2024-25 ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ/ವಿದ್ಯಾರ್ಥಿ ವೇತನ(b.ed scholarship)ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರಕಾರದ ವಿವಿಧ ಯೋಜನೆಯಡಿ ಹಣಕಾಸಿನ ನೆರವನ್ನು ಪಡೆದುಕೊಂಡು ಉನ್ನತ ಶಿಕ್ಷಣವನ್ನು(b.ed scholarship-2024) ಮುಂದುವರೆಸಿಕೊಳ್ಳಲು ಇಚ್ಚೆ ಇದ್ದವರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಇದನ್ನೂ ಓದಿ: Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!
ಪ್ರತಿ ವರ್ಷದಂತೆ ಈ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಥಿಕ ನೆರವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರೋತ್ಸಾಹ ಧನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಈ ಕುರಿತು ಒಂದಿಷ್ಟು ಮಾಹಿತಿ ಹೀಗಿದೆ.
Who can apply For b.ed scholarship-ಅರ್ಜಿ ಸಲ್ಲಿಸಲು ಅರ್ಹರು:
1) 2024-25ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಥಿಕ ನೆರವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.
2) 2024-25 ನೇ ಸಾಲಿನಲ್ಲಿ “National Council for Teacher Education” ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರು.
3) ಮುಸ್ಲಿಂ, ಕ್ರಿಶ್ಚಿಯನ್,ಜೈನ್, ಸಿಖ್, ಬೌದ್ದ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Important dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಡಿಸೆಂಬರ್ 2024
Online application method-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ವೆಬ್ಸೈಟ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.
ಇದನ್ನೂ ಓದಿ: Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!
Step-1: ಪ್ರಥಮದಲ್ಲಿ b.ed Scholarship online application ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ವೆಬ್ಸೈಟ್ ಅನ್ನು ಪ್ರವೇಶ ಮಾಡಿ.
Step-2: ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿದ ಬಳಿಕ User Id ಮತ್ತು password ಅನ್ನು ನಮೂದಿಸಿ ಲಾಗಿನ್ ಅಗಬೇಕು.
Step-3: ಲಾಗಿನ್ ಅದ ನಂತರ ಇಲ್ಲಿ ಅಲ್ಪಸಂಕ್ಯಾತರ ಕಲ್ಯಾಣ ಇಲಾಖೆ ಎಂದು “Search” ಮಾಡಿ ಪ್ರೋತ್ಸಾಹ ಧನ ಯೋಜನೆಯನ್ನು ಆಯ್ಕೆ ಮಾಡಿಕೊಂಡು “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-4: “Apply Now” ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇದನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ!
Required documents- ಅರ್ಜಿ ಸಲ್ಲಿಸಲು ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ
2) ಬ್ಯಾಂಕ್ ಪಾಸ್ ಬುಕ್ ಪ್ರತಿ
3) ಕಾಲೇಜು ದಾಖಲಾತಿ ಪ್ರಮಾಣ 4) ಪತ್ರ
5) ಪೋಟೋ
6) ಮೊಬೈಲ್ ನಂಬರ್