Student stipend application-ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Student stipend application

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿವಿಧ ಬಗ್ಗೆಯ ಪ್ರೋತ್ಸಾಹ ಧನ ಮತ್ತು ವಿದ್ಯಾರ್ಥಿ ವೇತನ ಪಡೆಯಲು(Student stipend application) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹ ಧನವನ್ನು(Student stipend) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವನ್ನು ನೀಡುವ … Read more

Voter ID list- ಹಳ್ಳಿವಾರು ಅಧಿಕೃತ ಮತದಾರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ!

Voter ID List

ಚುನಾವಣಾ ಆಯೋಗದಿಂದ ಮತ ಚಲಾಯಿಸಲು ಅರ್ಹರಿರುವ ಹಳ್ಳಿವಾರು ಮತದಾರರ ಪಟ್ಟಿಯನ್ನು(Voter ID List) ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಚುನಾವಣಾ ಆಯೋಗದ ಜಾಲತಾಣವನ್ನು ತಮ್ಮ ಮೊಬೈಲ್ ನಲ್ಲೇ ಭೇಟಿ ಮಾಡಿ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದು. ಅಧಿಕೃತವಾಗಿ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿಕೊಳ್ಳುವುದರ ಜೊತೆಗೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇತರೆ ವಿವರವು ಸರಿಯಾಗಿ ನಮೂದಿಸಲಾಗಿದೆಯೇ? ಎನ್ನುವ ಮಾಹಿತಿಯನ್ನು ಸಹ ಖಚಿತಪಡಿಸಿಕೊಳ್ಳಬೇಕು. … Read more

Ration card list-2024: ಹಳ್ಳಿವಾರು ಅರ್ಹ ರೇಶನ್ ಕಾರ್ಡದಾರರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Ration card eligible list

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹಳ್ಳಿವಾರು ಅರ್ಹ ರೇಶನ್ ಕಾರ್ಡದಾರರ ಪಟ್ಟಿಯನ್ನು(Ration card list) ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ರೇಶನ್ ಕಾರ್ಡ ಹೊಂದಿರುವವರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು. ಪ್ರತಿ ತಿಂಗಳು ಆಹಾರ ಇಲಾಖೆಯಿಂದ ಮಾರ್ಗಸೂಚಿಯನ್ವಯ ನಿಯಮ ಮೀರಿದ ಅನರ್ಹ ಗ್ರಾಹಕರ ಪಡಿತರ ಚೀಟಿಗಳನ್ನು ರದ್ದಪಡಿಸಲಾಗುತ್ತದೆ ಇದರ ಜೊತೆಗೆ ಅರ್ಹರಿರುವ ಪಟ್ಟಿಯನ್ನು(Ration card eligible list) ಸಹ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ. … Read more

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

revenue map

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ಸರಾಗವಾಗಿ ಮಾರುಕಟ್ಟೆಗೆ ಸಾಗಿಸಲು ಹಾಗೂ ಟ್ರಾಕ್ಟರ್(Tractor) ಸೇರಿದಂತೆ ಕಟಾವು ಯಂತ್ರ ಇತರೆ ಉಪಕರಣಗಳನ್ನು(Agriculture equipment) ಜಮೀನಿಗೆ … Read more

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

Bele parihara

ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ(Bele parihara news) ಕಟಾವಿಗೆ ಬಂದ ಬೆಳೆಯು ಹಾನಿಯಾಗಿದ್ದು ಬೆಳೆ ಹಾನಿಯಿಂದ ನಷ್ಟವನ್ನು ಅನುಭವಿಸಿದ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರವನ್ನು ನೀಡುವ ಕುರಿತು ಕಂದಾಯ ಸಚಿವ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ? ಬೆಳೆ ಹಾನಿಯಾಗಿದ್ದರೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತರೆ ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Land … Read more

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Land Mutation

ಕಂದಾಯ ಇಲಾಖೆಯಿಂದ ರೈತರು ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು(BHOOMI RTC MUTATION HISTORY) ನೋಡಲು ವೆಬ್ಸೈಟ್ ಲಿಂಕ್ ಮತ್ತು ನಿಮ್ಮ ಮೊಬೈಲ್ ನಲ್ಲಿ ಈ ಮ್ಯುಟೇಶನ್ ವಿವರವನ್ನು ಹೇಗೆ ನೋಡಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಕೃಷಿ ಜಮೀನಿಗೆ ಸಂಭಂದಪಟ್ಟ ಅಗತ್ಯ ದಾಖಲೆಗಳಲ್ಲಿ ಒಂದಾದ ಪಹಣಿಗೆ ಸಂಭದಪಟ್ಟ ಮ್ಯುಟೇಶನ್ ವಿವರವನ್ನು(Land Mutation Website) ರೈತರು ಯಾವುದೇ ಶುಲ್ಕ ಪಾವತಿ ಮಾಡದೆ ತಮ್ಮ ಮೊಬೈಲ್ ನಲ್ಲೇ ಕೆಲವೇ ನಿಮಿಷಗಳಲ್ಲಿ ಒಂದೆರಡು ಕ್ಲಿಕ್ ನಲ್ಲಿ ಈ ವಿವರವನ್ನು ನಿಮ್ಮ … Read more

Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!

