇರಿದಂತೆ 12 ಬಗ್ಗೆಯ ಸಸಿಗಳು ಕೇವಲ 3 ರೂ ಗೆ ಮಾರಾಟ! ಇಲ್ಲಿದೆ ಸಂಪೂರ್ಣ ವಿವರ.

 ಕಾವೇರಿ ಕೂಗು ತಂಡದಿಂದ ರೈತರಿಗೆ ಮರಗಳನ್ನು ಬೆಳೆಸಲು ಅನುಕೂಲವಾಗುವ ದೇಸೆಯಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ವಿವಿಧ ಬಗ್ಗೆಯ ಸಸಿಗಳನ್ನು ವಿತರಿಸಲಾಗುವುದು ಎಂದು ಕಾವೇರಿ ಕೂಗು ತಂಡದಿಂದ ಪ್ರಕಟಣೆ ಹೊರಡಿಸಲಾಗಿದೆ. ಗಿಡ-ಮರಗಳನ್ನು ತಮ್ಮ ತೋಟದಲ್ಲಿ ಬೆಳೆಸಲು ಆಸಕ್ತಿಯಿರುವ ರೈತ ಭಾಂದವರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಬಹುಮುಖ್ಯವಾಗಿ ಅರಣ್ಯ ಕೃಷಿ ಮಾಡಲು ಆಸಕ್ತಿ ಹೊಂದಿರುವ ರೈತರು ಉತ್ತಮ ಗುಣಮಟ್ಟದ ಅತೀ ಕಡಿಮೆ ಬೆಲೆಯಲ್ಲಿ ಈ ತಂಡದವರ ಬಳಿ ಸಸಿಗಳನ್ನು ಪಡೆದು ನಿಮ್ಮ ಜಮೀನಿನಲ್ಲಿ ನೆಡಬವುದಾಗಿದೆ. ಸಸಿಗಳನ್ನು … Read more

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

ರಾಜ್ಯ ಸರಕಾರದಿಂದ ರೈತರಿಗೆ ಬರಗಾಲ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವಾಗಲು ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲದ ಬಡ್ದಿಯನ್ನು ಮನ್ನಾ ಮಾಡಲು ರಾಜ್ಯ ಸರಕಾರದಿಂದ ಅಧಿಕೃತ ನಿರ್ಣಯ ತೆಗೆದುಕೊಳ್ಳಲಾಗಿದೆ. ಯಾವೆಲ್ಲ ಸಾಲಕ್ಕೆ ಬಡ್ದಿ ಮನ್ನಾ ಅಗಲಿದೆ? ಯಾರೆಲ್ಲೆ ಅರ್ಹರು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯದ ಏಳು ಕೋಟಿ ಕನ್ನಡಿಗರ ಪ್ರಗತಿಯ ಮುನ್ನೋಟದೊಂದಿಗೆ … Read more

akrama sakrama yojane- ಅಕ್ರಮ-ಸಕ್ರಮ ಯೋಜನೆಯಡಿ 4 ಲಕ್ಷ ಕೃಷಿ ಪಂಪ್ ಸೆಟ್ ಗೆ ವಿದ್ಯುತ್: ಇಂದನ ಸಚಿವ ಕೆ ಜೆ ಚಾರ್ಜ್

ರಾಜ್ಯ ಸರಕಾರದಿಂದ ರೈತರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡುವ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಈ ಯೋಜನೆಯ ಅನುಷ್ಥಾನದ ಕುರಿತು ನೀಡಿರುವ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಲ್ಪಿಸಲು ರಾಜ್ಯದ ಎಸ್ಕಾಂ ಗಳಲ್ಲಿ ರೈತರಿಗೆ ಅನುಕೂಲವಾಗುವ ಯೋಜನೆ ಎಂದೇ ಹೆಸರಾಗಿರುವ ಅಕ್ರಮ-ಸಕ್ರಮ ಯೋಜನೆಯ ಕುರಿತು ರೈತರಿಗೆ ಇತೀಚೆಗೆ ಅನೇಕ ಗೊಂದಲಗಳು ಉಂಟಾಗಿದ್ದವು ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾದ ಅಧಿಕೃತ ಮಾಹಿತಿಯನ್ನು … Read more