akrama sakrama yojane- ಅಕ್ರಮ-ಸಕ್ರಮ ಯೋಜನೆಯಡಿ 4 ಲಕ್ಷ ಕೃಷಿ ಪಂಪ್ ಸೆಟ್ ಗೆ ವಿದ್ಯುತ್: ಇಂದನ ಸಚಿವ ಕೆ ಜೆ ಚಾರ್ಜ್

ರಾಜ್ಯ ಸರಕಾರದಿಂದ ರೈತರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡುವ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಈ ಯೋಜನೆಯ ಅನುಷ್ಥಾನದ ಕುರಿತು ನೀಡಿರುವ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಲ್ಪಿಸಲು ರಾಜ್ಯದ ಎಸ್ಕಾಂ ಗಳಲ್ಲಿ ರೈತರಿಗೆ ಅನುಕೂಲವಾಗುವ ಯೋಜನೆ ಎಂದೇ ಹೆಸರಾಗಿರುವ ಅಕ್ರಮ-ಸಕ್ರಮ ಯೋಜನೆಯ ಕುರಿತು ರೈತರಿಗೆ ಇತೀಚೆಗೆ ಅನೇಕ ಗೊಂದಲಗಳು ಉಂಟಾಗಿದ್ದವು ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾದ ಅಧಿಕೃತ ಮಾಹಿತಿಯನ್ನು … Read more

Yuva nidhi Application-ನಾಳೆಯಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ದಾಖಲೆಯಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ನಾಳೆಯಿಂದ ಅವಕಾಶ ಮಾಡಿಕೊಡಲಾಗಿದೆ.  ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು? ಯಾರು ಅರ್ಜಿ ಸಲ್ಲಿಸಲು ಬರುವುದಿಲ್ಲ, ಅರ್ಜಿ ಸಲ್ಲಿಸಲು ನೀವು ಸಿದ್ದಪಡಿಸಿಕೊಳ್ಳಬೇಕಾದ ದಾಖಲಾತಿಗಳೇನು? ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ … Read more

Yuva nidhi application link-ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಬಿಡುಗಡೆ!

ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಅದಿಕೃತ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಲಿಂಕ್ ಅನ್ನು ಬಳಸಿಕೊಂಡು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪ್ಲೇಸ್ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಯುವ ನಿಧಿ ಯೋಜನೆಗೆ ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ. ಯುವ ನಿಧಿ ಯೋಜನೆಗೆ ಮೊಬೈಲ್ ನಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಹಂತವಾರು ವಿಧಾನವನ್ನು ಸಂಪೂರ್ಣವಾಗಿ ಈ ಅಂಕಣದಲ್ಲಿ ವಿವರಿಸಲಾಗಿದೆ ಈ ಮಾಹಿತಿ ಉಪಯುಕ್ತ … Read more

Free two wheeler scheme-ರಾಜ್ಯ ಸರಕಾರದಿಂದ 4000 ಸಾವಿರ ಉಚಿತ ಬೈಕ್ ವಿತರಣೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

ಅಂಗವಿಕಲರು ಸಮಾಜಕ್ಕೆ ಹೊರೆ ಅಲ್ಲ. ಇತ್ತೀಚಿನ ದಿನಗಳಲ್ಲಿ ಕ್ರೀಡೆಯೂ ಸೇರಿದಂತೆ ಎಲ್ಲ ರಂಗಗಳಲ್ಲಿ ಅಂಗವಿಕಲರು ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಹೀಗಾಗಿ, ಸಮಾಜಕ್ಕೆ ಹೊರೆ ಎನ್ನುವ ಭಾವನೆಯನ್ನು ದೂರ ಮಾಡಬೇಕಿದೆ. ಅಂಗವಿಕಲರಿಗೆ ಶಿಕ್ಷಣ, ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅಂಗವಿಕಲರಿಗೆ ಸ್ವ-ಉದ್ಯೋಗ ಇತರ ಚಟುವಟಿಕೆಗಳಿಗೆ ಪ್ರಯಾಣ ಬೆಳೆಸಲು ಅನುಕೂಲ ಮಾಡಿಕೊಡುವ ದೇಸೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ 4000 ಸಾವಿರ ಉಚಿತ ತ್ರಿಚಕ್ರ ಬೈಕ್ ಗಳನ್ನು … Read more

Fruits Id updates: ಪ್ರೂಟ್ಸ್ ಐಡಿಯಲ್ಲಿ ನಮೂದಿಸಿದ ವಿವರದ ಕುರಿತು ರೈತರು ತಪ್ಪದೇ ಈ ಮಾಹಿತಿ ತಿಳಿಯಿರಿ!

ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಇತ್ಯಾದಿ ಸರಕಾರಿ ಸೌಲಭ್ಯ ಪಡೆಯಲು ಪ್ರತಿಯೊಬ್ಬ ರೈತರು ಪ್ರೂಟ್ಸ್ ಐಡಿಯನ್ನು ಹೊಂದಿರುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಲಾಗಿದೆ.  ಈ ಕಾರಣದಿಂದಾಗಿ ಈ ಪ್ರೂಟ್ಸ್ ಐಡಿಯಲ್ಲಿ ದಾಖಲಾಗಿರುವ ರೈತರ ಎಲ್ಲಾ ವಿವರವು ಸರಿಯಾಗಿದಲ್ಲಿ ಮಾತ್ರ ರೈತರಿಗೆ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ. ಇಂದು ಈ ಅಂಕಣದಲ್ಲಿ FID Number ಅಥವಾ Fruits ID ಎಂದು ಕರೆಯುವ ಕೃಷಿ ಇಲಾಖೆಯ ಡಿಜಿಟಲ್ ದಾಖಲಾತಿ ಸಂಖ್ಯೆಯಲ್ಲಿ ರೈತರ ವಿವರ ತಪ್ಪದ್ದರೆ ಹೇಗೆ … Read more

Agriculture Loan- ರೈತರ ಸಾಲ ಮರುಪಾವತಿ ರಾಜ್ಯ ಸರಕಾರದಿಂದ ನೂತನ ಕ್ರಮ!

ಈ ವರ್ಷ ಮುಂಗಾರು ಮಳೆ ಕೊರತೆಯಿಂದಾಗಿ ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತರು ಮಳೆ/ನೀರಿನ ಕೊರತೆ ಸಂಭವಿಸಿ ಉತ್ತಮ ಫಸಲನ್ನು ಪಡೆಯಲು ಸಾಧ್ಯವಾಗಿರುವುದಿಲ್ಲ ಈ ಸಮಯದಲ್ಲಿ ಬ್ಯಾಂಕ್ ನಲ್ಲಿ ಪಡೆದಿರುವ ಬೆಳೆ ಸಾಲದ ಮರುಪಾವತಿ ಕುರಿತಂತೆ ರಾಜ್ಯ ಸರಕಾರದಿಂದ ನೂತನ ಕ್ರಮ ಜಾರಿ ಮಾಡಲಾಗಿದೆ. ರೈತರು ತಮ್ಮ ವ್ಯಾಪ್ತಿಯ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಮರು ಪಾವತಿ ಅವಧಿ ವಿಸ್ತರಣೆ ಕುರಿತು ಕಂದಾಯ ಸಚಿವ ಕೃಷಿ ಬೈರೇಗೌಡರವರು ಸಾಲ ಮರು ಪಾವತಿಗೆ ನೂತನ ಕ್ರಮ ಜಾರಿ ಕುರಿತು … Read more

Poultry farm-ಕೋಳಿ ಸಾಕಾಣಿಕೆಗೆ ಯಾವೆಲ್ಲ ಪರವಾನಗಿಯನ್ನು ಪಡೆಯಬೇಕು? ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬವುದು?

