PM-kisan amount- ಈ ರೀತಿ ಸಂದೇಶ ಬಂದವರಿಗಿಲ್ಲಾ ಪಿ ಎಂ ಕಿಸಾನ್ ಯೋಜನೆ ಹಣ!

ಪಿ ಎಂ ಕಿಸಾನ್ ಯೋಜನೆಯಡಿ(Pm kisan yojana) ಅರ್ಥಿಕ ಸಹಾಯಧನ ಪಡೆಯುಲು ಅರ್ಜಿ ಸಲ್ಲಿಸಿದ ಕೆಲವು ರೈತರಿಗೆ ಈ ರೀತಿ ಸಂದೇಶ ಬಂದಿದ್ದರೆ ಕೂಡಲೇ ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಅರ್ಜಿ ಸರಿಯಾಗಿದಿಯೇ ಎಂದು ಒಮ್ಮೆ ಚೆಕ್ ಮಾಡಿಕೊಳ್ಳಿ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-kisan)ಕೇಂದ್ರ ಸರಕಾರದಿಂದ ದೇಶ ಎಲ್ಲಾ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ 2,000 ದಂತೆ ವಾರ್ಷಿಕ 6,000 ರವನ್ನು ರೈತರ ಖಾತೆಗೆ ನೆರವಾಗಿ ವರ್ಗಾಹಿಸಲಾಗುತ್ತದೆ. ಈ ಯೋಜನೆಯಡಿ ಅರ್ಥಿಕ ನೆರವು … Read more

Dengue fever- ರಾಜ್ಯದಲ್ಲಿ ಡೆಂಗಿ ಜ್ವರದ ಅಬ್ಬರ ಮಾರ್ಗಸೂಚಿ ಹೊರಡಿಸಿದ ಆಹಾರ ಇಲಾಖೆ!

ರಾಜ್ಯದಲ್ಲಿ ಡೆಂಗಿ ಜ್ವರದ ಪ್ರಸರಣೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಡೆಂಗಿ ಜ್ವರದ(dengue fever) ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಧ್ಯ ರಾಜ್ಯದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಹಾಗೂ ನೀರು ಸರಬರಾಜಿನ ಕೊರತೆಯಿಂದಾಗಿ ಡೆಂಗಿ ಪ್ರಕರಣಗಳಲ್ಲಿ ಏರಿಕೆಯನ್ನು ಹೊಂದುತ್ತಿದೆ, ಇದರಿಂದಾಗಿ ಡೆಂಗಿ ಜ್ವರ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಯಶಸ್ವಿಗೊಳಿಸಲು ಸಮುದಾಯ / ಸಾರ್ವಜನಿಕರ ಪಾತ್ರವು ಅತೀ ಮುಖ್ಯವಾಗಿದೆ. … Read more

Lingayatha nigama Yojana-2023: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಗಳು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಕೊನೆಯ 30.10.2023 ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಪ್ರಕಟಣೆ ವಿವರ ಈ ಕೆಳಗಿನಂತಿದೆ. 1) … Read more

Kisan credit card loan-2023: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಬಡ್ಡಿ ರಿಯಾಯಿತಿಯಲ್ಲಿ ರೂ 3 ಲಕ್ಷದವರೆಗೆ ಸಾಲ ಸೌಲಭ್ಯ!

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕಿಸಾನ್‌ ಕ್ರೆಡಿಟ್‌ ಕಾರ್ಡ್‌(Kisan credit card) ಯೋಜನೆಯಡಿ ಅರ್ಹ ರೈತರಿಗೆ ಪಶುಸಂಗೋಪನ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನ ಕಾರ್ಯಕ್ರಮವನ್ನು ಅನುಷ್ಥಾನ ಮಾಡಲಾಗುತ್ತಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಬಡ್ಡಿ ರಿಯಾಯಿತಿ ಸೌಲಭ್ಯವು ರೂ 3 ಲಕ್ಷಗಳವರೆಗೆ ದೊರೆಯಬಹುದಾಗಿದ್ದು, ಪ್ರತಿ ರೈತರಿಗೆ ರೂ.1.60 ಲಕ್ಷ ಸಾಲ ಸೌಲಭ್ಯವನ್ನು ಯಾವುದೇ ಭದ್ರತೆಯಿಲ್ಲದೆ ಪಡೆಯುವ ಅವಕಾಶವಿರುತ್ತದೆ.  ಕಿಸಾನ್ ಕ್ರೆಡಿಟ್ ಕಾರ್ಡ್‌ನಿಂದ ಪಡೆಯುವ ಸಾಲಕ್ಕೆ(kisan credit card loan) ಶೇ.2 ರನ್ನು … Read more

Pension Beneficiary list: ಪಿಂಚಣಿದಾರರ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇಲ್ಲಿದೆ ಹಳ್ಳಿವಾರು ಪಿಂಚಣಿದಾರರ ಪಟ್ಟಿ.

