Micro credit scheme- ಮೈಕ್ರೋ ಕ್ರೆಡಿಟ್ ಯೋಜನೆಗೆ ಅರ್ಜಿ! ₹2.5 ಲಕ್ಷಕ್ಕೆ ₹1.5 ಲಕ್ಷ ಸಹಾಯಧನ!

ಸರಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ(Micro credit scheme) ಕಡಿಮೆ ಬಡ್ಡಿದರದಲ್ಲಿ ಮತ್ತು ಶೇ 75% ಸಬ್ಸಿಡಿಯಲ್ಲಿ ಸಾಲವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏನಿದು ಮೈಕ್ರೋ ಕ್ರೆಡಿಟ್ ಯೋಜನೆ(Micro credit yojana)? ಯಾರೆಲ್ಲ ಈ ಯೋಜನೆಯ ಪ್ರಯೋಜನ(micro loan) ಪಡೆದುಕೊಳ್ಳಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಅಂಕಣದಲ್ಲಿ ತಿಳಿಸಲಾಗಿದೆ. ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಅರ್ಹ ಅರ್ಜಿದಾರಿರಿಗೆ ಈ ಮಾಹಿತಿ ತಲುಪಿಸಲು ಸಹಕರಿಸಿ. … Read more

four wheeler subsidy- 4.00 ಲಕ್ಷ ಸಹಾಯಧನದಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಪಡೆಯಲು ಅರ್ಜಿ ಆಹ್ವಾನ!

ಶೇ.75ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳವರೆಗೆ ಸಹಾಯಧನದಲ್ಲಿ  ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್(taxi/swift dzire/ashok leyland dost/bajaj auto) ವಾಹನಗಳನ್ನು ಖರೀದಿ ಮಾಡಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ 2024-25 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭಿವೃದ್ದಿ ಯೋಜನೆಯಲ್ಲಿ ಒಂದಾದ ಸ್ವಾವಲಂಬಿ ಸಾರಥಿ ಯೋಜನೆಯಡಿ(swavalambi sarati application) ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್ ವಾಹನವನ್ನು ಸಬ್ಸಿಡಿಯಲ್ಲಿ ಖರೀದಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ್ ಮೂಲಕ … Read more

Gruha jyothi- ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಡಿ-ಲಿಂಕ್ ಮಾಡಬೇಕು!

ಗೃಹಜ್ಯೋತಿ(Gruha jyothi) ಯೋಜನೆಯಡಿ ಸೌಲಭ್ಯ ಪಡೆಯಲು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಮನೆ ಬದಲಾವಣೆ ಮಾಡಿಕೊಂಡ ಬಲಿಕವು ಹೊಸ ಮನೆಯ ಆರ್ ಆರ್ ಸಂಖ್ಯೆಯನ್ನು ಸೇರ್ಪಡೆ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಇದರಂತೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಹಳೆಯ ಆರ್.ಆರ್ ಸಂಖ್ಯೆಗೆ ಲಿಂಕ್ ಅಗಿರುವ ಆಧಾರ್ ನಂಬರ್ ಅನ್ನು ಡಿ-ಲಿಂಕ್ ಮಾಡಬೇಕು ಇದನ್ನು ಹೇಗೆ ಮಾಡುವುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು/ಡಿ-ಲಿಂಕ್ ಮಾಡಲು ವೆಬ್ಸೈಟ್ ಲಿಂಕ್ ವಿವರವನ್ನು … Read more

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

ರಾಜ್ಯದಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯನ್ನು(property registration) ಮಾಡಿಕೊಳ್ಳಲು ಜನಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರಲು   ಸಂಬಂಧಪಟ್ಟ ಇಲಾಖೆಯಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸ್ಥಿರಾಸ್ತಿಯನ್ನು ನೋಂದಣಿ ಮಾಡಿಕೊಳ್ಳಲು ರಾಜ್ಯದ ಸಾರ್ವಜನಿಕರಿಗೆ ನೆರವಾಗಲು ನೋಂದಣಿ ಇಲಾಖೆಯಿಂದ ಇದೆ ಸೆಪ್ಟೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ “ಎನಿವೇರ್ ನೋಂದಣಿ” (anywhere property registration)ಎನ್ನುವ ಯೋಜನೆಯನ್ನು ಅನುಷ್ಥಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಈ ವ್ಯವಸ್ಥೆಯು ಪ್ರಯೋಗಿಕವಾಗಿ ತುಮಕೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿ ಮಾಡಲಾಗಿದ್ದು ಈಗ ಇತರೆ ಜಿಲ್ಲೆಯಲ್ಲಿಯು ಇಲಾಖೆಯಿಂದ … Read more

Tractor subsidy-2024: ಟ್ರ್ಯಾಕ್ಟರ್, ಪವರ್ ಟಿಲ್ಲರ್ ಸೇರಿದಂತೆ ಸಬ್ಸಿಡಿಯಲ್ಲಿ ಯಾವೆಲ್ಲ ಯಂತ್ರ ಪಡೆಯಬಹುದು? ಇಲ್ಲಿದೆ ಸಂಪೂರ್ಣ ವಿವರ!

