Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Bele hani parihara

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ ಪ್ರಕಾರ ಕಲಬುರ್ಗಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 33,718 ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡಲು 13.08 ಕೋಟಿ ಅನುದಾನಕ್ಕೆ ಜಿಲ್ಲಾಧಿಕಾರಿ … Read more

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

Bele parihara

ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ(Bele parihara news) ಕಟಾವಿಗೆ ಬಂದ ಬೆಳೆಯು ಹಾನಿಯಾಗಿದ್ದು ಬೆಳೆ ಹಾನಿಯಿಂದ ನಷ್ಟವನ್ನು ಅನುಭವಿಸಿದ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರವನ್ನು ನೀಡುವ ಕುರಿತು ಕಂದಾಯ ಸಚಿವ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ? ಬೆಳೆ ಹಾನಿಯಾಗಿದ್ದರೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತರೆ ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Land … Read more

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ ಬಾರಿಗೆ ಬಂದ ಕಾರಣ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಮತ್ತು ತೋಟಗಾರಿಕೆ ಬೆಳೆ 2,294 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ … Read more