Drip irrigation subsidy-ತೋಟಗಾರಿಕೆ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಕೆಗೆ ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಅರ್ಹ ರೈತರು ಈ ಅಂಕಣದಲ್ಲಿ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿ ಸಮೇತ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು. ನೀರು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಅತ್ಯಗತ್ಯವಾಗಿರುವ ಸಂಪನ್ಮೂಲಗಳಲ್ಲಿ ಒಂದು. ಆಧುನಿಕ ತೋಟಗಾರಿಕೆಯಲ್ಲಿ ನೀರಿನ ಮಿತ ಬಳಕೆ ಮತ್ತು … Read more

Land survey Documents- ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

ಸಾಮಾನ್ಯವಾಗಿ ರಾಜ್ಯದ್ಯಂತ ಎಲ್ಲಾ ರೈತರ ಜಮೀನಿನ ಸರ್ವೆ ಮಾಡುವ ಸಂದರ್ಭದಲ್ಲಿ ಭೂಮಿಯ ವಿಸ್ತೀರ್ಣವನ್ನು ಅಳತೆ ಮಾಡಲು ಚೈನ್ ಅನ್ನು ಬಳಕೆ ಮಾಡಲಾಗುತ್ತದೆ, ಈ ಚೈನ್ ಕುರಿತು ಹಲವು ಜನರಿಗೆ ಗೊತ್ತಿಲ್ಲದೇ ಇರುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಒಂದು ಚೈನ್ ಎಷ್ಟು ಉದ್ದ ಬರುತ್ತದೆ? ಒಂದು ಕೊಂಡಿ ಅಳತೆ ಎಷ್ಟು ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ. ಜಮೀನಿನ ಸರ್ವೆಯನ್ನು ಪ್ರತಿಯೊಬ್ಬರೂ ಮಾಡಿಸುತ್ತಾರೆ. ಪ್ರತಿಯೊಂದು ಜಮೀನ ವಿಚಾರದಲ್ಲಿ ಹಿಸ್ಸಾ ಮಾಡುವ ಸಂದರ್ಭದಲ್ಲಿ ಅಥವಾ ಇನ್ನುವುದೇ ಕೆಲವೊಂದು ಜಮೀನಿನ ವಿಸ್ತೀರ್ಣದ … Read more

Adike dhoti subsidy- ಅಡಿಕೆ ದೋಟಿ ಸಹಾಯಧನದಲ್ಲಿ ಖರೀದಿಸಲು ಅರ್ಜಿ ಆಹ್ವಾನ!

2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ (CHD) ಯೋಜನೆಯಡಿ “ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ ಅಡಿಕೆ ದೋಟಿ ಖರೀದಿಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ರೈತರಿಗೆ ಅಡಿಕೆ ದೋಟಿ-Adhike dhoti ಖರೀದಿಸಲು ಅರ್ಥಿಕವಾಗಿ ನೆರವು ನೀಡವ ದೇಸೆಯಲ್ಲಿ 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ (CHD) ಯೋಜನೆಯಡಿ ಸಹಾಯಧನ ಒದಗಿಸಲಾಗುತ್ತಿದೆ. ಆಸಕ್ತ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ಸಹಾಯಧನದಲ್ಲಿ ಅಡಿಕೆ ದೋಟಿ … Read more

Akrama sakrama yojana: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಿದ ರಾಜ್ಯ ಸರಕಾರ! ಯಾವೆಲ್ಲ ಪಂಪ್ ಸೆಟ್ ಸಕ್ರಮ ವ್ಯಾಪ್ತಿಗೆ ಬರುತ್ತವೆ?

ರಾಜ್ಯ ಸರಕಾರದಿಂದ ಈ ಭಾರಿ ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ್ಯಂತ ವಿವಿಧ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿರುವ ರೈತರ ಒಟ್ಟು 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು 6,099 ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಈ ಕ್ರಮದಿಂದ ರೈತರ ತಮ್ಮ ಕೃಷಿ ಬೆಳೆಗಳಿಗೆ ನೀರನ್ನು ಪೂರೈಸಲು ಅಕ್ರಮವಾಗಿ ವಿದ್ಯುತ್ ಸೌಲಭ್ಯವನ್ನು ಪಡೆದಿರುವ 2 ಲಕ್ಷ ಪಂಪ್ ಸೆಟ್ ಗಳ ಸಂಪರ್ಕವನ್ನು ಸಕ್ರಮ ವ್ಯಾಪ್ತಿಗೆ ಬರುತ್ತವೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ … Read more

ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬವುದು?

