RRC Central Railway Jobs-2024: ಕೇಂದ್ರ ರೈಲ್ವೆ ಇಲಾಖೆಯಲ್ಲಿ 2400ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ!

Facebook
Twitter
Telegram
WhatsApp

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ(RRC Central Railway Jobs-2024) ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಈ ನೇಮಕಾತಿಗೆ ಸಂಬಂಧಿಸಿದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ವಿಧಾನ ಹೇಗೆ, ಅರ್ಹತೆಗಳೇನು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ವಿವರಿಸಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

RRC Central Railway Jobs – ನೇಮಕಾತಿ ವಿವರ: 

• ನೇಮಕಾತಿ ಇಲಾಖೆ : ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ 
• ಒಟ್ಟು ಹುದ್ದೆಗಳ ಸಂಖ್ಯೆ : 2424
• ಅರ್ಜಿ ಸಲ್ಲಿಸುವುದು : ಆನ್ಲೈನ್ ಮುಖಾಂತರ 

ಇದನ್ನೂ ಓದಿ: Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Educational eligibilities-ಶೈಕ್ಷಣಿಕ ಅರ್ಹತೆಗಳು: 

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರಂಟಿಸ್ (Apprentice Recruitment) ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿ ಅದರ ಜೊತೆಗೆ ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಮುಗಿಸಬೇಕು.

Age limit-ವಯೋಮಾನ: ನಿಗದಿಪಡಿಸಿದ ದಿನಾಂಕ 15 ಜುಲೈ 2024ಕ್ಕೆ ಅರ್ಜಿ ಸಲ್ಲಿಸುವವರು ಕನಿಷ್ಠ 15 ವರ್ಷ ಪೂರೈಸಿದ್ದು ಗರಿಷ್ಠ 24 ವರ್ಷದ ಒಳಗಿರಬೇಕು.

ವಯೋಮಿತಿ ಸಡಿಲಿಕೆ: 

• ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ – 05 ವರ್ಷ 
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 03 ವರ್ಷ 

ಇದನ್ನೂ ಓದಿ: Karnataka post office jobs-2024: ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!

Apllication fee-ಅರ್ಜಿ ಶುಲ್ಕ: 

• ಎಸ್ಸಿ, ಎಸ್ಟಿ, ಮಹಿಳಾ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇರುವುದಿಲ್ಲ 
• ಇನ್ನುಳಿದ ವರ್ಗಗಳ ಅಭ್ಯರ್ಥಿಗಳಿಗೆ – ₹100/-

Last date for application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕಗಳು: 

• ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾದ ದಿನಾಂಕ :16 ಜುಲೈ 2024
• ಪ್ರತಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯ ದಿನಾಂಕ : 15 ಆಗಸ್ಟ್ 2024

Important links: 

• ಅರ್ಜಿ ಸಲ್ಲಿಸುವ ಲಿಂಕ್: Click here
• ಅಧಿಸೂಚನೆ : ಡೌನ್ಲೋಡ್ 

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