Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeGovt SchemesPM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751...

PM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751 ಕೋಟಿ ಅನುದಾನ!

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕಡಿಮೆ ಬಡ್ದಿದರದಲ್ಲಿ ಸಬ್ಸಿಡಿಯಲ್ಲಿ ಸಾಲ(Subsidy bank loan) ವಿತರಣೆ ಹಾಗೂ ಸ್ವ-ಉದ್ಯೋಗ ಕೈಗೊಳ್ಳಲು ಉಪಕರಣಗಳನ್ನು ಒದಗಿಸಲು ಕೇಂದ್ರದಿಂದ ₹1,751 ಕೋಟಿ ಅನುದಾನ ಭರಿಸಲಾಗಿದೆ ಎಂದು ಕೇಂದ್ರ ಸರಕಾರವು ರಾಜ್ಯ ಸಭೆಗೆ ಮಾಹಿತಿ ತಿಳಿಸಿದೆ.

ಏನಿದು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM-vishwakarma)? ಈ ಯೋಜನೆಯಡಿ ಪ್ರಯೋಜನ ಪಡೆಯಲು ಅರ್ಹರು ಯಾರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ.

ಇದನ್ನೂ ಓದಿ: Today Gold Rate 12-12-2024: ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ!

ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವರಾದ ಪಂಕಜ್ ಚೌಧರಿ ಅವರು ರಾಜ್ಯ ಸಭೆಯಲ್ಲಿ ಈ ಯೋಜನೆಯ ಕುರಿತು ಲಿಖಿತ ಉತ್ತರ ನೀಡಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಸ್ವ-ಉದ್ಯೋಗವನ್ನು(Business loan subsidy scheme) ಆರಂಭಿಸಲು ಮಹಿಳೆಯರಿಗೆ ಅರ್ಥಿಕವಾಗಿ ನೆರವು ನೀಡಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸೆಪ್ಟೆಂಬರ್ 2024 ರಿಂದ ಜಾರಿಗೆ ತರಲಾಗಿದೆ ಎಂದರು.

Central Government Business Loan-₹13 ಸಾವಿರ ಕೋಟಿ ಮೀಸಲು: ಕೇಂದ್ರ ಹಣಕಾಸು ರಾಜ್ಯ ಸಚಿವ ಖಾತೆಪಂಕಜ್ ಚೌಧರಿ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ವ್ಯಾಪ್ತಿಯಲ್ಲಿ 18 ಬಗ್ಗೆಯ ಕುಶಲಕರ್ಮಿಗಳಿಗೆ ಸ್ವ-ಉದ್ಯೋಗ(Government Business Loan Subsidy) ಕೈಗೊಳ್ಳಲು ಸಬ್ಸಿಡಿಯಲ್ಲಿ ಸಾಲ ಮತ್ತು ಮಿನಿ ಉಪಕರಣಗಳ ಕಿಟ್ ವಿತರಣೆ ಮಾಡಲು ಈ ಯೋಜನೆಯಡಿ ಕೇಂದ್ರದಿಂದ 2023-24 ರಿಂದ 2027-27 ರವರೆಗೆ ಒಟ್ಟು ₹13 ಸಾವಿರ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಮ್ಮ ಲಿಖಿತ ಉತ್ತರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

PM-Vishwakarma online application

PM-vishwakarma scheme-2024: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ:

ಕೇಂದ್ರ ಸರಕಾರದಿಂದ 2023 ರಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ 18 ವರ್ಗದ ಕುಶಲಕರ್ಮಿಗಳು ಸೌಲಭ್ಯ ಪಡೆಯಲು ಅವಕಾಶವಿದ್ದು ಅವುಗಳ ವಿವರ ಹೀಗಿದೆ: ಬಡಿಗ ವೃತ್ತಿ ಮಾಡುವವರು, ದೋಣಿ ತಯಾರಿಸುವವರು, ಶಸ್ತ್ರ ತಯಾರಕರು, ಕಮ್ಮಾರ ವೃತ್ತಿ ಮಾಡುವವರು, ಕಲ್ಲುಕುಟಗ ವೃತ್ತಿ ಮಾಡುವವರು, ಬಟ್ಟೆ ಚಾಪೆ-ಕಸ ಪೊರಕೆ ತಯಾರಕರು

ಗೊಂಬೆ ಮತ್ತು ಆಟಿಕೆ ತಯಾರಕರು (ಸಂಪ್ರದಾಯಿಕ), ಕ್ಷೌರಿಕ ವೃತ್ತಿ ಮಾಡುವವರು, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಹೂಮಾಲೆ ತಯಾರಕರು, ಅಗಸರು (ದೋಬಿ), ಆಭರಣ ತಯಾರಕರು, ಶಿಂಪಿಗ (ಬಟ್ಟೆ ಹೊಲೆಯುವರು), ಕುಂಬಾರ ವೃತ್ತಿ ಮಾಡುವವರು, ಮೀನು ಬಲೆ ಹೆಣೆಯುವವರು, ಶಿಲ್ಪಿ (ಮೂರ್ತಿ ಮತ್ತು ಕಲ್ಲಿನ ಕೆತ್ತನೆ), ಚಮ್ಮಾರ ಪಾದರಕ್ಷೆ ತಯಾರಕರು, ಬೀಗ ತಯಾರಕರು ಈ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.

