Sambaru mandali subsidy scheme-ಸಾಂಬಾರು ಮಂಡಳಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

ಸಾಂಬಾರು ಮಂಡಳಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ(Sambaru mandali subsidy scheme)ಹ್ವಾನಿಸಲಾಗಿದ್ದು,ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ  ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಸಹಾಯಧನ ಪಡೆಯಲು ದಿನಾಂಕ 20 ಅಕ್ಟೋಬರ್ 2024 ರ ಒಳಗೆ ಅರ್ಜಿ ಸಲ್ಲಿಸಬಹುದು. Sambaru mandali yojanegalu- ಯಾವೆಲ್ಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ? 1) ಹೊಸದಾಗಿ ಏಲಕ್ಕಿ … Read more

Atal Pension Yojana-2024: ಅಟಲ್ ಪಿಂಚಣಿ ಯೋಜನೆ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿ ಪಡೆಯಲು ಅರ್ಜಿ!

ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆ (APY)ಯಡಿ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ APY ಭಾರತ ಸರ್ಕಾರದ ಖಾತ್ರಿ ಪಡಿಸಿದ 60 ವರ್ಷದ ನಂತರ ಮಾಸಿಕ ರೂ. 1000, ರೂ. 2000, ರೂ 3000, ರೂ 4000, ರೂ. 5000 ರೂ ಗಳ ಕನಿಷ್ಠ ಪಿಂಚಣಿ ಆಯ್ಕೆಯನ್ನು ನೀಡಲಾಗುತ್ತದೆ. ಅಟಲ್ ಪಿಂಚಣಿ ಯೋಜನೆಯಡಿ(Atal Pension Yojana) ಪಿಂಚಣಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? … Read more

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ರಾಜ್ಯ ಸರಕಾರದ ಅದೀನದಲ್ಲಿ ಕಾರ್ಯ ನಿರ್ವಹಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ  ಸಮ್ಮಾನ ಯೋಜನೆಯಡಿ ವಾರ್ಷಿಕ 5 ಸಾವಿರ ಅರ್ಥಿಕ ನೆರವನ್ನು ಪಡೆಯಬಹುದಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas … Read more

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

ರಾಜ್ಯದ ಎಲ್ಲಾ ಎಸ್ಕಾಂಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್(Krishi pumpset Adhar link) ಮಾಡುವುದರ ಕುರಿತು ಇಂದನ ಸಚಿವರು ಹಂಚಿಕೊಂಡಿರುವ ಮಹತ್ವದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಮತ್ತು ರೈತಾಪಿ ಜನರಲ್ಲಿ ಪಂಪ್ ಸೆಟ್ ಗೆ ಆಧಾರ್ ಲಿಂಕ್(Pumpset Adhar link) ಮಾಡುವುದರ ಕುರಿತು ಅನೇಕ ಗೊಂದಗಳಿದ್ದು ರಾಜ್ಯದ ಹಲವು ಕಡೆ ಆಧಾರ್ ಲಿಂಕ್ ವಿರೋದಿಸಿ ಪ್ರತಿಭಟನೆಗಳು ಸಹ ನಡೆಯುತ್ತಿದ್ದು, … Read more

Mission Vatsalya Yojana- ಈ ರೀತಿಯ ಮಕ್ಕಳಿಗೆ ಈ ಯೋಜನೆಯಡಿ ಸಿಗುತ್ತೆ ವರ್ಷಕ್ಕೆ ರೂ 48,000 ಸಾವಿರ!

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ತಂದೆ ಅಥವಾ ತಾಯಿಯಲ್ಲಿ  ಓರ್ವ ಪೋಷಕರನ್ನು ಹೊಂದಿರುವ ಮಕ್ಕಳಿಗೆ  ಶಿಕ್ಷಣ ಹಾಗೂ ವೈದ್ಯಕೀಯ ನೆರವು ನೀಡಲು  ಮಿಷನ್ ವಾತ್ಸಲ್ಯ ಯೋಜನೆಯನ್ನು  ಜಾರಿಗೆ ತರಲಾಗಿದ್ದು, ಈ ಯೋಜನೆಯ(Mission Vatsalya Yojana) ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮಿಷನ್ ವಾತ್ಸಲ್ಯ ಯೋಜನೆಯನ್ನು ಸರಕಾರದಿಂದ ಜಾರಿಗೆ ತಂದಿದ್ದು, ತಂದೆ ಅಥವಾ ತಾಯಿಯಲ್ಲಿ ಓರ್ವ ಪೋಷಕರನ್ನು ಹೊಂದಿರುವ ಮಕ್ಕಳಿಗೆ ಶಿಕ್ಷಣ(children education allowance) ಹಾಗೂ ವೈದ್ಯಕೀಯ ವೆಚ್ಚಕ್ಕೆ(children medical allowance) ಅರ್ಥಿಕ ನೆರವನ್ನು ಒದಗಿಸಲು … Read more

Health insurance scheme- 2024: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ!

ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ(Health insurance) ಒದಗಿಸಲು ಕೇಂದ್ರ ಸರಕಾರ ಹಿರಿಯ ನಾಗರಿಕಗೆ ಸಿಹಿ ಸುದ್ದಿ ನೀಡಿದ್ದು, ಈ ಯೋಜನೆಯಡಿ ಇನ್ನು ಮುಂದೆ ಉಚಿತವಾಗಿ 5 ಲಕ್ಷದ ವರೆಗೆ ಹಿರಿಯ ನಾಗರಿಕರು ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ವಿವರಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಈ ಹಿಂದೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯಡಿ 5.00 ಲಕ್ಷದ ವರೆಗೆ ಉಚಿತ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಅವಕಾವಿತ್ತು … Read more

PM Maandhan Yojana-2024: ಕೇಂದ್ರದ ಈ ಯೋಜನೆಯಡಿ ಪ್ರತಿ ತಿಂಗಳು ಸಿಗುತ್ತೆ ರೂ 3,000! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮನ್ ಧನ್ (Pradhan Mantri Shram Yogi Maandhan Yojana)ಯೋಜನೆಯಡಿ ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ರೂ ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದ್ದು, ಇದರ ಜೊತೆಗೆ ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನವನ್ನು ಸಹ ತಿಳಿಸಲಾಗಿದೆ. ಪ್ರಧಾನ ಮಂತ್ರಿ ಶ್ರಮಯೋಗಿ ಮನ್ ಧನ್ ಯೋಜನೆಯಡಿ(best pension scheme) ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ … Read more

karmika elake yojane-ತಾಯಿ ಮಗು ಸಹಾಯ ಹಸ್ತ ಯೋಜನೆ, ರೂ 6,000 ಅರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ!

ತಾಯಿ ಮಗು ಸಹಾಯ ಹಸ್ತ(tayi magu sahaya hastha) ಯೋಜನೆಯಡಿ ರೂ 6,000 ಅರ್ಥಿಕ ನೆರವು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ನೋಂದಾಯಿತ ಮಹಿಳಾ … Read more

Marriage incentive yojana-ಈ ಯೋಜನೆಯಡಿ ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದಿಂದ 2.50 ಲಕ್ಷ ರೂ.ಪ್ರೋತ್ಸಾಹ ಧನ!

ಕೇಂದ್ರ ಸರಕಾರದ ಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆಯಡಿ(Marriage incentive yojana)ಹೊಸದಾಗಿ ಮದುವೆಯಾಗುವವರಿಗೆ 2.50 ಲಕ್ಷ ರೂ.ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಯೋಜನೆಯ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಹತಾ ಮಾನದಂಡಗಳೇನು? ಡಾ.ಅಂಬೇಡ್ಕರ್ ಫೌಂಡೇಶನ್(Dr Ambedkar Foundation)  ಮಾಹಿತಿ ಸೇರಿದಂತೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆಯಡಿ ಅರ್ಜಿ ಸಲ್ಲಿಸಿ ದಲಿತರನ್ನು ಒಳಗೊಂಡ ಜೋಡಿಗಳ ಅಂತರ್ಜಾತಿ ವಿವಾಹಕ್ಕೆ ಈ ಯೋಜನೆಯಡಿ ಪ್ರೋತ್ಸಾಹ ಧನವನ್ನು ಡಾ.ಅಂಬೇಡ್ಕರ್ ಫೌಂಡೇಶನ್ ವತಿಯಿಂದ … Read more

Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

ಈಗಾಗಲೇ ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ(Ganga kalyana yojana) ಯೋಜನೆಯಡಿ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಆಹ್ವಾನಿಸಲಾಗಿದ್ದು ಈಗ ಮತ್ತೊಂದು ವರ್ಗ ಅಂದರೆ ಎಸ್.ಸಿ/ಎಸ್.ಟಿ ಅಭಿವೃದ್ದಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಉತೇಜನ ನೀಡುವ ನಿಟ್ಟಿನಲ್ಲಿ ಕೊಳವೆ ಬಾವಿ/ಬೋರ್ವೆಲ್/Borewell ಅನ್ನು ಕೊರೆಸಿಕೊಳ್ಳಲು ಅರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯ ಮೂಲಕ ಹಣದ ನೆರವು ನೀಡಲಾಗುತ್ತದೆ. … Read more