ರಾಜ್ಯ ಸರ್ಕಾರದಿಂದ  ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ ವೃದ್ಧರು, ವಿಧವೆಯರು ಮತ್ತು ಅಂಗವಿಕಲರು ಹಾಗೂ  ಅವಿವಾಹಿತ ಮಹಿಳೆಯರಿಗೆ ಅರ್ಥಿಕವಾಗಿ ಸಹಾಯ ನೀಡುವ ಉದ್ದೇಶದಿಂದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳನ್ನು(Pension Schemes) ಜಾರಿಗೆ ತರಲಾಗಿದೆ.   ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಪಿಂಚಣಿ ಯೋಜನೆಗಳ ಅನುಷ್ಥಾನವನ್ನು ಕಂದಾಯ ಇಲಾಖೆ ಅಡಿಯಲ್ಲಿರುವ ಸಾಮಾಜಿಕ ಭದ್ರತಾ ಪಿಂಚಣಿಗಳ ನಿರ್ದೇಶನಾಲಯವು ಈ ಪಿಂಚಣಿ ಯೋಜನೆಗಳನ್ನು ನಿರ್ವಹಿಸುತ್ತದೆ. ಈ ಅಂಕಣದಲ್ಲಿ ಮೊಬೈಲ್ ನಲ್ಲೇ ಹಳ್ಳಿವಾರು ಪಿಂಚಣಿದಾರರ ಅರ್ಹ ಫಲಾನುಭವಿಗಳ ಪಟ್ಟಿಯನ್ನು(Pension Beneficiary list) ಹೇಗೆ ಪಡೆಯಬವುದು … Read more

gruha joytio status check: ಗೃಹಜ್ಯೋತಿ ಅರ್ಜಿ ಸಲ್ಲಿಸಿರುವುದು ಸರಿಯಾಗಿದೆಯೇ?ಮತ್ತು ಅರ್ಜಿ ಸ್ಥಿತಿ ತಿಳಿಯುವುದು ಹೇಗೆ?

ರಾಜ್ಯ ಸರಕಾರದಿಂದ ಗೃಹ ಜ್ಯೋತಿ(gruhajoyti) ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ನೀವು ಸಲ್ಲಿಸಿದ ಅರ್ಜಿ ಸರಿಯಾಗಿದೆಯೇ? ಮತ್ತು ಅರ್ಜಿಯ ಸ್ಥಿತಿ(gruhajoyti application status check) ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಗೃಹಜ್ಯೋತಿ ಅರ್ಜಿ ಸಲ್ಲಿಸಿರುವುದು ಸರಿಯಾಗಿದೆಯೇ?ಮತ್ತು  ಅರ್ಜಿ ಸ್ಥಿತಿ ತಿಳಿಯುವ ವಿಧಾನ- How to check gruha jyothi application status: ಈ https://sevasindhugs.karnataka.gov.in/ ಲಿಂಕ್ ಮೇಲೆ ಕ್ಲಿಕ್ ಮಾಡಿ ಸೇವಾ ಸಿಂಧು ವೆಬ್ಸೈಟ್ ಭೇಟಿ … Read more

ನಿಮ್ಮ ರೇಶನ್ ಕಾರ್ಡ್ ಸಕ್ರಿಯವಾಗಿರುವುದನ್ನು ತಿಳಿಯುವುದು ಹೇಗೆ? ಕುಟುಂಬದ ಮುಖ್ಯಸ್ಥರ ವಿವರ ತಿಳಿಯುವ ವಿಧಾನ.

