sprinkler set subsidy- ಕೃಷಿ ಇಲಾಖೆಯಿಂದ ರೂ 2496/- ಗೆ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

sprinkler set subsidy application: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ರೈತರಿಗೆ ಸ್ಪಿಂಕ್ಲರ್ ಸೆಟ್ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.