Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!

Home loan

ಎಲ್ಲಾ ಕೃಷಿಕಮಿತ್ರ.ಕಾಂ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಗೃಹ ಸಾಲ(Home loan) ಪಡೆಯುವುದರ ಕುರಿತು ಉಪಯುಕ್ತ ಮತ್ತು ಅವಶ್ಯವಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ವಿವರಿಸಲಾಗಿದೆ. ಗೃಹಸಾಲವನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಯಾವುದು? ಅಗತ್ಯ ದಾಖಲಾತಿಗಳೇನು? ವಿವಿಧ ಬ್ಯಾಂಕ್ ವಾರು ಪ್ರಸ್ತುತಯಿರುವ ಬ್ಯಾಂಕ್ ಬಡ್ಡಿದರ ಪಟ್ಟಿ(Home loan interest rate list), ಮನೆ ನಿರ್ಮಾಣ ಮಾಡಲು ಸರಕಾರದಿಂದ ಜಾರಿಯಲ್ಲಿರುವ ಯೋಜನೆಗಳು ಮಾಹಿತಿಯನ್ನು ಸಹ ತಿಳಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ … Read more

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

rtc aadhar link status check

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್ ಕಾರ್ಡ ಲಿಂಕ್ ಮಾಡುವ ಕೆಲಸವನ್ನು ಕಂದಾಯ ಇಲಾಖೆಯಿಂದ ಕಳೆದ 3-4 ತಿಂಗಳಿನಿಂದ ಮಾಡುತ್ತಿದ್ದು ಇಲ್ಲಿಯವರೆಗೆ ಈ ಯೋಜನೆಯ ಮೂಲಕ ಬರೋಬ್ಬರಿ … Read more

BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

Ration card

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು(Ration card ekyc status) ತಪ್ಪದೇ ಈ ಮಾಹಿತಿಯನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದ್ದು, ನೀವೆನಾದರು ಈ ತಿಂಗಳು ಮುಕ್ತಾಯವಾಗುವುದರ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಪಡಿತರ ಚೀಟಿ ರದ್ದಾಗುತ್ತದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಯಾವ? ಕೆಲಸವನ್ನು ತಪ್ಪದೇ ಮಾಡಬೇಕು, ಆ ಕೆಲಸ ಯಾವುದು? ಎಲ್ಲಿ ಮಾಡಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಇತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದೊಂದಿಗೆ ಪ್ರತಿ ತಿಂಗಳು … Read more

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ ಜನರಿಗೆ ತಮ್ಮ ಜಮೀನಿನ ಸರ್ವೆ ನಂಬರ್(bhoomi land records) ಸರಿಯಾಗಿ ನೆನಪಿನಲ್ಲಿ ಉಳಿದಿರುವುದಿಲ್ಲ ಅಥವಾ ನಿಖರ ಸರ್ವೆ ನಂಬರ್(Land records) … Read more

Free phenyl making training- 10 ದಿನ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ತರಬೇತಿಗೆ ಅರ್ಜಿ!

business training

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕೇಂದ್ರದಿಂದ 10 ದಿನದ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್(phenyl making training) ತಯಾರಿಕಾ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ತರಬೇತಿ ಪಡೆಯುವುದರಿಂದ ಆಗುವ ಪ್ರಯೋಜನಗಳೇನು? ತರಬೇತಿಯನ್ನು(self employment training) ಪಡೆಯಲು ಅರ್ಹರು ಯಾರು? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಮಾಡಲು ಆಸಕ್ತಿಯರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದನ್ನೂ … Read more

Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌!

Gruhalakshmi Status

ರಾಜ್ಯ ಸರಕಾರದಿಂದ ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಪ್ಟ್ ನೀಡಿದ್ದು, ಅರ್ಹ ಫಲಾನುಭವಿ ಮಹಿಳೆಯರಿಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು(Gruhalakshmi hana) ಜಮಾ ಮಾಡಲಾಗಿದೆ. ಕಳೆದ 2-3 ತಿಂಗಳಿನಿಂದ ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಅಗಿರುವುದಿಲ್ಲ ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀರ್ವ ಅಸಮಾದನವಿದ್ದು, ಈಗ ದಸರಾ ಹಬ್ಬದ ಸಮಯದಲ್ಲಿ ಹಣ ಬಿಡುಗಡೆ ಮಾಡಿರುವುದರಿಂದ ಹಬ್ಬ ಅಚರಣೆಯಲ್ಲಿರುವವರಿಗೆ ಮತ್ತಷ್ಟು ಸಿಹಿ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ … Read more