Ration card list

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅರ್ಥಿಕವಾಗಿ ಹಿಂದುಳಿದ ಜನರಿಗೆ ನೀಡುತ್ತಿರುವ ರೇಶನ್ ಕಾರ್ಡ ಅನ್ನು ನಕಲಿ ದಾಖಲೆಯಗಳನ್ನು(Ineligible ration card list) ಸಲ್ಲಿಸಿ ಅನೇಕ ಜನರು ರೇಷನ್ ಕಾರ್ಡ ಪಡೆದಿರುವುದನ್ನು ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಹಾರ ಇಲಾಖೆಯಿಂದ ಪತ್ತೆ ಮಾಡಲಾಗಿದೆ. ಇಲಾಖೆಯ ಮೂಲಗಳ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ ಮಾಡಲಾಗಿದೆ ಎನ್ನುವ ಮಾಹಿತಿ ಇದ್ದು ಆಹಾರ ಇಲಾಖೆ ಅಧಿಕಾರಿಗಳು ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವನ್ನು … Read more

Best life insurance plan- ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!

Life Insurance

ಒಂದು ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ಅಪಘಾತ ವಿಮೆ ಪಡೆಯುವ ಯೋಜನೆಯ(PMJJBY Yojana) ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇಂದಿನ ಜೀವನ ಶೈಲಿಯಲ್ಲಿ ಯಾರಿಗೆ ಯಾವಾಗ ಏನು ಅಗುತ್ತದೆ ಅರಿಯುವುದು ಬಹಳ ಕಷ್ಟ ನಿನ್ನೆ ಚೆನ್ನಾಗಿರುವವರು ಇಂದು ಒಂದೇ ಬಾರಿಗೆ ಆರೋಗ್ಯದಲ್ಲಿ ಏರುಪೇರಾಗಿ ಬಿಡುತ್ತದೆ ಇಂತಹ ಸನ್ನಿವೇಶಗಳಲ್ಲಿ ಅರ್ಥಿಕವಾಗಿ ಸಬಲರಾಗುವುದು ಬಹು ಮುಖ್ಯವಾಗಿದೆ. ಬಡ ಜನರಿಗೆ ಆರೋಗ್ಯ ವಿಮೆಯನ್ನು ಕಡಿಮೆ ಬೆಲೆಯಲ್ಲಿ ಮಾಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಸುರಕ್ಷಾ … Read more

Online RTC-ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಪಹಣಿ ನೋಡಿ! ಇಲ್ಲಿದೆ ವೆಬ್ಸೈಟ್ ಲಿಂಕ್!

ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಮುಖ್ಯ ದಾಖಲೆಯಲ್ಲಿ ಒಂದಾದ ಪಹಣಿ/ಊತಾರ್/RTC(Online RTC) ಅನ್ನು ಒಂದೆರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ನೈಜ ಸ್ಥಿತಿಯನ್ನು ಉಚಿತವಾಗಿ ನೋಡಬಹುದು. ಉಚಿತವಾಗಿ ಪಹಣಿಯನ್ನು ಹೇಗೆ ಮೊಬೈಲ್ ನಲ್ಲಿ ನೋಡುವುದು ಎಂದು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದ್ದು ರೈತರು ಈ ಕೆಳಗಿನ ಹಂತಗಳನ್ನು ಅನುಸರಿಸಿ ಕ್ಷಣಾರ್ದಲ್ಲಿ ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಮಾಲೀಕರ ವಿವರ ಮತ್ತು ಅಧಿಕೃತ ಪಹಣಿ/ಊತಾರ್ ಅನ್ನು ನೋಡಬಹುದು. ಕಂದಾಯ ಇಲಾಖೆಯಿಂದ ಜಮೀನಿನ ಮಾಲೀಕರ ವಿವರವನ್ನು ಮತ್ತು ಆ … Read more

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಪರಿಹಾರವನ್ನು ವೈಯಕ್ತಿಕವಾಗಿ ಪಡೆಯಲು ಯಾವ ಕ್ರಮ … Read more