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ್ ಒನ್ ಅಗಿದ್ದು, ಸರ್ಕಾರದ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಸಾರ್ವಜನಿಕರಿಗೆ ತಲುಪಿಸುವ ದೇಸೆಯಲ್ಲಿ ಗ್ರಾಮೀಣ ಭಾಗದಲ್ಲಿ ಗ್ರಾಮ್ ಒನ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಕೇಂದ್ರಗಳ ಮೂಲಕ ಗ್ರಾಮ ಮಟ್ಟದಲ್ಲಿ ನಾಗರಿಕರು /ಹಿರಿಯ ನಾಗರಿಕರು / ಮಹಿಳೆಯರು, ವಿಶೇಷಚೇತನರು ತಮ್ಮ ಗ್ರಾಮದಲ್ಲಿಯೇ ಸರ್ಕಾರದ ನಾಗರಿಕ ಸೇವೆಗಳನ್ನು ಪಡೆಯಬಹುದು.  ನಾಗರಿಕ ಸೇವೆಗಳನ್ನು ಪಡೆಯಲು ಹಳ್ಳಿಗಳಿಂದ ತಾಲ್ಲೂಕು /ಹೋಬಲ ಮಟ್ಟದ ಕಚೇರಿಗಳಿಗೆ ಭೇಟಿ ನೀಡಲು ತಗಲುವ ಸಂಚಾರ ವೆಚ್ಚ ಮತ್ತು ಸಮಯವನ್ನು … Read more

Milk Incentive-2023: ಹಾಲಿನ ಪ್ರೋತ್ಸಾಹ ಧನ ಇಲ್ಲಿದೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ!

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಅರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದ ಕರ್ನಾಟಕ ಹಾಲು ಮಹಾಮಂಡಳಿ(KMF)ಯ  ಡೈರಿಗಳಿಗೆ ಹಾಲನ್ನು ಪೂರೈಸುವ ರೈತರಿಗೆ ಪ್ರತಿ ಲೀಟರ್ ಗೆ 5 ರೂ ಸಹಾಯಧನವನ್ನು(Milk Incentive) ರಾಜ್ಯ ಸರಕಾರದಿಂದ ವರ್ಗಾಹಿಸಲಾಗುತ್ತದೆ. ಅದರೆ ಈ ಸಹಾಯಧನವು ರೈತರಿಗೆ ಸಕಾಲದಲ್ಲಿ ಬರುತ್ತಿಲ್ಲ ಮತ್ತು ಸಹಾಯಧನ ಎಷ್ಟು ಲೀಟರ್ ಹಾಲಿಗೆ ಜಮಾ ಅಗಿದೆ ಮತ್ತು ಯಾವ ದಿನದಂದು ಎಷ್ಟು ಹಣ ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಎಲ್ಲಿ ವಿಚಾರಿಸಬೇಕು ಎಂದು ಅನೇಕ ರೈತರಿಗೆ ಮಾಹಿತಿ ಇರುವುದಿಲ್ಲ. ಈ ಅಂಕಣದಲ್ಲಿ … Read more

Mini Tractor- ಬೈಕ್ ಬೆಲೆಯಲ್ಲಿ ಮಿನಿ ಟ್ರ್ಯಾಕ್ಟರ್! ಏನಿದರ ವಿಶೇಷತೆ?

ಆತ್ಮೀಯ ರೈತ ಬಾಂಧವರೇ ಇಂದು ಈ ಅಂಕಣದಲ್ಲಿ ತಮ್ಮ ಕೃಷಿ ಕೆಲಸಗಳಿಗೆ ಅಗತ್ಯಕ್ಕೆ ತಕ್ಕಂತೆ ಪವರ್ ವೀಡರ್ ಯಂತ್ರವನ್ನು ಬಳಕೆ ಮಾಡಿಕೊಂಡು ಮಿನಿ ಟ್ರ್ಯಾಕ್ಟರ್ ತಯಾರಿ ಮಾಡಿಕೊಂಡಿರುವ ರೈತ ಮತ್ತು ಉಪಕರಣದ(modified power weeder) ಕುರಿತು ಮಾಹಿತಿಯನ್ನು ಪ್ರಕಟಿಸಿದ್ದೆವೆ. ಇಂದಿನ ದಿನಮಾನಗಳಲ್ಲಿ ಕೃಷಿ ಕಾರ್ಯಗಳನ್ನು ಮಾಡಲು ಯಂತ್ರೋಪಕರಣಗಳು ಅತ್ಯಗತ್ಯ ಬೇಕಾಗುತ್ತದೆ.                      ಈ ನಿಟ್ಟಿನಲ್ಲಿ ಗುಲ್ಬರ್ಗ ಜಿಲ್ಲೆ ಗುಲ್ಬರ್ಗ ತಾಲೂಕಿನ ಬೀಮಶಂಕರ್ ಎನ್ನುವ ರೈತರು … Read more

RTC Name correction- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಪಹಣಿಯನ್ನು ನಿಮ್ಮ ಮೊಬೈನಲ್ಲೇ ಡೌನ್ಲೋಡ್ ಮಾಡಿ.