Kashi yatra-ಕಾಶಿ ಯಾತ್ರೆ ಸೇರಿದಂತೆ ಇತರೆ ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು ರೂ 30,000/- ದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

kashi yatra

ಕಾಶಿ ಯಾತ್ರೆಗೆ ಸೇರಿದಂತೆ ಇತರೆ ಎರಡು ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು(Kashi yatre subsidy scheme-2024) ರಾಜ್ಯ ಸರಕಾರದಿಂದ ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಯಾತ್ರಾವಾರು ಸಹಾಯಧನ ಎಷ್ಟು? ನೀಡಲಾಗುತ್ತದೆ, ಅರ್ಜಿ ಸಲ್ಲಿಸುವ ವಿಧಾನ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಿಂದೂ … Read more

Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!

Krishi bhagya yojana

2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯನ್ನು(Krishi bhagya scheme details) ಮರು ಜಾರಿಗೆ ತರಲಾಗಿದ್ದು ಅರ್ಹ ರೈತರು ಅರ್ಜಿ ಸಲ್ಲಿಸಿ ಕೃಷಿ ಹೊಂಡ ಸೇರಿದಂತೆ ಒಟ್ಟು 6 ಘಟಕಗಳಿಗೆ ಸಹಾಯಧನವನ್ನು ಪಡೆಯಬಹುದು. ರಾಜ್ಯದಲ್ಲಿ ಮಳೆಯಾಶ್ರಿತ ರೈತ ಸಮುದಾಯದ ಜೀವನೋಪಾಯವನ್ನು ಉತ್ತಮಪಡಿಸಲು “ಕೃಷಿಭಾಗ್ಯ”(Krishi honda) ಯೋಜನೆ ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು. 2024-25ನೇ ಸಾಲಿನಲ್ಲಿ ಮರು ಜಾರಿಗೊಳಿಸಿದ್ದು ಪ್ರಸಕ್ತ ಸಾಲಿನಲ್ಲಿ ವಿಪತ್ತು ಉಪಶಮನ ನಿಧಿ(SDMF-State Disaster Mitigation Fund) ಯೋಜನೆಯಲ್ಲಿಯೂ ಕೃಷಿ ಭಾಗ್ಯ ಯೋಜನೆಯಲ್ಲಿಯೂ … Read more

PM Internship Yojana-2024: ಕೇಂದ್ರದಿಂದ ಪಿ ಎಂ ಇಂಟರ್ನಶಿಪ್ ಯೋಜನೆ ಜಾರಿಗೆ ಅಸ್ತು! ತಿಂಗಳಿಗೆ ರೂ 5,000 ಭತ್ಯೆ!

ಕೇಂದ್ರ ಸರಕಾರದಿಂದ ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ “ಪಿಎಂ ಇಂಟರ್ನ್‌ ಶಿಪ್”(PM Internship Yojana-2024) ಯೋಜನೆಯನ್ನು ಜಾರಿಗೆ ತರಲು ಅಧಿಕೃತವಾಗಿ ದಿನಾಂಕವನ್ನು ನಿಗದಿಪಡಿಸಲಾಗಿದೆ. ಏನಿದು ಪಿಎಂ ಇಂಟರ್ನ್‌ ಶಿಪ್(PM Internship) ಯೋಜನೆ? ಯಾರೆಲ್ಲ ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರು? ನೋಂದಣಿ ಮಾಡಿಕೊಳ್ಳುವ ವಿಧಾನ ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪಿಎಂ ಇಂಟರ್ನ್‌ ಶಿಪ್ ಯೋಜನೆಯಡಿ ಪ್ರಮುಖವಾಗಿ ದೇಶದ ಯುವಕ ಮತ್ತು ಯುವತಿಯರಿಗೆ ಉದ್ಯೋಗ ತರಬೇತಿಯನ್ನು ಹೊಂದಿ ಉದ್ಯೋಗವನ್ನು ಪಡೆಯಲು ಸೂಕ್ತ … Read more

Free hostel application-ಉಚಿತ ಹಾಸ್ಟೆಲ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

bcm hostel

2024-25 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ(Free hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಉಚಿತ ಹಾಸ್ಟೆಲ್(ssp hostel application) ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಉಚಿತ ಹಾಸ್ಟೆಲ್(bcm hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್(Free hostel) ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ, ಅಗತ್ಯ ದಾಖಲೆಗಳು ಇತರೆ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಇದನ್ನೂ … Read more