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣೆ, ಕೃಷಿ ಯಾಂತ್ರೀಕರಣ ಉಪ ಅಭಿಯಾನ ಈ ಮೂರು ಯೋಜನೆಯಡಿ ಟ್ರ್ಯಾಕ್ಟರ್(tractor subsidy), ಪವರ್ ಟಿಲ್ಲರ್(power tiller), ರೋಟೊವೇಟರ್(rotavator), ಪಲ್ವರೈಸರ್, ಮಲ್ಟಿ ಆಯಿಲ್ ಸೀಡ್ಸ್ ಪ್ರೆಸ್ ಮಶೀನ್(oil extractor machine)ಸೇರಿದಂತೆ ಯಾವೆಲ್ಲ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಬಹುದು ಎನ್ನುವ ಮಾಹಿತಿಯನ್ನು ತಿಳಿಸಲಾಗಿದೆ. ರೈತರು ಕೃಷಿ ಚಟುವಟಿಕೆಗಳನ್ನು ಮಾಡಲು ಪ್ರಸ್ತುತ ಸನ್ನಿವೇಶದಲ್ಲಿ ಯಂತ್ರಗಳ ಬಳಕೆ ಅತೀ ಮುಖ್ಯ ಮತ್ತು ಅನಿರ್ವಾಯವು ಸಹ ಅಗಿದೆ ಅರ್ಥಿಕವಾಗಿ ನೆರವಿನಲ್ಲಿ ಕೃಷಿ ಯಂತ್ರಗಳನ್ನು ಖರೀದಿ ಮಾಡಲು ಪ್ರತಿ … Read more

Land purchase scheme- 25 ಲಕ್ಷದಲ್ಲಿ ಶೇ 50% ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

ಭೂ ಒಡೆತನ ಯೋಜನೆಯಡಿ(Land purchase scheme) ಕೃಷಿ ಜಮೀನು ಇಲ್ಲದ ಅಂದರೆ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನನ್ನು ಖರೀದಿ ಮಾಡಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಏನಿದು ಭೂ ಒಡೆತನ ಯೋಜನೆ? ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?(Land purchase yojana application) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು … Read more

Uppara nigama yojane-2024: ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ!

ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ(Uppara nigama yojane)ರ್ಜಿ ಆಹ್ವಾನಿಸಾಲಾಗಿದೆ. ಉಪ್ಪಾರ ಅಭಿವೃದ್ಧಿ ನಿಗಮದಿಂದ ಪ್ರತಿ ವರ್ಷದಂತೆ ಈ ವರ್ಷವು ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ನೆರವಾಗಲು ವಿವಿಧ ಸಹಾಯಧನ ಆಧಾರಿತ ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾವೆಲ್ಲ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Greengram … Read more

PM-kisan list-2024 ಪಿ ಎಂ ಕಿಸಾನ್ ಪರಿಷ್ಕೃತ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೂ 2,000 ಹಣ ಪಡೆಯಲು ಅರ್ಹರಿರುವ ಪರಿಷ್ಕೃತ ರೈತರ ಪಟ್ಟಿಯನ್ನು(PM-kisan list-2024) ಈ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲಿ ಹೇಗೆ ನೋಡುವುದು ಎನ್ನುವ ಮಾಹಿತಿಯನ್ನು ಈ  ಲೇಖನದಲ್ಲಿ ವಿವರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಹಣ ಪಡೆಯಲು ಅರ್ಹರಿರುವ ನಿಮ್ಮ ಹಳ್ಳಿಯ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿಕೊಳ್ಳುವುದು … Read more

Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

ನಿಮ್ಮ ಮನೆಗೆ ನೀವು ತರುತ್ತಿರುವ ಅನ್ನಭಾಗ್ಯ ಯೋಜನೆಯಡಿಯ(Annabhagya yojane latest news) ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ. ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಅನ್ನಭಾಗ್ಯ ಯೋಜನೆಯಡಿ ಪ್ಲಾಸ್ಟಿಕ್ ಅಕ್ಕಿ ವದಂತಿಗೆ ರಾಜ್ಯ ಸರಕಾರದಿಂದ ಸ್ಪಷ್ಟನೆ ನೀಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಇತ್ತೀಚೆಗೆ ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯಲ್ಲಿ … Read more

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

ಬೆಳೆ ವಿಮೆ ಯೋಜನೆಯಡಿ ಬೆಳೆ ವಿಮೆ(bele vime) ಪರಿಹಾರ‍ ಪಡೆಯಲು ಮತ್ತು ಬೆಂಬಲ ಬೆಲೆ(msp yojana) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಮಾರಾಟ  ಮಾಡಲು ರೈತರು ಈ ಲೇಖನದಲ್ಲಿ ವಿವರಿಸಿರುವ ಅಂಶಗಳನ್ನು ಪಾಲನೆ ಮಾಡುವುದು ಅತ್ಯಗತ್ಯವಾಗಿದೆ.   ಪ್ರಸ್ತುತ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ರೈತರಿಂದ ಖರೀದಿ ಮಾಡಲು ಅಧಿಕೃತ ಆದೇಶವನ್ನು ಸರಕಾರದಿಂದ ಹೊರಡಿಸಲಾಗಿದ್ದು, ರೈತರು ಈ ಯೋಜನೆಯಡಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬೆಳೆ ಸಮೀಕ್ಷೆ ವಿವರಕ್ಕೆ ಸಂಬಧಪಟ್ಟ ಮಾಹಿತಿಗಳು ಸರಿಯಾಗಿರುವುದು ಕಡ್ಡಾಯವಾಗಿದೆ. ಇದಲ್ಲದೇ ಬೆಳೆ ನಷ್ಟವಾದ … Read more