ಪಹಣಿಯಲ್ಲಿ ಹೆಸರು ತಪ್ಪಾಗಿ ನಮೂದಿಸಿದಲ್ಲಿ ಅದನ್ನು ಹೇಗೆ ತಿದ್ದುಪಡಿ(RTC Name correction) ಮಾಡಿಕೊಳ್ಳಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಪಹಣಿಯಲ್ಲಿ ಹೆಸರು  ತಿದ್ದುಪಡೆ ಪ್ರಕ್ರಿಯ ಹೇಗೆ ಇರುತ್ತದೆ? ಈ ಕುರಿತು ಅನೇಕ ಜನರಿಗೆ ಸಮರ್ಪಕ ಮಾಹಿತಿ ಇರುವುದಿಲ್ಲ ಈ ಕುರಿತು ಇಂದು ನಾವು ಸಂಕ್ಷೀಪ್ತವಾಗಿ ವಿವರಿಸುವ ಪ್ರಯತ್ನ ಮಾಡಿದ್ದೇವೆ. ನಿಮಗೆ ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಅಪ್ತರಿಗೂ ತಪ್ಪದೇ ಶೇರ್ ಮಾಡಿ. RTC name correction required documents- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡಬೇಕಾದರೆ … Read more

FID Number: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದು ಎಫ್.ಐ.ಡಿ.

ರೈತರು ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು “ಪ್ರೂಟ್ಸ್”-FRUITS(Farmer Registration and Unified beneficiary InformaTion System) ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿರುತ್ತದೆ.  ಪ್ರೂಟ್ಸ್ ಎಂದರೆ ಫಾರ್ಮರ್ ರೆಜಿಸ್ಟ್ರೇಷನ್ ಆಂಡ್ ಯುನಿಫೈಡ್ ಬೆನೆಫಿಶಿಯರಿ ಇನ್ಫಾರ್ಮೇಷನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ, ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್ ಅಗಿದೆ.  ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲಾ ತರಹದ ವಾಣಿಜ್ಯ ಬೆಳೆ,ಆಹಾರದ ಬೆಳೆಯನ್ನು … Read more

Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಯಂತ್ರೋಪಕರಣ ವಿವರ ಮತ್ತು ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

ಇತ್ತಿಚೀನ ದಿನಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಕೂಲಿ-ಕಾರ್ಮಿಕರ ಕೊರತೆ ಹೆಚ್ಚುತ್ತಿದ್ದು ಇದಕ್ಕೆ ಪರ್ಯಾಯವಾಗಿ ಕೃಷಿ ಯಂತ್ರೋಪಕರಣ ಬಳಕೆ ಅನಿವಾರ್ಯವಾಗಿದೆ. ಕಡಿಮೆ ಜಮೀನು ಹೊಂದಿರುವ ಮತ್ತು ಅರ್ಥಿಕವಾಗಿ ಹಿಂದುಲಿದ ರೈತರಿಗೆ ಕೃಷಿ ಯಂತ್ರೋಪಕರಣ ಖರೀದಿಗೆ(agriculture equipment subsidy scheme) ಕೃಷಿ ಇಲಾಖೆಯಿಂದ ಸಹಾಯಧನ ನೀಡಲಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳನ್ನು ಉತ್ತಮ ಸಂಸ್ಕರಣೆಗೆ ಒಳಪಡಿಸಿ ಗುಣಮಟ್ಟದ ಉತ್ಪನ್ನಗಳನ್ನು ರೈತರಿಗೆ ಹಾಗೂ ಬಳಕೆದಾರರಿಗೆ ದೊರೆಯುತ್ತದೆ. ಉತ್ತಮ ಗುಣಮಟ್ಟದ ಹಾಗೂ ಸಂಸ್ಕರಿಸಿದ ಉತ್ಪನ್ನಗಳು ರೈತರಿಗೆ ಹೆಚ್ಚಿನ … Read more