Gruha jyothi: ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ.

ರಾಜ್ಯ ಸರಕಾರದ ನೂತನ 5 ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಈ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು ನೀವು ಈ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಇಲ್ಲಿಯವರೆಗೆ 8 ಲಕ್ಷಕ್ಕೂ ಹೆಚ್ಚಿನ ಜನ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು,  ಅದರೆ ಈ ಯೋಜನೆಯಡಿ ಹೆಚ್ಚು ಜನ ಅರ್ಜಿ ಸಲ್ಲಿಸಬೇಕಾಗಿರುವುದರಿಂದ ಪ್ರತಿ ದಿನ ಸರ್ವರ್ ಡೌನ್ ಆಗುತ್ತಿದೆ ಇದರಿಂದ ಗ್ರಾಹಕರು ಸೇವಾ … Read more

ಪ್ರತಿ ದಿನ ನಿಮ್ಮ ಸ್ಥಳದ ಮಳೆ ಮುನ್ಸೂಚನೆ ತಿಳಿಯಬೇಕೆ? ಈ ಆ್ಯಪ್ ಬಳಕೆ ಮಾಡಿ.

ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ಪ್ರತಿಯೊಬ್ಬರಿಗೂ ತಾವು ನೆಲೆಸಿರುವ ಸ್ಥಳದ ಮತ್ತು ತಾವು ಪ್ರಯಾಣ ಬೆಳೆಸುವ ಸ್ಥಳದ ಹವಾಮಾನ ಮುನ್ಸೂಚನೆಯನ್ನು ಸುಲಭವಾಗಿ ಹೇಗೆ ತಿಳಿಯಬೇಕು? ಮತ್ತು ರೈತರು ತಮ್ಮ ಕೃಷಿ ಚಟುವಟಿಕೆಯನ್ನು ಸಮರ್ಪಕವಾಗಿ ಹವಾಮಾನ ಮುನ್ಸೂಚನೆ ಪಡೆದು ಅದಕ್ಕೆ ಅನುಗುಣವಾಗಿ ಚಟುವಟಿಕೆಗಳನ್ನು ಕೈಗೊಳ್ಳಲು ಹವಾಮಾನ/ಮಳೆ ಮುನ್ಸೂಚನೆ ನೀಡುವ ಪರಿಣಾಮಕಾರಿ ಮೊಬೈಲ್ ಅಪ್ಲಿಕೇಶನ್ ಮತ್ತು ಇತರೆ ಮೂಲಗಳ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. 1. SACHET ಅಪ್ಲಿಕೇಶನ್: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಬಿಡುಗಡೆ ಮಾಡಿರುವ ಮೊಬೈಲ್ ಅಪ್ಲಿಕೇಶನ್ … Read more

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

ಆದ್ಯತಾ ಕುಟುಂಬಗಳ (ಬಿಪಿಎಲ್-ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿ) , ಎಪಿಎಲ್(ಆದ್ಯತೇತರ ಕುಟುಂಬದ ಪಡಿತರ ಚೀಟಿ) ಕೋರಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಒಂದೆರಡು ವಾರದಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ನಿಲ್ಲಿಸಲಾಗಿತ್ತು. ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಪುಟವನ್ನು ಮುಚ್ಚಲಾಗಿತ್ತು.  ಚುನಾವಣೆ ಮುಗಿದು ಕಾಂಗ್ರೆಸ್ ಸರಕಾರ … Read more

ಹೆಸ್ಕಾಂನಿಂದ ಉಚಿತ ವಿದ್ಯುತ್ ಯೋಜನೆ ಕುರಿತು ಗ್ರಾಹಕರ ಪ್ರಶ್ನೆಗಳಿಗೆ ಉತ್ತರಗಳ ವಿವರ.

ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿರುವ ಗೃಹ ಜ್ಯೋತಿ ಯೋಜನೆಯ ಕುರಿತು ಗ್ರಾಹಕರಲ್ಲಿರುವ ಗೊಂದಲಗಳಿಗೆ ಉತ್ತರ ನೀಡುವ ದೇಸೆಯಲ್ಲಿ ಹೆಸ್ಕಾಂ ಕಚೇರಿಯಿದ ಈ ಯೋಜನೆಯ ಕುರಿತು ಗ್ರಾಹಕರು ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಗಳನ್ನು ಪ್ರಕಟಿಸಲಾಗಿದೆ. ಗೃಹ ಜ್ಯೋತಿ ಯೋಜನೆ ಕುರಿತು ಗ್ರಾಹಕರು ಪದೇ ಪದೇ ಕೇಳಲಾಗುವ ಪ್ರಶ್ನೆಗಳು:  ಗೃಹ ಜ್ಯೋತಿ – ಪದೇ ಪದೇ ಕೇಳಲಾಗುವ ಪ್ರಶ್ನೆಗಳು1. ನಾನು ಈ ಯೋಜನೆಗೆ ಅರ್ಹನೇ?ಕರ್ನಾಟಕ ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರು ಈ … Read more