2024-25 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ(Free hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಉಚಿತ ಹಾಸ್ಟೆಲ್(ssp hostel application) ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಉಚಿತ ಹಾಸ್ಟೆಲ್(bcm hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್(Free hostel) ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ, ಅಗತ್ಯ ದಾಖಲೆಗಳು ಇತರೆ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ಉಚಿತ ವಿದ್ಯಾರ್ಥಿನಿಲಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಸಂಬಂದಪಟ್ಟ ಇಲಾಖೆಯಿಂದ ನಿಗದಿಪಡಿಸಿದ ಪ್ರಮುಖ ದಿನಾಂಕಗಳು, ಅಧಿಕೃತ ಸಹಾಯವಾಣಿ ಸಂಖ್ಯೆ ಮಾಹಿತಿಯನ್ನು ಸಹ ಅಂಕಣದಲ್ಲಿ ತಿಳಿಸಲಾಗಿದೆ ತಪ್ಪದೇ ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.
Free hostel application required documents-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆ ಮಾಹಿತಿ:
1) ಎಸ್.ಎಸ್.ಪಿ ವಿದ್ಯಾರ್ಥಿ ಐಡಿ/SSP Student ID
2) ಮೊಬೈಲ್ ನಂಬರ್/Mobile Number
3) ಜಾತಿ ಪ್ರಮಾಣ ಪತ್ರ/Caste RD Number
4) ಆದಾಯ ಪ್ರಮಾಣ ಪತ್ರ/Income RD Number
5) ಶಾಲಾ ದಾಖಲಾತಿ ಪ್ರತಿ/University Registration Number
6) ವ್ಯಾಸಂಗ ಪ್ರಮಾಣ ಪತ್ರCollege Study Certificate
7) ಅಂಕಪಟ್ಟಿ/Marks Card
8) ವಿಳಾಸ/Contact Address
ಇದನ್ನೂ ಓದಿ: E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!
Important dates- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಮುಖ ದಿನಾಂಕಗಳು:
1) ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 02-10-2024
2) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2024
3) ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕ: 05-11-2024
4) ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಸಿದ್ದಪಡಿಸಿ ಪ್ರಕಟಿಸಲು ಅಂತಿಮ ದಿನಾಂಕ: 08-11-2024
5) ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಗಳೈಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅಂತಿಮ ದಿನಾಂಕ: 11-11-2024
Eligible to apply- ಅರ್ಜಿ ಸಲ್ಲಿಸಲು ಅರ್ಹರು:
ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳು ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ಪ ವರ್ಗಕ್ಕೆ ಸೇರಿದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!
Free hostel Online application link- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸಬಹುದು.
Step-1: ಮೊದಲಿಗೆ ಈ Apply Now ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.
ಇದನ್ನೂ ಓದಿ: Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!
Step-2: ಇಲ್ಲಿ ಮುಖಪುಟದಲ್ಲಿ ಕಾಣುವ “Post Matric” ವಿಭಾಗದಲ್ಲಿ ಕೆಳಗೆ ಕಾಣಿಸುವ Apply ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ತದನಂತರ “Do you have State Scholarship Account? Yes/NO ಎಂದು ಆಯ್ಕೆ ಮಾಡಿಕೊಂಡು ಮುಂದುರೆಯಬೇಕು ಇದೇ ರೀತಿ ಮುಂದೆ ಬರುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ Submit”
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಗೊಂದಲಗಳಿದಲ್ಲಿ ಇಲ್ಲಿ ಕ್ಲಿಕ್ ಮಾಡಿ ಬಳಕೆದಾರ ಕೈಪಿಡಿಯನ್ನು ಡೌನ್ಲೋಡ್ ಮಾಡಿಕೊಳ್ಳಿ: Download Now
ಇದಕ್ಕೆ ಪೂರಕವಾಗಿ ಹೆಚ್ಚಿನ ಅವಶ್ಯಕ ಮಾಹಿತಿಯನು ಪಡೆಯಲು ಉಪಯುಕ್ತ ಮಾಹಿತಿ:
ಸಹಾಯವಾಣಿ/Helpline Number: 8050770004/8050770005(10.30 AM To 5.30 PM)
ಅಧಿಕೃತ ಪ್ರಕಟಣೆ: Download Now
Email : [email protected]