ಪ್ರಸ್ತುತ ಸನ್ನಿವೇಶದಲ್ಲಿ ಕೃಷಿಯ ಜೊತೆಗೆ ಕೋಳಿ ಸಾಕಾಣಿಕೆ(poultry farm) , ಹೈನುಗಾರಿಕೆ, ಮೀನುಗಾರಿಕೆ ಯಂತಹ ಉಪಕಸುಬುಗಳಲ್ಲಿ ತೊಡಗಿಕೊಂಡರೆ ಮಾತ್ರ ರೈತರು ಅರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಬದಲಾಗುತ್ತಿರುವ ಹವಾಮಾನ ,ಮಳೆ ಕೊರತೆ, ಬೆಳೆಗಳಿಗೆ ರೋಗ-ಕೀಟ ಭಾದೆ ಸಂದರ್ಭದಲ್ಲಿ ಕೇವಲ ಏಕ ಬೆಳೆ/ ಏಕ ಮೂಲದ ಆದಾಯವನ್ನು ನೆಚ್ಚಿಕೊಳ್ಳುವ ಬದಲಿಗೆ ಕೃಷಿ ಪೂರಕ ಉಪಕಸುಬುಗಳನ್ನು ಮಾಡುವುದು ಅತ್ಯಗತ್ಯವಾಗಿದೆ ಇದಕ್ಕೆ ಪೂರಕವಾಗಿ ಇಂದು ಈ ಅಂಕಣದಲ್ಲಿ ಗ್ರಾಮೀಣ ಭಾಗದಲ್ಲಿ ಕೋಳಿ ಪಾರ್ಮ್ ಮಾಡಲು ಆಸಕ್ತಿ ಹೊಂದಿರುವವರು ಮೊದಲಿಗೆ ಯಾವೆಲ್ಲ ಅನುಮತಿ/ಪರವಾನಗಿಗಳನ್ನು ತೆಗೆದುಕೊಳ್ಳಬೇಖಾಗುತ್ತದೆ? … Read more

Pinchani status-2023:ಈ ಪಟ್ಟಿಯಲ್ಲಿರುವವರಿಗೆ ಡಿಸೆಂಬರ್ ಪಿಂಚಣಿ ಹಣ ವರ್ಗಾವಣೆ!

ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಯೋಜನೆಗಳನ್ನು ನಿರ್ದೇಶನಾಲಯದಿಂದ ರಾಜ್ಯದ ಒಟ್ಟು 77,63,513 ನಾಗರಿಕರಿಗೆ ಡಿಸೆಂಬರ್ ತಿಂಗಳ ಪಿಂಚಣಿ ಹಣವನ್ನು(Pinchani Amount) ಜಮಾ ಮಾಡಲಾಗಿದೆ. ಈ ಅಂಕಣದಲ್ಲಿ ವಿವರಿಸಿದ ವಿಧಾನವನ್ನುಅನುಸರಿಸಿ ನಿಮಗೆ ಪಿಂಚಣಿ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು ಚೆಕ್ ಮಾಡಿಕೊಳ್ಳಬವುದು. ಯಾವೆಲ್ಲ ಯೋಜನೆಯಡಿ ಪಿಂಚಣಿ ಪಡೆಯಬವುದು? ಯಾವ ಯೋಜನೆಯಡಿ ಎಷ್ಟು ಹಣ ಬರುತ್ತದೆ? ಇತ್ಯಾದಿ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ … Read more

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರಿಗೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ(bele vime) ಜಿಲ್ಲಾವಾರು ವರ್ಗಾವಣೆ ಪ್ರಾರಂಭವಾಗಿರುತ್ತದೆ.  ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಬೆಳೆಯು ಹಾನಿಯಾಗಿದ್ದು ಬೆಳೆ ವಿಮೆ ಮಾಡಿಸಿದ ರೈತರಿಗೆ ಸಮೀಕ್ಷೆಯ ಆಧಾರದ ಮೇಲೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ ಮೊತ್ತವನ್ನು ರೈತರ ಖಾತೆಗೆ ನೇರ … Read more

Taluk wise ration card list-ಆಹಾರ ಇಲಾಖೆಯಿಂದ ತಾಲ್ಲೂಕುವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ತಾಲ್ಲೂಕುವಾರು ಪ್ರತಿ ತಿಂಗಳ ರದ್ದಾದ ಪಡಿತರ ಚೀಟಿ/ರೇಷನ್ ಕಾರ್ಡ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಇಲಾಖೆಯ ಅಧಿಕೃತ ಜಾಲತಾಣ ಭೇಟಿ  ಮಾಡಿ ಹೇಗೆ ಈ ಪಟ್ಟಿಯನ್ನು ನೋಡಬವುದು ಮತ್ತು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೇಷನ್ ಕಾರ್ಡ ಹೊಂದಿರುವ ಗ್ರಾಹಕರು ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯೋ? ಇಲ್ಲವೋ? ಎಂದು ನಿಮ್ಮ ಮೊಬೈಲ್ … Read more