ನಮ್ಮ ದೈನಂದಿನ ಜೀವನದಲ್ಲಿ ಆಧಾರ್ ಕಾರ್ಡ ನಂತರ ಅತ್ಯಗತ್ಯ ದಾಖಲೆಗಳಲ್ಲಿ ಒಂದಾದ ರೇಶನ್ ಕಾರ್ಡ ಕುರಿತು ಈ ಅಂಕಣದಲ್ಲಿ ಕೆಲವು ಮಾಹಿತಿಯನ್ನು ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಅನೇಕ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ರೇಶನ್ ಕಾರ್ಡ ಸಲ್ಲಿಸುವುದು ಅತ್ಯಗತ್ಯ್ ಉದಾಹರಣೆ ಯೋಜನೆಗಳು ಹೀಗಿವೆ ಗೃಹ ಲಕ್ಷ್ಮೀ, ಆರೋಗ್ಯ ಸಂಬಂಧಿಸಿದ ವಿಮೆ ಯೋಜನೆಗಳು- ಯಶಸ್ವಿನಿ  ಯೋಜನೆ ಇತ್ಯಾದಿ, ನರೇಗಾ ಯೋಜನೆಯಡಿ ಜಾಬ್ ಕಾರ್ಡ ಪಡೆಯಲು ಬಿ. ಪಿ. ಎಲ್ ಕಾರ್ಡ ಒದಗಿಸಬೇಕಾಗುತ್ತದೆ ಹೀಗೆ ಅನೇಕ ಯೋಜನೆಗಳಿಗೆ … Read more

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

ರೇಷ್ಮೆ ಕೃಷಿ ಮಾಡಲು 1 ಎಕರೆ ಪ್ರದೇಶದಲ್ಲಿ ಹೊಸ ಹಿಪ್ಪು ನೇರಳೆ ತೋಟ ಸ್ಥಾಪನೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಥಿಕವಾಗಿ ಸಹಾಯಧನವನ್ನು ಪಡೆಯಬವುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ: ಆಸಕ್ತ ರೈತರು ತಮ್ಮ ಭಾಗದ ಗ್ರಾಮ ಪಂಚಾಯತ ಭೇಟಿ ಮಾಡಿ ಕ್ರಿಯಾ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿ ಬೇಕಾಗುತ್ತದೆ. ನಂತರ ತಾಲ್ಲೂಕಿನ ರೇಷ್ಮೆ ಇಲಾಖೆಯ ಕಚೇರಿ ಭೇಟಿ ಮಾಡಿ ನರೇಗಾ ಯೋಜನೆಯಡಿ ಆರ್ಥಿಕ ನೆರವು … Read more

ಬೆಳೆ ವಿಮೆ ಪರಿಹಾರವನ್ನು ಹೇಗೆ ಪಡೆಯುವುದು? ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯುವ ವಿಧಾನ.

ನಮ್ಮ ರಾಜ್ಯದಲ್ಲಿ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಒದಗಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, 2023-24 ರ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ವಿಮೆ ಒದಗಿಸಲಾಗುತ್ತಿದೆ.  ರೈತರು  ಯಾವೆಲ್ಲ ಸಮಯದಲ್ಲಿ ಈ ಯೋಜನೆಯಡಿ ಬೆಳೆ ವಿಮೆ ಪರಿಹಾರವನ್ನು ಪಡೆಯಬವುದು ಮತ್ತು ಅನುಸರಿಸಬೇಕಾದ ಕ್ರಮಗಳೇನು ಇತ್ಯಾದಿ ಪ್ರಮುಖ ಮಾಃಇತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲು ರಾಜ್ಯದ ಪ್ರತಿ … Read more

ಪ್ರಮುಖ ಸುದ್ದಿ: ಗೃಹ ಜ್ಯೋತಿ ಮಾರ್ಗಸೂಚಿ ಸಡಿಲಿಕೆ! ಕುಟುಂಬದ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ.

ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ- ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮ ಈ ಹಿಂದಿನ ಮಾರ್ಗಸೂಚಿಯಲ್ಲಿ ಮನೆಯ ಮಾಲೀಕ ಅಥವಾ ಬಾಡಿಗೆದಾರನ ಹೆಸರಿನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿತ್ತು, ಆದರೆ ಈಗ ಕುಟುಂಬದ ಸದಸ್ಯರ ಹೆಸರಿನಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಅನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ನಿವಾಸಿ ವಿಧ ಆಯ್ಕೆಯಲ್ಲಿ “ಮಾಲೀಕ” ಮತ್ತು “ಬಾಡಿಗೆದಾರ‍” ಎಂದು ಎರಡು ಆಯ್ಕೆಗಳು ಮಾತ್ರ … Read more