ಇದನ್ನೂ ಓದಿ: Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

PM-Vishwakarma Yojana benefits-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸಬ್ಸಿಡಿ ಮಾಹಿತಿ:

ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಸ್ವ-ಉದ್ಯೋಗ ನಡೆಸಿಕೊಂಡು ಹೋಗಲು ಹಣಕಾಸಿನ ನೆರವು ನೀಡಲು ಈ ಯೋಜನೆಯಡಿ ರೂ. ₹3 ಲಕ್ಷದವರೆಗೆ ಜಾಮೀನುರಹಿತ ಸಾಲ ಪಡೆಯಬವುದು ಇದು ಬ್ಯಾಂಕ್‌ ನಿಂದ ಶೇ 5 ರ ಬಡ್ಡಿ ದರದಲ್ಲಿ(Loan Intrest Subsidy) 2 ಹಂತಗಳಲ್ಲಿ ಸಾಲ ಸಿಗಲಿದ್ದು ಮೊದಲ ಹಂತದಲ್ಲಿ ಗರಿಷ್ಠ ರೂ ₹1 ಲಕ್ಷ 18 ತಿಂಗಳ ಮರುಪಾವತಿ, ಎರಡನೇ ಹಂತದಲ್ಲಿ ಗರಿಷ್ಠ ರೂ ₹2 ಲಕ್ಷ 30 ತಿಂಗಳ ಮರುಪಾವತಿಗೆ ಅವಕಾಶ ನೀಡಲಾಗಿದೆ.

ಇನ್ನು ಈ ಯೋಜನೆಯಡಿ ತರಬೇತಿ ಪಡೆದ ನಂತರ ಅರ್ಹ ಫಲಾನುಭವಿಗಲೀಗೆ 15,000 ರೂ ಮೊತ್ತದ ಉಪಕರಣಗಳ(ಹೋಲಿಗೆ ಯಂತ್ರ ಪಡೆಯಬಹುದು) ಖರೀದಿಗೆ ಸಬ್ಸಿಡಿ ನೀಡಲಾಗುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತರಬೇತಿ ಪಡೆಯಲು ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿದಿನ ರೂ.500 ಸ್ಟೈಫಂಡ್ ಗುಣಮಟ್ಟದ ತರಬೇತಿ ಮತ್ತು ಪ್ರಮಾಣಪತ್ರ, ಬ್ರಾಂಡಿಂಗ್ ಮತ್ತು ತಯಾರಾದ ಉತ್ಪನ್ನಗಳ ಮಾರಾಟಕ್ಕೆ ಜಾಹೀರಾತು ಸೇರಿ ಮಾರ್ಕೆಂಟಿಂಗ್ ನೆರವು ಪಡೆಯಬವುದಾಗಿದೆ.

ಇದನ್ನೂ ಓದಿ: Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

Vishwakarma Yojana Application Apply Method-ಅರ್ಜಿ ಸಲ್ಲಿಸುವ ವಿಧಾನ:

ಈ ವೆಬ್ಸೈಟ್ PM Vishwakarma Yojana Application ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಪಿಎಂ ವಿಶ್ವಕರ್ಮ ಯೋಜನೆಯ ಜಾಲತಾಣವನ್ನು ಪ್ರವೇಶ ಮಾಡಿ ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರ ಗಾಮ ಒನ್/ ಬೆಂಗಳೂರು ಒನ್/ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

PM-Vishwakarma application

Documents for PM-vihwakarma Online application- ಅರ್ಜಿ ಸಲ್ಲಿಸಲು ದಾಖಲೆಗಳು:

(1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
(2) ಬ್ಯಾಂಕ್ ಪಾಸ್ ಬುಕ್.
(3) ಪೋಟೋ.
(4) ರೇಶನ್ ಕಾರ್ಡ.
(5) ಪಂಚಾಯತಿಯಿಂದ ಉದ್ಯೋಗ ದೃಡೀಕರಣ ಪ್ರಮಾಣ ಪತ್ರ.

ಇದನ್ನೂ ಓದಿ: LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Who can apply-ಅರ್ಜಿ ಸಲ್ಲಿಸಲು ಅರ್ಹರು:

(1) ಅರ್ಜಿದಾರರಿಗೆ 18 ವರ್ಷ ತುಂಬಿರಬೇಕು.
(2) ಅರ್ಜಿದಾರರು ಈ ಮೇಲೆ ತಿಳಿಸಿರುವ ವೃತ್ತಿಯಲ್ಲಿ ತೊಡಗಿಕೊಂಡಿರಬೇಕು.
(3) ಕಳೆದ 5 ವರ್ಷದಲ್ಲಿ ಕೇಂದ್ರ ಸರಕಾರದ ಇತರೆ ಸಹಾಯಧನ ಆಧಾರಿತ ಯೋಜನೆಯಡಿ ಸೌಲಭ್ಯ ಪಡೆದಿರಬಾರದು.

PM-vishwakarma scheme website-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ: ಅಧಿಕೃತ ವೆಬ್ಸೈಟ್: Click here

Most Popular

Latest Articles

Related Articles