Karmika card-ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಅರ್ಜಿ ಆಹ್ವಾನ!

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್ಲೈನ್ ಮೂಲಕ ಅರ್ಜಿ(Labour card Online application) ಸಲ್ಲಿಸಲು ಅವಕಾಶ ನೀಡಲಾಗಿದೆ.

Karmika card-ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಅರ್ಜಿ ಆಹ್ವಾನ!
karnataka Labour Department-2024

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್ಲೈನ್ ಮೂಲಕ ಅರ್ಜಿ(Labour card Online application) ಸಲ್ಲಿಸಲು ಅವಕಾಶ ನೀಡಲಾಗಿದೆ.

ನೋಂದಣಿ ಮಾಡಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ವಿವರಿಸಲಾಗಿದೆ.

ಕಾರ್ಮಿಕ ಇಲಾಖೆಯ ಸದಸ್ಯತ್ವವನ್ನು ಪಡೆದವರಿಗೆ ಇಲಾಖೆಯಿಂದ ಮತ್ತು ಕಾರ್ಮಿಕ ಮಂಡಳಿಯಿಂಡ ನೋಂದಾಯಿತ ಕಾರ್ಮಿಕರಿಗೆ ಮತ್ತು ಕಾರ್ಮಿಕರ ಮಕ್ಕಳಿಗೆ ಶಾಲಾ ವಿದ್ಯಾರ್ಥಿವೇತನ, ಕಾರ್ಮಿಕರಿಗೆ ಆರೋಗ್ಯ ವಿಮೆ ಸೇರಿದಂತೆ ಅನೇಕ ಯೋಜನೆಗಳ ಲಾಭವನ್ನು ಪಡೆಯಬಹುದು.

ಇದನ್ನೂ ಓದಿ: HSRP Number plate-ನಿಮ್ಮ ವಾಹನಕ್ಕೆ ಎಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಹಾಕಿಸಲು ಇದು ಕೊನೆಯ ಅವಕಾಶ!

Documents for labour registration-ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

1) ಉದ್ಯೋಗ ದೃಢೀಕರಣ ಪ್ರಮಾಣ ಪತ್ರ.
2) ಅರ್ಜಿದಾರ ಹಾಗೂ ಅವಲಂಬಿತರ ಆಧಾರ್ ಕಾರ್ಡ ಪ್ರತಿ.
3) ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ.
4) ಅರ್ಜಿದಾರರ ಆಧಾರ್ ಕಾರ್ಡಗೆ ಲಿಂಕ್ ಅಗಿರುವ ದೂರವಾಣಿ ಸಂಖ್ಯೆ.

How to apply- ಎಲ್ಲಿ ಅರ್ಜಿ ಸಲ್ಲಿಸಬಹುದು?

ಅರ್ಹ ಅಭ್ಯರ್ಥಿಗಳು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

Labour card karnataka- ಕಾರ್ಮಿಕ ಇಲಾಖೆ ಮತ್ತು ಮಂಡಳಿಯ ಸದಸ್ಯರಾಗುವುದರಿಂದ ಅಗುವ ಪ್ರಯೋಜನಗಳೇನು?

1) ಮದುವೆ ಸಹಾಯಧನ ಪಡೆಯಬಹುದು.
2) ವೈದ್ಯಕೀಯ ವೆಚ್ಚಕ್ಕೆ ನೆರವು.
3) ಮಾಸಿಕ ಪಿಂಚಣಿ ಸೌಲಭ್ಯ.
4) ಶ್ರಮಸಾಮರ್ಥ್ಯ ಟೂಲ್ ಕಿಟ್.
5) ಉಚಿತ ಸಾರಿಗೆ ಬಸ್ ಪಾಸ್ ವಿತರಣೆ.
6) ಅಂತ್ಯಕ್ರಿಯೆ ವೆಚ್ಚ ನೆರವು.
7) ಶೈಕ್ಷಣಿಕ ಸಹಾಯಧನ ಯೋಜನೆ.
8) ಹೆರಿಗೆ ವೆಚ್ಚಕ್ಕೆ ಸಹಾಯಧನ ಸೌಲಭ್ಯ.
9) ತಾಯಿ ಮಗು ಸಹಾಯಹಸ್ತಾ ಯೋಜನೆ.
10) ಅಪಘಾತ ಪರಿಹಾರ ಸೌಲಭ್ಯ.
11) ದುರ್ಬಲತೆ ಪಿಂಚಣಿ ನೆರವು.

ಇದನ್ನೂ ಓದಿ: How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್! 

Labour departmment website- ಈ ಯೋಜನೆಯ ಕುರಿತು ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:

ಕಾರ್ಮಿಕ ಇಲಾಖೆಯ ವೆಬ್ಸೈಟ್: Click here
ಕಾರ್ಮಿಕ ಮಂಡಳಿಯ ಅಧಿಕೃತ ವೆಬ್ಸೈಟ್: Click here
ಕಾರ್ಮಿಕ ಇಲಾಖೆ ಸಹಾಯವಾಣಿ: 155214, 9845353214(Whats app number)